PM Avasa Yojane: ರಾಜ್ಯದ ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಮನೆ ಕಟ್ಟಲು ಸರ್ಕಾರದಿಂದ 2.50 ಲಕ್ಷ ಸಬ್ಸಿಡಿ!
ಈಗ ನಮ್ಮ ದೇಶದ ಪ್ರಧಾನಿ ಆದಂತಹ ನರೇಂದ್ರ ಮೋದಿಯವರು ಈಗ ಪ್ರಮುಖ ಯೋಜನೆಯ ಆದಂತಹ ಈ ಒಂದು ಪಿಎಂ ಅವಾಸ್ ಯೋಜನೆಯ ಮೂಲಕ ಈಗ ನಗರ ಪ್ರದೇಶದ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಈಗ ಸ್ವಂತ ಮನೆಯನ್ನು ನಿರ್ಮಾಣ ಮಾಡಿಕೊಳ್ಳಲು ಅಥವಾ ಖರೀದಿಯನ್ನು ಮಾಡಲು ಸರ್ಕಾರವು 2.50 ಲಕ್ಷದವರೆಗೆ ಸಹಾಯಧನವನ್ನು ಈಗ ನೀಡುತ್ತಾ ಇದೆ.
ಈಗ ಈ ಒಂದು ಯೋಜನೆ ಮೂಲಕ ಈಗ 2025 ರ ಒಳಗಾಗಿ ಒಂದು ಕೋಟಿ ಕುಟುಂಬಗಳಿಗೆ ವಸತಿ ಸೌಲಭ್ಯದ ಗುರಿಯನ್ನು ಈ ಒಂದು ಯೋಜನೆಯು ಹೊಂದಿದೆ. ಇದು ಈಗ ನಗರ ಪ್ರದೇಶಗಳಲ್ಲಿ ವಾಸ ಮಾಡುವಂತಹ ಆರ್ಥಿಕವಾಗಿ ಬಡತನ ರೇಖೆಗಿಂತ ಕೆಳಗಿರುವ ಅಂತಹ ಹಾಗೂ ಕಡಿಮೆ ಆದಾಯ ಗುಂಪು ಮತ್ತು ಮಧ್ಯಮ ಗುಂಪಿನ ಕುಟುಂಬಗಳಿಗೆ ಈ ಒಂದು ಆವಾಸ್ ಯೋಜನೆಯ ಮೂಲಕ ಪ್ರಯೋಜನ ಪಡೆಯಬಹುದು.
ಹಾಗಿದ್ದರೆ ಈಗ ಈ ಒಂದು ಯೋಜನೆಯ ಬಗ್ಗೆ ನೀವೇನಾದರೂ ಮಾಹಿತಿಯನ್ನು ತಿಳಿದುಕೊಳ್ಳಬೇಕಾದರೆ ಈ ಒಂದು ಲೇಖನವನ್ನು ಸಂಪೂರ್ಣವಾಗಿ ಓದಿಕೊಳ್ಳಿ. ನಮ್ಮ ಈ ಒಂದು ಲೇಖನದಲ್ಲಿ ನೀವು ಯಾವ ರೀತಿ ಅರ್ಜಿಯನ್ನು ಸಲ್ಲಿಕೆ ಮಾಡಬೇಕು ಮತ್ತು ಈ ಒಂದು ಯೋಜನೆಯ ಪ್ರಯೋಜನ ಪಡೆಯುವುದು ಹೇಗೆ ಹಾಗೆ ಏನೆಲ್ಲ ದಾಖಲೆಗಳು ಬೇಕು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಈಗ ಈ ಒಂದು ಲೇಖನದಲ್ಲಿ ಇದೆ.
ಯಾರೆಲ್ಲಾ ಯೋಜನೆಯ ಲಾಭ ಪಡೆಯಬಹುದು
- ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡುವವರು ಭಾರತದ ನಾಗರಿಕರಾಗಿರಬೇಕು.
- ಹಾಗೆ ಕುಟುಂಬದ ಯಾವುದೇ ಸದಸ್ಯರು ಸರ್ಕಾರದ ಯಾವುದೇ ವಸತಿ ಯೋಜನೆ ಲಾಭಗಳನ್ನು ಪಡೆದುಕೊಂಡಿರಬಾರದು.
- ಆನಂತರ ಈ ಹಿಂದೆ ಅವರು ಸ್ವಂತ ಮನೆಯನ್ನು ಹೊಂದಿರಬಾರದು.
- ಆನಂತರ ಅವರ ವಾರ್ಷಿಕ ಆದಾಯವು 3 ಲಕ್ಷಕ್ಕಿಂತ ಕಡಿಮೆ ಇರಬೇಕು.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಪಾಸ್ಪೋರ್ಟ್ ಅಳತೆಯ ಭಾವಚಿತ್ರ
- ಇಮೇಲ್ ಐಡಿ
- ಮೊಬೈಲ್ ನಂಬರ್
- ಬ್ಯಾಂಕ್ ಖಾತೆಯ ವಿವರ
ಅರ್ಜಿಯನ್ನು ಸಲ್ಲಿಸುವುದು ಹೇಗೆ?
ಈಗ ನೀವು ಕೂಡ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರು. ಈ ಒಂದು ಪಿಎಂ ಆವಾಸ ಯೋಜನೆಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ. ನೀವು ಅದರಲ್ಲಿ ನಿಮ್ಮ ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿಕೊಂಡು ದಾಖಲೆಗಳನ್ನು ಅಪ್ಲೋಡ್ ಮಾಡಿ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿಕೊಳ್ಳಬೇಕಾಗುತ್ತದೆ.
ಇಲ್ಲವೇ ಈಗ ನೀವು ನಿಮ್ಮ ಹತ್ತಿರ ಇರುವಂತಹ ಆನ್ಲೈನ್ ಕೇಂದ್ರಗಳು ಅಂದರೆ ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಿಗೆ ಭೇಟಿಯನ್ನು ನೀಡಿ. ಅಲ್ಲಿ ನೀವು ನಿಮ್ಮ ದಾಖಲೆಗಳನ್ನು ನೀಡಿ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು.
ಈ ಒಂದು ಪಿಎಂ ಆವಾಸ ಯೋಜನೆ ಮೂಲಕ ಭಾರತದ ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಸ್ವಂತ ಮನೆಯನ್ನು ನಿರ್ಮಾಣ ಮಾಡಿಕೊಳ್ಳಲು ಸರ್ಕಾರವು ಅವಕಾಶವನ್ನು ನೀಡಿದೆ. ಈಗ ನೀವೇನಾದರೂ ಸ್ವಂತ ಮನೆಯನ್ನು ಹೊಂದದೆ ಇದ್ದರೆ ಈ ಕೊಡಲೇ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಿ. ಈ ಒಂದು ಯೋಜನೆಯನ್ನು ಪಡೆದುಕೊಳ್ಳಬಹುದು. ಈಗ ದಿನನಿತ್ಯ ಇಂತಹ ಮಾಹಿತಿಗಳನ್ನು ತಿಳಿದುಕೊಳ್ಳಬೇಕಾದರೆ ನಮ್ಮ ಮಾಧ್ಯಮದ ವಾಟ್ಸಪ್ ಗ್ರೂಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಿ.