Anganvadi Requerment: 10ನೇ ತರಗತಿ ಪಾಸಾದವರಿಗೆ ಸಿಹಿ ಸುದ್ದಿ? ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಪ್ರಾರಂಭ!
ಈಗ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಈಗ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ನೇಮಕಾತಿ ಪ್ರಾರಂಭವಾಗಿದ್ದು. ಈಗ ಈ ಒಂದು ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತಿಯನ್ನು ಹೊಂದಿರುವಂತಹ ಪ್ರತಿಯೊಬ್ಬ ಮಹಿಳೆಯರು ಕೂಡ ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಹುದ್ದೆಯ ಲಾಭವನ್ನು ಪಡೆದುಕೊಳ್ಳಬಹುದು.
ನೇಮಕಾತಿಯ ವಿವರಗಳು
ಈಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯಲ್ಲಿ ಈಗ ಚಿತ್ರದುರ್ಗ ಜಿಲ್ಲೆಯಲ್ಲಿ ಈಗ ಸುಮಾರು 257 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳು ಖಾಲಿ ಇದ್ದು. ಈ ಒಂದು ಹುದ್ದೆಗಳಿಗೆ ಈಗ ಸೆಪ್ಟೆಂಬರ್ 5 2025ರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಹಾಗಿದ್ದರೆ ಅರ್ಜಿ ಸಲ್ಲಿಸಲು ಏನೆಲ್ಲ ದಾಖಲೆಗಳು ಮತ್ತು ವಯೋಮಿತಿ ಏನು ಎಂಬುದರ ಮಾಹಿತಿ ತಿಳಿಯೋಣ ಬನ್ನಿ.
ವಯೋಮಿತಿ ಏನು?
ಈಗ ಈ ಒಂದು ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಲು ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷದ ಒಳಗೆ ಅಭ್ಯರ್ಥಿಗಳ ವಯಸ್ಸನ್ನು ಹೊಂದಿರಬೇಕಾಗುತ್ತದೆ.
ಶೈಕ್ಷಣಿಕ ಅರ್ಹತೆ ಏನು?
ಈಗ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಬಯಸುವಂತಹ ಮಹಿಳೆಯರು ಕಡ್ಡಾಯವಾಗಿ 10ನೇ ತರಗತಿಯನ್ನು ಮಾನ್ಯತೆ ಪಡೆದಿರುವಂತೆ ಮಂಡಳಿಗಳ ವತಿಯಿಂದ ಕಡ್ಡಾಯವಾಗಿ ಪಾಸಾಗಿರಬೇಕು.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಇತ್ತೀಚಿನ ಭಾವಚಿತ್ರ
- ಬ್ಯಾಂಕ್ ಖಾತೆಗೆ ವಿವರ
- ಮೊಬೈಲ್ ನಂಬರ್
- ಇಮೇಲ್ ಐಡಿ
ವೇತನದ ಮಾಹಿತಿ
ಈಗ ಸ್ನೇಹಿತರೆ ಈ ಒಂದು ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 8,000 ದಿಂದ 12,000ದವರೆಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ ಏನು?
ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಿದಂತಹ ಅಭ್ಯರ್ಥಿಗಳನ್ನು ಮೊದಲಿಗೆ ಲಿಖಿತ ಪರೀಕ್ಷೆ ಮತ್ತು ನಂತರ ನೇರ ಸಂದರ್ಶನದ ಮೂಲಕ ಅವರನ್ನು ಈ ಒಂದು ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿಯನ್ನು ಸಲ್ಲಿಸುವುದು ಹೇಗೆ?
- ಈಗ ಮೊದಲಿಗೆ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬೇಕಾಗುತ್ತದೆ.
- ಆನಂತರ ಅದರಲ್ಲಿ ನೀವು ನಿಮ್ಮ ಬಳಿ ಇರುವಂತಹ ನಿಮ್ಮ ವೈಯಕ್ತಿಕ ದಾಖಲೆಗಳು ಮತ್ತು ಶೈಕ್ಷಣಿಕ ಪ್ರಮಾಣ ಪತ್ರಗಳನ್ನು ಅಪ್ಲೋಡ್ ಮಾಡಬೇಕಾಗುತ್ತದೆ.
- ತದನಂತರ ನೀವು ಆನ್ಲೈನಲ್ಲಿ ಅರ್ಜಿ ಫಾರ್ಮನ್ನು ತೆಗೆದುಕೊಂಡು ಅದನ್ನು ಆ ಫಾರ್ಮಲ್ಲಿ ನಿಮ್ಮ ಎಲ್ಲಾ ವಿವರಗಳನ್ನು ನಮೂದಿಸಬೇಕಾಗುತ್ತದೆ.
- ಆನಂತರ ಒಂದು ಅರ್ಜಿಗೆ ತೆಗೆದುಕೊಳ್ಳುವಂತಹ ಶುಲ್ಕವನ್ನು ಪಾವತಿ ಮಾಡಿ. ಈಗ ನೀವು ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
- ತದನಂತರ ನೀವು ಅರ್ಜಿಯನ್ನು ಸಲ್ಲಿಕೆ ಮಾಡಿದ ನಂತರ ಅರ್ಜಿಯನ್ನು ತೆಗೆದುಕೊಂಡು ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡಬಹುದು.
ಈಗ ನಾವು ನಿಮಗೆ ಈ ಮೇಲೆ ತಿಳಿಸಿರುವ ಮಾಹಿತಿಗಳನ್ನು ಸರಿಯಾದ ರೀತಿಯಲ್ಲಿ ಓದಿಕೊಂಡು ನೀವು ಕೊನೆಗೆ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಹುದ್ದೆ ಲಾಭ ಪಡೆಯಬಹುದು. ದಿನನಿತ್ಯ ಇದೆ ತರದ ಹೊಸ ಹೊಸ ಮಾಹಿತಿಗಳನ್ನು ತಿಳಿದುಕೊಳ್ಳಲು ನಮ್ಮ ಮಾಧ್ಯಮಕ್ಕೆ ದಿನನಿತ್ಯ ಭೇಟಿ ಮಾಡಿ. ಹಾಗೆಯೇ ನಮ್ಮ ಮಾಧ್ಯಮದ ವಾಟ್ಸಾಪ್ ಗ್ರೂಪ್ ಹಾಗು ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಿ.