Indian Navy Requerment: ಭಾರತೀಯ ನೌಕಾಪಡೆಯಲ್ಲಿ ಭರ್ಜರಿ ನೇಮಕಾತಿ! ನೌಕಾಪಡೆಯ ಟ್ರೇಡ್ಸ್ ಮನ್ ಹುದ್ದೆಗೆ ಅರ್ಜಿ ಪ್ರಾರಂಭ!
ಈಗ ನಮ್ಮ ದೇಶದಲ್ಲಿ ಭಾರತೀಯ ನೌಕಾಪಡೆಯಲ್ಲಿ ಹುದ್ದೆಯನ್ನು ಪಡೆದುಕೊಳ್ಳಬೇಕೆಂಬುದು ಎಲ್ಲಾ ಅಭ್ಯರ್ಥಿಗಳು ಕನಸಾಗಿರುತ್ತದೆ. ಆದ ಕಾರಣ ಈಗ ಭಾರತೀಯ ನೌಕಾಪಡೆ ತನ್ನ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಲು ಪ್ರಾರಂಭ ಮಾಡಿದೆ. ಈಗ ಈ ಒಂದು ಹುದ್ದೆಗೆ ಸಂಬಂಧಪಟ್ಟಂತೆ ಅಧಿಕೃತ ಅಧಿಸೂಚನೆಯನ್ನು ಕೂಡ ಬಿಡುಗಡೆ ಮಾಡಲಾಗಿದೆ. ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸುವಂತಹ ಅಭ್ಯರ್ಥಿಗಳು ಏನೆಲ್ಲಾ ಅರ್ಹತೆ ಹೊಂದಿರಬೇಕು ಮತ್ತು ಏನೆಲ್ಲ ದಾಖಲೆಗಳನ್ನು ನೀಡಬೇಕು ಮತ್ತು ಕೊನೆಯ ದಿನಾಂಕ ಏನು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಗಾಗಿ ಒಂದು ಲೇಖನದ ಮೂಲಕ ತಿಳಿಯಿರಿ.
ಹುದ್ದೆಯ ಮಾಹಿತಿ
ಈಗ ಭಾರತೀಯ ನೌಕಾಪಡೆ ಟ್ರೇಡ್ಸ್ ಮ್ಯಾನ್ ಹುದ್ದೆಗೆ ಅರ್ಜಿ ಸಲ್ಲಿಕೆ ಪ್ರಾರಂಭ ಮಾಡಲಾಗಿದ್ದು. ನೀವು ಕೂಡ ಈ ಒಂದು ಹುದ್ದೆಯ ಮಾಹಿತಿಯನ್ನು ತಿಳಿದುಕೊಂಡು ಈ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಈಗ ಈ ಒಂದು ಇಲಾಖೆಯಲ್ಲಿ ಸಾಕಷ್ಟು ಹುದ್ದೆಗಳು ಖಾಲಿ ಇವೆ ಈ ಒಂದು ಹುದ್ದೆಗೆ ಅರ್ಹತೆ ಇರುವಂತಹ ಅಭ್ಯರ್ಥಿಗಳು ಈ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಶೈಕ್ಷಣಿಕ ಅರ್ಹತೆ ಏನು?
ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂಬ ಅಭ್ಯರ್ಥಿಗಳು ಕಡ್ಡಾಯವಾಗಿ ಮಾನ್ಯತೆ ಪಡೆದಿರುವಂತಹ ಮಂಡಳಿಗಳಿಂದ 10ನೇ ತರಗತಿಯ ಪಾಸಾಗಿರಬೇಕು. ಅದೇ ರೀತಿಯಾಗಿ ಇಂಗ್ಲಿಷ್ ಭಾಷೆಯ ಜ್ಞಾನವನ್ನು ಹೊಂದಿರಬೇಕು. ಅದೇ ರೀತಿಯಾಗಿ ಸಂಬಂಧಿತ ವೃತ್ತಿಯಲ್ಲಿ ಅವರ ಅಪ್ರೆಂಟಿಸ್ ತರಬೇತಿಯನ್ನು ಪೂರ್ಣಗೊಳಿಸಬೇಕು, ಇಲ್ಲವೇ ನೌಕಾಪಡೆ ಅಥವಾ ವಾಯುಪಡೆಯಲ್ಲಿ ಎರಡು ವರ್ಷಗಳ ಕಾಲ ಅನುಭವವನ್ನು ಹೊಂದಿರಬೇಕು.
ವಯೋಮಿತಿ ಏನು?
ಈಗ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಅಭ್ಯರ್ಥಿಗಳ ವಯಸ್ಸು 18ರಿಂದ 25 ವರ್ಷದ ಒಳಗೆ ಇರಬೇಕಾಗುತ್ತದೆ.
ವೇತನದ ಮಾಹಿತಿ
ಈಗ ಈ ಒಂದು ಹುದ್ದೆಗೆ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಈಗ ಜನರಲ್ ಸೆಂಟ್ರಲ್ ಸರ್ವಿಸ್ ಸಿ ಗ್ರೂಪ್ ನಲ್ಲಿ ಇರುವಂತಹ ಹುದ್ದೆಗಳಿಗೆ ಈಗ ಮಾಸಿಕವಾಗಿ 19,000 ದಿಂದ 63,000ವರೆಗೆ ಮಾಸಿಕ ವೇತನ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ ಏನು?
ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಬಯಸುವಂತಹ ಅಭ್ಯರ್ಥಿಗಳಿಗೆ ಮೊದಲು ಸಾಮಾನ್ಯ ಜಾಗೃತಿ ಪರೀಕ್ಷೆ ಮತ್ತು ಸಂಖ್ಯಾತ್ಮಕ ಯೋಗ್ಯತೆಯನ್ನು ಹಾಗೆ ಇಂಗ್ಲಿಷ್ ಭಾಷೆಯಲ್ಲಿ ನೀವು ಅರ್ಹತೆ ಇದ್ದಾರೋ ಇಲ್ಲವೋ ಎಂಬುದನ್ನು ಪರಿಶೀಲನೆ ಮಾಡಿ ಆನಂತರ ಅವರನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ ಏನು?
- ಈಗ ನೀವು ಮೊದಲು ಭಾರತೀಯ ನೌಕಾಪಡೆ ಅಧಿಕೃತ ವೆಬ್ ಸೈಟ್ ಭೇಟಿಯನ್ನು ನೀಡಬೇಕಾಗುತ್ತದೆ.
- ತದನಂತರ ನೀವು ಅದರಲ್ಲಿ ರಿಕ್ವೈರ್ಮೆಂಟ್ ವಿಭಾಗದ ಮೇಲೆ ಕ್ಲಿಕ್ ಮಾಡಿಕೊಂಡು ನೋಂದಣಿ ಮಾಡಿ. ಲಾಗಿನ್ ಆಗಬೇಕಾಗುತ್ತದೆ.
- ಆನಂತರ ಸ್ನೇಹಿತರೆ ನೀವು ಲಾಗಿನ್ ಆಗಿ ವೈಯಕ್ತಿಕ ಮತ್ತು ನಿಮ್ಮ ಶೈಕ್ಷಣಿಕ ವಿವರಗಳನ್ನು ಅದರಲ್ಲಿ ಭರ್ತಿ ಮಾಡಬೇಕಾಗುತ್ತದೆ.
- ಆನಂತರ ನೀವು ಅದರಲ್ಲಿ ನಿಮ್ಮ ಅಗತ್ಯ ದಾಖಲೆಗಳು ಫೋಟೋ ಮತ್ತು ಸಹಿಗಳನ್ನು ಅಪ್ಲೋಡ್ ಮಾಡಬೇಕಾಗುತ್ತದೆ.
ಈಗ ನಿಮಗೆ ನಾವು ಈ ಮೇಲೆ ತಿಳಿಸಿರುವ ಮಾಹಿತಿ ಅನ್ನು ಸಂಪೂರ್ಣವಾಗಿ ಓದಿಕೊಂಡು ಈಗ ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಿ. ಈ ಒಂದು ಹುದ್ದೆಯನ್ನು ಈಗ ನೀವು ಪಡೆದುಕೊಂಡು ನೀವು ಕೂಡ ಸರ್ಕಾರಿ ಉದ್ಯೋಗವನ್ನು ಮಾಡಬಹುದು. ಈಗ ನೀವು ದಿನನಿತ್ಯ ಇದೇ ತರದ ಹೊಸ ಹೊಸ ಮಾಹಿತಿಗಳನ್ನು ತಿಳಿದುಕೊಳ್ಳಬೇಕಾದರೆ ನಮ್ಮ ಮಾಧ್ಯಮದ ವಾಟ್ಸಪ್ ಗ್ರೂಪ್ ಆಗು ಟೆಲಿಗ್ರಾಮ್ ಗ್ರೂಪ್ಗಳಿಗೆ ಜಾಯಿನ್ ಆಗಿ.