Free BCM Hostel Application: ಉಚಿತ ಬಿಸಿಎಂ ಹಾಸ್ಟೆಲಿಗೆ ಅರ್ಜಿ ಸಲ್ಲಿಕೆ ಪ್ರಾರಂಭ! ಇಲ್ಲಿದೆ ನೋಡಿ ಅರ್ಜಿ ಸಲ್ಲಿಸುವ ಮಾಹಿತಿ.
ಈಗ ನಮ್ಮ ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಈಗ ರಾಜ್ಯಾದ್ಯಂತ ನಡೆಸಿಕೊಂಡು ಬರುತ್ತಿರುವಂತಹ ಈ ಒಂದು ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಿಗೆ ಉಚಿತವಾಗಿ ಈಗ ಪ್ರವೇಶವನ್ನು ಪಡೆದುಕೊಳ್ಳಲು ಈ ಮೂಲಕ ಅರ್ಜಿಗಳನ್ನು ಕರೆಯಲಾಗಿದೆ. ಹಾಗಿದ್ದರೆ ಈಗ ಈ ಒಂದು ವಿದ್ಯಾರ್ಥಿ ನಿಲಯದ ಬಗ್ಗೆ ಮಾಹಿತಿಯನ್ನು ತಿಳಿಯೋಣ ಬನ್ನಿ.
ಅದೇ ರೀತಿಯಾಗಿ ಈ ಒಂದು ಯೋಜನೆ ಅಡಿಯಲ್ಲಿ ಈಗ ಅರ್ಹತೆಗಳನ್ನು ಹೊಂದಿರುವ ವಿದ್ಯಾರ್ಥಿಗಳಿಗೆ ಮಾತ್ರ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಹಾಗಿದ್ರೆ ಈಗ ಈ ಒಂದು ಉಚಿತ ವಿದ್ಯಾರ್ಥಿ ನಿಲಯವನ್ನು ಪಡೆದುಕೊಳ್ಳಲು ಅರ್ಹತೆಗಳು ಏನು ಯಾವ ರೀತಿಯಾಗಿ ಅರ್ಜಿ ಸಲ್ಲಿಸಬೇಕು ಮತ್ತು ಏನೆಲ್ಲ ದಾಖಲೆಗಳು ಬೇಕು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿ ಈಗ ಈ ಒಂದು ಲೇಖನದಲ್ಲಿ ಇದೆ.
ಈ ಒಂದು ಯೋಜನೆ ಮುಖ್ಯ ಉದ್ದೇಶ ಮತ್ತು ಪ್ರಾಮುಖ್ಯತೆ ಏನು?
ಈಗ ಈ ಒಂದು ಯೋಜನೆ ಮುಖ್ಯ ಉದ್ದೇಶವೇನೆಂದರೆ ಈಗ ಗ್ರಾಮೀಣ ಪ್ರದೇಶಗಳಿಂದ ಬಂದು ನಗರಗಳಲ್ಲಿಯೂ ತಮ್ಮ ಉನ್ನತ ಶಿಕ್ಷಣವನ್ನು ಮುಂದುವರಿಸಲು ಬಂದಂತಹ ವಿದ್ಯಾರ್ಥಿಗಳಿಗೆ ತಮ್ಮ ದೈನಂದಿನ ಪ್ರಯಾಣದ ತೊಂದರೆ ಈಗ ಒಂದು ದೊಡ್ಡ ಅಡಚಣೆ ಆಗಿರುತ್ತದೆ. ಈ ಒಂದು ತೊಂದರೆಯನ್ನು ಪರಿಹರಿಸಲು ಈಗ ಸರ್ಕಾರವು ಒಂದು ಉಚಿತ ವಿದ್ಯಾರ್ಥಿನಿಲಯಗಳಿಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಿ. ಉಚಿತವಾಗಿ ಅವರಿಗೂ ಕೂಡ ವಿದ್ಯಾರ್ಥಿನಿಲಯಗಳನ್ನು ನೀಡಲು ಈಗ ಈ ಒಂದು ಯೋಜನೆಯನ್ನು ಬಿಡುಗಡೆ ಮಾಡಿದೆ.
ಅರ್ಹತೆಗಳು ಏನು?
- ವಿದ್ಯಾರ್ಥಿಯಾಗಿ ಒಂದು ವಿದ್ಯಾರ್ಥಿ ನಿಲಯಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಲು ಕರ್ನಾಟಕ ಸರ್ಕಾರದ ವರ್ಗೀಕರಣದ ಪ್ರಕಾರ ಅವರು ಯಾವುದೇ ವರ್ಗದವರು ಕೂಡ ಅವರು ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
- ಹಾಗೆ ವಿದ್ಯಾರ್ಥಿ ಯುನಿವರ್ಸಿಟಿ ಕೋರ್ಸ್ ಅಥವಾ ಸ್ನಾತಕೋತರದ ಪದವಿ ಕೋರ್ಸ್ ಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರಬೇಕು.
- ಹಾಗೆಯೇ ಪೋಷಕರ ಆದಾಯವು ವರ್ಷಕ್ಕೆ ಈಗ 2.50 ಲಕ್ಷದೊಳಗೆ ಇರಬೇಕಾಗುತ್ತದೆ.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಕಾಲೇಜ್ ಪ್ರವೇಶ ಪಡೆದ ಪತ್ರ
- ಕಾಲೇಜಿನಿಂದ ವ್ಯಾಸಂಗ ಪ್ರಮಾಣ ಪತ್ರ
- ಅಂಕಪಟ್ಟಿಗಳು
- ಮೊಬೈಲ್ ನಂಬರ್
- ವಿದ್ಯಾರ್ಥಿಯ SSP ID
ಅರ್ಜಿಯನ್ನು ಸಲ್ಲಿಸುವುದು ಹೇಗೆ?
- ಈಗ ಮೊದಲಿಗೆ ನೀವು ಈ ಒಂದು ವಿದ್ಯಾರ್ಥಿ ವೇತನದ ಇಲಾಖೆ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬೇಕು.
- ಆನಂತರ ಮುಖಪುಟದಲ್ಲಿ ಪೋಸ್ಟ್ ಮ್ಯಾಟ್ರಿಕ್ ವಿಭಾಗದ ಅಡಿಯಲ್ಲಿ ಕಾಣುವಂತ ಅಪ್ಲೇ ಬಟನ್ ಮೇಲೆ ಕ್ಲಿಕ್ ಮಾಡಿ.
- ಆನಂತರ ನೀವು ಅದರಲ್ಲಿ ಸ್ಟೇಟ್ ಸ್ಕಾಲರ್ಶಿಪ್ ಅಕೌಂಟ್ ಆಲ್ರೆಡಿ ಹೊಂದಿದ್ದೀರಾ ಎಂಬ ಪ್ರಶ್ನೆಗೆ ಉತ್ತರವನ್ನು ನೀಡಬೇಕಾಗುತ್ತದೆ.
- ಈಗ ನೀವೇನಾದರೂ ಈ ಹಿಂದೆ ಖಾತೆಯನ್ನು ಹೊಂದಿದ್ದರೆ ಹೌದು ಎಂದು ಕ್ಲಿಕ್ ಮಾಡಬೇಕು. ಒಂದು ವೇಳೆ ಹೊಸ ಬಳಕೆದಾರರಾಗಿದ್ದರೆ ನೀವು ನಿಮ್ಮ ವ್ಯಕ್ತಿಕ ದಾಖಲೆಗಳನ್ನು ಎಂಟರ್ ಮಾಡಿ. ನೀವು ಖಾತೆಯನ್ನು ರಚನೆ ಮಾಡಿಕೊಳ್ಳಬೇಕು.
- ಆನಂತರ ನೀವು ಮತ್ತೆ ಅದಕ್ಕೆ ಲಾಗಿನ್ ಆಗಿ. ಅದರಲ್ಲಿರುವ ಅರ್ಜಿ ಫಾರ್ಮನ್ನು ಎಚ್ಚರಿಕೆಯಿಂದ ಅಗತ್ಯವಿರುವ ದಾಖಲೆಗಳನ್ನು ಅದರಲ್ಲಿ ಭರ್ತಿ ಮಾಡಬೇಕಾಗುತ್ತದೆ.
- ಆನಂತರ ನಿಮ್ಮ ದಾಖಲೆಗಳು ಎಲ್ಲಾ ಸರಿಯಾದ ರೀತಿಯಲ್ಲಿದ್ದರೆ ನಂತರ ನೀವು ಸಮ್ಮಿಡಿ ಬಟನ್ ಮೇಲೆ ಕ್ಲಿಕ್ ಮಾಡಿ. ಆ ಒಂದು ಅರ್ಜಿ ನಮೂನೆ ತೆಗೆದುಕೊಳ್ಳಿ ಕೊಳ್ಳಬೇಕಾಗುತ್ತದೆ.
ಅರ್ಜಿ ಸಲ್ಲಿಕೆ ಮಾಡಲು ಕೊನೆಯ ದಿನಾಂಕ: ಆಗಸ್ಟ್ 25 2025
ಈಗ ಸ್ನೇಹಿತರೆ ನಾವು ನಿಮಗೆ ಈ ಮೇಲೆ ತಿಳಿಸಿರುವ ವಿದ್ಯಾರ್ಥಿನಿಲಯದ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿದುಕೊಂಡು ಈಗ ನೀವು ಕೂಡ ಈ ಒಂದು ವಿದ್ಯಾರ್ಥಿ ನಿಲಯಕ್ಕೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ದಿನನಿತ್ಯ ಇದೇ ತರದ ಹೊಸ ಮಾಹಿತಿಗಳನ್ನು ತಿಳಿಯಲು ನಮ್ಮ ಮಾಧ್ಯಮದ ವಾಟ್ಸಪ್ ಗ್ರೂಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಿ.