Today Gold Rate Hiked For Karnataka: ಕರ್ನಾಟಕದಲ್ಲಿ ಇಂದು ಬಂಗಾರದ ಬೆಲೆ ಭರ್ಜರಿ ಏರಿಕೆ? ಇಲ್ಲಿದೆ ನೋಡಿ ಇಂದಿನ ಬಂಗಾರದ ಬೆಲೆ!
ಈಗ ಸ್ನೇಹಿತರೆ ನೀವೇನಾದರೂ ಬಂಗಾರವನ್ನು ಖರೀದಿ ಮಾಡಿಕೊಳ್ಳಬೇಕೆಂದರೆ ಒಂದು ಬಾರಿ ಬಂಗಾರದ ಬೆಲೆಯನ್ನು ತಿಳಿದುಕೊಂಡು ಬಂಗಾರವನ್ನು ಖರೀದಿ ಮಾಡಿ ಏಕೆಂದರೆ ಕೆಲವೊಂದು ದಿನಗಳಲ್ಲಿ ಬಂಗಾರವು ಏರಿಕೆಯನ್ನು ಕಾಣುತ್ತದೆ ಮತ್ತು ಬಾರಿ ಇಳಿಕೆಗಳನ್ನು ಕಾಣುತ್ತಾ ಇರುತ್ತದೆ. ಆದಕಾರಣ ಈಗ ನೀವು ಬಂಗಾರವನ್ನು ಖರೀದಿ ಮಾಡುವಂತ ಸಮಯದಲ್ಲಿ ಒಂದು ಬಾರಿ ಬಂಗಾರದ ಬೆಲೆ ತಿಳಿದುಕೊಂಡು ಬಂಗಾರವನ್ನು ಖರೀದಿ ಮಾಡಿ.
ಅದೇ ರೀತಿ ಸ್ನೇಹಿತರೆ ಈ ಒಂದು ಬಂಗಾರದ ಬೆಲೆ ಯಾವತ್ತಿಗೂ ಸ್ಥಿರವಾಗಿ ಇರುವುದಿಲ್ಲ. ಹಾಗೆ ಈಗ ಪ್ರತಿಯೊಂದು ಕಾರ್ಯಕ್ರಮಗಳಾಗಲಿ ಅಥವಾ ಮದುವೆ ಸಮಾರಂಭಗಳಲ್ಲಿ ಆಗಲೇ ಈ ಒಂದು ಬಂಗಾರವೂ ಮತ್ತಷ್ಟು ಪ್ರಾಮುಖ್ಯತೆಯನ್ನು ವಹಿಸುತ್ತದೆ. ಈಗ ಈ ಒಂದು ಸಮಾರಂಭಗಳಲ್ಲಿ ಕಡ್ಡಾಯವಾಗಿ ಬಂಗಾರವನ್ನು ಖರೀದಿ ಮಾಡುತ್ತಾರೆ. ಹಾಗಿದ್ದರೆ ಇಂದು ನಮ್ಮ ರಾಜ್ಯದಲ್ಲಿ ಬಂಗಾರದ ಬೆಲೆ ಎಷ್ಟು ಏರಿಕೆಯಾಗಿದೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ಇದೆ. ದಿನನಿತ್ಯ ಇದೇ ತರದ ಹೊಸ ಹೊಸ ಮಾಹಿತಿಗಳನ್ನು ತಿಳಿಯಲು ನಮ್ಮ ಮಾಧ್ಯಮದ ವಾಟ್ಸಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಿ.
ಕರ್ನಾಟಕದಲ್ಲಿ ಬಂಗಾರದ ಬೆಲೆ ಭರ್ಜರಿ ಏರಿಕೆ?
18 ಕ್ಯಾರೆಟ್ ಬಂಗಾರದ ಬೆಲೆ
- 18 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ ): 9,295
- 18 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ ): 92,950
- 18 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ ): 9,29,500
ಸ್ನೇಹಿತರೆ ಈಗ ನಾವು ಈ ಮೇಲೆ ತಿಳಿಸುವ ಮಾಹಿತಿ ಪ್ರಕಾರ ನಮ್ಮ ರಾಜ್ಯದಲ್ಲಿ ಇಂದು 18 ಕ್ಯಾರೆಟ್ ಬಂಗಾರದ ಬೆಲೆಯು ಪ್ರತಿ ಗ್ರಾಂ ಗೆ 143 ರೂಪಾಯಿಗಳವರೆಗೆ ಭರ್ಜರಿ ಏರಿಕೆಯನ್ನು ಕಂಡಿದೆ.
22 ಕ್ಯಾರೆಟ್ ಬಂಗಾರದ ಬೆಲೆ
- 22 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 11,360
- 22 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 1,13,600
- 22 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 11,36,000
ಈಗ ಸ್ನೇಹಿತರೆ ನಾವು ಈ ಮೇಲೆ ತಿಳಿಸಿರುವ ಮಾಹಿತಿ ಪ್ರಕಾರ 22 ಕ್ಯಾರೆಟ್ ಬಂಗಾರದ ಬೆಲೆಯು ಪ್ರತಿ ಗ್ರಾಂಗೆ ಈಗ 175 ರವರೆಗೆ ಭರ್ಜರಿ ಏರಿಕೆ ಕಂಡಿದೆ.
24 ಕ್ಯಾರೆಟ್ ಬಂಗಾರದ ಬೆಲೆ
- 24 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 12,393
- 24 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 1,23,930
- 24 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 12,39,300
ಈಗ ಸ್ನೇಹಿತರೆ ನಾವು ಈ ಮೇಲೆ ತಿಳಿಸುವ ಮಾಹಿತಿ ಪ್ರಕಾರ ಈಗ 24 ಕ್ಯಾರೆಟ್ ಬಂಗಾರದ ಬೆಲೆಯು ಪ್ರತಿ ಗ್ರಾಂ ಗೆ ಈಗ 191 ರೂಪಾಯಿಗಳವರೆಗೆ ಭರ್ಜರಿ ಏರಿಕೆಯನ್ನು ಕಂಡಿದೆ.
ಈಗ ಸ್ನೇಹಿತರೆ ದಿನನಿತ್ಯ ಈ ಒಂದು ಬಂಗಾರದ ಬೆಲೆಯು ಇದೇ ರೀತಿಯಾಗಿ ಏರಿಕೆ ಮತ್ತು ಇಳಿಕೆಗಳನ್ನು ಕಾಣುತ್ತಾ ಇರುತ್ತದೆ. ಆದಕಾರಣ ನೀವು ಬಂಗಾರವನ್ನು ಖರೀದಿ ಮಾಡುವ ಸಮಯದಲ್ಲಿ ಒಂದು ಬಾರಿ ಬಂಗಾರದ ಬೆಲೆಯನ್ನು ತಿಳಿದುಕೊಂಡು, ಬಂಗಾರ ಖರೀದಿ ಮಾಡುವುದು ಉತ್ತಮ. ದಿನನಿತ್ಯ ಇದೇ ತರದ ಹೊಸ ಹೊಸ ಮಾಹಿತಿ ತಿಳಿಯಲು ನಮ್ಮ ಮಾಧ್ಯಮದ ವಾಟ್ಸಪ್ ಹಾಗೂ ಟೆಲಿಗ್ರಾಮ್ ಗ್ರೂಪ್ಗಳಿಗೆ ಜಾಯಿನ್ ಆಗಿ.