PUC, Degree Students Scholarship: ಪಿಯುಸಿ, ಡಿಪ್ಲೋಮಾ, ಪದವಿ ಪಾಸಾದವರಿಗೆ ಈಗ 35,000 ವಿದ್ಯಾರ್ಥಿ ವೇತನ! ಈಗಲೇ ಅರ್ಜಿ ಸಲ್ಲಿಸಿ.
ಈಗ ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಈಗ ರಾಜ್ಯದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಈಗ ತಮ್ಮ ವಿದ್ಯಾಭ್ಯಾಸಕ್ಕೆ ಆಗಿ ಪ್ರೋತ್ಸಾಹವನ್ನು ನೀಡಲು ಸರ್ಕಾರವು ಮತ್ತೊಂದು ಹೊಸ ಯೋಜನೆಯನ್ನು ಬಿಡುಗಡೆ ಮಾಡಿದೆ. ಈಗ 2025 ನೇ ಸಾಲಿನಲ್ಲಿ ಪ್ರಥಮ ದರ್ಜೆಯಲ್ಲಿ ಪಿಯುಸಿ, ಪದವಿ ಅಥವಾ ಡಿಪ್ಲೋಮಾ ಹಾಗೂ ಸ್ನಾತಕೋತ್ತರ ಪದವಿಯನ್ನು ಪಾಸಾದಂತ ವಿದ್ಯಾರ್ಥಿಗಳಿಗೆ 35 ಸಾವಿರದವರೆಗೆ ಪ್ರೋತ್ಸಾಹ ಧನವನ್ನು ನೀಡಲಾಗುತ್ತಿದೆ.
ಈಗ ಸ್ನೇಹಿತರೆ ಈಗ ನೀವೇನಾದರೂ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ಈ ಒಂದು ಲೇಖನವನ್ನು ಸಂಪೂರ್ಣವಾಗಿ ಓದಿಕೊಳ್ಳಿ. ಈ ಒಂದು ಲೇಖನದಲ್ಲಿ ಅರ್ಜಿ ಸಲ್ಲಿಸಲು ಅರ್ಹತೆಗಳು ಏನು? ಬೇಕಾಗುವ ದಾಖಲೆಗಳು ಏನು? ಮತ್ತು ಅರ್ಜಿ ಸಲ್ಲಿಸುವ ವಿಧಾನ ಏನು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಯೋಣ.
ಅರ್ಹತೆಗಳು ಏನು?
ಈಗ ಈ ಒಂದು ಯೋಜನೆ ಅಡಿಯಲ್ಲಿ ಈ ಕೆಳಗೆ ತಿಳಿಸಿರುವ ಪ್ರತಿಯೊಬ್ಬ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
- ಈಗ ಮೊದಲಿಗೆ ಪಿಯುಸಿ ಅಥವಾ ಮೂರು ವರ್ಷದ ಡಿಪ್ಲೋಮಾ ಪಾಸಾದಂತ ವಿದ್ಯಾರ್ಥಿಗಳಿಗೆ 20,000 ವಿದ್ಯಾರ್ಥಿ ವೇತನ.
- ಹಾಗೆಯೇ ಪದವಿ ಪಾಸಾದಂತ ವಿದ್ಯಾರ್ಥಿಗಳಿಗೆ 25,000
- ಸ್ನಾತಕೋತ್ತರ ಪದವಿ ಪಡೆದವರಿಗೆ 30,000
- ವೈದ್ಯಕೀಯ ಹಾಗೂ ಇಂಜಿನಿಯರಿಂಗ್ ಅಥವಾ ಕೃಷಿ ಪದವಿ ಪಡೆದವರಿಗೆ 35,000 ವಿದ್ಯಾರ್ಥಿ ವೇತನ
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಬ್ಯಾಂಕ್ ಖಾತೆಗೆ ವಿವರ
- ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
- ಶೈಕ್ಷಣಿಕ ಪ್ರಮಾಣ ಪತ್ರಗಳು
- ಮೊಬೈಲ್ ನಂಬರ್
ಅರ್ಜಿ ಸಲ್ಲಿಸುವುದು ಹೇಗೆ?
- ಈಗ ಅರ್ಜಿ ಸಲ್ಲಿಸಲು ಮೊದಲು ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿಯನ್ನು ನೀಡಬೇಕಾಗುತ್ತದೆ.
- ಆನಂತರ ನೀವು ನಿಮ್ಮ ಹೊಸ ಖಾತೆಯನ್ನು ರಚನೆ ಮಾಡಿಕೊಂಡು ಓಟಿಪಿ ಮೂಲಕ ಮೊಬೈಲ್ ನಂಬರ್ ಅನ್ನು ಪರಿಶೀಲನೆ ಮಾಡಿಕೊಳ್ಳಬೇಕು.
- ನಂತರ ಅರ್ಜಿಯಲ್ಲಿ ನಿಮ್ಮ ಎಲ್ಲಾ ವಿವರಗಳನ್ನು ನಿಖರವಾಗಿ ನಮೂದಿಸುವುದರ ಮೂಲಕ ಅದಕ್ಕೆ ಬೇಕಾಗುವಂತಹ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಬೇಕಾಗುತ್ತದೆ.
- ಆನಂತರ ಅರ್ಜಿಯನ್ನು ಸಲ್ಲಿಕೆ ಮಾಡಿ ಪ್ರಿಂಟ್ ಅನ್ನು ತೆಗೆದುಕೊಂಡು ನಿಮ್ಮ ಕಾಲೇಜಿಗೆ ದೃಢೀಕರಣ ಮಾಡಿಕೊಂಡು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಗೆ ಅರ್ಜಿ ನೀಡಬೇಕು.
ಈಗ ನಾವು ನಿಮಗೆ ಈ ಮೇಲೆ ತಿಳಿಸಿರುವ ಮಾಹಿತಿಯನ್ನು ಸಂಪೂರ್ಣವಾಗಿ ಓದಿಕೊಂಡು ನೀವು ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ. ದಿನನಿತ್ಯ ಇದೇ ತರದ ಮಾಹಿತಿಗಾಗಿ ನಮ್ಮ ಮಾಧ್ಯಮಕ್ಕೆ ಭೇಟಿ ಮಾಡಿ. ಹಾಗೆ ನಮ್ಮ ಮಾಧ್ಯಮದ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.