Deepika Scholarship For Students Higher Education: ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕೆ ಈಗ 30,000 ವಿದ್ಯಾರ್ಥಿ ವೇತನ! ಈಗಲೇ ಅರ್ಜಿ ಸಲ್ಲಿಸಿ.
ಈಗ ನಮ್ಮ ರಾಜ್ಯದ ವಿದ್ಯಾರ್ಥಿನಿಯರಿಗೆ ಉನ್ನತ ಶಿಕ್ಷಣದ ಕನಸುಗಳನ್ನು ಅವರು ನನಸು ಮಾಡಿಕೊಳ್ಳಲು ರಾಜ್ಯ ಸರ್ಕಾರ ಒಂದು ಐತಿಹಾಸಿಕ ಕ್ರಮವನ್ನು ತೆಗೆದುಕೊಂಡಿದೆ. ಈಗ ನಮ್ಮ ರಾಜ್ಯದ ಉನ್ನತ ಶಿಕ್ಷಣ ಇಲಾಖೆಯ ಅಜಿಂ ಪ್ರೇಮ್ ಜಿ ಫೌಂಡೇಶನ್ ಜೊತೆಗೆ ಸಹಭಾಗಿತ್ವದಲ್ಲಿ ಈಗ ದೀಪಿಕಾ ವಿದ್ಯಾರ್ಥಿ ವೇತನವನ್ನು ಈಗ ಈ ಒಂದು ಯೋಜನೆಯನ್ನು ಜಾರಿಗೆ ಮಾಡಿದೆ. ಈ ಒಂದು ಯೋಜನೆ ಮೂಲಕ ನಮ್ಮ ರಾಜ್ಯದ ವಿದ್ಯಾರ್ಥಿನಿಯರು ಈಗ ವಾರ್ಷಿಕವಾಗಿ 30,000 ದವರೆಗೆ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಬಹುದು.
ಹಾಗೆ ಈಗ ಇದರಿಂದ ಅವರು ತಮ್ಮ ಶೈಕ್ಷಣಿಕ ಗುರಿಗಳನ್ನು ಸಾಧಿಸಲು ಹಾಗೂ ಆರ್ಥಿಕ ಬೆಂಬಲವನ್ನು ಅವರು ಪಡೆದುಕೊಳ್ಳಬಹುದು. ಈ ಒಂದು ಯೋಜನೆಯು ಈಗ ಶಿಕ್ಷಣ ಕ್ಷೇತ್ರದಲ್ಲಿ ಮಹಿಳೆಯರ ಸಬಲೀಕರಣಕ್ಕೆ ಒಂದು ಮಹತ್ವದ ಹೆಜ್ಜೆ ಆಗಿದೆ ಎಂದು ಹೇಳಿದರೆ ತಪ್ಪಾಗುವುದಿಲ್ಲ. ಇದೇ ರೀತಿಯಾಗಿ ಎಲ್ಲ ಮಾಹಿತಿಗಾಗಿ ನಮ್ಮ ಮಾಧ್ಯಮದ ವಾಟ್ಸಪ್ ಗ್ರೂಪ್ ಹಾಗೂ ಟೆಲಿಗ್ರಾಮ್ ಗ್ರೂಪ್ ಗೆ ಜಾಯಿನ್ ಆಗಿ.
ವಿದ್ಯಾರ್ಥಿ ವೇತನದ ಮಾಹಿತಿ
ಈಗ ಈ ಒಂದು ದೀಪಿಕಾ ವಿದ್ಯಾರ್ಥಿ ವೇತನದ ಯೋಜನೆಯು ನಮ್ಮ ರಾಜ್ಯದ ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳಲ್ಲಿ ಉನ್ನತ ಶಿಕ್ಷಣವನ್ನು ಪಡೆದುಕೊಳ್ಳುತ್ತಿರುವ ವಿದ್ಯಾರ್ಥಿನಿಯರಿಗೆ ಆರ್ಥಿಕ ನೆರುವು ಒದಗಿಸುವ ಗುರಿಯನ್ನು ಹೊಂದಿದೆ. ಅದೇ ರೀತಿಯಾಗಿ ಈ ಒಂದು ಯೋಜನೆಯು ಪದವಿ, ಸ್ನಾತಕೋತರ ಮತ್ತು ವೃತ್ತಿಪರ ಕೋರ್ಸ್ ಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವಂತಹ ವಿದ್ಯಾರ್ಥಿನಿಯರಿಗೆ ಆದ್ಯತೆಯನ್ನು ನೀಡುತ್ತದೆ.
ಈ ಒಂದು ವಿದ್ಯಾರ್ಥಿ ವೇತನದ ಮೊತ್ತವು ಈಗ ಶಿಕ್ಷಣದ ಶುಲ್ಕ, ಪುಸ್ತಕಗಳನ್ನು ಖರೀದಿ ಮಾಡಲು ಮತ್ತು ಇತರ ಅಗತ್ಯ ವೆಚ್ಚಗಳನ್ನು ಬರಿಸಲು ಈಗ ಈ ಒಂದು ವಿದ್ಯಾರ್ಥಿ ವೇತನ ಸಹಾಯ ಮಾಡುತ್ತದೆ. ಈ ಒಂದು ಯೋಜನೆ ಮೂಲಕ ಆರ್ಥಿಕವಾಗಿ ಹಿಂದುಳಿದಿರುವಂತಹ ವಿದ್ಯಾರ್ಥಿನಿಯರಿಗೆ ಶಿಕ್ಷಣದಲ್ಲಿ ಸಮಾನ ಅವಕಾಶಗಳನ್ನು ನೀಡವ ಗುರಿಯನ್ನು ರಾಜ್ಯ ಸರ್ಕಾರ ಹೊಂದಿದೆ.
ಯಾರೆಲ್ಲ ಅರ್ಹರು
ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ವಿದ್ಯಾರ್ಥಿನಿಯು ಕೆಲವು ಮೂಲಭೂತ ಅರ್ಹತೆಗಳನ್ನು ಹೊಂದಿರಬೇಕು. ಈ ಒಂದು ಯೋಜನೆ ರಾಜ್ಯದ ನಿವಾಸಗಳಾದ ಮತ್ತು ರಾಜ್ಯದ ಮಾನ್ಯತೆ ಪಡೆದಿರುವಂತಹ ಶಿಕ್ಷಣ ಸಂಸ್ಥೆಗಳಲ್ಲಿ ಅವರು ವಿದ್ಯಾಭ್ಯಾಸವನ್ನು ಮಾಡುತ್ತಿರಬೇಕು. ಹಾಗೆಯೇ ಅರ್ಜಿದಾರರು ಕನಿಷ್ಠ 60% ಅಂಕಗಳೊಂದಿಗೆ ತಮ್ಮ ಹಿಂದಿನ ಶೈಕ್ಷಣಿಕ ಪರೀಕ್ಷೆಗಳಲ್ಲಿ ಪಾಸ್ ಆಗಿರಬೇಕಾಗುತ್ತದೆ. ಅದೇ ರೀತಿಯಾಗಿ ಈ ಒಂದು ಯೋಜನೆಯು ಆರ್ಥಿಕವಾಗಿ ದುರ್ಬಲ ವರ್ಗದ ವಿದ್ಯಾರ್ಥಿನಿಯರಿಗೆ ಮೊದಲು ಆದ್ಯತೆಯನ್ನು ನೀಡುತ್ತದೆ. ಹಾಗೆಯೇ ಎಲ್ಲಾ ಅರ್ಹ ವಿದ್ಯಾರ್ಥಿನಿಯರಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ.
ಅರ್ಜಿ ಸಲ್ಲಿಕೆ ಪ್ರಕ್ರಿಯೆ ಏನು?
ಈಗ ಈ ಒಂದು ದೀಪಿಕಾ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸುವಂತಹ ಪ್ರಕ್ರಿಯೆಗೆ ಸರಳವಾಗಿದೆ ಮತ್ತು ಆನ್ಲೈನ್ ನಲ್ಲಿ ಲಭ್ಯವಿರುತ್ತದೆ. ಆಸಕ್ತ ಇರುವಂತಹ ವಿದ್ಯಾರ್ಥಿನಿಯರು ಈಗ ರಾಜ್ಯದ ಉನ್ನತ ಶಿಕ್ಷಣ ಇಲಾಖೆ ಅಧಿಕೃತ ವೆಬ್ ಸೈಟ್ ಗೆ ಭೇಟಿಯನ್ನು ನೀಡಿ. ಅಲ್ಲಿ ಅರ್ಜಿ ಫಾರ್ಮ್ ಅನ್ನು ಭರ್ತಿ ಮಾಡಬಹುದಾಗಿದೆ. ಅರ್ಜಿಯೊಂದಿಗೆ ನೀವು ಶೈಕ್ಷಣಿಕ ದಾಖಲೆಗಳು, ಆದಾಯ ಪ್ರಮಾಣ ಪತ್ರವನ್ನು ಮತ್ತು ಗುರುತ್ವ ದಾಖಲೆಗಳನ್ನು ನೀವು ಸಲ್ಲಿಕೆ ಮಾಡಬೇಕಾಗುತ್ತದೆ. ಆನಂತರ ನೀವು ನಿಮ್ಮ ಅರ್ಜಿಗಳನ್ನು ಪರಿಶೀಲನೆ ಮಾಡಿ. ಅಭ್ಯರ್ಥಿಗಳನ್ನು ಸರಕಾರವು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಈ ಒಂದು ವಿದ್ಯಾರ್ಥಿ ವೇತನಕ್ಕೆ ಸಂಬಂಧಪಟ್ಟ ಪ್ರತಿಯೊಂದು ನವೀಕರಣಗಳು ಮತ್ತು ಮಾಹಿತಿಗಳು ಇಲಾಖೆ ವೆಬ್ಸೈಟ್ನಲ್ಲಿ ಲಭ್ಯವಿರುತ್ತದೆ.
ಹಾಗೆಯೇ ಈಗ ರಾಜ್ಯ ಸರ್ಕಾರವು ಈ ಒಂದು ಯೋಜನೆಯ ಮುಂದಿನ ವರ್ಷಗಳಲ್ಲಿ ಇನ್ನಷ್ಟು ವಿಸ್ತರಿಸುವಂತಹ ಯೋಜನೆ ಎಂದು ಹೊಂದಿದೆ. ಇದೇ ರೀತಿಯಾಗಿ ಭವಿಷ್ಯದಲ್ಲಿ ಈ ಒಂದು ವಿದ್ಯಾರ್ಥಿ ವೇತನವನ್ನು ಇನ್ನಷ್ಟು ವಿದ್ಯಾರ್ಥಿಯನೇಯರಿಗೆ ತಲುಪಿಸಲು ಮತ್ತು ಉಳಿದ ಕ್ಷೇತ್ರಗಳಲ್ಲಿ ಶಿಕ್ಷಣವನ್ನು ಪಡೆಯುತ್ತಿರುವ ಯುವತಿಯರಿಗೆ ಸಹಾಯ ಮಾಡಲು ಈ ಒಂದು ಯೋಜನೆಗಳನ್ನು ರೂಪಾಂತರ ಮಾಡಲಾಗುತ್ತದೆ.
ಹಾಗೆ ಅಜೀಮ್ ಪ್ರೇಮ್ ಜಿ ಫೌಂಡೇಶನ್ ಸಹಯೋಗದೊಂದಿಗೆ ಈ ಕಾರ್ಯಕ್ರಮವು ರಾಜ್ಯ ಶಿಕ್ಷಣ ವ್ಯವಸ್ಥೆಯಲ್ಲಿ ಮತ್ತೊಂದು ಮಹತ್ವದ ಬದಲಾವಣೆಯನ್ನು ತರುವಂತ ಸಾಮರ್ಥ್ಯವನ್ನು ಹೊಂದಿದೆ. ಯಾರೆಲ್ಲ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅರ್ಹರಿದ್ದರೋ ಈ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಈಗ ದಿನನಿತ್ಯ ಇದೇ ತರದ ಹೊಸ ಹೊಸ ಮಾಹಿತಿ ತಿಳಿಯಲು ನಮ್ಮ ಮಾಧ್ಯಮದ ವಾಟ್ಸಾಪ್ ಗ್ರೂಪ್ ಹಾಗು ಟೆಲಿಗ್ರಾಮ ಗ್ರೂಪ್ ಗಳಿಗೆ ಜಾಯಿನ್ ಆಗಿ.