Musakaan Scholarship: ಈಗ 9 ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ 12,000 ವಿದ್ಯಾರ್ಥಿ ವೇತನ! ಈಗಲೇ ಅರ್ಜಿ ಸಲ್ಲಿಸಿ.

Musakaan Scholarship: ಈಗ 9 ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ 12,000 ವಿದ್ಯಾರ್ಥಿ ವೇತನ! ಈಗಲೇ ಅರ್ಜಿ ಸಲ್ಲಿಸಿ.

WhatsApp Float Button

ಈಗ ವಾಲೋಲಿನ್ ಪ್ರೈವೇಟ್ ಲಿಮಿಟೆಡ್ ನಿಂದ ಇದನ್ನು ಮುಂದಿರುವಂತಹ ಈ ಒಂದು ಮುಸ್ಕಾನ್ ಸ್ಕಾಲರ್ಷಿಪ್ ಅಡಿಯಲ್ಲಿ ಈಗ 9ರಿಂದ 12 ನೇ ತರಗತಿ ವಿದ್ಯಾರ್ಥಿಗಳು ಈಗ ವರ್ಷಕ್ಕೆ 12,000 ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಬಹುದು. ಈಗ ಸ್ನೇಹಿತರೆ ಈ ಒಂದು ಯೋಜನೆ ವಾಣಿಜ್ಯ ವಾಹನ ಚಾಲಕರು ಹಾಗೂ ಮೆಕಾನಿಕಲ್ ಮತ್ತು ಆರ್ಥಿಕವಾಗಿ ದುರ್ಬಲವಾಗಿರುವಂತ ಕುಟುಂಬದ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ಈ ಒಂದು ಯೋಜನೆಯನ್ನು ಜಾರಿಗೆ ಮಾಡಲಾಗಿದೆ. ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು 30 ಸೆಪ್ಟೆಂಬರ್ 2025 ರಲ್ಲಿ ನೀವು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

ಇದನ್ನೂ ಓದಿ:  Adike Farming Subsidy: ಈಗ ಅಡಿಕೆ ತೋಟ ಮಾಡಲು ಸಬ್ಸಿಡಿ ಯೋಜನೆ! ಪ್ರತಿ ಎಕರೆಗೆ ಎಷ್ಟು ಸಹಾಯಧನ! ಇಲ್ಲಿದೆ ನೋಡಿ ಮಾಹಿತಿ.

Musakaan Scholarship

ಯಾರೆಲ್ಲ ಅರ್ಜಿಯನ್ನು ಸಲ್ಲಿಕೆ ಮಾಡಬಹುದು

  • ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು ಈ ಕೆಳಗಿನ ಅರ್ಹತೆಗಳನ್ನು ಹೊಂದಿರಬೇಕು.
  • ವಿದ್ಯಾರ್ಥಿಗಳು 9 ರಿಂದ 12ನೇ ತರಗತಿಯಲ್ಲಿ ವ್ಯಾಸಂಗವನ್ನು ಮಾಡುತ್ತಿರಬೇಕಾಗುತ್ತದೆ.
  • ಆನಂತರ ಹಿಂದಿನ ತರಗತಿಯಲ್ಲಿ ಕನಿಷ್ಠ 50% ಅಂಕಗಳನ್ನು ಪಡೆದುಕೊಂಡಿರಬೇಕು.
  • ನಮ್ಮ ಕರ್ನಾಟಕ ರಾಜ್ಯದ ಪ್ರತಿಯೊಬ್ಬ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
  • ಹಾಗೆಯೇ EWS ವರ್ಗದವರಿಗೆ ಈಗ ವಾರ್ಷಿಕ 8 ಲಕ್ಷಕ್ಕಿಂತ ಕಡಿಮೆ ಇರಬೇಕು.

ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ಶಾಲೆಯ ಪ್ರವೇಶ ಪತ್ರಗಳು
  • ಹಿಂದಿನ ತರಗತಿ ಅಂಕಪಟ್ಟಿಗಳು
  • ಕುಟುಂಬದ ಆದಾಯ ಪ್ರಮಾಣ ಪತ್ರ
  • ಪಾಸ್ಪೋರ್ಟ್ ಅಳತೆಯ  ಭಾವಚಿತ್ರ
ಇದನ್ನೂ ಓದಿ:  UNION Bank Requerment: ಯೂನಿಯನ್ ಬ್ಯಾಂಕ್ ನಲ್ಲಿ ಭರ್ಜರಿ ನೇಮಕಾತಿ! ಈ ಕೂಡಲೇ ಅರ್ಜಿ ಸಲ್ಲಿಸಿ.

ವಿದ್ಯಾರ್ಥಿ ವೇತನದ ಪ್ರಯೋಜನ ಏನು?

ಈ ಒಂದು ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ ಕೂಡ 12,000 ಹಣವನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

  • ಈಗ ನೀವು ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ಈ ಕೆಳಗಿನ ಲಿಂಕ್ ಮೇಲೆ ಮೊದಲು ಕ್ಲಿಕ್ ಮಾಡಿಕೊಂಡು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ.
  • ಆನಂತರ ಅದರಲ್ಲಿ ನೀವು ಅಪ್ಲೈ ಮೇಲೆ ಕ್ಲಿಕ್ ಮಾಡಿ ಕೊಳ್ಳಬೇಕಾಗುತ್ತದೆ.
  • ಆನಂತರ ನೀವು ನೋಂದಾಯಿಸಿಕೊಳ್ಳಲು ಕ್ರೀಟನ್ ಅಕೌಂಟ್ ಮೇಲೆ ಕ್ಲಿಕ್ ಮಾಡಿಕೊಳ್ಳಿ.
  • ಆನಂತರ ಸ್ನೇಹಿತರು ನೀವು ಅದರಲ್ಲಿ ಪ್ರತಿಯೊಂದು ದಾಖಲಾತಿಗಳನ್ನು ನೀವು ಅದರಲ್ಲಿ ಭರ್ತಿ ಮಾಡಿಕೊಂಡು ಸಬ್ಮಿಟ್   ಆಮೇಲೆ ಕ್ಲಿಕ್ ಮಾಡಿ.
ಇದನ್ನೂ ಓದಿ:  Today Gold Rate Down: ಕರ್ನಾಟಕದಲ್ಲಿ ಇಂದಿನ ಬಂಗಾರದ ಬೆಲೆ ಭರ್ಜರಿಯಾಗಿ ಇಳಿಕೆ! ಈ ಕೂಡಲೇ ಬಂಗಾರದ ಬೆಲೆಯನ್ನು ತಿಳಿದುಕೊಳ್ಳಿ?

ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಿ ಪ್ರತಿಯೊಬ್ಬ ವಿದ್ಯಾರ್ಥಿಗಳು ಕೂಡ ಈ ಒಂದು ವಿದ್ಯಾರ್ಥಿ ವೇತನವನ್ನು ಲಾಭ ಪಡೆದುಕೊಂಡು ಅವರು ತಮ್ಮ ಶಿಕ್ಷಣವನ್ನು ಮುಂದುವರಿಸಿಕೊಂಡು ಹೋಗಲು ಈ ಒಂದು ವಿದ್ಯಾರ್ಥಿ ವೇತನವು ಈಗ ಸಹಾಯವಾಗುತ್ತದೆ.

WhatsApp Group Join Now
Telegram Group Join Now

Leave a Comment