Infosys Scholarship Womens In 2025

Infosys Scholarship Womens In 2025: ಇನ್ಫೋಸಿಸ್ ಫೌಂಡೇಶನ್ ವತಿಯಿಂದ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್! ಈ ಕೂಡಲೇ ಅರ್ಜಿ ಸಲ್ಲಿಸಿ.

Infosys Scholarship Womens In 2025: ಇನ್ಫೋಸಿಸ್ ಫೌಂಡೇಶನ್ ವತಿಯಿಂದ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್! ಈ ಕೂಡಲೇ ಅರ್ಜಿ ಸಲ್ಲಿಸಿ.

ಈಗ ಈ ಒಂದು ಇನ್ಫೋಸಿಸ್ ಫೌಂಡೇಶನ್ ತನ್ನ STEM ಸ್ಟಾರ್ ಸ್ಕಾಲರ್ಶಿಪ್ ಪ್ರೋಗ್ರಾಮ್ ಅಡಿಯಲ್ಲಿ ಈಗ 2025 ಮತ್ತು 26 ನೇ ಸಾಲಿನ ವಿದ್ಯಾರ್ಥಿ ವೇತನದ ಯೋಜನೆಗಳಿಗೆ ಅರ್ಜಿ ಸಲ್ಲಿಕೆ ಪ್ರಾರಂಭ ಮಾಡಿದ್ದು. ಈ ಒಂದು ಯೋಜನೆ ಅಡಿಯ ಈಗ ಅರ್ಹ ಮಹಿಳಾ ವಿದ್ಯಾರ್ಥಿನಿಯರಿಗೆ ವರ್ಷಕ್ಕೆ ಒಂದು ಲಕ್ಷದವರೆಗೆ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಬಹುದು.

Infosys Scholarship Womens In 2025

ಹಾಗಿದ್ದರೆ ಸ್ನೇಹಿತರೆ ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ನೀವು ಕೂಡ ಯಾವ ರೀತಿಯಾಗಿ ಅರ್ಜಿಯನ್ನು ಸಲ್ಲಿಕೆ ಮಾಡಬೇಕು ಮತ್ತು ಅರ್ಜಿಯನ್ನು ಸಲ್ಲಿಸಲು ಏನೆಲ್ಲ ದಾಖಲೆಗಳು ಬೇಕು ಹಾಗೆ ಅರ್ಜಿಯನ್ನು ಸಲ್ಲಿಸಲು ಏನೆಲ್ಲ ಅರ್ಹತೆಗಳನ್ನು ಹೊಂದಿರಬೇಕು ಎಂಬುದರ ಬಗ್ಗೆ ಸಂಪೂರ್ಣವಾದಂತ ಮಾಹಿತಿ ಈಗ ಈ ಒಂದು ಲೇಖನದಲ್ಲಿ ಇದೆ. ಇದೇ ತರದ ಹೊಸ ಹೊಸ ಮಾಹಿತಿಗಳನ್ನು ತಿಳಿಯದು ನಮ್ಮ ಮಾಧ್ಯಮದ ವಾಟ್ಸಪ್ ಹಾಗು ಟೆಲಿಗ್ರಾಮ್ ಗ್ರೂಪ್ ಗೆ ಜಾಯಿನ್ ಆಗಿ.

ಇದನ್ನೂ ಓದಿ:  Raita Smaruddi Yojana: ರೈತರಿಗೆ ಸಮೃದ್ಧಿ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಾರಂಭ! ಈಗ ಅರ್ಹತೆ ಇರುವಂತ ರೈತರು ಈಗ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

ಯಾರೆಲ್ಲ ಅರ್ಜಿಯನ್ನು ಸಲ್ಲಿಕೆ ಮಾಡಬಹುದು

  • ಈಗ ಅರ್ಜಿದಾರರು ಭಾರತದ ಮಹಿಳಾ ವಿದ್ಯಾರ್ಥಿನಿ ಆಗಿರಬೇಕು.
  • ಈಗ ಮಾನ್ಯತೆ ಪಡೆದಿರುವಂತಹ ಸಂಸ್ಥೆಗಳಲ್ಲಿ ಪದವಿಪೂರ್ವ. ಮೊದಲ ವರ್ಷದ ಕೋರ್ಸನ್ನು ವಿದ್ಯಾಭ್ಯಾಸ ಮಾಡುತ್ತಿರಬೇಕು
  • ಹಾಗೆ 12ನೇ ತರಗತಿ ಪರೀಕ್ಷೆಯನ್ನು ಯಶಸ್ವಿಯಾಗಿ ಪಾಸಾಗಿರಬೇಕು.
  • ಆನಂತರ ಕುಟುಂಬದ ವಾರ್ಷಿಕ ಆದಾಯ 8 ಲಕ್ಷಕ್ಕಿಂತ ಕಡಿಮೆ ಇರಬೇಕು.
  • ಹಾಗೆಯೇ ಸರ್ಕಾರಿ ಕಾಲೇಜುಗಳಲ್ಲಿ ಇಂಜಿನಿಯರಿಂಗ್ ಮತ್ತು ಮೆಡಿಕಲ್ ಕೋರ್ಸ್ ವಿದ್ಯಾರ್ಥಿಗಳು ಕೂಡ ಅರ್ಹರು.

ವಿದ್ಯಾರ್ಥಿ ವೇತನದ ಮೊತ್ತಎಷ್ಟು?

ಈ ಒಂದು ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ವಾರ್ಷಿಕವಾಗಿ ಒಂದು ಲಕ್ಷದವರೆಗೆ ವಿದ್ಯಾರ್ಥಿ ವೇತನವನ್ನು ಅವರು ಪಡೆದುಕೊಳ್ಳಬಹುದಾಗಿದೆ.

ಇದನ್ನೂ ಓದಿ:  Gold Rate Today : ಚಿನ್ನದ ಬೆಲೆ ಕುಸತ; 18, 22 ಮತ್ತು 24 ಕ್ಯಾರೆಟ್ ಚಿನ್ನದ ಇತ್ತೀಚಿನ ದರಗಳನ್ನು ತಿಳಿಯಿರಿ.

ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ಬ್ಯಾಂಕ್ ಖಾತೆಗೆ ವಿವರ
  • ವಿದ್ಯಾರ್ಥಿಯ ಫೋಟೋ
  • ವ್ಯಾಸಂಗ ಪ್ರಮಾಣ ಪತ್ರಗಳು
  • ಅಂಕಪಟ್ಟಿ
  • ಮೊಬೈಲ್ ನಂಬರ್
  • ಇಮೇಲ್ ಐಡಿ
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ

ಅರ್ಜಿಯನ್ನು ಸಲ್ಲಿಸುವುದು ಹೇಗೆ? 

ಈಗ ನೀವೇನಾದರೂ ಅರ್ಜಿ ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದೆ ಈಗ ನಾವು ಈ ಕೆಳಗೆ ನೀಡಿರುವ ಲಿಂಕ್  ಮೇಲೆ ಕ್ಲಿಕ್ ಮಾಡಿಕೊಂಡು ಅದರಲ್ಲಿ ನೀವು ನಿಮ್ಮ ವೈಯಕ್ತಿಕ ದಾಖಲೆಗಳನ್ನು ಎಂಟರ್ ಮಾಡಿ. ಆನಂತರ ನಿಮಗೆ ಒಂದು ಯೂಸರ್ ಐಡಿ ಮತ್ತು ಪಾಸ್ವರ್ಡ್ ಅನ್ನು ಬರುತ್ತದೆ. ಆನಂತರ ನೀವು ಆ ಒಂದು ಪಾಸ್ವರ್ಡ್ ಅನ್ನು ಬಳಕೆ ಮಾಡಿಕೊಂಡು ಲಾಗಿನ್ ಆಗಿ ಆ ಒಂದು ಅರ್ಜಿ ನಮುನೆ  ತೆಗೆದುಕೊಂಡ ಅದರಲ್ಲಿ ನಿಮ್ಮ ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ. ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ. ನೀವು ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಮಾಡಬಹುದು.

ಇದನ್ನೂ ಓದಿ:  Big Boss Show Closed For This Reason: ಬಿಗ್ ಶಾಕಿಂಗ್ ನ್ಯೂಸ್? ಬಿಗ್ ಬಾಸ್ ಮನೆಯಿಂದ ಹೊರಗಡೆ ಬಂದ ಎಲ್ಲಾ ಸ್ಪರ್ಧಿಗಳು! ಇಲ್ಲಿದೆ ನೋಡಿ ಮಾಹಿತಿ.

LINK : Apply Now 

ಹಾಗೆ ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಲು ಕೊನೆಯ ದಿನಾಂಕ ಈಗ 30 ಅಕ್ಟೋಬರ್ 2025 ಕೊನೆಯ ದಿನಾಂಕವಾಗಿದ್ದು. ಅರ್ಹ ವಿದ್ಯಾರ್ಥಿನಿಯರು ಈ ಕೂಡಲೇ ಈ ಒಂದು ವಿದ್ಯಾರ್ಥಿ ವೇತನಕ್ಕೆ ಈಗ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ದಿನನಿತ್ಯ ಇದೇ ತರದ ಹೊಸ ಮಾಹಿತಿಗಳನ್ನು ತಿಳಿಯಲು ನಮ್ಮ ಮಾಧ್ಯಮದ ವಾಟ್ಸಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಿ.

WhatsApp Group Join Now
Telegram Group Join Now

Leave a Reply

Your email address will not be published. Required fields are marked *