Vidyasiri Scholarship For Students: ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಪ್ರಾರಂಭ! ಈ ಕೂಡಲೇ ಅರ್ಜಿ ಸಲ್ಲಿಸಿ.
ಈಗ ಸ್ನೇಹಿತರೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಇದೀಗ ಮೆಟ್ರಿಕ್ ನಂತರ ವಿದ್ಯಾಭ್ಯಾಸ ಮಾಡುತ್ತಿರುವ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೆ ಈಗ ವಿದ್ಯಾರ್ಥಿ ವೇತನವನ್ನು ನೀಡಲು ಈ ಒಂದು ವಿದ್ಯಾಸಿರಿ ವಿದ್ಯಾರ್ಥಿ ವೇತನದ ಮೂಲಕ ಈಗ ಆನ್ಲೈನ್ ನಲ್ಲಿ ಅರ್ಜಿಯನ್ನು ಕರೆಯಲಾಗಿದೆ. ಈಗ ಅರ್ಹ ಇರುವಂತಹ ವಿದ್ಯಾರ್ಥಿಗಳು ಈ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಈಗ ಈ ಒಂದು ಲೇಖನದಲ್ಲಿ ಈಗ ನೀವು ಕೂಡ ಯಾವ ರೀತಿಯಾಗಿ ಅರ್ಜಿಯನ್ನು ಸಲ್ಲಿಕೆ ಮಾಡಬೇಕು ಮತ್ತು ಈ ಒಂದು ವಿದ್ಯಾರ್ಥಿ ವೇತನದ ಮಾಹಿತಿ ಮತ್ತು ಏನೆಲ್ಲಾ ಅರ್ಹತೆಗಳನ್ನು ಹೊಂದಿರಬೇಕು ಹಾಗೂ ಯಾರೆಲ್ಲ ಅರ್ಜಿಯನ್ನು ಸಲ್ಲಿಕೆ ಮಾಡಬಹುದು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿ ಈ ಒಂದು ಲೇಖನದಲ್ಲಿ ಇದೆ. ದಿನನಿತ್ಯ ಇದೆ ತರದ ಹೊಸ ಹೊಸ ಮಾಹಿತಿ ತಿಳಿಯಲು ನಮ್ಮ ಮಾಧ್ಯಮದ ವಾಟ್ಸಪ್ ಹಾಗೂ ಟೆಲಿಗ್ರಾಮ್ ಗ್ರೂಪ್ಗಳಿಗೆ ಜಾಯಿನ್ ಆಗಿ.
ವಿದ್ಯಾ ಸಿರಿ ವಿದ್ಯಾರ್ಥಿ ವೇತನದ ಮಾಹಿತಿ
ಈಗ ನಮ್ಮ ರಾಜ್ಯದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಈಗ ಉನ್ನತ ಶಿಕ್ಷಣವನ್ನು ನೀಡುವ ಉದ್ದೇಶದಿಂದ ಹಾಗೂ ಊಟ ಮತ್ತು ವಸತಿ ಖರ್ಚು ವೆಚ್ಚಗಳನ್ನು ನೋಡಿಕೊಳ್ಳಲು ನೆರವು ನೀಡಲು ಈಗ ರಾಜ್ಯ ಸರ್ಕಾರದಿಂದ ವಿದ್ಯಾಸಿರಿ ವಿದ್ಯಾರ್ಥಿ ವೇತನದ ಮೂಲಕ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವನ್ನು ನೀಡಲಾಗುತ್ತದೆ.
ಈಗ 10ನೇ ತರಗತಿ ಮತ್ತು ಅಥವಾ ಮೆಟ್ರಿಕ್ ನಂತರದ ವಿದ್ಯಾಭ್ಯಾಸ ಮಾಡುತ್ತಿರುವ ಪ್ರತಿಯೊಬ್ಬ ವಿದ್ಯಾರ್ಥಿಗಳು ಈಗ ಆನ್ಲೈನ್ ಮೂಲಕ ಮತ್ತೆ ಅರ್ಜಿ ಸಲ್ಲಿಕೆ ಮಾಡಲು ಅವಕಾಶವನ್ನು ನೀಡಲಾಗಿದೆ. ಈಗ ನೀವೇನಾದರೂ ಅರ್ಹರಿದ್ದರೆ ಈ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಏನು?
ಈಗ ನೀವೇನಾದರೂ ಈ ಒಂದು ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ಆ ಒಂದು ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಲು 31 ಅಕ್ಟೋಬರ್ 2025 ಕೊನೆಯ ದಿನಾಂಕ ವಾಗಿರುತ್ತದೆ. ಆ ಒಂದು ದಿನಾಂಕದ ಒಳಗಾಗಿ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಅರ್ಹತೆಗಳು ಏನು?
- ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕು.
- ಹಾಗೆ ಪ್ರಸ್ತುತ ವರ್ಷದಲ್ಲಿ ಪಿಯುಸಿ, ಡಿಪ್ಲೋಮಾ ಅಥವಾ ಪದವಿ ಇಲ್ಲವೇ ಐಟಿಐ, ಸ್ನಾತಕೋತರ ಪದವಿ ಮತ್ತು ವೃತ್ತಿಪರ ಕೋರ್ಸ್ ಗಳಲ್ಲಿ ಅಧ್ಯಯನ ಮಾಡುತ್ತಿರುವ ಪ್ರತಿಯೊಬ್ಬ ವಿದ್ಯಾರ್ಥಿಗಳು ಅರ್ಜಿ ಸಲ್ಲಿಕೆ ಮಾಡಬಹುದು.
- ಈಗ ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವಂತಹ ವಿದ್ಯಾರ್ಥಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಡಿಯಲ್ಲಿ ಬರುವಂತಹ ಅಲೆಮಾರಿ ಮತ್ತು ಅಲೆಮಾರಿ ಕುಟುಂಬಗಳಿಗೆ ಸೇರಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಕೆ ಮಾಡಬಹುದು.
- ಈ ಒಂದು ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ 2.5 ಲಕ್ಷಕ್ಕಿಂತ ಕಡಿಮೆ ಇರಬೇಕು.
ಅರ್ಜಿ ಸಲ್ಲಿಸುವುದು ಹೇಗೆ?
ಈಗ ಸ್ನೇಹಿತರೆ ನೀವು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಮಾಡಬೇಕೆಂದರೆ ಅರ್ಹವಿಧ್ಯಾರ್ಥಿಗಳು ದಿನಾಂಕ 31 ಅಕ್ಟೋಬರ್ 2025 ರ ಒಳಗಾಗಿ ನಮ್ಮ ರಾಜ್ಯ ಸರ್ಕಾರದ SSP ಆನ್ಲೈನ್ ಪೋರ್ಟಲ್ ನ ಮೂಲಕ ನೀವು ಈ ಒಂದು ವಿದ್ಯಾರ್ಥಿ ವೇತನಕ್ಕೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದು ಇಲ್ಲವೇ ನಿಮ್ಮ ಹತ್ತಿರ ಇರುವಂತಹ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ. ಅಲ್ಲಿಯೂ ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಮಾಡಿ. ದಿನನಿತ್ಯ ಇದೇ ತರದ ಹೊಸ ಹೊಸ ಮಾಹಿತಿ ತಿಳಿಯಲು ನಮ್ಮ ಮಾಧ್ಯಮದ ವಾಟ್ಸಪ್ ಹಾಗೂ ಟೆಲಿಗ್ರಾಮ್ ಗ್ರೂಪ್ಗಳಿಗೆ ಜಾಯಿನ್ ಆಗಿ.