Dilli Police Constable Requerment: ಪಿಯುಸಿ ಪಾಸಾದವರಿಗೆ ದಿಲ್ಲಿ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಪ್ರಾರಂಭ! ಈ ಕೂಡಲೇ ಅರ್ಜಿ ಸಲ್ಲಿಸಿ.
ಈಗ ದಿಲ್ಲಿ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗ ಈಗ ಅರ್ಜಿ ಸಲ್ಲಿಕೆ ಪ್ರಾರಂಭ ಮಾಡಿದ್ದು ಪಿಯುಸಿ ಪಾಸಾದಂತಹ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಈಗ ಈ ಒಂದು ಹುದ್ದೆಗೆ ಅಜ್ಜಿಯನ್ನು ಸಲ್ಲಿಸಲು ಈಗ ಅವಕಾಶವನ್ನು ಮಾಡಿದೆ. ಈಗ ನೀವೇನಾದರೂ ಅರ್ಹ ಇದ್ದರೆ ಈ ಕೂಡಲೇ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿಕೊಳ್ಳಬಹುದಾಗಿರುತ್ತದೆ.
ಈಗ ನಮ್ಮ ಕರ್ನಾಟಕದಲ್ಲಿಯೂ ಕೂಡ ಈಗ ಪರೀಕ್ಷಾ ಕೇಂದ್ರಗಳಿದ್ದು. ಈಗ ಒಟ್ಟಾರೆಯಾಗಿ 7565 ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿಗಳು ನಡೆಯುತ್ತವೆ. ಈಗಾಗಲೇ ಈಗ ಅಲ್ಲಿ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು. ಈ ಒಂದು ನೇಮಕಾತಿಗೆ ಈಗ ಡಿಸೆಂಬರ್ ಅಥವಾ ಮುಂದಿನ ವರ್ಷ ಜನವರಿಯಲ್ಲಿ ಪರೀಕ್ಷೆಗಳು ನಡೆಯುವ ಸಾಧ್ಯತೆ ಇದೆ.
ಶೈಕ್ಷಣಿಕ ಅರ್ಹತೆ ಏನು?
ಈ ಒಂದು ಹುದ್ದೆಗಳಿಗೆ ಈಗ ಅರ್ಜಿ ಸಲ್ಲಿಸಲು ದ್ವಿತೀಯ ಪಿಯುಸಿ ಪಾಸ್ ಆಗಿರುವಂತ ಅಭ್ಯರ್ಥಿಗಳ ಅರ್ಜಿಯನ್ನು ಸಲ್ಲಿಸಲು ಅರ್ಹರಿರುತ್ತಾರೆ. ಹಾಗೆ ಪುರುಷರ ಅಭ್ಯರ್ಥಿಗಳು ಈಗ ಕಡ್ಡಾಯವಾಗಿ ಈಗ ಲಘು ವಾಹನ ಪರವಾನಿಗೆ ಪತ್ರವನ್ನು ಹೊಂದಿರಬೇಕು.
ವಯೋಮಿತಿ ಏನು?
ಈಗ 18 ರಿಂದ 25 ವರ್ಷದೊಳಗೆ ಇರುವಂತಹ ಪ್ರತಿಯೊಬ್ಬರೂ ಕೂಡ ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.
ಹಾಗೆ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡುವಂತಹ ಅಭ್ಯರ್ಥಿಗಳು ಎಸ್ ಸಿ/ ಎಸ್ ಟಿ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಒಬಿಸಿ ವರ್ಗದವರಿಗೆ 3 ವರ್ಷದ ಒಳಗೆ ವಯೋಮಿತಿ ಸಡಲಿಕ್ಕೆ ಇರುತ್ತದೆ.
ಅರ್ಜಿ ಶುಲ್ಕ
ಈಗ ಎಸ್ಸಿ ಎಸ್ಟಿ ಮತ್ತು ಮಾಜಿ ಸೈನಿಕರನ್ನು ಹೊರತುಪಡಿಸಿ ಉಳಿದಂತ ಎಲ್ಲಾ ವರ್ಗದ ಅಭ್ಯರ್ಥಿಗಳಿಗೂ ಕೂಡ 100ಆನ್ಲೈನಲ್ಲಿ ಪಾವತಿ ಮಾಡಬೇಕಾಗಿರುತ್ತದೆ.
ವೇತನದ ಮಾಹಿತಿ
ಈಗ ಈ ಒಂದು ದಿಲ್ಲಿ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 21,000 ದಿಂದ 69,000 ದವರೆಗೆ ವೇತನವನ್ನು ನೀಡಲಾಗುತ್ತದೆ.
ಅರ್ಜಿಯನ್ನು ಸಲ್ಲಿಸುವುದು ಹೇಗೆ?
ಈಗ ನೀವು ಕೂಡ ಈ ಒಂದು ದಿಲ್ಲಿ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವಂತೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ. ನಾವು ಈ ಕೆಳಗೆ ನೀಡಿರುವಂತಹ ಲಿಂಕಿನ ಮೇಲೆ ನೀವು ಕ್ಲಿಕ್ ಮಾಡಿಕೊಂಡು ಅದರಲ್ಲಿ ಕೇಳುವಂತ ಪ್ರತಿಯೊಂದು ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿ. ಈಗ ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡಿ.
LINK : Apply Now
ಅದೇ ರೀತಿಯಾಗಿ ಈ ಒಂದು ಹುದ್ದೆಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಲು ಕೊನೆಯ ದಿನಾಂಕ 21.10.2025 ಕೊನೆಯ ದಿನಾಂಕವಾಗಿದ್ದು. ಈ ಒಂದು ದಿನಾಂಕದ ಒಳಗಾಗಿ ನೀವು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಕೆ ಮಾಡಬೇಕಾಗುತ್ತದೆ. ದಿನನಿತ್ಯ ಇದೇತರದ ಹೊಸ ಹೊಸ ಮಾಹಿತಿಗಳನ್ನು ತಿಳಿಯಲು ನಮ್ಮ ಮಾಧ್ಯಮದ ವಾಟ್ಸಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಿ.