Today Gold Price Hike In Karnataka: ಕರ್ನಾಟಕದಲ್ಲಿ ಇಂದಿನ ಬಂಗಾರದ ಬೆಲೆ ಭರ್ಜರಿ ಏರಿಕೆ? ಇಲ್ಲಿದೆ ನೋಡಿ ಇವತ್ತಿನ ಬಂಗಾರದ ಬೆಲೆ.

Today Gold Price Hike In Karnataka: ಕರ್ನಾಟಕದಲ್ಲಿ ಇಂದಿನ ಬಂಗಾರದ ಬೆಲೆ ಭರ್ಜರಿ ಏರಿಕೆ? ಇಲ್ಲಿದೆ ನೋಡಿ ಇವತ್ತಿನ ಬಂಗಾರದ ಬೆಲೆ.

WhatsApp Float Button

ಈಗ ನೀವೇನಾದರೂ ಬಂಗಾರದಅನ್ನು ಖರೀದಿ ಮಾಡಿಕೊಳ್ಳಬೇಕೆಂದು ಕೊಂಡಿದ್ದರೆ ಈಗ ಇವತ್ತು ಬಂಗಾರದ ಬೆಲೆಯು ಭರ್ಜರಿಯಾಗಿ ಏರಿಕೆಯನ್ನು ಕಂಡಿದೆ. ಈಗಾಗಲೇ ನಿಮಗೆಲ್ಲರಿಗೂ ತಿಳಿದಿರುವಂತೆ ಈ ಒಂದು ಬಂಗಾರದ ಬೆಲೆಯು ಯಾವತ್ತಿಗೂ ಸ್ಥಿರವಾಗಿ ಇರುವುದಿಲ್ಲ. ಕೆಲವು ಬಾರಿ ಏರಿಕೆ ಮತ್ತು ಇಳಿಕೆಗಳನ್ನು ಕಾಣುತ್ತಾ ಇರುತ್ತದೆ. ಆದಕಾರಣ ನೀವು ಈ ಒಂದು ಬಂಗಾರವನ್ನು ಖರೀದಿ ಮಾಡುವ  ಸಮಯದಲ್ಲಿ ಬಂಗಾರದ ಬೆಲೆಯನ್ನು ತಿಳಿದುಕೊಂಡು ಈಗ ನೀವು ಬಂಗಾರವನ್ನು ಖರೀದಿ ಮಾಡುವುದು ಉತ್ತಮ. ಹಾಗಾದರೆ ಬನ್ನಿ ನಮ್ಮ ರಾಜ್ಯದಲ್ಲಿ ಇಂದಿನ ಬಂಗಾರದ ಬೆಲೆ ಎಷ್ಟು ಏರಿಕೆಯಾಗಿದೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

Today Gold Price Hike In Karnataka

ಹಾಗೆ ಸ್ನೇಹಿತರೆ ಈಗ ಈ ಒಂದು ಬಂಗಾರದ ಬೆಲೆ ಇಷ್ಟು ಪ್ರಾಮುಖ್ಯತೆಯನ್ನು ಪಡೆದುಕೊಳ್ಳಲು ಮುಖ್ಯ ಉದ್ದೇಶವು ಏನೆಂದರೆ ಈಗ ನಮ್ಮ ರಾಜ್ಯದಲ್ಲಿ ನಡೆಯುವಂತ ಅಥವಾ ಬೇರೆ ರಾಜ್ಯಗಳಾಗಲಿ ನಡೆಯುವ ಪ್ರತಿಯೊಂದು ಕಾರ್ಯಕ್ರಮಗಳಲ್ಲೂ ಕೂಡ ಅಂದರೆ ಮದುವೆ ಸಮಾರಂಭಗಳಾಗಿರಬಹುದು ಅಥವಾ ಇತರೆ ಸಮಾರಂಭಗಳಲ್ಲಿ ಕೂಡ ಈ ಬಂಗಾರದ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಈ ಒಂದು ಬಂಗಾರವನ್ನು ಮದುವೆ ಸಮಾರಂಭದಲ್ಲಿ ಹೆಚ್ಚಾಗಿ ಖರೀದಿಯನ್ನು ಮಾಡುತ್ತಾರೆ.

ಇದನ್ನೂ ಓದಿ:  Mgnrega Hasu Emme Shed Scheme: ಹಸು, ಎಮ್ಮೆ, ಶೆಡ್ ನಿರ್ಮಾಣಕ್ಕೆ ಈಗ ಸರ್ಕಾರದಿಂದ 57,000 ಸಹಾಯಧನ! ಈಗಲೇ ಅರ್ಜಿಯನ್ನು ಸಲ್ಲಿಸಿ.

ಹಾಗೆ ಈಗ ನೀವು ಆ ಒಂದು ಸಮಯದಲ್ಲಿ ಬಂಗಾರವನ್ನು ಖರೀದಿ ಮಾಡುವಂತ ಸಮಯದಲ್ಲಿ ಆ ಬಂಗಾರದ ಬೆಲೆ ಎಷ್ಟು ಇರುತ್ತದೆ ಎಂದು ನಿಮಗೆ ತಿಳಿದಿರುವುದಿಲ್ಲ. ಆದಕಾರಣ ನೀವು ಈ ಒಂದು ಬಂಗಾರದ ಬೆಲೆಯನ್ನು ತಿಳಿದುಕೊಂಡು ಈಗ ನೀವು ಬಂಗಾರ ಖರೀದಿ ಮಾಡಲು ಹೋಗುವುದು ಉತ್ತಮವಾಗಿರುತ್ತದೆ. ಹಾಗಿದ್ದರೆ ಬನ್ನಿ ನಮ್ಮ ರಾಜ್ಯದಲ್ಲಿ ಇಂದಿನ ಬಂಗಾರದ ಬೆಲೆ ಏನು ಇದೆ ಎಂಬುದನ್ನು ತಿಳಿಯೋಣ.

18 ಕ್ಯಾರೆಟ್ ಬಂಗಾರದ ಬೆಲೆ

  • 18 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 8,411
  • 18 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 84,110
  • 18 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 8,41,100
ಇದನ್ನೂ ಓದಿ:  UNION Bank Requerment: ಯೂನಿಯನ್ ಬ್ಯಾಂಕ್ ನಲ್ಲಿ ಭರ್ಜರಿ ನೇಮಕಾತಿ! ಈ ಕೂಡಲೇ ಅರ್ಜಿ ಸಲ್ಲಿಸಿ.

ಈಗ ನಾವು ನಿಮಗೆ ಈ ಮೇಲೆ ತಿಳಿಸಿರುವ ಮಾಹಿತಿ ಪ್ರಕಾರ ನಮ್ಮ ರಾಜ್ಯದಲ್ಲಿ 18 ಕ್ಯಾರೆಟ್ ಬಂಗಾರದ ಬೆಲೆಯು ಪ್ರತಿ ಗ್ರಾಂ ಗೆ ಈಗ 61 ವರೆಗೆ ಏರಿಕೆಯನ್ನು ಕಂಡಿದೆ.

22 ಕ್ಯಾರೆಟ್ ಬಂಗಾರದ ಬೆಲೆ

  • 22 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 10,280
  • 22 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 1,02,800
  • 22 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 10,28,000

ಈಗ ನಾವು ಈ ಮೇಲೆ ತಿಳಿಸಿರುವ ಮಾಹಿತಿ ಪ್ರಕಾರ 22 ಕ್ಯಾರೆಟ್ ಬಂಗಾರದ ಬೆಲೆಯು ಪ್ರತಿ ಗ್ರಾಂ ಗೆ 75ರೂವರೆಗೆ ಭರ್ಜರಿ ಏರಿಕೆಯನ್ನು ಕಂಡಿದೆ.

24 ಕ್ಯಾರೆಟ್ ಬಂಗಾರದ ಬೆಲೆ

  • 24 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 11,215
  • 24 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 1,12,150
  • 24 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 11,21,500
ಇದನ್ನೂ ಓದಿ:  Today Gold Rate Down In Karnataka: ಕರ್ನಾಟಕದಲ್ಲಿ ಇಂದಿನ ಬಂಗಾರದ ಬೆಲೆ ಭರ್ಜರಿ ಇಳಿಕೆ!

ಈಗ ಸ್ನೇಹಿತರೆ ನಾವು ಈ ಮೇಲೆ ತಿಳಿಸಿರುವ ಮಾಹಿತಿ ಪ್ರಕಾರ 24 ಕ್ಯಾರೆಟ್ ಬಂಗಾರದ ಬೆಲೆಯು ಈಗ ಪ್ರತಿ ಗ್ರಾಂ ಗೆ 82 ರೂಪಾಯಿಗಳವರೆಗೆ ಭರ್ಜರಿ ಏರಿಕೆಯನ್ನು ಕಂಡಿದೆ.

ಹಾಗೆ ಸ್ನೇಹಿತರೆ ಈಗ ಈ ಒಂದು ಬಂಗಾರದ ಬೆಲೆಯು ಯಾವತ್ತಿಗೂ ಕೂಡ ಸ್ಥಿರವಾಗಿ ಇರುವುದಿಲ್ಲ. ಕೆಲವು ಬಾರಿ ಏರಿಕೆ ಮತ್ತು ಇಳಿಕೆಗಳನ್ನು ಕಾಣುತ್ತಾ ಇರುತ್ತದೆ. ಆದ ಕಾರಣ ಈಗ ನೀವು ಬಂಗಾರವನ್ನು ಖರೀದಿ ಮಾಡುವಂತ ಸಮಯದಲ್ಲಿ ಒಂದು ಬಾರಿ ಬಂಗಾರದ ಬೆಲೆಯನ್ನು ಖಚಿತಪಡಿಸಿಕೊಂಡು ಬಂಗಾರವನ್ನು ಖರೀದಿ ಮಾಡುವುದು ಉತ್ತಮ. ಹಾಗೆ ನೀವು ದಿನನಿತ್ಯ ಇದೇ ತರದ ಹೊಸ ಹೊಸ ಮಾಹಿತಿಗಳನ್ನು ತಿಳಿದುಕೊಳ್ಳಬೇಕಾದರೆ ನಮ್ಮ ಮಾಧ್ಯಮದ ವಾಟ್ಸಪ್ ಗ್ರೂಪ್ ಆಗು ಟೆಲಿಗ್ರಾಮ್ ಗ್ರೂಪ್ಗಳಿಗೆ ಜಾಯಿನ್ ಆಗಿ.

WhatsApp Group Join Now
Telegram Group Join Now

Leave a Comment