SSP Scholarship Applying Last Date: SSP ವಿದ್ಯಾರ್ಥಿ ವೇತನಕ್ಕೆ ಈಗ ಅರ್ಜಿ ಸಲ್ಲಿಕೆ ಪ್ರಾರಂಭ! ಕೊನೆಯ ದಿನಾಂಕ ಏನು? ಇಲ್ಲಿದೆ ನೋಡಿ ಮಾಹಿತಿ.
ಈಗ ನಮ್ಮ ರಾಜ್ಯದಲ್ಲಿ ಸರ್ಕಾರ ಉನ್ನತ ಶಿಕ್ಷಣ ಪಡೆದುಕೊಳ್ಳಲು ಬಯಸುವಂತಹ ವಿದ್ಯಾರ್ಥಿಗಳಿಗೆ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಈಗ ತಮ್ಮ ಶಿಕ್ಷಣಕ್ಕೆ ಪ್ರೋತ್ಸಾಹವನ್ನು ನೀಡುವ ಉದ್ದೇಶದಿಂದಾಗಿ ವಿವಿಧ ಇಲಾಖೆಗಳ ಅಡಿಯಲ್ಲಿ ಈಗ ಬರುವಂತಹ ವಿದ್ಯಾರ್ಥಿಗಳಿಗೆ SSP ಆನ್ಲೈನ್ ಪೋರ್ಟಲ್ ನ ಮೂಲಕ ಈಗ ಅರ್ಜಿ ಸಲ್ಲಿಕೆ ಪ್ರಾರಂಭ ಮಾಡಲಾಗಿದ್ದು. ಈಗ ಈ ಒಂದು ಲೇಖನದಲ್ಲಿ ಯಾವೆಲ್ಲ ವಿದ್ಯಾರ್ಥಿಗಳು ಈಗ ಯಾವೆಲ್ಲ ವಿದ್ಯಾರ್ಥಿ ವೇತನ ಗಳಿಗೆ ಅರ್ಜಿ ಮಾಡಬೇಕೆಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿ ಈಗ ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯಾದ ಹೊಸ ಮಾಹಿತಿಗಳನ್ನು ತಿಳಿಯಲು ನಮ್ಮ ಮಾಧ್ಯಮದ ವಾಟ್ಸಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಿ.
SSP ವಿದ್ಯಾರ್ಥಿ ವೇತನದ ಮಾಹಿತಿ
ಈಗ ನಮ್ಮ ರಾಜ್ಯ ಸರ್ಕಾರವು ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಹಾಗೂ ಉನ್ನತ ಶಿಕ್ಷಣ ಪಡೆಯಲು ಬಯಸುವಂತೆ ವಿದ್ಯಾರ್ಥಿಗಳಿಗೆ ತಮ್ಮ ಶಿಕ್ಷಣಕ್ಕೆ ಸಂಬಂಧಿಸಿದಂತಹ ಖರ್ಚು ವೆಚ್ಚಗಳಿಗೆ ಈಗ ಆರ್ಥಿಕ ಸಹಾಯವನ್ನು ನೀಡುವ ಉದ್ದೇಶದಿಂದಾಗಿ ಈಗ ವಿವಿಧ ನಿಗಮಗಳ ಅಡಿಯಲ್ಲಿ ಬರುವಂತಹ ವಿದ್ಯಾರ್ಥಿಗಳಿಗೆ ಈಗ ಆರ್ಥಿಕ ಪ್ರೋತ್ಸಾಹವನ್ನು ನೀಡುವ ಉದ್ದೇಶದಿಂದ ಈಗ ಈ ಒಂದು ಪೋರ್ಟಲ್ನ ಮೂಲಕ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದೆ.
ಈಗ ರಾಜ್ಯ ಸರ್ಕಾರವು ಇದೀಗ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾಭ್ಯಾಸವನ್ನು ಮಾಡುವಂತಹ ವಿದ್ಯಾರ್ಥಿಗಳಿಗೆ SSP ಸ್ಕಾಲರ್ಶಿಪ್ ಯೋಜನೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಾರಂಭ ಮಾಡಿದ್ದು. ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳ ಅರ್ಜಿಯನ್ನು ಸಲ್ಲಿಸಿ 15000 ವರೆಗೆ ವಿದ್ಯಾರ್ಥಿ ವೇತನ ಪಡೆದುಕೊಳ್ಳಬಹುದು.
ಯಾವೆಲ್ಲ ವಿದ್ಯಾರ್ಥಿಗಳ ಅರ್ಜಿ ಸಲ್ಲಿಕೆ ಮಾಡಬಹುದು
ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಲು ಮೆಟ್ರಿಕ್ ಪೂರ್ವ ಅಂದರೆ 1ನೇ ತರಗತಿಯಿಂದ 6ನೇ ತರಗತಿಯವರೆಗೆ ಹಾಗೂ 7ನೇ ತರಗತಿಯಿಂದ 10ನೇ ತರಗತಿಯವರೆಗೆ ವಿದ್ಯಾಭ್ಯಾಸ ಮಾಡುತ್ತಿರುವಂತಹ ವಿದ್ಯಾರ್ಥಿಗಳು ಹಾಗೂ ಮೆಟ್ರಿಕ್ ನಂತರದ ಅಂದರೆ ಪ್ರಥಮ ಪಿಯುಸಿ ಹಾಗೂ ದ್ವಿತೀಯ ಪಿಯುಸಿ ಅಷ್ಟೇ ಅಲ್ಲದೆ ಪದವಿ ಹಾಗೂ ಡಿಪ್ಲೋಮಾ ವಿದ್ಯಾಭ್ಯಾಸ ಮಾಡುತ್ತಿರುವ ಪ್ರತಿಯೊಬ್ಬ ವಿದ್ಯಾರ್ಥಿಗಳು ಕೂಡ ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ಈಗ ಅರ್ಜಿ ಸಲ್ಲಿಕೆ ಮಾಡಬಹುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಏನು?
ಈಗ ನಮ್ಮ ಕರ್ನಾಟಕ ರಾಜ್ಯ ಸರ್ಕಾರದ ವಿವಿಧ ನಿಗಮಗಳ ಅಡಿಯಲ್ಲಿ ಬರುವಂತಹ ಈ ಒಂದು ವಿವಿಧ ಇಲಾಖೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ನಿಗದಿ ಮಾಡಿದೆ. ಅವುಗಳ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗೆ ಇದೆ.
ಈಗ ಹಿಂದುಳಿದ ಕಲ್ಯಾಣ ಇಲಾಖೆಯ ಅಡಿಯಲ್ಲಿ ಬರುವಂತಹ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಮಾಡಲು 30 ಸೆಪ್ಟೆಂಬರ್ 2025 ಕೊನೆಯ ದಿನಾಂಕವಾಗಿದೆ.
ಆನಂತರ ಈಗ ಆರ್ಯವೈಶ್ಯ ಇಲಾಖೆ ಅಡಿಯಲ್ಲಿ ಬರುವಂತಹ ವಿದ್ಯಾರ್ಥಿಗಳಿಗೆ ಈಗ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30 ನವೆಂಬರ್ 2025.
ಹಾಗೆ ಈಗ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಡಿಯಲ್ಲಿ ಬರುವಂತಹ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಕೆ ಮಾಡಲು 30 ನವೆಂಬರ್ 2025 ಕೊನೆಯ ದಿನಾಂಕವಾಗಿದೆ.
ಈಗ ವಿಕಲಚೇತನರ ಕಲ್ಯಾಣ ಇಲಾಖೆ ಅಡಿಯಲ್ಲಿ ಬರುವಂತಹ ವಿದ್ಯಾರ್ಥಿಗಳಿಗೆ ಈಗ 30.12.2025 ಕೊನೆಯ ದಿನಾಂಕವಾಗಿದೆ.
ಅರ್ಜಿಯನ್ನು ಸಲ್ಲಿಕೆ ಮಾಡುವುದು ಹೇಗೆ?
ಈಗ ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವಂತಹ ಈ ಒಂದು SSP ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಲು ಈಗ ಈ ಒಂದು ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆದುಕೊಂಡು ನಿಮ್ಮ ಹತ್ತಿರ ಇರುವ ಆನ್ಲೈನ್ ಕೇಂದ್ರಗಳಿಗೆ ಭೇಟಿಯನ್ನು ನೀಡಿ. ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು ಇಲ್ಲವೇ ನಾವು ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿಕೊಂಡು ಅಲ್ಲಿಯೂ ಕೂಡ ನಿಮ್ಮ ವೈಯಕ್ತಿಕದಾಖಲೆಗಳನ್ನು ನೀಡುವುದರ ಮೂಲಕ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ದಿನನಿತ್ಯ ನೀವು ಇದೇ ತರದ ಹೊಸ ಹೊಸ ಮಾಹಿತಿಗಳನ್ನು ತಿಳಿಯಲು ನಮ್ಮ ಮಾಧ್ಯಮದ ವಾಟ್ಸಪ್ ಆಗುತ್ತೆ.
LINK : Apply Now