Free Farming And Sheep Training: ಈಗ ಉಚಿತ ಹೈನುಗಾರಿಕೆ ಮತ್ತು ಉಚಿತ ಕುರಿ ಸಾಕಾಣಿಕೆಗೆ ತರಬೇತಿಗೆ ಅರ್ಜಿ ಪ್ರಾರಂಭ! ಈಗಲೇ ಅರ್ಜಿ ಸಲ್ಲಿಸಿ.

Free Farming And Sheep Training: ಈಗ ಉಚಿತ ಹೈನುಗಾರಿಕೆ ಮತ್ತು ಉಚಿತ ಕುರಿ ಸಾಕಾಣಿಕೆಗೆ ತರಬೇತಿಗೆ ಅರ್ಜಿ ಪ್ರಾರಂಭ! ಈಗಲೇ ಅರ್ಜಿ ಸಲ್ಲಿಸಿ.

WhatsApp Float Button

ಈಗ ಈ ಒಂದು ಹೈನುಗಾರಿಕೆ ಮತ್ತು ಉಚಿತ ಕುರಿ ಸಾಕಾಣಿಕೆ ತರಬೇತಿಗೆ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು, ಆಸಕ್ತ ಇರುವಂತ ಯುವಕ ಯುವತಿಯರು ಈ ಒಂದು ಯೋಜನೆಗೆ ಅರ್ಜಿಯನ್ನು  ಸಲ್ಲಿಕೆ ಮಾಡಿ. ಈ ಒಂದು ಯೋಜನೆ ಲಾಭವನ್ನು ಪಡೆದುಕೊಳ್ಳಬಹುದು. ಈಗ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕರು ಹಾಗೂ ಮಹಿಳೆಯರು ಸಹ ಉದ್ಯೋಗ ಮೂಲಕ ಆರ್ಥಿಕವಾಗಿ ಸ್ಥಿರವಾಗಿ ಇರಬೇಕೆಂಬ ಉದ್ದೇಶದಿಂದಾಗಿ ಈಗ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆಯ ವತಿಯಿಂದ ಈಗ 13 ದಿನಗಳ ಕಾಲ ಈ ಒಂದು ತರಬೇತಿಯನ್ನು ನೀಡಲಾಗುತ್ತದೆ.

ಇದನ್ನೂ ಓದಿ:  PM Kisan Amount Credit: ರೈತರಿಗೆ ಮತ್ತೊಂದು ಸಿಹಿ ಸುದ್ದಿ? PM ಕಿಸಾನ್ ಯೋಜನೆಯ ಹಣ ಬಿಡುಗಡೆ! ಈಗಲೇ ಖಾತೆ ಚೆಕ್ ಮಾಡಿಕೊಳ್ಳಿ?
Free Farming And Sheep Training
Cow & Sheep farm Training

ಈಗ ಈ ಒಂದು ತರಬೇತಿಗೆ ಕೇವಲ ಮಾಹಿತಿಗಾಗಿ ಅಷ್ಟೇ ಅಲ್ಲದೆ ಪ್ರಾಯೋಗಿಕವಾಗಿ ಈ ಒಂದು ತರಬೇತಿಯನ್ನು ನೀಡಲಾಗುತ್ತದೆ. ಹಾಗೆ ಈಗ ನಿರುದ್ಯೋಗಿ ಯುವಕರು ಹಾಗೂ ಮಹಿಳೆಯರಿಗೆ ಸ್ವಂತ ಉದ್ಯೋಗವನ್ನು ಕಲ್ಪಿಸುವುದು ಈ ಒಂದು ಯೋಜನೆಯ ಮುಖ್ಯ ಉದ್ದೇಶವಾಗಿದೆ. ಅಷ್ಟೇ ಅಲ್ಲದೆ ಕುರಿ ಸಾಕಾಣಿಕೆ ಮತ್ತು ಹೈನುಗಾರಿಕೆಯಲ್ಲಿ ಹೊಸ ತಂತ್ರಜ್ಞಾನವನ್ನು ಮತ್ತು ಆಧುನಿಕ ವಿಧಾನಗಳನ್ನು ಪರಿಚಯ ಮಾಡುವುದು ಈ ಒಂದು ಯೋಜನೆ ಮುಖ್ಯ ಉದ್ದೇಶ.

ಯಾರೆಲ್ಲ ತರಬೇತಿಯನ್ನು ಪಡೆದುಕೊಳ್ಳಬಹುದು

ಈಗ ಸ್ನೇಹಿತರೆ 18 ರಿಂದ 45 ವರ್ಷದ ಒಳಗೆ ಇರುವಂತಹ ಯುವಕ ಯುವತಿಯರು ಈ ಒಂದು ತರಬೇತಿಯಲ್ಲಿ ಭಾಗಿಯಾಗಲು ಈಗ ಸರ್ಕಾರವು ಅವಕಾಶವನ್ನು ನೀಡಿದೆ. ಹಾಗೆ ಈಗ ಕೃಷಿ ಪಶುಪಾಲನೆ ಅಥವಾ ಹೊಸ ಉದ್ಯಮದ ಬಗ್ಗೆ ಒಲವು ಹೊಂದಿರುವ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ:  Labour Card Facilities: ರಾಜ್ಯದಲ್ಲಿರುವ ಕಾರ್ಮಿಕರಿಗೆ ಈಗ ಸರ್ಕಾರದಿಂದ 8 ಲಕ್ಷ ಸಹಾಯಧನ! ಇಲ್ಲಿದೆ ನೋಡಿ ಮಾಹಿತಿ.

ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ಬ್ಯಾಂಕ್ ಖಾತೆಯ ವಿವರ
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ರೇಷನ್ ಕಾರ್ಡ್
  • ಇತ್ತೀಚಿನ ಭಾವಚಿತ್ರ
  • ಜನ್ಮ ದಿನಾಂಕ

ದೊರೆಯುವ ಸೌಲಭ್ಯಗಳು ಏನು?

  • ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸುವುದರ ಮೂಲಕ ಪ್ರಯೋಗಿಕ ತರಬೇತಿಯನ್ನು ಪಡೆದುಕೊಳ್ಳಬಹುದು.
  • ಆನಂತರ ಉಚಿತ ಊಟ ಮತ್ತು ವಸತಿ ವ್ಯವಸ್ಥೆಯನ್ನು ಕೂಡ ಪಡೆದುಕೊಳ್ಳಬಹುದು.
  • ನೀವು ತರಬೇತಿಯನ್ನು ಪೂರ್ಣಗೊಳಿಸಿದ ನಂತರ ನಿಮಗೆ ಪ್ರಮಾಣ ಪತ್ರವನ್ನು ನೀಡಲಾಗುತ್ತದೆ.
  • ಹಾಗೆ ನೀವು ಉದ್ಯಮವನ್ನು ಪ್ರಾರಂಭ ಮಾಡಲು ಬ್ಯಾಂಕ್ ಸಾಲ ಮತ್ತು ಮಾರ್ಗದರ್ಶನವನ್ನು ನೀಡಲಾಗುತ್ತದೆ.
ಇದನ್ನೂ ಓದಿ:  Intelligence Department Jobs: ಎಸ್ ಎಸ್ ಎಲ್ ಸಿ ಪಾಸಾದವರಿಗೆ ಈಗ ಬೆಂಗಳೂರಿನ ಗುಪ್ತಚರ ಇಲಾಖೆಯಲ್ಲಿ ಉದ್ಯೋಗಾವಕಾಶ! ಅರ್ಹರು ಈಗಲೇ ಅರ್ಜಿ ಸಲ್ಲಿಸಿ.

ಈಗ ಈ ಒಂದು ತರಬೇತಿಯನ್ನು ನೀವು ಸ್ವಂತ ಉದ್ಯಮ ಮಾಡಲು  ವೇದಿಕೆಯಾಗಿದ್ದು. ಈಗ ಯುವಕ ಯುವತಿಯರು ಕೂಡ ಈ ಒಂದು ತರಬೇತಿ ಕಾರ್ಯಕ್ರಮದಿಂದ ಕೇವಲ ಉದ್ಯೋಗ ವಲಯ ತಮ್ಮ ಉದ್ಯಮವನ್ನು ಆರಂಭ ಮಾಡುವ ಕನಸನ್ನು ಅವರು ನನಸು ಮಾಡಿಕೊಳ್ಳಬಹುದು. ಅಷ್ಟೆ ಅಲ್ಲದೆ ಆಸಕ್ತಿ ಇರುವಂತಹ ಯುವಕರು ಮತ್ತು ಮಹಿಳೆಯರು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿ ಈಗ ನೀವು ಕೂಡ ತರಬೇತಿಯನ್ನು ಪಡೆದುಕೊಳ್ಳಬಹುದು.

WhatsApp Group Join Now
Telegram Group Join Now

Leave a Comment