Gruhalakshmi Yojana: ಗೃಹಲಕ್ಷ್ಮಿ ಯೋಜನೆಯ ಬಾಕಿ ಇರುವ ಹಣ ಈ ದಿನದಂದು ಜಮಾ! ಇಲ್ಲಿದೆ ನೋಡಿ ಸಚಿವರು ನೀಡಿರುವ ಹೊಸ ಅಪ್ಡೇಟ್!
Gruhalakshmi Scheme: ಗೃಹಲಕ್ಷ್ಮಿ ಯೋಜನೆಯ ಬಾಕಿ ಇರುವ ಹಣ ಈ ದಿನದಂದು ಜಮಾ! ಇಲ್ಲಿದೆ ನೋಡಿ ಸಚಿವರು ನೀಡಿರುವ ಹೊಸ ಅಪ್ಡೇಟ್! ಈಗ ನಮ್ಮ ಕರ್ನಾಟಕ ಸರಕಾರವು ನೀಡಿರುವ ಯೋಜನೆಗಳಲ್ಲಿ ಪ್ರಮುಖ ಮಹಿಳಾ ಸಬಲೀಕರಣ ಯೋಜನೆ ಆದಂತಹ ಈ ಒಂದು ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ರಾಜ್ಯಾದ್ಯಂತ ಲಕ್ಷಾಂತರ ಮಹಿಳೆಯರಿಗೆ ಈಗ ಪ್ರತಿ ತಿಂಗಳು 2000 ಹಣವನ್ನು ನೀಡಲಾಗುತ್ತಿತ್ತು. ಅದೇ ರೀತಿಯಾಗಿ ಈಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಸಚಿವೆ ಆದಂತಹ ಲಕ್ಷ್ಮಿ ಹೆಬ್ಬಾಳಕರ್ ಅವರು … Read more