PM Ujjawal Yojana: ಪಿಎಂ ಉಜ್ವಲ್ ಯೋಜನೆಯ ಅರ್ಜಿ ಸಲ್ಲಿಕೆ ಪ್ರಾರಂಭ! ಈ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಿ.

PM Ujjawal Yojana: ಪಿಎಂ ಉಜ್ವಲ್ ಯೋಜನೆಯ ಅರ್ಜಿ ಸಲ್ಲಿಕೆ ಪ್ರಾರಂಭ! ಈ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಿ.

WhatsApp Float Button

ಈಗ ಪ್ರಧಾನಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಈಗ ಬಡ ಮತ್ತು ಹಿಂದುಳಿದ ವರ್ಗದ ಮಹಿಳೆಯರಿಗೆ ಈಗ ಉಚಿತವಾಗಿ ಎಲ್ಪಿಜಿ ಗ್ಯಾಸ್ ಸಿಲಿಂಡರನ್ನು ನೀಡುವುದು ಮತ್ತು ಅದರ ಜೊತೆಗೆ ಉಚಿತ ಸ್ಟವ್ ವನ್ನು ನೀಡುವುದು ಈ ಒಂದು ಯೋಜನೆ ಮುಖ್ಯ ಉದ್ದೇಶವಾಗಿದೆ. ಈ ಒಂದು ಯೋಜನೆ ಈಗ ಪ್ರಧಾನಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಪ್ರಾರಂಭವಾಗಿದ್ದು. ಈಗ ಈ ಒಂದು ಯೋಜನೆಗೆ ಸಂಬಂಧಪಟ್ಟಂತೆ ಸಂಪೂರ್ಣ ಮಾಹಿತಿ ಈಗ ಈ ಒಂದು ಲೇಖನದಲ್ಲಿ ಇದೆ.

PM Ujjawal Yojana

ಉಜ್ವಲ ಯೋಜನೆಯ ಮಾಹಿತಿ

ಈಗ ಕೇಂದ್ರ ಸರ್ಕಾರವು ನಮ್ಮ ದೇಶದಲ್ಲಿರುವ ಆರ್ಥಿಕವಾಗಿ ಹಿಂದುಳಿದ ಬಡ ಕುಟುಂಬದ ಮಹಿಳೆಯರಿಗೆ ಈಗ ಈ ಒಂದು ಯೋಜನೆ ಅಡಿಯಲ್ಲಿ ಉಚಿತವಾಗಿ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಮತ್ತು ಸ್ಟವ್ ಅನ್ನು ವಿತರಣೆ ಮಾಡಲು ಈ ಒಂದು ಯೋಜನೆಯನ್ನು ಈಗ ಸರ್ಕಾರವು ಜಾರಿಗೆ ಮಾಡಿದೆ. ಅದೇ ರೀತಿಯಾಗಿ ಈಗ 2025 26 ನೇ ಸಾಲಿನಲ್ಲಿ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ಮತ್ತೆ ನೀಡಲಾಗಿದೆ.

ಇದನ್ನೂ ಓದಿ:  PM Avasa Yojane: ರಾಜ್ಯದ ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಮನೆ ಕಟ್ಟಲು ಸರ್ಕಾರದಿಂದ 2.50 ಲಕ್ಷ ಸಬ್ಸಿಡಿ!

ಆದ್ದರಿಂದ ಈಗ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸಿ ಉಚಿತ ಗ್ಯಾಸ್ ಪಡೆದುಕೊಳ್ಳಲು ಯಾರೆಲ್ಲ ಅರ್ಹ ಇದ್ದಿರೋ ಅಂತವರು ಈ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಇದರ ಜೊತೆಗೆ 300 ರೂಪಾಯಿ ಅವರಿಗೆ ಸಬ್ಸಿಡಿ ಪಡೆದುಕೊಳ್ಳಬಹುದು.

ಈಗ ಈ ಒಂದು ಪಿಎಂ ಉಜ್ವಲ ಯೋಜನೆ ಅಡಿಯಲ್ಲಿ ಸುಮಾರು 12 ಸಾವಿರ ಕೋಟಿ ರೂಪಾಯಿ ಅನುದಾನವನ್ನು ಸರ್ಕಾರ ಈಗಾಗಲೇ ಬಿಡುಗಡೆ ಮಾಡಿದೆ. ಅದೇ ರೀತಿಯಾಗಿ ಈಗ ಪಿಎಂ ಉಜ್ವಲ ಯೋಜನೆಯ ಫಲಾನುಭವಿಗಳು ಈಗ ಪ್ರತಿ ತಿಂಗಳು ಅಥವಾ ವರ್ಷಕ್ಕೆ 9 ಬಾರಿ ಈ ಒಂದು ಸಿಲಿಂಡರನ್ನು ತುಂಬಿಸಿದರೆ ಅವರಿಗೆ 300 ವರೆಗೆ ಸಬ್ಸಿಡಿ ಹಣವನ್ನು ನೀಡಲಾಗುತ್ತದೆ.

ಇದನ್ನೂ ಓದಿ:  Janani Suraksha Yojane For Pregnant Womens: ಕೇಂದ್ರದಿಂದ ಈಗ ಮಹಿಳೆಯರಿಗೆ 1,500 ಹಣ! ಗರ್ಭಿಣಿ ಮಹಿಳೆಯರಿಗೆ ಜನನಿ ಸುರಕ್ಷಾ ಯೋಜನೆ.
ಈ ಯೋಜನೆಯ ಉಪಯೋಗಗಳು ಏನು?
  • ಈ ಯೋಜನೆ ಮೂಲಕ ಉಚಿತ ಸಿಲೆಂಡರ್ ಮತ್ತು ಸ್ಟವ್ ಅನ್ನು ನೀವು ಈಗ ಪಡೆದುಕೊಳ್ಳಬಹುದು.
  • ಆನಂತರ ನೀವು ಇದರಲ್ಲಿ 300 ರೂಪಾಯಿಗಳವರೆಗೆ ಸಬ್ಸಿಡಿ ಹಣವನ್ನು ಈಗ ಪಡೆದುಕೊಳ್ಳಬಹುದಾಗಿರುತ್ತದೆ.
ಅರ್ಹತೆಗಳು ಏನು?
  • ಈಗ ಈ ಒಂದು ಬಿಪಿಎಲ್ ರೇಷನ್ ಕಾರ್ಡನ್ನು ಹೊಂದಿರುವ ಪ್ರತಿಯೊಬ್ಬರೂ ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
  • ಆನಂತರ ಅರ್ಜಿಯನ್ನು  ಸಲ್ಲಿಸಲು ಈಗ ಮಹಿಳೆಯ ಮಾತ್ರ ಅವಕಾಶವನ್ನು ನೀಡಲಾಗಿದೆ.
  • ಅರ್ಜಿದಾರರು 18 ವರ್ಷ ವಯಸ್ಸನ್ನು ದಾಟಿರಬೇಕಾಗುತ್ತದೆ.
  • ಹಾಗೆ ಅರ್ಜಿ ಸಲ್ಲಿಸುವ ಮಹಿಳೆಯರ ವಾರ್ಷಿಕ ಆದಾಯ 1.5 ಲಕ್ಷಕ್ಕಿಂತ ಕಡಿಮೆ ಇರಬೇಕು.
  • ಅರ್ಜಿದಾರರು ಭಾರತದ ಖಾಯಂ ನಿವಾಸಿ ಆಗಿರಬೇಕು.
ಇದನ್ನೂ ಓದಿ:  BPL Card Convert To APL Ration Card: ಅನರ್ಹ ಬಿಪಿಎಲ್ ರೇಷನ್ ಕಾರ್ಡ್ ಗಳು ಈಗ APL ಗೆ ಪರಿವರ್ತನೆ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.
ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ?

ಈಗ ನೀವೇನಾದರೂ ಈ ಒಂದು ಪಿಎಂ ಉಜ್ವಲ ಯೋಜನೆಯ ಅರ್ಜಿ ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ನಾವು ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿಕೊಂಡು ಅದರಲ್ಲಿ ಕೇಳುವಂತಹ ನಿಮ್ಮ ವೈಯಕ್ತಿಕ ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿಕೊಳ್ಳುವುದರ ಮೂಲಕ ನೀವು ಕೂಡ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿಕೊಳ್ಳಬಹುದು. ದಿನನಿತ್ಯ ಹೊಸ ಹೊಸ  ಮಾಹಿತಿಗಳನ್ನು ತಿಳಿಯಲು ನಮ್ಮ ಮಾಧ್ಯಮದ ವಾಟ್ಸಪ್ ಗ್ರೂಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಿ.

 

WhatsApp Group Join Now
Telegram Group Join Now

Leave a Comment