Reliance Foundation Scholarship In PUC Students: ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ಈಗ Reliance Foundation ವತಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಪ್ರಾರಂಭ! ಈಗಲೇ ಅರ್ಜಿ ಸಲ್ಲಿಸಿ.
ಈಗ 2025 ಮತ್ತು 26 ನೇ ಸಾಲಿನಲ್ಲಿ ರಿಲಯನ್ಸ್ ಫೌಂಡೇಶನ್ ವಿದ್ಯಾರ್ಥಿ ವೇತನಕ್ಕೆ ಈಗ ಪಿಯುಸಿ ಪಾಸಾದಂತ ಪ್ರತಿಯೊಬ್ಬ ಅಭ್ಯರ್ಥಿಗಳಿಂದ ಅಂದರೆ ವಿದ್ಯಾರ್ಥಿಗಳಿಂದ ಅರ್ಜಿ ಸಲ್ಲಿಕೆ ಪ್ರಾರಂಭ ಮಾಡಲಾಗಿದೆ. ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದರೆ ಈ ಒಂದು ಲೇಖನವನ್ನು ಸಂಪೂರ್ಣವಾಗಿ ಓದಿಕೊಳ್ಳಿ.
ಈಗ ಸ್ನೇಹಿತರೆ 2025 ಮತ್ತು 26 ನೇ ಶೈಕ್ಷಣಿಕ ವರ್ಷಕ್ಕೆ ಈಗ ರಿಲಯನ್ಸ್ ಫೌಂಡೇಶನ್ ವಿದ್ಯಾರ್ಥಿ ವೇತನವನ್ನು ನೀಡಲು ಈಗ ಅರ್ಜಿಗಳನ್ನು ಪ್ರಾರಂಭ ಮಾಡಲಾಗಿದೆ. ಈಗ ಪಿಯುಸಿ ಉತ್ತೀರ್ಣರಾಗಿ ಪ್ರಥಮ ವರ್ಷದಲ್ಲಿ ಪದವಿಗೆ ಪ್ರವೇಶವನ್ನು ಪಡೆದುಕೊಂಡಿರುವ ಪ್ರತಿಯೊಬ್ಬ ವಿದ್ಯಾರ್ಥಿಗಳು ಕೂಡ ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಈಗಾಗಲೇ ಈ ಒಂದು ರಿಲಯನ್ಸ್ ಫೌಂಡೇಶನ್ ಪ್ರತಿ ವರ್ಷವೂ ಕೂಡ 5000 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಈಗ ಪ್ರತಿ ವರ್ಷವೂ ಕೂಡ ಅವರ ಶಿಕ್ಷಣಕ್ಕೆ ಆರ್ಥಿಕ ನೆರವನ್ನು ನೀಡುತ್ತಾ ಬಂದಿದೆ, ಆಯ್ಕೆ ಆದಂತಹ ವಿದ್ಯಾರ್ಥಿಗಳಿಗೆ ತಮ್ಮ ಪದವಿ ಕಲಿಕೆಯನ್ನು ಕಲಿಯುವಂತಹ ಅವಧಿಯಲ್ಲಿ ಎರಡು ಲಕ್ಷದವರೆಗೆ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ. ಇದೇ ತರದ ಹೊಸ ಹೊಸ ಮಾಹಿತಿಗಳನ್ನು ತಿಳಿಯಲು ನಮ್ಮ ಮಾಧ್ಯಮದ ವಾಟ್ಸಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಿ.
ಅರ್ಹತೆಗಳು ಏನು?
- ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಲು ಭಾರತೀಯ ನಿವಾಸಿ ಆಗಿರಬೇಕು.
- ಆನಂತರ ಆ ಒಂದು ಅಭ್ಯರ್ಥಿಯು ಕನಿಷ್ಠ 60% ಅಂಕಗಳೊಂದಿಗೆ 12ನೇ ತರಗತಿಯಲ್ಲಿ ಪಾಸಾಗಿರಬೇಕು.
- ಹಾಗೆ ಈಗ 2025 ಮತ್ತು 26 ನೇ ಸಾಲಿನಲ್ಲಿ ಪದವಿ ಕೋರ್ಸಿಗೆ ದಾಖಲೆಯನ್ನು ಹೊಂದಿರಬೇಕು.
- ಆನಂತರ ವಾರ್ಷಿಕ ಆದ 2.5 ಲಕ್ಷಕ್ಕಿಂತ ಕಡಿಮೆ ಇರಬೇಕಾಗುತ್ತದೆ.
ಹಾಗೆ ಈಗ ಎರಡನೇ ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ವರ್ಷದಲ್ಲಿ ಪದವಿಯನ್ನು ಪಡೆದುಕೊಳ್ಳುತ್ತಿರುವ ವಿದ್ಯಾರ್ಥಿಗಳು ಹಾಗೂ 10ನೇ ತರಗತಿಯ ನಂತರ ಡಿಪ್ಲೋಮಾ ಪಾಸಾದಂತ ವಿದ್ಯಾರ್ಥಿಗಳಿಗೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ಈಗ ಅರ್ಜಿಯನ್ನು ಸಲ್ಲಿಸಲು ಅರ್ಹತೆ ಇರುವುದಿಲ್ಲ.
ಆಯ್ಕೆಯ ಪ್ರಕ್ರಿಯೆ ಏನು?
ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಿದ ನಂತರ ಆ ಒಂದು ಅರ್ಜಿದಾರರಿಗೆ ಈಗ ಆನ್ಲೈನ್ ಮೂಲಕ ಪರೀಕ್ಷೆ ಇರುತ್ತದೆ. ಆ ಒಂದು ಪರೀಕ್ಷೆ ಈಗ 60 ನಿಮಿಷಗಳ ಕಾಲ ನಡೆಯಲಿದ್ದು 60 ಬಹು ಆಯ್ಕೆಯ ಪ್ರಶ್ನೆಗಳನ್ನು ಅದು ಒಳಗೊಂಡಿರುತ್ತದೆ. ಆನಂತರ ಆ ಒಂದು ಪರೀಕ್ಷೆಯಲ್ಲಿ ತೆಗೆದುಕೊಂಡ ಅಂಕಗಳು ಹಾಗೂ ಶೈಕ್ಷಣಿಕ ಮತ್ತು ವೈಯಕ್ತಿಕ ಮಾಹಿತಿ ಬಳಸಿಕೊಂಡು ವಿದ್ಯಾರ್ಥಿಗಳನ್ನು ಮೌಲ್ಯಮಾಪನ ಮಾಡಲಾಗುತ್ತದೆ. ಈ ಒಂದು ಎಲ್ಲಾ ಅಭ್ಯರ್ಥಿಗಳನ್ನು ಅರ್ಹತೆ ಮತ್ತು ಮೌಲ್ಯಮಾಪನದ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಕೆ ಮಾಡುವುದು ಹೇಗೆ?
ಈಗ ಈ ಒಂದು ವಿದ್ಯಾರ್ಥಿಗಳು ಈ ಒಂದು ಲೇಖನದ ಕೊನೆಯಲ್ಲಿರುವಂತಹ ಅಂದರೆ ಈ ಕೆಳಗೆ ನೀಡಿರುವ ಲಿಂಕೆನ ಮೇಲಿನ ಕ್ಲಿಕ್ ಮಾಡಿಕೊಂಡು ಅರ್ಜಿ ಸಲ್ಲಿಕೆಯನ್ನು ಮಾಡಬಹುದಾಗಿದೆ. ಅದರಲ್ಲಿ ಸ್ನೇಹಿತರೆ ನೀವು ವೈಯಕ್ತಿಕ ಮತ್ತು ಸಂಪರ್ಕ ಮಾಹಿತಿ ಹಾಗೆಯೇ ಶೈಕ್ಷಣಿಕ ಮಾಹಿತಿಗಳನ್ನು ನೀಡುವುದರ ಮೂಲಕ ಈಗ ನೀವು ಕೂಡ ಅರ್ಜಿ ಸಲ್ಲಿಕೆ ಮಾಡಬಹುದು.
ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ: ಅಕ್ಟೋಬರ್. 4. 2025