Kotak Kanya Scholarship: ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ? ಈಗ ವಿದ್ಯಾರ್ಥಿಗಳಿಗೆ 1.5 ಸ್ಕಾಲರ್ಶಿಪ್!
ಈಗ ಸ್ನೇಹಿತರೆ ನಮ್ಮ ಭಾರತದಲ್ಲಿರುವಂತಹ ಮಹಿಳಾ ಪ್ರತಿಭೆಗಳಿಗೆ ಈಗ ಮತ್ತೆ ಒಳ್ಳೆಯ ಭವಿಷ್ಯವನ್ನು ಕೊಡುವ ಉದ್ದೇಶದಿಂದ ಈಗ ಕೋಟೆಕ ಮಹೇಂದ್ರ ಗ್ರೂಪ್ ಮತ್ತು ಕೋಟೆಕ್ ಎಜುಕೇಶನ್ ಫೌಂಡೇಶನ್ ವತಿಯಿಂದ ಈಗ ಈ ಒಂದು ವಿದ್ಯಾರ್ಥಿ ವೇತನವನ್ನು ಈಗ ಬಿಡುಗಡೆ ಮಾಡಲಾಗಿದೆ.
ಈಗ ಎಲ್ಲಾ ವಿದ್ಯಾರ್ಥಿಗಳು ಅಂದರೆ ಮಹಿಳಾ ವಿದ್ಯಾರ್ಥಿಗಳು ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ವಿದ್ಯಾರ್ಥಿ ವೇತನದ ಲಾಭ ಪಡೆಯಬಹುದಾಗಿದೆ. ಹಾಗೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ಸಂಬಂಧಪಟ್ಟಂತ ಸಂಪೂರ್ಣವಾದಂತಹ ಮಾಹಿತಿಗಾಗಿ ಒಂದು ಲೇಖನದಲ್ಲಿ ಇದೆ. ಹಾಗಾಗಿ ನೀವು ಈ ಒಂದು ಲೇಖನವನ್ನು ಕೊನೆಯವರೆಗೂ ಓದಿಕೊಳ್ಳಿ.
ವಿದ್ಯಾರ್ಥಿ ವೇತನದ ಗುರಿ
ಈಗ ಈ ಒಂದು ವಿದ್ಯಾರ್ಥಿ ವೇತನದ ಮುಖ್ಯ ಉದ್ದೇಶವೇನೆಂದರೆ ಈಗ ಮೆರಿಟ್ ಕಮ್ ಮೀನ್ಸ್ ಆಧಾರಿತ ವಿದ್ಯಾರ್ಥಿ ವೇತನ ಇದಾಗಿದ್ದು. ಈ ಒಂದು ವಿದ್ಯಾರ್ಥಿ ವೇತನದ ಮೂಲಕ ಈಗ ವರ್ಷಕ್ಕೆ 1.5 ಲಕ್ಷದವರೆಗೆ ಹಣವನ್ನು ನೀಡಲಾಗುತ್ತದೆ ಅಂದರೆ ವಿದ್ಯಾರ್ಥಿ ವೇತನವನ್ನು ಅವರು ಪಡೆದುಕೊಳ್ಳಬಹುದು.
ಅರ್ಜಿ ಸಲ್ಲಿಸಲು ಅರ್ಹತೆಗಳು ಏನು?
- ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಹೆಣ್ಣು ವಿದ್ಯಾರ್ಥಿಗಳು ಮಾತ್ರ ಅವಕಾಶವನ್ನು ನೀಡಲಾಗಿದೆ.
- ಆನಂತರ ಆ ಒಂದು ಹೆಣ್ಣು ಅಭ್ಯರ್ಥಿಯು ಈಗ 12ನೇ ತರಗತಿಯಲ್ಲಿ 75% ಅಂಕಗಳನ್ನು ಪಡೆದಿರಬೇಕಾಗುತ್ತದೆ.
- ಆನಂತರ ಒಂದು ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯ 6 ಲಕ್ಷಕ್ಕಿಂತ ಕಡಿಮೆ ಇರಬೇಕಾಗುತ್ತದೆ.
- ಆನಂತರ ಒಂದು ವಿದ್ಯಾರ್ಥಿ 2025 26 ನೇ ಸಾಲಿನಲ್ಲಿ ಪ್ರೊಫೆಷನ್ ಪದವಿಯನ್ನು ಆಯ್ಕೆ ಮಾಡಿಕೊಂಡಿರಬೇಕು.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- 12ನೇ ತರಗತಿಯ ಅಂಕ ಪಟ್ಟಿಗಳು
- ಶುಲ್ಕ ರಶೀದಿ
- ಹೊಸ ಕೋರ್ಸ್ಗೆ ಪ್ರವೇಶ ಪಡೆದ ದಾಖಲೆಗಳು
- ಪಾಸ್ಪೋರ್ಟ್ ಅಳತೆಯ ಭಾವಚಿತ್ರ
- ಬ್ಯಾಂಕ್ ಖಾತೆಯ ವಿವರ
ದೊರೆಯುವ ವಿದ್ಯಾರ್ಥಿ ವೇತನ ಎಷ್ಟು?
ಈಗ ಯಾರೆಲ್ಲ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡುತ್ತಾರೆ. ಆ ಒಂದು ಅಭ್ಯರ್ಥಿಗಳು ಆಯ್ಕೆ ಆದ ನಂತರ ಅವರಿಗೆ ಪ್ರತಿ ವರ್ಷವೂ ಕೂಡ 1.5 ಲಕ್ಷದವರೆಗೆ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ. ಹಾಗೆಯೇ ವಿದ್ಯಾರ್ಥಿನಿಯರು ಈ ಒಂದು ಹಣವನ್ನು ಬಳಕೆ ಮಾಡಿಕೊಂಡು ತಮ್ಮ ಕಾಲೇಜಿನ ಶುಲ್ಕ, ಹಾಸ್ಟೆಲ್, ಇಂಟರ್ನೆಟ್ ಹಾಗೂ ಪ್ರಯಾಣ, ಲ್ಯಾಪ್ಟಾಪ್ ಇನ್ನಿತರ ಹಲವಾರು ಖರ್ಚುಗಳಿಗೆ ಉಪಯೋಗ ಮಾಡಿಕೊಳ್ಳಬಹುದು.
ಅರ್ಜಿ ಸಲ್ಲಿಸುವುದು ಹೇಗೆ?
- ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ವಿದ್ಯಾರ್ಥಿನಿಯರು ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ನಾವು ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಅವರು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬೇಕಾಗುತ್ತದೆ.
- LINK : Apply Now
- ಆನಂತರ ಅವರು ಲಾಗಿನ್ ಮಾಡಿಕೊಂಡು ಅಥವಾ ನೋಂದಣಿ ಮಾಡಿಕೊಳ್ಳಬೇಕು.
- ಆನಂತರ ಸ್ನೇಹಿತರು ಅದರಲ್ಲಿ ನಿಮ್ಮ ಅಗತ್ಯ ದಾಖಲೆಗಳನ್ನು ನೀವು ಅಪ್ಲೋಡ್ ಮಾಡಬೇಕಾಗುತ್ತದೆ.
- ಆನಂತರ ನೀವು ನಿಮ್ಮ ದಾಖಲೆಗಳು ಮತ್ತೊಮ್ಮೆ ಪರಿಶೀಲನೆ ಮಾಡಿ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ.
ಈಗ ದಿನನಿತ್ಯ ಇದೇ ತರದ ಮಾಹಿತಿಗಳನ್ನು ತಿಳಿದುಕೊಳ್ಳಬೇಕಾದರೆ ನಮ್ಮ ಮಾಧ್ಯಮದ ವಾಟ್ಸಪ್ ಗ್ರೂಪ್ ಹಾಗು ಟೆಲಿಗ್ರಾಮ್ ಗ್ರೂಪ್ ಗೆ ಜಾಯಿನ್ ಆಗಿ.