Anganavadi Requerment In Karnataka 2025: ಈಗ ಅಂಗನವಾಡಿ ಶಿಕ್ಷಕಿ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಾರಂಭ! ಈಗಲೇ ಅರ್ಜಿ ಸಲ್ಲಿಸಿ.

Anganavadi Requerment In Karnataka 2025: ಈಗ ಅಂಗನವಾಡಿ ಶಿಕ್ಷಕಿ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಾರಂಭ! ಈಗಲೇ ಅರ್ಜಿ ಸಲ್ಲಿಸಿ.

WhatsApp Float Button

ಈಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2025 ನೇ ಸಾಲಿಗೆ ಈಗ ಅಂಗನವಾಡಿ ಶಿಕ್ಷಕಿ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿ ಅಧಿಸೂಚನೆ ಬಿಡುಗಡೆಯಾಗಿದ್ದು. ಒಟ್ಟಾರೆಯಾಗಿ ಈಗ 277 ಹುದ್ದೆಗಳು ಖಾಲಿ ಇದ್ದು ಅರ್ಹತೆ ಹೊಂದಿರುವಂತಹ ಅಭ್ಯರ್ಥಿಗಳು ಈಗ ಈ ಕೂಡಲೇ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಹುದ್ದೆಯನ್ನು ಅವರು ಪಡೆದುಕೊಳ್ಳಬಹುದಾಗಿದೆ.

Anganavadi Requerment In Karnataka 2025

ಅದೇ ರೀತಿಯಾಗಿ ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಏನೆಲ್ಲ ದಾಖಲೆಗಳನ್ನು ನೀಡಬೇಕು ಮತ್ತು ಯಾವೆಲ್ಲಾ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಕೆ ಮಾಡಬಹುದು ಹಾಗೂ ಯಾವ ರೀತಿಯಾಗಿ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿ ಈಗ ಈ ಒಂದು ಲೇಖನದಲ್ಲಿ ಇದೆ. ಇದೇ ತರದ ಹೊಸ ಮಾಹಿತಿಗಳನ್ನು ತಿಳಿದುಕೊಳ್ಳಲು ನಮ್ಮ ಮಾಧ್ಯಮದ ವಾಟ್ಸಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಿ.

ಇದನ್ನೂ ಓದಿ:  Free LPG Connection Scheme For Womens: ಮಹಿಳೆಯರಿಗೆ ಸಿಹಿ ಸುದ್ದಿ? ಉಚಿತ LPG ಸಿಲಿಂಡರ್! ಈ ಕೊಡಲೇ ಅರ್ಜಿಯನ್ನು ಸಲ್ಲಿಸಿ.

ನೇಮಕಾತಿಯ ಮಾಹಿತಿ

ಈಗ ಈ ಒಂದು ಹುದ್ದೆಗಳನ್ನು ಕರೆದಿರುವಂತ ಇಲಾಖೆ ಹೆಸರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಈ ಒಂದು ಇಲಾಖೆಯಲ್ಲಿ ಈಗ ಅಂಗನವಾಡಿ ಶಿಕ್ಷಕಿ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗಳು ಖಾಲಿಯಿದ್ದು. ಒಟ್ಟಾರೆಯಾಗಿ 277 ಹುದ್ದೆಗಳು ಖಾಲಿ ಇದ್ದು. ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ ಆಯ್ಕೆ ಆದಂತಹ ಅಭ್ಯರ್ಥಿಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಮ್ಮ ಕೆಲಸವನ್ನು ನಿರ್ವಹಣೆ ಮಾಡಬೇಕಾಗುತ್ತದೆ.

ಶೈಕ್ಷಣಿಕ ಅರ್ಹತೆ ಏನು?

ಈಗ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಕನಿಷ್ಠ 10ನೇ ತರಗತಿಯನ್ನು ಪಾಸ್ ಆಗಿರಬೇಕು. ಹಾಗೆ ಅಂಗನವಾಡಿ ಶಿಕ್ಷಕಿ ಹುದ್ದೆಗೆ ಅರ್ಜಿ ಸಲ್ಲಿಸಲು ಪಿಯುಸಿ ಅನ್ನು ಕಡ್ಡಾಯವಾಗಿ ಪಾಸಾಗಿರಬೇಕಾಗುತ್ತದೆ.

ವಯೋಮಿತಿ ಏನು?

ಈಗ ಸ್ನೇಹಿತರೆ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಬಯಸುವಂತಹ ಅಭ್ಯರ್ಥಿಗಳು ಅಂದರೆ ಮಹಿಳಾ ಅಭ್ಯರ್ಥಿಗಳು ಕನಿಷ್ಠ 19 ವರ್ಷ ಹಾಗೂ ಗರಿಷ್ಠ 35 ವರ್ಷದ ಒಳಗೆ ಇರಬೇಕಾಗುತ್ತದೆ.

ಇದನ್ನೂ ಓದಿ:  BSF Requerment 2025: ಈಗ 3,588 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಪ್ರಾರಂಭ! ಈಗಲೇ ಅರ್ಜಿ ಸಲ್ಲಿಸಿ.

ವೇತನದ ಮಾಹಿತಿ

ಈಗ ಅಂಗನವಾಡಿ ಶಿಕ್ಷಕಿ ಹಾಗೂ ಸಹಾಯಕಿ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಈಗ ಸರ್ಕಾರವು ನೀಡಿರುವ ಅಧಿಸೂಚನೆಯ ಪ್ರಕಾರ ಮಾಸಿಕವಾಗಿ ವೇತನವನ್ನು ನೀಡಲಾಗುತ್ತದೆ. ಅಂಗನವಾಡಿ ಶಿಕ್ಷಕಿ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.10,000 ದಿಂದ 12000 ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗೆ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ರೂ.6,000 ದಿಂದ 8,000 ಸಂಬಳವನ್ನು ನೀಡಲಾಗುತ್ತದೆ.

ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ಜನನ ಪ್ರಮಾಣ ಪತ್ರ
  • ವಯೋಮಿತಿ ದೃಢೀಕರಣ ಪತ್ರ
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಪಾಸ್ಪೋರ್ಟ್ ಅಳತೆಯ ಭಾವಚಿತ್ರ
  • ಸಹಿ
  • ಮೊಬೈಲ್ ನಂಬರ್
  • 10ನೇ ತರಗತಿ ಮತ್ತು ಪಿಯುಸಿ ಅಂಕಪಟ್ಟಿಗಳು

ಅರ್ಜಿ ಸಲ್ಲಿಸುವುದು ಹೇಗೆ?

  • ಈ ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡಲು ಮೊದಲು ನೀವು ಈ ಕೆಳಗಿನ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ.
  • LINK : Apply Now 
  • ಆನಂತರ ಅದರಲ್ಲಿ ಈ ಒಂದು ಹುದ್ದೆಗೆ ಸಂಬಂಧಿಸಿದ ಡಬ್ಲ್ಯೂ ಸಿ ಡಿ ದಕ್ಷಿಣ ಕನ್ನಡ ವಿಭಾಗವನ್ನು ಆಯ್ಕೆ ಮಾಡಿಕೊಳ್ಳಿ.
  • ಆನಂತರ ಅದರಲ್ಲಿ ಬಿಡುಗಡೆ ಆಗಿರುವಂತಹ ಅಂಗನವಾಡಿ ಶಿಕ್ಷಕಿ ಮತ್ತು ಸಹಾಯಕಿ ಹುದ್ದೆಗಳಾದ ಸೂಚನೆಯನ್ನು ಸಂಪೂರ್ಣವಾಗಿ ಓದಿಕೊಳ್ಳಿ.
  • ಆನಂತರ ನೀವು ನಿಮ್ಮ ಶೆಕ್ಷಣಿಕ ಅರ್ಹತೆ ಮತ್ತು ವಯೋಮಿತಿಯನ್ನು ಪರಿಶೀಲನೆ ಮಾಡಿಕೊಳ್ಳಿ.
  • ಆನಂತರ ಅದರಲ್ಲಿರುವ ಲಿಂಕಿನ ಮೇಲೆ ಕ್ಲಿಕ್ ಮಾಡಿಕೊಂಡು ಅದರಲ್ಲಿರುವ ಪ್ರತಿಯೊಂದು ಮಾಹಿತಿಗಳನ್ನು ಭರ್ತಿ ಮಾಡಿ.
  • ನೀವು ಎಂಟರ್ ಮಾಡಿದ ದಾಖಲೆಗಳು ಸರಿಯಾಗಿ ಇದ್ದರೆ ಅವುಗಳನ್ನು ಸರಿಯಾದ ರೀತಿಯಲ್ಲಿ ಓದಿಕೊಂಡು ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ. ಆ ಒಂದು ಪ್ರತಿಯನ್ನು ಪ್ರಿಂಟ್  ತೆಗೆದು ನಿಮ್ಮ ಬಳಿ ಇಟ್ಟುಕೊಳ್ಳಬೇಕಾಗುತ್ತದೆ.
ಇದನ್ನೂ ಓದಿ:  Pre Matric Scholarship: ಈಗ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಪ್ರಾರಂಭ! 1ರಿಂದ 8ನೇ ತರಗತಿ ವಿದ್ಯಾರ್ಥಿಗಳು ಈಗಲೇ ಅರ್ಜಿ ಸಲ್ಲಿಸಿ.

ಈಗ ಸ್ನೇಹಿತರೆ ನಾವು ನಿಮಗೆ ಈ ಮೇಲೆ ನೀಡಿರುವಂತಹ ಮಾಹಿತಿ ಪ್ರಕಾರ ನೀವು ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ. ಆದರೆ ನೀವು ಈ ಒಂದು ಲೇಖನವನ್ನು ಸಂಪೂರ್ಣವಾಗಿ ಓದಿಕೊಂಡು ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡುವುದು ಉತ್ತಮ. ದಿನನಿತ್ಯ ಇದೇ ತರದ ಹೊಸ ಹೊಸ ಮಾಹಿತಿಗಳನ್ನು ತಿಳಿದುಕೊಳ್ಳಲು ನಮ್ಮ ಮಾಧ್ಯಮದ ವಾಟ್ಸಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಿ.

WhatsApp Group Join Now
Telegram Group Join Now

Leave a Comment