Railway Requerment 2025: ರೈಲ್ವೆ ಇಲಾಖೆಯಲ್ಲಿ ಭರ್ಜರಿ ನೇಮಕಾತಿ ಅಧಿಸೂಚನೆ ಬಿಡುಗಡೆ! ಈಗ 30,307 ಹುದ್ದೆಗಳಿಗೆ ಅರ್ಜಿ ಪ್ರಾರಂಭ!
ಈಗ ನಾವು ಈ ಮೇಲೆ ನೀಡಿರುವ ಮಾಹಿತಿ ಪ್ರಕಾರ ಅಂದರೆ ವರದಿಯ ಪ್ರಕಾರ ಈಗ ಭಾರತೀಯ ರೈಲ್ವೆ ತಾಂತ್ರಿಕ ವರ್ಗ ನೇಮಕಾತಿ ಪ್ರಾರಂಭವಾಗಿದ್ದು. ಈಗಾಗಲೇ ಈ ಒಂದು ಹುದ್ದೆಗಳಿಗೆ ಸಂಬಂಧಪಟ್ಟಂತೆ ಅಧಿಸೂಚನೆಯನ್ನು ಈಗ ಸರ್ಕಾರವು ಬಿಡುಗಡೆ ಮಾಡಿದೆ. ಇದು ಒಂದು ಒಳ್ಳೆಯ ಉದ್ಯೋಗಾವಕಾಶ ಎಂದು ಹೇಳಬಹುದು. ಈಗ ಈ ಒಂದು ಹುದ್ದೆಗಳಿಗೆ ನೀವೇನಾದರೂ ಆಸಕ್ತಿಯನ್ನು ಹೊಂದಿದ್ದರೆ ಈ ಕೆಳಗಿನ ಸಂಪೂರ್ಣ ಮಾಹಿತಿಗಳನ್ನು ನೀವು ಓದಿಕೊಂಡು ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿರುತ್ತದೆ.
ಅಷ್ಟ ಅಲ್ಲದೆ ಈಗ ಭಾರತೀಯ ರೈಲ್ವೆ ಇಲಾಖೆ 2025 ನೇ ಸಾಲಿನಲ್ಲಿ ಸುಮಾರು 30,000 ತಾಂತ್ರಿಕ ಹುದ್ದೆಗಳಿಗೆ ನೇಮಕಾತಿ ಮಾಡಲು ಈಗ ಸರ್ಕಾರವು ಸಜ್ಜಾಗಿದೆ.
ಹುದ್ದೆಯ ಮಾಹಿತಿ
ಈಗ ಈ ಒಂದು ನೇಮಕಾತಿಯಲ್ಲಿ ಇರುವಂತಹ ಪ್ರಮುಖ ಹುದ್ದೆಗಳ ಹೆಸರು
- ಸ್ಟೇಷನ್ ಮಾಸ್ಟರ್
- ಗೂಡ್ಸ್ ರೈಲು ಸ್ಥಾಪಕ
- ಜೂನಿಯರ್ ಅಕೌಂಟ ಅಸಿಸ್ಟೆಂಟ್ ಕಮ್ ಟೈಪಿಸ್ಟ್
- ಸೀನಿಯರ್ ಕ್ಲಾಕ್ ಟಿಕೆಟ್ ಸೂಪರ್ವೈಸರ್
- ಟ್ರೈನ್ ಕ್ಲರ್ಕ್ ಅಕೌಂಟ್ ಕ್ಲರ್ಕ್
- ಕಮರ್ಷಿಯಲ್ ಟಿಕೆಟ್ ಕ್ಲರ್ಕ್
ಈಗ ನಾವು ನಿಮಗೆ ಈ ಮೇಲೆ ತಿಳಿಸುವಂತ ಹುದ್ದೆಗಳು ಈಗ ಈ ಒಂದು ರೈಲ್ವೆ ಇಲಾಖೆಯಲ್ಲಿ ಖಾಲಿ ಇದ್ದು ಅರ್ಹರು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದು.
ಶೈಕ್ಷಣಿಕ ಅರ್ಹತೆ ಏನು?
ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 12ನೇ ತರಗತಿ ಅಥವಾ ಪದವಿಯನ್ನು ಪಾಸ್ ಆಗಿರುವಂತ ಪ್ರತಿಯೊಬ್ಬರು ಕೂಡ ಈ ಒಂದು ಹುದ್ದೆಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ವಯೋಮಿತಿ ಏನು?
ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಅಭ್ಯರ್ಥಿಗಳ ವಯಸ್ಸು 18 ವರ್ಷದಿಂದ 36 ವರ್ಷದ ಒಳಗೆ ಇರಬೇಕಾಗುತ್ತದೆ.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
- ಸಹಿ
- ಟೈಪಿಂಗ್ ಪ್ರಮಾಣ ಪತ್ರ
- ಶೈಕ್ಷಣಿಕ ಪ್ರಮಾಣ ಪತ್ರಗಳು
ಅರ್ಜಿಯನ್ನು ಸಲ್ಲಿಸುವುದು ಹೇಗೆ?
ಈಗ ನೀವು ಕೂಡ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ಈಗ ಆನ್ಲೈನ್ ಮೂಲಕ ನೀವು ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಬಹುದು, ಇಲ್ಲವೇ ನಾವು ಈ ಕೆಳಗೆ ನೀಡಿರುವ ಅಧಿಕೃತ ವೆಬ್ಸೈಟ್ ಗೆ ನೀವು ಮೊದಲು ಭೇಟಿಯನ್ನು ನೀಡಿ ಅಲ್ಲಿಯೂ ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
Link : Apply Now
ಪ್ರಮುಖ ದಿನಾಂಕಗಳು
- ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: ಆಗಸ್ಟ್/ 30/ 2025
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಸೆಪ್ಟೆಂಬರ್/ 29/ 2025