Karnataka Rain Alert News: ರಾಜ್ಯದ ಈ ಒಂದು ಜಿಲ್ಲೆಗಳಲ್ಲಿ ಈಗ ಅಕ್ಟೋಬರ್ 8ರವರೆಗೆ ಭಾರಿ ಮಳೆ!
ಈಗ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕೂಸಿತ ಪ್ರಭಾವದಿಂದಾಗಿ ನಮ್ಮ ಕರ್ನಾಟಕವು ಸೇರಿದಂತೆ ಒಡಿಶಾ ಮತ್ತು ಆಂಧ್ರಪ್ರದೇಶದ ಕೆಲವೊಂದು ಭಾಗಗಳಲ್ಲಿ ಈಗ ಬಾರಿ ಪ್ರಮಾಣದಲ್ಲಿ ಮಳೆ ಆಗುವ ಸಾಧ್ಯತೆ ಇದೆ. ಅಷ್ಟೇ ಅಲ್ಲದೆ ಈಗ ಚಂಡಮಾರುತದಂತಹ ಪರಿಣಾಮದಿಂದಾಗಿ ಉತ್ತರ ಪ್ರದೇಶದ ಕೆಲವೊಂದು ಪ್ರದೇಶಗಳಲ್ಲಿ ಈಗ ಭಾರಿ ಮಳೆ ಆಗುವ ಸಾಧ್ಯತೆ ಇದ್ದು. ಈಗ ಹವಾಮಾನ ಇಲಾಖೆಯು ಎಚ್ಚರಿಕೆಯನ್ನು ನೀಡಿದೆ.
ಅದೇ ರೀತಿಯಾಗಿ ಈಗ ನಮ್ಮ ರಾಜ್ಯದಲ್ಲಿ ಇನ್ನು ಎಷ್ಟು ದಿನಗಳ ಕಾಲ ಈ ಒಂದು ಮಳೆಯ ಪ್ರಾರಂಭವಾಗುತ್ತದೆ ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಪಡೆದುಕೊಳ್ಳಬೇಕೆಂದುಕೊಂಡಿದ್ದರೆ ಈ ಒಂದು ಲೇಖನವನ್ನು ಈಗ ನೀವು ಸಂಪೂರ್ಣವಾಗಿ ಓದಿಕೊಳ್ಳಿ. ಪ್ರತಿನಿತ್ಯ ಇದೇತರದ ಹೊಸ ಹೊಸ ಮಾಹಿತಿಗಳನ್ನು ತಿಳಿಯಲು ನಮ್ಮ ಮಾಧ್ಯಮದ ವಾಟ್ಸಾಪ್ ಹಾಗು ಟೆಲಿಗ್ರಾಮ್ ಗ್ರೂಪ್ಗಳಿಗೆ ಜಾಯಿನ್ ಆಗಿ.
ರಾಜ್ಯದ ಮೇಲೆ ಚಂಡಮಾರುತದ ಪ್ರಭಾವ ಏನು?
ಈಗ ಸ್ನೇಹಿತರೆ ಈ ಒಂದು ವಾಯುಭಾರ ಕುಸಿತದ ಪರಿಣಾಮವಾಗಿ ನಮ್ಮ ಕರ್ನಾಟಕದ ಮೇಲೆಯೂ ಕೂಡ ಮಳೆಯಾಗುವ ಸಾಧ್ಯತೆ ಇದೆ. ಈಗ ಹವಾಮಾನ ಇಲಾಖೆಯು ನೀಡಿರುವಂತಹ ಮಾಹಿತಿ ಪ್ರಕಾರ ಅಕ್ಟೋಬರ್ 8ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಈಗ ಮಳೆ ಆಗುವ ಸಾಧ್ಯತೆ ಇದೆ ಎಂದು ಮಾಹಿತಿಯನ್ನು ನೀಡಲಾಗಿದೆ. ಹಾಗೆ ಕರಾವಳಿ ಪ್ರದೇಶಗಳಲ್ಲಿ ಗಂಟೆಗೆ 40 ರಿಂದ 60 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಈಗ ಸ್ಪಷ್ಟ ಮಾಹಿತಿಯನ್ನು ನೀಡಿದೆ.
ಯಾವ ಜಿಲ್ಲೆಯಲ್ಲಿ ಎಷ್ಟು ಮಳೆ!
ಈಗ ಕರಾವಳಿ ಜಿಲ್ಲೆಗಳಾದಂತಹ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಈಗ ಅತಿಯಾದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿಯನ್ನು ನೀಡಿದೆ.
ಹಾಗೆಯೇ ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಹಾಸನ, ಕೊಡಗು, ತುಮಕೂರು, ದಾವಣಗೆರೆ, ಚಿತ್ರದುರ್ಗ, ಮೈಸೂರು, ಮಂಡ್ಯ, ವಿಜಯನಗರ, ಚಿಕ್ಕಮಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಈ ಒಂದು ಜಿಲ್ಲೆಗಳಲ್ಲಿ ಕೂಡ ಮಳೆ ಆಗುವ ಸಾಧ್ಯತೆ ಇದೆ.
ಅದೇ ರೀತಿಯಾಗಿ ಕಲಬುರ್ಗಿ, ಕೊಪ್ಪಳ, ಹಾವೇರಿ, ರಾಯಚೂರು, ಗದಗ, ವಿಜಯಪುರ, ಯಾದಗಿರಿ, ಬೆಳಗಾವಿ, ಬೀದರ್, ಬೆಳಗಾವಿ ಮತ್ತು ಬಾಗಲಕೋಟೆ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ ಎಂದು ಈಗ ಹವಾಮಾನ ಇಲಾಖೆ ಮಾಹಿತಿಯನ್ನು ನೀಡಿದೆ.
ಹಾಗೆ ಈಗ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಮುಂದುವರೆದಿದ್ದು. ಈಗ ವಿವಿಧ ಪ್ರದೇಶಗಳಲ್ಲಿ ದಾಖಲಾದಂತಹ ತಾಪಮಾನದ ಆದರದ ಮೇಲೆ ಈಗ ಬಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಈಗ ಸ್ಪಷ್ಟ ಮಾಹಿತಿಯನ್ನು ನೀಡಿದೆ. ದಿನನಿತ್ಯ ಕೂಡ ನೀವು ಇದೇ ತರದ ಹೊಸ ಮಾಹಿತಿಗಳನ್ನು ತಿಳಿದುಕೊಳ್ಳಬೇಕೆಂದರೆ ನಮ್ಮ ಮಾಧ್ಯಮದ ವಾಟ್ಸಪ್ ಹಾಗೂ ಟೆಲಿಗ್ರಾಮ್ ಗ್ರೂಪ್ಗಳಿಗೆ ಜಾಯಿನ್ ಆಗಿ.