Anganavadi Requerment In Dakshina Kannada: ಈ ಜಿಲ್ಲೆಗಳಲ್ಲಿ ಅಂಗನವಾಡಿ ಹುದ್ದೆಗಳಿಗೆ ನೇಮಕಾತಿ ಪ್ರಾರಂಭ! ಇಲ್ಲಿದೆ ನೋಡಿ ಮಾಹಿತಿ.

Anganavadi Requerment In Dakshina Kannada: ಈ ಜಿಲ್ಲೆಗಳಲ್ಲಿ ಅಂಗನವಾಡಿ ಹುದ್ದೆಗಳಿಗೆ ನೇಮಕಾತಿ ಪ್ರಾರಂಭ! ಇಲ್ಲಿದೆ ನೋಡಿ ಮಾಹಿತಿ.

WhatsApp Float Button

ಈಗ ಸ್ನೇಹಿತರೆ ನಮ್ಮ ದಕ್ಷಿಣ ಕನ್ನಡ ಜಿಲ್ಲೆಯ ಮಹಿಳೆಯರಿಗೆ ಈ ವರ್ಷ ಹೊಸ ಭರವಸೆಯನ್ನು ತುಂಬುವಂತ ಸುದ್ದಿ ಎಂದು ಇದಾಗಿದೆ. ಈಗ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಅಂಗನವಾಡಿ ಕಾರ್ಯಕರ್ತೆ ಹಾಗು ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ನೇಮಕಾತಿಗಳು ಪ್ರಾರಂಭವಾಗಿದೆ. ಈಗ ಅರ್ಹ ಇರುವಂತ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.

Anganavadi Requerment In Dakshina Kannada

ಅದೇ ರೀತಿಯಾಗಿ ಒಂದು ಬಾರಿ ದಕ್ಷಿಣ ಕನ್ನಡ ಜಿಲ್ಲೆಯ ಏಳು ತಾಲೂಕುಗಳಾದಂತಹ ಬೆಳ್ತಂಗಡಿ, ಬಂಟ್ವಾಳ, ಮಂಗಳೂರು ಗ್ರಾಮಾಂತರ, ಮಂಗಳೂರು ನಗರ, ಪುತ್ತೂರು, ಸುಳ್ಯ ಹಾಗೂ ವಿಟ್ಲ ವಲಯಗಳಲ್ಲಿ ಒಟ್ಟು 277 ಹುದ್ದೆಗಳು ಖಾಲಿ ಇವೆ. ಈಗ ನೀವೇನಾದರೂ ಈ ಒಂದು ಹುದ್ದೆಗಳಿಗೆ ಅರ್ಹ ಇದ್ದರೆ  ಈ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ದಿನನಿತ್ಯ ಇದೇ ತರದ ಹೊಸ ಮಾಹಿತಿ ತಿಳಿಯಲು ನಮ್ಮ ಮಾಧ್ಯಮದ ವಾಟ್ಸಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಿ.

ಇದನ್ನೂ ಓದಿ:  E Janma Portal In Birrth And Death Certificate: ಜನನ ಪ್ರಮಾಣ ಪತ್ರ ಹಾಗೂ ಮರಣ ಪ್ರಮಾಣ ಪತ್ರಗಳನ್ನು ಪಡೆಯುವುದು ಹೇಗೆ? ಇಲ್ಲಿದೆ ನೋಡಿ ಮಾಹಿತಿ.

ಹುದ್ದೆಯ ಮಾಹಿತಿ

ಈಗ ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳು 56 ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗಳು 271 ಹುದ್ದೆಗಳು ಖಾಲಿ ಇದ್ದು. ಈಗ ಈ ಒಂದು ಹುದ್ದೆಗಳು ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ಇರುವಂತಹ ಸ್ಥಳೀಯ ಮಹಿಳೆಯರಿಗೆ ಅಷ್ಟೇ ಅಲ್ಲದೆ ಲಿಂಗತ್ವ ಅಲ್ಪಸಂಖ್ಯಾತ ಮಹಿಳೆಯರಿಗೂ ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

ವಯೋಮಿತಿ ಏನು? 

ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಬಯಸುವಂತಹ ಅಭ್ಯರ್ಥಿಗಳು ಈಗ 19 ವರ್ಷ ಹಾಗೂ ಗರಿಷ್ಠ 35 ವರ್ಷದ ಒಳಗೆ ಇರಬೇಕಾಗುತ್ತದೆ.

ಶೈಕ್ಷಣಿಕ ಅರ್ಹತೆಗಳು ಏನು?

ಈಗ ಈ ಒಂದು ಅಂಗನವಾಡಿಯಲ್ಲಿ ಖಾಲಿ ಇರುವಂತಹ ಆಶಾ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸಲು 10ನೇ ತರಗತಿಯನ್ನು ಪಾಸ್ ಆಗಿರಬೇಕು ಹಾಗೂ ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡುವಂತಹ ಅಭ್ಯರ್ಥಿಗಳು ಕನಿಷ್ಠ 7ನೇ ತರಗತಿಯನ್ನು ಪಾಸಾಗಿರಬೇಕಾಗುತ್ತದೆ.

ಇದನ್ನೂ ಓದಿ:  Gruhalakshmi June Month Amount Credit: ಈಗ ಜೂನ್ ತಿಂಗಳ ಗೃಹಲಕ್ಷ್ಮಿ 2000 ಹಣ ಮಹಿಳೆಯರ ಖಾತೆಗೆ ಜಮಾ! ಈ ಕೂಡಲೇ ಖಾತೆಯನ್ನು ಚೆಕ್ ಮಾಡಿಕೊಳ್ಳಿ?

ಆಯ್ಕೆ ಪ್ರಕ್ರಿಯೆ ಏನು?

ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿದಂತಹ ಅಭ್ಯರ್ಥಿಗಳಿಗೆ ಯಾವುದೇ ರೀತಿಯಾದಂತ ಪರೀಕ್ಷೆಗಳು ಇರುವುದಿಲ್ಲ. ಅವರ ಶೈಕ್ಷಣಿಕ ಆಧಾರದ ಮೇಲೆ ಹಾಗೂ ಅವರ ಸ್ಥಳೀಯತೆಯ ಆಧಾರದ ಮೇಲೆ ಅವರನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಇತ್ತೀಚಿನ ಭಾವಚಿತ್ರ
  • ಮೊಬೈಲ್ ನಂಬರ್
  • ಇಮೇಲ್ ಐಡಿ

ಅರ್ಜಿಯನ್ನು  ಸಲ್ಲಿಸುವುದು ಹೇಗೆ?

  • ಈಗ ನೀವು ಅರ್ಜಿಯನ್ನು ಸಲ್ಲಿಕೆ ಮಾಡಲು ಅಧಿಕೃತ ವೆಬ್ಸೈಟ್ ಗೆ ಮೊದಲು ಬೇಟೆಯನ್ನು ನೀಡಬೇಕಾಗುತ್ತದೆ.
  • ಆನಂತರ ನೀವು ಅದರಲ್ಲಿ ನೋಂದಣಿಯನ್ನು ಮಾಡಿಕೊಳ್ಳಬೇಕಾಗುತ್ತದೆ.
  • ತದನಂತರ ನೀವು ಲಾಗಿನ್ ಮಾಡಿ ಅರ್ಜಿ ಫಾರ್ಮ್ ಅನ್ನು ಭರ್ತಿ  ಮಾಡಿಕೊಳ್ಳಬೇಕಾಗುತ್ತದೆ.
  • ಆನಂತರ ನೀವು ಅದರಲ್ಲಿ ನಿಮ್ಮ ಫೋಟೋ ಮತ್ತು ಸಹಿಗಳನ್ನು ಅಪ್ಲೋಡ್ ಮಾಡಬೇಕು.
  • ಆನಂತರ ಅದಕ್ಕೆ ಬೇಕಾಗುವಂತಹ ಅಗತ್ಯವಿರುವ ಪ್ರಮಾಣ ಪತ್ರಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕಾಗುತ್ತದೆ.
  • ನೀವು ಭರ್ತಿ ಮಾಡಿದೆ ಎಲ್ಲಾ ದಾಖಲೆಗಳು ಸರಿಯಾಗಿದ್ದರೆ ಅದನ್ನು submit ಬಟನ್ ಮೇಲೆ ಕ್ಲಿಕ್ ಮಾಡಿಕೊಂಡು ಆನಂತರ ಒಂದು ಪ್ರಿಂಟ್ ಔಟ್ ಅನ್ನು ತೆಗೆದುಕೊಳ್ಳುತ್ತದೆ.
ಇದನ್ನೂ ಓದಿ:  HDFC Parivartan Scholarship: 1 ನೇ ತರಗತಿಯಿಂದ ಪದವಿ ವಿದ್ಯಾರ್ಥಿಗಳಿಗೆ HDFC ಸ್ಕಾಲರ್ಶಿಪ್ 15,000 ರಿಂದ 75,000 ದವರೆಗೆ ನೆರವು!

ಈಗ ಸ್ನೇಹಿತರೆ ನಾವು ಈ ಮೇಲೆ ತಿಳಿಸಿರುವ ಅಂತಹ ಸಂಪೂರ್ಣವಾದಂತಹ ಮಾಹಿತಿಯನ್ನು ನೀವು ಓದಿಕೊಂಡು ಈಗ  ಅಂಗನವಾಡಿಯಲ್ಲಿ ಖಾಲಿ ಇರುವಂತ ಹುದ್ದೆಗಳಿಗೆ ಈಗ ನೀವು ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಹುದ್ದೆಗಳ ಲಾಭಗಳನ್ನು ಪಡೆದುಕೊಳ್ಳಬಹುದು. ಇದೇ ತರದ ಹೊಸ ಹೊಸ ಮಾಹಿತಿ ತಿಳಿಯಲು ನಮ್ಮ ಮಾಧ್ಯಮದ ವಾಟ್ಸಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಿ.

WhatsApp Group Join Now
Telegram Group Join Now

Leave a Comment