BSF Requerment 2025: ಈಗ 3,588 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಪ್ರಾರಂಭ! ಈಗಲೇ ಅರ್ಜಿ ಸಲ್ಲಿಸಿ.

BSF Requerment 2025: ಈಗ 3,588 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಪ್ರಾರಂಭ! ಈಗಲೇ ಅರ್ಜಿ ಸಲ್ಲಿಸಿ.

ಈಗ ಸ್ನೇಹಿತರೆ ಈ ಒಂದು ವರದಿಯಲ್ಲಿ ಗಡಿ ಭದ್ರತಾ ಪಡೆ ನೇಮಕಾತಿಯು ಪ್ರಾರಂಭವಾಗಿದ್ದು. ಈಗ ಈ ಒಂದು ಹುದ್ದೆಗಳಿಗೂ ಕೂಡ ಯಾರು ಅರ್ಜಿಯನ್ನು ಸಲ್ಲಿಕೆ ಮಾಡಬೇಕು ಹಾಗೂ ಅದೇ ರೀತಿಯಾಗಿ ಅರ್ಜಿಯನ್ನು ಸಲ್ಲಿಸಲು ಏನೆಲ್ಲ ದಾಖಲೆಗಳನ್ನು ನೀಡಬೇಕು ಮತ್ತೆ ಅಷ್ಟೇ ಅಲ್ಲದೆ ಈಗ ಅಧಿಸೂಚನೆ ಬಗ್ಗೆ ನೀಡಿರುವ ಮಾಹಿತಿ ಏನು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿದುಕೊಳ್ಳಲು ನೀವು ಈ ಒಂದು ಲೇಖನವನ್ನು ಸಂಪೂರ್ಣವಾಗಿ ಓದಿ.

BSF Requerment 2025

ಈಗ ಭಾರತದ ಗಡಿ ಭದ್ರತೆಯಲ್ಲಿ ನಿಶ್ಚಿಂತೆಯಿಂದ ಪ್ರಮುಖ ಪಾತ್ರವಿಸುವಂತಹ ಈ ಒಂದು ಬಿಎಸ್ಎಫ್ ಸಂಸ್ಥೆಯಲ್ಲಿ ಈಗ ನೇಮಕಾತಿಯು ಪ್ರಾರಂಭವಾಗಿದ್ದು. ಈಗ ಸುಮಾರು 3,588 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಡಲಾಗುತ್ತಿದೆ ಅರ್ಹ ಅಭ್ಯರ್ಥಿಗಳು ಈಗಲೇ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

ಇದನ್ನೂ ಓದಿ:  PM Kisan Update News: 23 ಲಕ್ಷ ರೈತರ ಖಾತೆಗಳಿಗೆ ಈಗ ಬೆಳೆ ವಿಮೆ ಜಮಾ! ಈ ಕೂಡಲೇ ಮಾಹಿತಿ ತಿಳಿಯಿರಿ.

ನೇಮಕಾತಿಯ ಮಾಹಿತಿ

ಈ ಒಂದು ಹುದ್ದೆಗಳನ್ನು ಕರೆದಿರುವಂಥ ಸಂಸ್ಥೆ ಹೆಸರು ಗಡಿ ಭದ್ರತಾ ಪಡೆ ಅಂದರೆ ಬಿ ಎಸ್ ಎಫ್ ಈ ಒಂದು ಹುದ್ದೆಗಳಲ್ಲಿ ಈಗ ಸುಮಾರು ಕಾನ್ಸ್ಟೇಬಲ್ ಹುದ್ದೆಗಳು ಖಾಲಿ ಇದ್ದು. ಒಟ್ಟಾರೆಯಾಗಿ 3,588 ಹುದ್ದೆಗಳು ಖಾಲಿ ಇದ್ದು. ಈ ಒಂದು ಹುದ್ದೆಗೆ ನೀವು ಕೂಡ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

ಶೈಕ್ಷಣಿಕ ಅರ್ಹತೆ ಏನು?

ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಕನಿಷ್ಠ 10ನೇ ತರಗತಿಯನ್ನು ಪಾಸ್ ಆಗಿರಬೇಕು ಇಲ್ಲವೇ ಐಟಿಐ ಪದವಿದವರಿಗೂ ಕೂಡ ಆದ್ಯತೆ ಇರುತ್ತದೆ.

ಇದನ್ನೂ ಓದಿ:  Airtel New Recharge Plan: ಏರ್ಟೆಲ್ ₹601 ರೂಪಾಯಿಗೆ 365 ದಿನಗಳ ಅತ್ಯಂತ ಕಡಿಮೆ ಬೆಲೆಯ ರಿಚಾರ್ಜ್ ಪ್ಲಾನನ್ನು ಬಿಡುಗಡೆ ಮಾಡಿದೆ!

ವಯೋಮಿತಿ ಏನು?

ಈಗ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಲು ಬಯಸುವಂತಹ ಅಭ್ಯರ್ಥಿಗಳಿಗೆ 18 ರಿಂದ 25 ವರ್ಷದ ಒಳಗೆ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಅವಕಾಶವನ್ನು ನೀಡಿದ್ದಾರೆ.

ವೇತನದ ಮಾಹಿತಿ

ಈಗ ಈ ಒಂದು ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಸುಮಾರು ಪ್ರತಿ ತಿಂಗಳು 21,000 ದಿಂದ 69,000 ಸಾವಿರದವರೆಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ.

ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಇತ್ತೀಚಿನ ಭಾವಚಿತ್ರ
  • ಸಹಿ
  • ವಿದ್ಯಾರ್ಥಿಯ ಮಾರ್ಕ್ಸ್ ಕಾರ್ಡ್ ಗಳು
ಇದನ್ನೂ ಓದಿ:  Free Sewing Machion: ಈಗ ಗ್ರಾಮೀಣ ಮಹಿಳೆಯರಿಗೆ ಮತ್ತೊಂದು ಸಿಹಿ ಸುದ್ದಿ? ಉಚಿತ ವಿದ್ಯುತ್ ಚಾಲಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಪ್ರಾರಂಭ! ಈಗಲೇ ಅರ್ಜಿ ಸಲ್ಲಿಸಿ.

ಅರ್ಜಿಯನ್ನು ಸಲ್ಲಿಸುವುದು ಹೇಗೆ?

ಈಗ ನೀವು ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ನಾವು ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಅದಕ್ಕೆ ಭೇಟಿಯನ್ನು ನೀಡಿ. ಈ ಮೇಲೆ ತಿಳಿಸಿರುವ ಪ್ರತಿಯೊಂದು ದಾಖಲೆಗಳನ್ನು ಭರ್ತಿ ಮಾಡಿಕೊಂಡು ಈಗ ನೀವು ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

LINK : Apply Now 

ಪ್ರಮುಖ ದಿನಾಂಕಗಳು

  • ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: ಜುಲೈ/ 26/ 2025
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಆಗಸ್ಟ್/ 24/ 2025

Leave a Comment