How To Apply Gruhalakshmi Yojane: ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ನೋಡಿ ಮಾಹಿತಿ.

How To Apply Gruhalakshmi Yojane: ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ನೋಡಿ ಮಾಹಿತಿ.

WhatsApp Float Button

ಈಗ ನಮ್ಮ ರಾಜ್ಯದಲ್ಲಿ ಅತ್ಯಂತ ಪ್ರಚಲಿತದಲ್ಲಿರುವಂತಹ ಯೋಜನೆ ಎಂದರೆ ಅದು ಗೃಹಲಕ್ಷ್ಮಿ ಯೋಜನೆಯ ಈಗಾಗಲೇ ನಮ್ಮ ರಾಜ್ಯದಲ್ಲಿ 1.28 ಕೋಟಿ ಗಿಂತ ಹೆಚ್ಚು ಮಹಿಳೆಯರು ಈ ಒಂದು ಯೋಜನೆ ಲಾಭಗಳನ್ನು ಪಡೆದುಕೊಳ್ಳುತ್ತಿದ್ದು. ಈಗ ನೀವೇನಾದರೂ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸದೆ ಇದ್ದರೆ ಈಗಲೇ ಈ ಒಂದು ಲೇಖನವನ್ನು ಸಂಪೂರ್ಣವಾಗಿ ಓದಿಕೊಂಡು ಈಗ ನೀವು ಕೂಡ ಈ ಒಂದು ಯೋಜನೆಯ ಲಾಭವನ್ನು ಪಡೆಯಬಹುದು.

How To Apply Gruhalakshmi Yojane

ಈಗಾಗಲೇ ಈ ಒಂದು ಯೋಜನೆಯ ಬಗ್ಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಪ್ರತಿಯೊಬ್ಬ ಮಹಿಳೆಯರು ಕೂಡ ಅಂದರೆ ಅರ್ಹ ಮಹಿಳೆಯರು ಈಗಾಗಲೇ 44,000 ಹಣವನ್ನು ಪಡೆದುಕೊಂಡಿದ್ದಾರೆ. ಈಗ ನೀವೇನಾದರೂ ಈ ಒಂದು ಯೋಜನೆಗೆ ಇನ್ನೂ ಕೂಡ ಅರ್ಜಿ ಸಲ್ಲಿಕೆ ಮಾಡದಿದ್ದರೆ ಈಗ ನಾವು ಈಗಲೇ ಲೇಖನದಲ್ಲಿ ತಿಳಿಸಿರುವ ಪ್ರತಿಯೊಂದು ಹಂತಗಳನ್ನು ಅನುಸರಿಸುವುದರ ಮೂಲಕ ಈಗ ನೀವು ಕೂಡ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ.

ಇದನ್ನೂ ಓದಿ:  Pradhan Mantri Krushi Sinchayi Yojana: ಹನಿ ನೀರಾವರಿ ಅಳವಡಿಕೆಗೆ ಸರಕಾರದಿಂದ ಭರ್ಜರಿ ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ.

ಈ ಯೋಜನೆ ಮುಖ್ಯ ಉದ್ದೇಶ ಏನು?

ಈಗ ನಮ್ಮ ರಾಜ್ಯ ಸರ್ಕಾರ ನೀಡಿರುವಂತಹ ಐದು ಗ್ಯಾರಂಟಿ ಯೋಜನೆಗಳಲ್ಲಿ ಈಗ ಈ ಒಂದು ಯೋಜನೆ ಕೂಡ ಒಂದು. ಈ ಒಂದು ಯೋಜನೆ ಮೂಲಕ ಖಾತೆಗಳಿಗೆ ಪ್ರತಿ ತಿಂಗಳ 2000 ಹಣವನ್ನು DBT ಮೂಲಕ ನೇರವಾಗಿ ಅವರಿಗೆ ಜಮಾ ಮಾಡಲಾಗುತ್ತಾ ಇದೆ. ಈಗ ನೀವು ಕೂಡ ಅರ್ಹ ಇದ್ದರೆ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

ಅದೇ ರೀತಿಯಾಗಿ ಈಗಾಗಲೇ ಈ ಒಂದು ಗೃಹಲಕ್ಷ್ಮಿ ಯೋಜನೆಯಲ್ಲಿ ಸುಮಾರು 23 ಕಂತಿನ ಹಣ ಜಮಾ ಆಗಿವೆ. ಅದೇ ರೀತಿಯಾಗಿ ಈಗಾಗಲೇ ಈ ಒಂದು ಗೃಹಲಕ್ಷ್ಮಿ ಯೋಜನೆಯಲ್ಲಿ ಸುಮಾರು 29 ಸಾವಿರ ಕೋಟಿ ಹಣವನ್ನು ಮೀಸಲಿಟ್ಟಿದ್ದು. ಈಗ ಪ್ರತಿಯೊಬ್ಬ ಫಲಾನುಭವಿಗಳ ಖಾತೆಗಳಿಗೆ ಈ ಒಂದು ಹಣವನ್ನು ಜಮಾ ಮಾಡಲಾಗುತ್ತದೆ ಎಂದು ಈಗ ಸರ್ಕಾರವು ಮಾಹಿತಿಯನ್ನು ನೀಡಿದ್ದಾರೆ.

ಇದನ್ನೂ ಓದಿ:  SSC GD Constable Requerment: ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಾರಂಭ! 7,000ಕ್ಕೂ ಹೆಚ್ಚು ಕಾನ್ಸ್ಟೇಬಲ್ ಹುದ್ದೆಗಳು!

ಅರ್ಜಿ ಸಲ್ಲಿಸಲು ಅರ್ಹತೆಗಳು ಏನು?

  • ಈಗ ಅರ್ಜಿ ಸಲ್ಲಿಸುವ ಮಹಿಳೆಯರು ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕು.
  • ಆನಂತರ ಆ ಒಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸನ್ನು ಹೊಂದಿರಬೇಕು.
  • ತದನಂತರ ಆ ಒಂದು ಮಹಿಳೆ ಕುಟುಂಬದ ಯಜಮಾನಿಯಾಗಿರಬೇಕು.
  • ಹಾಗೆ ಆ ಕುಟುಂಬದ ಮನೆಯಲ್ಲಿ ಯಾರು ಕೂಡ ಸರ್ಕಾರಿ ನೌಕರಿಯನ್ನು ಹೊಂದಿರಬಾರದು.
  • ಆನಂತರ ಕುಟುಂಬದಲ್ಲಿ ಆದಾಯ ತೆರಿಗೆ ಪಾವತಿ ಮಾಡುತ್ತ ಇರಬಾರದು.

ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ರೇಷನ್ ಕಾರ್ಡ್
  • ಬ್ಯಾಂಕ್ ಖಾತೆ ವಿವರ
  • ಮೊಬೈಲ್ ನಂಬರ್

ಅರ್ಜಿ ಸಲ್ಲಿಸುವುದು ಹೇಗೆ?

ಈಗ ನೀವು ಕೂಡ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದರೆ ಈಗ ನಿಮ್ಮ ಹತ್ತಿರ ಇರುವಂತಹ ಕರ್ನಾಟಕ ಒನ್  ಅಥವಾ ಬಾಪೂಜಿ ಸೇವಾ ಕೇಂದ್ರ ಇಲ್ಲವೇ ಗ್ರಾಮ ಒನ್  ಕೇಂದ್ರಗಳಿಗೆ ಭೇಟಿ ನೀಡಿ. ಅಲ್ಲಿಯೂ ಕೂಡ ನೀವು ಈಗ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

ಇದನ್ನೂ ಓದಿ:  Gold Rate Down: ಕರ್ನಾಟಕದಲ್ಲಿ ಬಂಗಾರದ ಬೆಲೆ ಇಂದು ಭರ್ಜರಿ ಇಳಿಕೆ! ಈಗಲೇ ಬಂಗಾರದ ಬೆಲೆಯನ್ನು ತಿಳಿಯಿರಿ.

ಹಣದ ಸ್ಟೇಟಸ್ ಅನ್ನು ಚೆಕ್ ಮಾಡುವುದು ಹೇಗೆ?

ಈಗ ನೀವು ಕೂಡ ಈ ಒಂದು ಹಣದ ಸ್ಟೇಟಸ್ ಅನ್ನು ಚೆಕ್ ಮಾಡಿಕೊಳ್ಳಬೇಕೆಂದರೆ ಈಗ ಪ್ಲೇ ಸ್ಟೋರಿಗೆ ಹೋಗಿ ಅದರಲ್ಲಿ ಈಗ ಕರ್ನಾಟಕ DBT ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಂಡು ಆನಂತರ ಅದರಲ್ಲಿ ನೀವು ನಿಮ್ಮ ಆಧಾರ್ ಕಾರ್ಡ್ ನಂಬರನ್ನು ಎಂಟರ್ ಮಾಡಿ. ಓಟಿಪಿ ಮೂಲಕ ಲಾಗಿನ್ ಮಾಡಿಕೊಳ್ಳಿ. ಆನಂತರ ಅದರಲ್ಲಿ ಪೇಮೆಂಟ್ ಸ್ಟೇಟಸ್ ಮೇಲೆ ಕ್ಲಿಕ್ ಮಾಡಿ. ಗೃಹಲಕ್ಷ್ಮಿ ಯೋಜನೆ ಮೇಲೆ ಕ್ಲಿಕ್ ಮಾಡಿ. ಅದರಲ್ಲಿ ಇದುವರೆಗೂ ಪಡೆದುಕೊಂಡಿರುವ ಗೃಹಲಕ್ಷ್ಮಿ ಯೋಜನೆಯ ಹಣದ ಸಂಪೂರ್ಣ ಮಾಹಿತಿಯನ್ನು ಈಗ ನೀವು ಪಡೆದುಕೊಳ್ಳಬಹುದಾಗಿದೆ.

WhatsApp Group Join Now
Telegram Group Join Now

Leave a Comment