HDFC Parivartan Scholarship: 1 ನೇ ತರಗತಿಯಿಂದ ಪದವಿ ವಿದ್ಯಾರ್ಥಿಗಳಿಗೆ HDFC ಸ್ಕಾಲರ್ಶಿಪ್ 15,000 ರಿಂದ 75,000 ದವರೆಗೆ ನೆರವು!

HDFC Parivartan Scholarship: 1 ನೇ ತರಗತಿಯಿಂದ ಪದವಿ ವಿದ್ಯಾರ್ಥಿಗಳಿಗೆ HDFC ಸ್ಕಾಲರ್ಶಿಪ್ 15,000 ರಿಂದ 75,000 ದವರೆಗೆ ನೆರವು!

WhatsApp Float Button

ಈಗ ಈ ಒಂದು ಅರ್ಹ ವಿದ್ಯಾರ್ಥಿಗಳಿಂದ ಈಗ 2025 ಮತ್ತು 26 ನೇ ಸಾಲಿನಲ್ಲಿ ಈ ಒಂದು HDFC  ಬ್ಯಾಂಕ್ ಪರಿವರ್ತನ ಸ್ಕಾಲರ್ ಶಿಪ್ ಗೆ ಅರ್ಜಿಗಳನ್ನು ಪ್ರಾರಂಭ ಮಾಡಲಾಗಿದೆ. ಈಗ 1ನೇ ತರಗತಿಯಿಂದ ವೃತ್ತಿಪರ ಸ್ನಾತಕೋತ್ತರ ಪದವಿ ತನಕ ವಿದ್ಯಾಭ್ಯಾಸ ಮಾಡುತ್ತಿರುವಂತಹ ಪ್ರತಿಯೊಬ್ಬ ವಿದ್ಯಾರ್ಥಿಗಳು ಕೂಡ ಈ ಒಂದು ವಿದ್ಯಾರ್ಥಿ ವೇತನದ ಪ್ರಯೋಜನವನ್ನು ಪಡೆದುಕೊಳ್ಳಬಹುದು.

HDFC Parivartan Scholarship

ಅದೇ ರೀತಿಯಾಗಿ ಪ್ರಾಥಮಿಕ ಪ್ರೌಢಶಾಲಾ ವಿದ್ಯಾರ್ಥಿಗಳು ಮತ್ತು ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಈಗ ಈ ಒಂದು ಕಾರ್ಯಕ್ರಮದ ಮೂಲಕ ಅಂದರೆ ಈ ಒಂದು ವಿದ್ಯಾರ್ಥಿ ವೇತನದ ಮೂಲಕ 15,000 ರಿಂದ 75,000 ದವರೆಗೆ ಆರ್ಥಿಕವಾಗಿ ನೆರವು ದೊರೆಯಲಿದೆ. ಹಾಗಿದ್ದರೆ ಈಗ ಈ ಒಂದು ಯೋಜನೆಯ ಕುರಿತು ಸಂಪೂರ್ಣವಾದ ಮಾಹಿತಿ ಈ ಒಂದು ಲೇಖನದ ಮೂಲಕ ತಿಳಿಯೋಣ ಬನ್ನಿ.

ಇದನ್ನೂ ಓದಿ:  Gruhalakshmi Yojane Amount Credit: ಗೃಹಲಕ್ಷ್ಮಿ ಯೋಜನೆಯ ಹಣ ಜಮಾ! ಈ ಕೂಡಲೇ ನಿಮ್ಮ ಖಾತೆಯನ್ನು ಚೆಕ್ ಮಾಡಿಕೊಳ್ಳಿ?

ಅರ್ಹತೆಗಳು ಏನು?

ಈಗ ಈ ಒಂದು ವಿದ್ಯಾರ್ಥಿ ವೇತನ ಭಾರತೀಯ ಪ್ರಜೆಗಳಿಗೆ ಮಾತ್ರ ಮುಕ್ತವಾಗಿರುತ್ತದೆ. ಅಷ್ಟೇ ಅಲ್ಲದೆ 1 ರಿಂದ 12ನೇ ತರಗತಿಯಲ್ಲಿ ಓದುತ್ತಿರುವಂತಹ ಅಥವಾ ಐಟಿಐ, ಪಾಲಿಟೆಕ್ನಿಕ್, ಡಿಪ್ಲೋಮಾ ಓದುತ್ತಿರುವ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು.

ಆನಂತರ ಅರ್ಜಿದಾರರು ತಮ್ಮ ಹಿಂದಿನ ವರ್ಷದಲ್ಲಿ ಪರೀಕ್ಷೆಯಲ್ಲಿ ಕನಿಷ್ಠ 55% ಅಂಕಗಳೊಂದಿಗೆ ಪಾಸಾಗಿರಬೇಕು. ಹಾಗೆ ಅವರ ಕುಟುಂಬದ ವಾರ್ಷಿಕ ಆದಾಯ 2.5 ಲಕ್ಷಕ್ಕಿಂತ ಕಡಿಮೆ ಇರಬೇಕು.

ಯಾರಿಗೆ ಎಷ್ಟು ವೇತನ?

  • 1 ರಿಂದ 6ನೇ ತರಗತಿ ಓದುವ ವಿದ್ಯಾರ್ಥಿಗೆ 15,000 ಹಣ
  • ಆನಂತರ 7 ರಿಂದ 12ನೇ ತರಗತಿ ಮತ್ತು ಡಿಪ್ಲೋಮಾ ಪಾಲಿಟೆಕ್ನಿಕ್ ಓದುವ ವಿದ್ಯಾರ್ಥಿಗಳಿಗೆ 18,000
  • ಸಾಮಾನ್ಯ ಪದವಿಪೂರ್ವ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 30,000
  • ವೃತ್ತಿಪರ ಪದವಿ ಕೋರ್ಸ್ ಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವವರಿಗೆ 50,000 ಹಣ
  • ಸಾಮಾನ್ಯ ಸ್ನಾತಕೋತ್ತರ ವಿದ್ಯಾಭ್ಯಾಸ ಮಾಡುತ್ತಿರುವವರಿಗೆ 35,000 ಹಣ
  • ವೃತ್ತಿಪರ ಸ್ನಾತಕೋತ್ತರ ಓದುತ್ತಿರುವ ವಿದ್ಯಾರ್ಥಿಗಳಿಗೆ 75,000 ಹಣ
ಇದನ್ನೂ ಓದಿ:  Gruhalakshmi: ಗೃಹಲಕ್ಷ್ಮಿ ಯೋಜನೆ 21ನೇ ಕಂತಿನ ಬಿಡುಗಡೆ ದಿನಾಂಕ ಫಿಕ್ಸ್! ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ!

ಯಾರೆಲ್ಲ ಅರ್ಜಿಯನ್ನು ಸಲ್ಲಿಕೆ ಮಾಡಬಾರದು

ಈಗ ಸರಕಾರಿ ಖಾಸಗಿ ಹಾಗೂ ಸರಕಾರಿ ಅನುದಾನಿತ ಶಾಲೆಗಳಲ್ಲಿಯೂ ಕೂಡ ಈಗ 1 ನೇ ತರಗತಿಯಿಂದ ಪಿಯುಸಿ ಡಿಪ್ಲೋಮಾ, ಪಾಲಿಟೆಕ್ನಿಕ್ ಓದುತ್ತಿರುವ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.

ಹಾಗೆ ಈಗ ನಮ್ಮ ದೇಶದಲ್ಲಿರುವಂತಹ ಮಾನ್ಯತೆ ಪಡೆದಿರುವ ಕಾಲೇಜು ಅಥವಾ ವಿಶ್ವವಿದ್ಯಾಲಯಗಳಲ್ಲಿ ಯಾವುದೇ ಸಾಮಾನ್ಯ ಕೋರ್ಸ್ ಗಳನ್ನು ಅಥವಾ ವೃತ್ತಿಪರ ಕೋರ್ಸ್ ಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವವರು ಕೂಡ ಈ ಒಂದು ವಿದ್ಯಾರ್ಥಿ ವೇತನದ ಪ್ರಯೋಜನ ಪಡೆದುಕೊಳ್ಳಬಹುದು.

ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಶೈಕ್ಷಣಿಕ ವರ್ಷದ ಅಂಕ ಪಟ್ಟಿಗಳು
  • ಬ್ಯಾಂಕ್ ಖಾತೆಗೆ ವಿವರ
  • ಇತ್ತೀಚಿನ ಭಾವಚಿತ್ರ
  • ಕಾಲೇಜು ಪ್ರವೇಶ ಪತ್ರ
ಇದನ್ನೂ ಓದಿ:  Pre Matric Scholarship: ಈಗ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಪ್ರಾರಂಭ! 1ರಿಂದ 8ನೇ ತರಗತಿ ವಿದ್ಯಾರ್ಥಿಗಳು ಈಗಲೇ ಅರ್ಜಿ ಸಲ್ಲಿಸಿ.

ಅರ್ಜಿಯನ್ನು ಸಲ್ಲಿಸುವುದು ಹೇಗೆ?

ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ನೀವೇನಾದರೂ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ಈಗ ನಾವು ಈ ಕೆಳಗೆ ನೀಡಿರುವ ಲಿಂಕ್ ನ ಮೇಲಿನ ಕ್ಲಿಕ್ ಮಾಡಿಕೊಂಡು ನೇರವಾಗಿ ವೆಬ್ಸೈಟ್ಗೆ ಭೇಟಿಯನ್ನು ನೀಡಬಹುದು.

LINK : Apply Now 

ಆನಂತರ ನೀವೇನಾದರೂ ಈಗ ಹೊಸದಾಗಿ ನೊಂದಣಿ ಮಾಡಿಕೊಳ್ಳುವರಾಗಿದ್ದರೆ. ನೀವು ಇಮೇಲ್ ಮತ್ತು ನಿಮ್ಮ ಮೊಬೈಲ್ ನಂಬರ್ ನ ಮೂಲಕ ನೋಂದಾವಣೆಯನ್ನು ಮಾಡಿಕೊಳ್ಳಬೇಕು.

ಆನಂತರ ನೀವು ಅದರಲ್ಲಿ HDFC ಬ್ಯಾಂಕ್ ಪರಿವರ್ತನ ಎಜುಕೇಶನ್ ಸ್ಕಾಲರ್ಶಿಪ್ ಮೇಲೆ ಕ್ಲಿಕ್ ಮಾಡಿಕೊಂಡು ಅದರಲ್ಲಿ ಕೇಳುವ ಅಗತ್ಯ ದಾಖಲೆಗಳನ್ನು ಭರ್ತಿ ಮಾಡಿಕೊಳ್ಳುವುದರ ಮೂಲಕ ಈ ಒಂದು ವಿದ್ಯಾರ್ಥಿ ವೇತನಕ್ಕೆ ಈಗ ನೀವು ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31.08.2025

WhatsApp Group Join Now
Telegram Group Join Now

Leave a Comment