HDFC Parivartana Scholarship: ವಿದ್ಯಾರ್ಥಿಗಳನ್ನು ಸಿಹಿ ಸುದ್ದಿ? 1ನೇ ತರಗತಿಯಿಂದ ಪದವಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ!

HDFC Parivartana Scholarship: ವಿದ್ಯಾರ್ಥಿಗಳನ್ನು ಸಿಹಿ ಸುದ್ದಿ? 1ನೇ ತರಗತಿಯಿಂದ ಪದವಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ! 

ಈಗ ಸ್ನೇಹಿತರೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಹ ಇರುವಂತ ವಿದ್ಯಾರ್ಥಿಗಳು ಅಂದರೆ 2025 26 ನೇ ಸಾಲಿನ ವಿದ್ಯಾರ್ಥಿಗಳಿಗೆ  HDFC ಬ್ಯಾಂಕ್ ಪರಿವರ್ತನೆ ಸ್ಕಾಲರ್ಷಿಪ್ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು. ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಲು 1ನೇ ತರಗತಿಯಿಂದ ವೃತ್ತಿಪರ ಸ್ನಾತಕೋತರ ಪದವಿ ಅಧ್ಯಯನ ಮಾಡುತ್ತಿರುವ ಪ್ರತಿಯೊಬ್ಬ ವಿದ್ಯಾರ್ಥಿಗಳು ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.

HDFC Parivartana Scholarship

ಈಗ ಪ್ರಾಥಮಿಕ ,ಪ್ರೌಢಶಾಲೆ ವಿದ್ಯಾರ್ಥಿ, ಪದವಿ ಪೂರ್ವ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿ 15,000 ದಿಂದ 75,000  ಆರ್ಥಿಕ ನೆರವನ್ನು ಪಡೆಯಬಹುದು. ಈ ಒಂದು ಲೇಖನವನ್ನು ಸಂಪೂರ್ಣವಾಗಿ ಓದಿಕೊಂಡು ನೀವು ಕೂಡ ಈ ಒಂದು ವಿದ್ಯಾರ್ಥಿ ವೇತನದ ಮಾಹಿತಿಯನ್ನು ಪಡೆದುಕೊಳ್ಳಿ.

ಇದನ್ನೂ ಓದಿ:  Ration Card Tiddupadi Update: ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಈಗ ಆಗಸ್ಟ್ 31ರವರೆಗೆ ಮತ್ತೆ ಅವಕಾಶ! ಈ ಕೂಡಲೇ ಮಾಹಿತಿ ತಿಳಿಯಿರಿ

ಅರ್ಹತೆಗಳು ಏನು?

  • ಭಾರತೀಯ ಪ್ರಜೆಗಳಿಗೆ ಅವಕಾಶ
  • ಹಾಗೆಯೆ ವಿದ್ಯಾರ್ಥಿಗಳು ಯಾವುದಾದರೂ ಕೋರ್ಸಿನಲ್ಲಿ ಅಭ್ಯಾಸ ಮಾಡುತ್ತಿರಬೇಕಾಗುತ್ತದೆ.
  • ಹಾಗೆಯೇ ವಿದ್ಯಾರ್ಥಿಗಳು ತಮ್ಮ ಹಿಂದಿನ ಆಡಳಿತ ಪರೀಕ್ಷೆಯಲ್ಲಿ ಕನಿಷ್ಠ 55% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.
  • ಆನಂತರ ವಿದ್ಯಾರ್ಥಿಯ ವಾರ್ಷಿಕ ಆದಾಯ 2.5 ಲಕ್ಷಕ್ಕಿಂತ ಕಡಿಮೆ ಇರಬೇಕು.

ಯಾವ ವಿದ್ಯಾರ್ಥಿಗಳಿಗೆ ಎಷ್ಟು ವಿದ್ಯಾರ್ಥಿ ವೇತನ

  • 1 ರಿಂದ 6ನೇ ತರಗತಿ ವಿದ್ಯಾರ್ಥಿಗಳಿಗೆ 15,000
  • 7 ರಿಂದ 12ನೇ ತರಗತಿ  ವಿದ್ಯಾರ್ಥಿಗಳಿಗೆ 18,000
  • ಆನಂತರ ಸಾಮಾನ್ಯ ಪದವಿ ಪೂರ್ವ ವಿದ್ಯಾರ್ಥಿಗಳಿಗೆ 30,000
  • ಆನಂತರ ವೃತ್ತಿಪರ ಪದವಿ ಪೂರ್ವ ಕೋರ್ಸ್  ಓದುವ ವಿದ್ಯಾರ್ಥಿಗಳಿಗೆ 50,000
  • ಹಾಗೆ ಸಾಮಾನ್ಯ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ 35,000
  • ಆನಂತರ ವೃತ್ತಿಪರ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ 75,000
ಇದನ್ನೂ ಓದಿ:  New Ration Card: ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಪ್ರಾರಂಭ! ಇಲ್ಲಿದೆ ನೋಡಿ ಜಿಲ್ಲಾವಾರು ಅರ್ಜಿದಾರರ ಮಾಹಿತಿ.

ಯಾರೆಲ್ಲಾ ಅರ್ಜಿ ಸಲ್ಲಿಸಬಹುದು

ಈಗ ಸರ್ಕಾರಿ ಅಥವಾ ಖಾಸಗಿ ಹಾಗೂ ಸರ್ಕಾರಿ ಅನುದಾನಿತ ಶಾಲೆಗಳಲ್ಲಿ 1 ರಿಂದ ಪಿಯುಸಿ, ಡಿಪ್ಲೋಮಾ, ಐಟಿಐ, ಡಿಪ್ಲೋಮೋ ಪಾಲಿಟೆಕ್ನಿಕ್ ಓದುತ್ತಿರುವ ಪ್ರತಿಯೊಬ್ಬ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.

ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ಜಾತಿ ಮತ್ತು ಪ್ರಮಾಣ ಪತ್ರ
  • ಬ್ಯಾಂಕ್ ಖಾತೆ ವಿವರ
  • ಕಾಲೇಜ್ ಪ್ರವೇಶ ಪತ್ರ
  • ವೋಟರ್ ಐಡಿ
  • ಪಾಸ್ಪೋರ್ಟ್ ಅಳತೆಯ ಭಾವಚಿತ್ರ
  • ವಿದ್ಯಾರ್ಥಿಯ ಅಂಕ ಪಟ್ಟಿಗಳು

ಅರ್ಜಿಯನ್ನು ಸಲ್ಲಿಸುವುದು ಹೇಗೆ?

ಈಗ ನಾವು ನಿಮಗೆ ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿಕೊಂಡು ಅದರಲ್ಲಿ ಕೇಳುವಂತ ಪ್ರತಿಯೊಂದು ದಾಖಲೆಗಳನ್ನು ಭರ್ತಿ ಮಾಡಿಕೊಂಡು ಈಗ ನೀವು ಕೂಡ ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ, ಈ ಒಂದು ವಿದ್ಯಾರ್ಥಿ ವೇತನದ ಲಾಭ ಪಡೆದುಕೊಳ್ಳಬಹುದು.

ಇದನ್ನೂ ಓದಿ:  PM Kisan Update News: 23 ಲಕ್ಷ ರೈತರ ಖಾತೆಗಳಿಗೆ ಈಗ ಬೆಳೆ ವಿಮೆ ಜಮಾ! ಈ ಕೂಡಲೇ ಮಾಹಿತಿ ತಿಳಿಯಿರಿ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30/ 8/ 2025

Leave a Comment