Mobile Canteen Subsidy Scheme: ಮೊಬೈಲ್ ಕ್ಯಾಂಟೀನ್ ಪ್ರಾರಂಭ ಮಾಡಲು 4 ಲಕ್ಷ ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ.
ಈಗ ಕರ್ನಾಟಕ ರಾಜ್ಯ ಸರ್ಕಾರ ಆರ್ಥಿಕವಾಗಿ ಹಿಂದುಳಿದಂತವರಿಗೆ ಈಗ ಅವರು ಸ್ವಲಂಬನೆಯ ಮಾರ್ಗವನ್ನು ಪಡೆದುಕೊಳ್ಳಲು ಈಗ ಮೊಬೈಲ್ ಕ್ಯಾಂಟೀನ್ ಸಹಾಯಧನ ಯೋಜನೆ ಈಗ ಸರಕಾರವು ಘೋಷಣೆ ಮಾಡಿದೆ. ಈ ಒಂದು ಯೋಜನೆ ಮೂಲಕ ಈಗ ಆಹಾರ ಮಾರಾಟದ ಉದ್ಯಮವನ್ನು ಪ್ರಾರಂಭ ಮಾಡಲು ಆಸಕ್ತರಿಗೆ ಈಗ ಗರಿಷ್ಠ 4 ಲಕ್ಷದವರೆಗೆ ಆರ್ಥಿಕ ನೆರವನ್ನು ಒದಗಿಸಲಾಗುತ್ತದೆ.
ಈಗ ನೀವೇನಾದರೂ ಈ ಒಂದು ಯೋಜನೆ ಅಂದರೆ ಮೊಬೈಲ್ ಕ್ಯಾಂಟೀನ್ ಪ್ರಾರಂಭ ಮಾಡಲು ಆಸಕ್ತಿಯನ್ನು ಹೊಂದಿದ್ದರೆ. ನಾವು ಈ ಕೆಳಗೆ ನೀಡಿರುವ ಸಂಪೂರ್ಣ ಮಾಹಿತಿಯನ್ನು ಓದಿಕೊಳ್ಳುವುದರ ಮೂಲಕ ಈಗ ನೀವು ಕೂಡ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಈ ಯೋಜನೆಯ ಮಾಹಿತಿ ಈಗ ಈ ಲೇಖನದಲ್ಲಿ ಇದೆ.
ಯಾರೆಲ್ಲ ಅರ್ಜಿಯನ್ನು ಸಲ್ಲಿಸಬಹುದು
ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಈ ಕೆಳಗಿನ ಅರ್ಹತೆಗಳನ್ನು ಹೊಂದಿರಬೇಕು.
- ಅರ್ಜಿದಾರರು ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕಾಗುತ್ತದೆ.
- ಹಾಗೆ ಈ ಹಿಂದೆ ಈ ಒಂದು ಯೋಜನೆಯಡಿಯಲ್ಲಿ ಯಾವುದೇ ರೀತಿಯಾದಂತಹ ಸಹಾಯಧನವನ್ನು ಪಡೆದಿರಬಾರದು.
- ಹಾಗೆ ಈಗ ಸಮಾಜ ಕಲ್ಯಾಣ ಇಲಾಖೆಯಿಂದ ನಿಗದಿಪಡಿಸಲು ವರ್ಗಕ್ಕೆ ಅವರು ಸೇರಿರಬೇಕು.
- ಆನಂತರ ಅವರು ತಮ್ಮ ಕುಟುಂಬದಲ್ಲಿ ಸರಕಾರಿ ಅಥವಾ ಖಾಸಗಿ ಉದ್ಯೋಗಗಳನ್ನು ಹೊಂದಿರಬಾರದು.
ಈ ಯೋಜನೆಯ ಸಹಾಯಧನದ ಮಾಹಿತಿ
ಈಗ ಸ್ನೇಹಿತರೆ ಆಯ್ಕೆಯಾದಂತ ಫಲಾನುಭವಿಗಳಿಗೆ ಮೊಬೈಲ್ ಕ್ಯಾಂಟೀನ್ ವಾಹನ ಖರೀದಿ ಮಾಡಲು ಈಗ ಒಟ್ಟು ಘಟಕದ ವೆಚ್ಚದ 75% ಅಥವಾ 4 ಲಕ್ಷ ಸಹಾಯಧನವನ್ನು ನೀಡಲಾಗುತ್ತದೆ. ಈ ಒಂದು ಆರ್ಥಿಕ ಸಹಾಯ ಉದ್ಯಮದಲ್ಲಿ ಸ್ವಂತ ವ್ಯವಹಾರವನ್ನು ಪ್ರಾರಂಭ ಮಾಡಲು ದೊಡ್ಡ ಬೆಂಬಲವಾಗಿರುತ್ತದೆ.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
- ಮೊಬೈಲ್ ನಂಬರ್
- ರೇಷನ್ ಕಾರ್ಡ್
- ಬ್ಯಾಂಕ್ ಖಾತೆಗೆ ವಿವರ
- ಚಾಲನೆ ಪರವಾನಿಗೆ ಪತ್ರ
ಅರ್ಜಿಯನ್ನು ಸಲ್ಲಿಸುವುದು ಹೇಗೆ?
ಈಗ ನೀವೇನಾದರೂ ಅರ್ಜಿ ಸಲ್ಲಿಕೆ ಮಾಡಬೇಕು ಎಂದುಕೊಂಡಿದ್ದರೆ ಸೇವಾ ಸಿಂಧೂ ಪೋರ್ಟಲ್ ನಲ್ಲಿ ನೀವು ಲಾಗಿನ್ ಆಗಿ. ಆನಂತರ ಆ ಒಂದು ಲಾಗಿನ್ ನಲ್ಲಿ ನೀವು ಅದಕ್ಕೆ ಬೇಕಾಗುವಂತಹ ಅಗತ್ಯ ವಿವರಗಳನ್ನು ಭರ್ತಿ ಮಾಡಿ ಮತ್ತು ದಾಖಲೆಗಳನ್ನು ಅಪ್ಲೋಡ್ ಮಾಡಿ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಹಾಗೆ ಈಗ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬೇಕೆಂದರೆ ನಿಮ್ಮ ಹತ್ತಿರ ಇರುವ ಗ್ರಾಮ ಒನ್, ಬೆಂಗಳೂರು ಒನ್ ಕೇಂದ್ರಕ್ಕೆ ಭೇಟಿ ನೀಡಿ. ನೀವು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಬಹುದು.
ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ: ಸಪ್ಟೆಂಬರ್. 10.2025