This scheme unemployed youth will get 1 lakh loan and 50% discount: ನಿರುದ್ಯೋಗಿ ಯುವಕರಿಗೆ 1 ಲಕ್ಷ ರೂಪಾಯಿ ಸಾಲ! ಹಾಗೆ 50% ಸಬ್ಸಿಡಿ! ಇಲ್ಲಿದೆ ನೋಡಿ ಮಾಹಿತಿ.

This scheme unemployed youth will get 1 lakh loan and 50% discount: ನಿರುದ್ಯೋಗಿ ಯುವಕರಿಗೆ 1 ಲಕ್ಷ ರೂಪಾಯಿ ಸಾಲ! ಹಾಗೆ 50% ಸಬ್ಸಿಡಿ! ಇಲ್ಲಿದೆ ನೋಡಿ ಮಾಹಿತಿ.

WhatsApp Float Button

ಈಗ ಸ್ವಂತ ಉದ್ಯೋಗವನ್ನು ಪ್ರಾರಂಭ ಮಾಡಿ ಆರ್ಥಿಕವಾಗಿ ಸ್ವಾವಲಂಬಿ ಆಗಲು ಬಯಸುವಂತಹ ಯುವಕರಿಗೆ ಕರ್ನಾಟಕದ ಸರ್ಕಾರ ಈಗ ಈ ಒಂದು ಪ್ರಮುಖ ಯೋಜನೆಯನ್ನು ಬಿಡುಗಡೆ ಮಾಡಿದೆ. ಈಗ ಈ ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕರ್ನಾಟಕ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮವು, ಸ್ವಯಂ ಉದ್ಯೋಗ ನೇರ ಸಾಲ ಯೋಜನೆ ಹಾಗೂ ಇನ್ನು  ಅನೇಕ ಯೋಜನೆಗಳನ್ನು ಜಾರಿಗೆ ಮಾಡಿದೆ. ಈಗ ನಾವು ಈ ಒಂದು ಯೋಜನೆಯು ನಿರ್ದಿಷ್ಟ ವರ್ಗದ ನಿರುದ್ಯೋಗಿ ಯುವಕರಿಗೆ ಸ್ವಂತ ಉದ್ಯಮವನ್ನು ಪ್ರಾರಂಭ ಮಾಡಲು ಆರ್ಥಿಕವಾಗಿ ಸಹಾಯಧನ ಮತ್ತು ಸಾಲ ಸೌಲಭ್ಯವನ್ನು ನೀಡುತ್ತದೆ. ಈ ಒಂದು ಯೋಜನೆ ಸಂಪೂರ್ಣ ಮಾಹಿತಿ ಈ ಒಂದು ಲೇಖನದಲ್ಲಿ ಇದೆ.

ಇದನ್ನೂ ಓದಿ:  Ration card correction online: ರೇಷನ್ ಕಾರ್ಡ್ ತಿದ್ದುಪಡಿ ಆನ್ಲೈನ್ ಮೂಲಕ ಮಾಡಿಸಿ! ಇಲ್ಲಿದೆ ನೋಡಿ ಸಂಪೂರ್ಣವಾದ ಮಾಹಿತಿ.

This scheme unemployed youth will get 1 lakh loan and 50% discount

ಈ ಯೋಜನೆಯ ಉದ್ದೇಶ ಏನು? 

ಈಗ ಈ ಒಂದು ಯೋಜನೆಯ ಪ್ರಾರ್ಥಮಿಕ ಗುರಿ ಏನೆಂದರೆ ಪರಿಶಿಷ್ಟ ಜಾತಿ ಮತ್ತು ಸಂಬಂಧಿತ ಜಾತಿಗಳಿಗೆ ಸೇರಿದಂತ ನಿರುದ್ಯೋಗಿ ಯುವಕ ಯುವತಿಯರಿಗೆ ಸ್ವಾವಲಂಬಿ ಮಾಡುವುದಾಗಿ ಈ ಒಂದು ಯೋಜನೆ ಮುಖ್ಯ ಉದ್ದೇಶವಾಗಿದೆ. ಇದು ಈಗ ಸಣ್ಣ ಪ್ರಮಾಣದ ಆರ್ಥಿಕ ಚಟುವಟಿಕೆಗಳನ್ನು ಪ್ರೋತ್ಸಾಹಿಸುವುದರ ಮೂಲಕ ಈಗ ರೋಜ್ಗಾರ ಸೃಷ್ಟಿಗೆ ದಾರಿಯನ್ನು ನೀಡುತ್ತದೆ.

ಈಗ ಈ ಒಂದು ಯೋಜನೆ ಅಡಿಯಲ್ಲಿ ಒಟ್ಟು 1 ಲಕ್ಷ ರೂಪಾಯಿಗಳಷ್ಟು ಆರ್ಥಿಕ ನೆರವನ್ನು ನೀವು ಪಡೆದುಕೊಳ್ಳಬಹುದು. ಹಾಗೆಯೇ ಇದರಲ್ಲಿ 50,000ಸಹಾಯಧನವನ್ನು ಅಂದರೆ ರಿಯಾಯಿತಿಯನ್ನು ಪಡೆದುಕೊಳ್ಳಬಹುದು. ಆನಂತರ ಇನ್ನುಳಿದಂತಹ 50.000 ಗೆ ನೀವು 4% ಬಡ್ಡಿ ದರದಲ್ಲಿ ಮರುಪಾವತಿಯನ್ನು ಮಾಡಬೇಕಾಗುತ್ತದೆ.

ಯಾವೆಲ್ಲಾ ವ್ಯಾಪಾರಗಳಿಗೆ ಸಹಾಯ

ಈಗ ಈ ಒಂದು ಯೋಜನೆ ಮೂಲಕ ನೀವು ವಿವಿಧ ರೀತಿಯ ಸಣ್ಣ ಉದ್ಯಮಗಳು ಮತ್ತು ಆರ್ಥಿಕ ಚಟುವಟಿಕೆಗಳನ್ನು ಪ್ರಾರಂಭ ಮಾಡಿಕೊಳ್ಳಬಹುದು. ಉದಾಹರಣೆಗೆ ಪಟ್ಟಿ ಅಂಗಡಿ, ಸಿದ್ದ ಉಡುಪುಗಳ ಮಳಿಗೆ, ಹಣ್ಣು ಮತ್ತು ತರಕಾರಿ ಅಂಗಡಿ, ಟೈಲರಿಂಗ್, ಕುರಿ ಮೇಕೆ ಸಾಕಾಣಿಕೆ, ಮೀನುಗಾರಿಕೆ ಇನ್ನು ಹಲವಾರು ರೀತಿಯ ವ್ಯಾಪಾರಗಳನ್ನು ಮಾಡಬಹುದು.

ಇದನ್ನೂ ಓದಿ:  PUC, Degree Students Scholarship: ಪಿಯುಸಿ, ಡಿಪ್ಲೋಮಾ, ಪದವಿ ಪಾಸಾದವರಿಗೆ ಈಗ 35,000 ವಿದ್ಯಾರ್ಥಿ ವೇತನ! ಈಗಲೇ ಅರ್ಜಿ ಸಲ್ಲಿಸಿ.

ಅರ್ಜಿ ಸಲ್ಲಿಸಲು ಅರ್ಹತೆಗಳು ಏನು?

  • ಈಗ ಅರ್ಜಿಯನ್ನು ಸಲ್ಲಿಸಲು ಪರಿಶಿಷ್ಟ ಜಾತಿ ಮತ್ತು ಸಂಬಂಧಪಟ್ಟ ಜಾತಿಗಳು ಸೇರಿದವರು ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿತ ಮಾಡಬಹುದು.
  • ಆನಂತರ ಅರ್ಜಿದಾರರು ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕು.
  • ತದನಂತರ ಅರ್ಜಿದಾರ ವಯಸ್ಸು 21ರಿಂದ 50 ವರ್ಷದ ಒಳಗೆ ಇರಬೇಕು.
  • ಆನಂತರ ಕುಟುಂಬದ ವಾರ್ಷಿಕ ಆದಾಯವು ಗ್ರಾಮೀಣ ಪ್ರದೇಶದ ಜನರಿಗೆ 1.50 ಲಕ್ಷಕ್ಕಿಂತ ಕಡಿಮೆ ಇರಬೇಕು.
  • ಹಾಗೆ ಕುಟುಂಬದ ವಾರ್ಷಿಕ ಆದಾಯ ನಗರ ಪ್ರದೇಶದ ಜನತೆಗೆ 2 ಲಕ್ಷಕ್ಕಿಂತ ಕಡಿಮೆ ಇರಬೇಕು.
  • ಅರ್ಜಿದಾರರ ಕುಟುಂಬದ ಯಾವುದೇ ಸದಸ್ಯರು ಸರಕಾರಿ ನೌಕರಿಯನ್ನು ಹೊಂದಿರಬಾರದು.
  • ಈ ಹಿಂದೆ ಈ ಒಂದು ಯೋಜನೆ ಅಡಿಯಲ್ಲಿ ಯಾವುದೇ ರೀತಿಯ ಸಹಾಯಧನವನ್ನು ಪಡೆದಿರಬಾರದು.

ಅರ್ಜಿ ಸಲ್ಲಿಸುವುದು ಹೇಗೆ?

  • ಈಗ ನೀವು ಕೂಡ ಸೇವಾ ಸಿಂಧು ಪೋರ್ಟಲ್ ನಲ್ಲಿ  ಈ ಒಂದು ಲಿಂಕ್ ನ ಮೇಲೆ ಕ್ಲಿಕ್ ಮಾಡಿ.
  • LINK : Apply Now 
  • ಆನಂತರ ಇಲಾಖೆ ಮತ್ತು ಸೇವೆಗಳು ವಿಭಾಗದಲ್ಲಿ ಸಮಾಜ ಕಲ್ಯಾಣ ಇಲಾಖೆಯನ್ನು ನೀವು ಆಯ್ಕೆ ಮಾಡಿಕೊಳ್ಳಬೇಕು.
  • ಆನಂತರ ಇದರಲ್ಲಿ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ ಲಿಂಕ ಮೇಲೆ ಕ್ಲಿಕ್ ಮಾಡಿ.
  • ತದನಂತರ ಅರ್ಜಿ ಸಲ್ಲಿಸಿ ಬಟನ್ ಮೇಲೆ ಕ್ಲಿಕ್ ಮಾಡಿ. ನಿಮ್ಮ ಮೊಬೈಲ್ ನಂಬರ್ ಹಾಗೂ ಮತ್ತು ಒಟಿಪಿ ಅನ್ನು ಎಂಟರ್ ಮಾಡಿ.
  • ಆನಂತರದಲ್ಲಿ ಕೇಳುವಂತ ನಿಮ್ಮ ವೈಯಕ್ತಿಕ ವಿಳಾಸ ಮತ್ತು ಜಾತಿ ಪ್ರಮಾಣ ಪತ್ರ ಹಾಗೂ ಬ್ಯಾಂಕ್ ಖಾತೆ ವಿವರಗಳನ್ನು ಭರ್ತಿ ಮಾಡಿ.
  • ಆನಂತರ ನೀವು ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿಕೊಂಡು ನೀವು ಕೂಡ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಬಹುದು.
ಇದನ್ನೂ ಓದಿ:  Solar Roof Top Yojane For Free: ಇನ್ನು ಮುಂದೆ ಮನೆಗೆ 20 ವರ್ಷ ಉಚಿತ ಸೋಲಾರ್ ವಿದ್ಯುತ್! ಈ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಿ.

ಒಂದು ವೇಳೆ ನಿಮಗೆ ಅರ್ಜಿಯನ್ನು ಸಲ್ಲಿಸಲು ಬಾರದೆ ಇದ್ದರೆ ನಿಮ್ಮ ಹತ್ತಿರ ಇರುವಂತಹ ಆನ್ಲೈನ್ ಕೇಂದ್ರಕ್ಕೆ ಭೇಟಿ ನೀಡಿ. ಅರ್ಜಿ ಸಲ್ಲಿಕೆ ಮಾಡಬಹುದು.

WhatsApp Group Join Now
Telegram Group Join Now

Leave a Comment