Gruhalakshmi Scheme Holders Good News: ರಾಜ್ಯ ಸರ್ಕಾರದಿಂದ ಗೃಹಲಕ್ಷ್ಮಿಯರಿಗೆ ಮತ್ತೊಂದು ಸಿಹಿಸುದ್ದಿ? ಇಲ್ಲಿದೆ ನೋಡಿ ಮಾಹಿತಿ.
ಈಗ ನಮ್ಮ ರಾಜ್ಯದ ಗೃಹಲಕ್ಷ್ಮಿಯರನ್ನು ಸ್ವಾವಲಂಬನೆ ಮತ್ತು ಆರ್ಥಿಕ ಸಬಲೀಕರಣದ ದಿಸೆಯಿಂದ ಕಾಂಗ್ರೆಸ್ ಸರ್ಕಾರವು ಮತ್ತೊಂದು ಮಹತ್ವದ ಹೆಜ್ಜೆಯನ್ನು ಈಗ ಮುಂದುವರೆಸಲು ಈಗ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಮಹಿಳೆಯರಿಗೆ ಈಗ ಸುಲಭವಾಗಿ ಸಾಲ ಸೌಲಭ್ಯವನ್ನು ಒದಗಿಸುವ ಸಲುವಾಗಿ ಈಗ ಸರ್ಕಾರವು ಶೀಘ್ರದಲ್ಲಿ ಸ್ಥಾಪನೆ ಮಾಡಲು ನಿರ್ಧಾರವನ್ನು ತೆಗೆದುಕೊಂಡಿದೆ.
ಅಷ್ಟೇ ಅಲ್ಲದೆ ಈಗ ಈ ಒಂದು ಯೋಜನೆ ಮೂಲಕ ಮಹಿಳೆಯರನ್ನು ಸ್ವಾವಲಂಬಿ ಉದ್ಯೋಗರನ್ನಾಗಿ ರೂಪಿಸುವುದು ಈ ಒಂದು ಯೋಜನೆಯ ಮುಖ್ಯ ಉದ್ದೇಶವಾಗಿದೆ. ಇದೇ ರೀತಿಯಾಗಿ ಹೊಸ ಹೊಸ ಮಾಹಿತಿಗಳನ್ನು ನೀವು ದಿನನಿತ್ಯ ತಿಳಿದುಕೊಳ್ಳಬೇಕಾದರೆ ನಮ್ಮ ಮಾಧ್ಯಮದ ವಾಟ್ಸಾಪ್ ಹಾಗು ಟೆಲಿಗ್ರಾಮ್ ಗ್ರೂಪ್ಗಳಿಗೆ ಜಾಯಿನ್ ಆಗಿ.
ಸಾಲದ ನಿವಾರಣೆಗೆ ಈಗ ಸಹಕಾರದಿಂದ ಮಾದರಿ
ಈಗ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಈಗ ಈ ಒಂದು ಬಗ್ಗೆ ಮಾಹಿತಿಯನ್ನು ನೀಡಿದ್ದು. ಈಗ ಅವರು ನೀಡಿರುವಂತಹ ಮಾಹಿತಿ ಪ್ರಕಾರ ನಮ್ಮ ರಾಜ್ಯದ ಅನೇಕ ಮಹಿಳೆಯರು ಸ್ವಂತ ಉದ್ಯಮವನ್ನು ಪ್ರಾರಂಭ ಮಾಡಲು ಅಥವಾ ವಿಸ್ತರಣೆ ಮಾಡಲು ಈಗ ಬ್ಯಾಂಕುಗಳಿಂದ ಸಾಲವನ್ನು ಪಡೆಯುವಲ್ಲಿ ಸರಿಯಾದ ಸೌಲಭ್ಯಗಳನ್ನು ಪಡೆಯುತ್ತಿಲ್ಲ ಎಂದು ಈಗ ಸಚಿವರು ಮಾಹಿತಿಯನ್ನು ನೀಡಿದ್ದಾರೆ.
ಈಗ ಈ ಒಂದು ಆರ್ಥಿಕ ಅಡಚಣೆ ಅವರ ಸ್ವಾವಲಂಬನೆಯ ಮಾರ್ಗದಲ್ಲಿ ಈಗ ಪ್ರಮುಖ ತಡೆಯಾಗಿದೆ ಎಂದು ಹೇಳಿದರೆ ತಪ್ಪಾಗುವುದಿಲ್ಲ. ಈ ಒಂದು ಸಮಸ್ಯೆಯನ್ನು ಈಗ ಗಮನದಲ್ಲಿಟ್ಟುಕೊಂಡು ಈ ಒಂದು ಗೃಹಲಕ್ಷ್ಮಿ ಯೋಜನೆಯಿಂದ ಲಾಭವನ್ನು ಪಡೆಯುತ್ತಿರುವ ಮಹಿಳೆಯರಿಗೆ ಈಗ ಪ್ರತ್ಯೇಕ ಸಹಕಾರ ಸಂಘಗಳನ್ನು ರಚಿಸುವಂತಹ ಯೋಜನೆಯನ್ನು ಈಗ ಸರ್ಕಾರವು ಹೊಂದಿದೆ. ಈ ಒಂದು ಸಂಘಗಳು ಸದಸ್ಯ ಮಹಿಳೆಯರಿಗೆ ಕಡಿಮೆ ಬಡ್ಡಿ ದರದಲ್ಲಿ ಮತ್ತು ಸರಳವಾದ ನಿಯಮಗಳೊಂದಿಗೆ ಸಾಲವನ್ನು ವಿತರಣೆ ಮಾಡುವಂತಹ ಸೇವೆಯನ್ನು ಒದಗಿಸುತ್ತವೆ.
ಗೃಹಲಕ್ಷ್ಮಿ ಯೋಜನೆಯ ಯಶಸ್ಸು
ಈಗ ಈ ಒಂದು ಗೃಹಲಕ್ಷ್ಮಿ ಯೋಜನೆಯ ನಮ್ಮ ರಾಜ್ಯದ ಸುಮಾರು 1.24 ಕೋಟಿ ಮಹಿಳೆಯರಿಗೆ ಈಗ ಪ್ರತಿ ತಿಂಗಳು 2000 ಹಣವನ್ನು ನೇರವಾಗಿ ಅವರ ಖಾತೆಗಳಿಗೆ ಹಣವನ್ನು ವರ್ಗಾವಣೆ ಮಾಡುವುದರ ಮೂಲಕ ಆರ್ಥಿಕ ಬೆಂಬಲವನ್ನು ನೀಡುತ್ತಾ ಇತ್ತು. ಈ ಒಂದು ಯೋಜನೆಯ ಫಲಾನುಭವಿಗೆ ಈಗ ಅನೇಕ ಮಹಿಳೆಯರು ಪಡೆಯುವ ಈ ಒಂದು ಹಣವನ್ನು ಉಳಿತಾಯ ಮಾಡಿಕೊಂಡು ಅವರು ಸಣ್ಣ ಪ್ರಮಾಣದಲ್ಲಿ ಉದ್ಯಮಗಳನ್ನು ಪ್ರಾರಂಭ ಮಾಡಿಕೊಂಡು ಜೀವನವನ್ನು ನಡೆಸುತ್ತಾ ಇದ್ದಾರೆ.
ಈಗ ಸಹಕಾರ ಸಂಘಗಳು ಇಂತಹ ಮಹಿಳಾ ಉದ್ಯಮಿಗಳಿಗೆ ಈಗ ಅಗತ್ಯವಾದಂತ ಆರ್ಥಿಕ ಸಹಾಯವನ್ನು ಮಾಡುವ ಉದ್ದೇಶದಿಂದ ಹಾಗೂ ಅವರ ಉದ್ಯಮಗಳನ್ನು ಬಲಪಡಿಸಲು ಈ ಒಂದು ಯೋಜನೆಯ ಈಗ ಸಹಕಾರಿ ಆಗುತ್ತದೆ.
ಅಂಗನವಾಡಿ ಸುವರ್ಣ ಮಹೋತ್ಸವ
ಈಗ ಸ್ನೇಹಿತರೆ ಇದೇ ಒಂದು ಸಂದರ್ಭದಲ್ಲಿ ICDS ಸಮನ್ವಿತ ಮಕ್ಕಳ ಅಭಿವೃದ್ಧಿ ಸೇವೆಗಳ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಣೆಯನ್ನು ಮಾಡುತ್ತಿರುವಂತಹ ಅಂಗನವಾಡಿ ಕೇಂದ್ರಗಳು ಈಗ 50 ವರ್ಷಗಳ ಸುವರ್ಣ ಮಹೋತ್ಸವವನ್ನು ಆಚರಣೆ ಮಾಡಲಿದೆ. ಈಗಾಗಲೇ ಸ್ನೇಹಿತರೆ ಈ ಒಂದು ಕಾರ್ಯಕ್ರಮಗಳನ್ನು ಮಾಡಲು ಈಗ ಚಿಂತನೆಯನ್ನು ಕೂಡ ನಡೆಸಲಾಗುತ್ತಿದೆ. ಹಾಗೆ LKG ಮತ್ತು UKG ತರಗತಿಗಳನ್ನು ಈಗ ಅಂಗನವಾಡಿ ಕೇಂದ್ರಗಳಲ್ಲಿ ಪ್ರಾರಂಭ ಮಾಡುವುದರ ಮೂಲಕ ಈಗ ಅಂಗನವಾಡಿಯಲ್ಲಿ ದೊರೆಯುವಂತ ಶಿಕ್ಷಣ ವ್ಯವಸ್ಥೆಯನ್ನು ಇನ್ನು ಹೆಚ್ಚಿಗೆ ಮಾಡೋ ಉದ್ದೇಶವನ್ನು ಹಮ್ಮಿಕೊಳ್ಳಲಾಗಿದೆ. ದಿನನಿತ್ಯ ಇದೇ ತರದ ಹೊಸ ಮಾಹಿತಿಗಳನ್ನು ತಿಳಿದುಕೊಳ್ಳಲು ನಮ್ಮ ಮಾಧ್ಯಮದ ವಾಟ್ಸಾಪ್ ಹಾಗು ಟೆಲಿಗ್ರಾಮ್ ಗ್ರೂಪ್ಗಳಿಗೆ ಜಾಯಿನ್ ಆಗಿ.