Bajaj Scholarship In 2025: ಬಜಾಜ್ ಸ್ಕಾಲರ್ಶಿಪ್ ಈಗ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 8 ಲಕ್ಷದವರೆಗೆ ವಿದ್ಯಾರ್ಥಿ ವೇತನ! ಇಲ್ಲಿದೆ ನೋಡಿ ಮಾಹಿತಿ.
ಈಗ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿರುವಂತಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಈಗ ದೊಡ್ಡ ಸಿಹಿ ಸುದ್ದಿ ಎಂದು ಹೇಳಬಹುದು. ಈಗ ಸ್ನೇಹಿತರೆ ಬಜಾಜ್ ಆಟೋ ಲಿಮಿಟೆಡ್ ಸಂಸ್ಥೆ ತನ್ನ ಸಿಎಸ್ಆರ್ ಯೋಜನೆಯಡಿಯಲ್ಲಿ ಈಗ ರೂಪ ರಾಹುಲ್ ಬಜಾಜ್ ಮಹಿಳಾ ಇಂಜಿನಿಯರಿಂಗ್ ಸ್ಕಾಲರ್ಶಿಪ್ ಕಾರ್ಯಕ್ರಮವನ್ನು ಘೋಷಣೆ ಮಾಡಿದೆ. ಈಗ ಈ ಒಂದು ಯೋಜನೆ ಅಡಿಯಲ್ಲಿ ಈಗ 2025 ಮತ್ತು 26 ನೇ ಶೈಕ್ಷಣಿಕ ಸಾಲಿನಲ್ಲಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಪ್ರವೇಶ ಪಡೆದ ವಿದ್ಯಾರ್ಥಿನಿಯರು ಈ ಕೂಡಲೇ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಮಾಡಬಹುದು.
ಈಗ ಸ್ನೇಹಿತರೆ ಯಾರೆಲ್ಲ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡುತ್ತಾರೋ ಅವರು ಈಗ ಸರಿ ಸುಮಾರು 8 ಲಕ್ಷದವರೆಗೆ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಬಹುದು. ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸುವುದು ಹೇಗೆ ಮತ್ತು ಏನೆಲ್ಲ ದಾಖಲೆಗಳನ್ನು ಇಡಬೇಕು ಹಾಗೂ ದಿನಾಂಕ ಏನು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿ ಈಗ ಈ ಒಂದು ಲೇಖನದಲ್ಲಿ ಇದೆ. ಇದೇ ತರದ ಹೊಸ ಹೊಸ ಮಾಹಿತಿಗಳನ್ನು ತಿಳಿಯಲು ನಮ್ಮ ಮಾಧ್ಯಮದ ವಾಟ್ಸಪ್ ಹಾಗೂ ಟೆಲಿಗ್ರಾಮ್ ಗ್ರೂಪ್ಗಳಿಗೆ ಜಾಯಿನ್ ಆಗಿ.
ಬಜಾಜ್ ಸ್ಕಾಲರ್ಶಿಪ್ ನ ಮಾಹಿತಿ
ಈಗ ಈ ಒಂದು ಬಜಾಜ್ ಆಟೋ ಲಿಮಿಟೆಡ್ ಸಂಸ್ಥೆ ಕೇವಲ ವ್ಯವಹಾರದಲ್ಲಿ ಮಾತ್ರ ಅಲ್ಲದೆ ಈಗ ಸಮಾಜದ ಸೇವೆಯಲ್ಲಿ ಕೂಡ ಪ್ರಮುಖ ಪಾತ್ರವನ್ನು ವಹಿಸುತ್ತ ಇದೆ. ಈಗ ನಮ್ಮ ವಿಶ್ವದಲ್ಲಿ ಅತಿ ದೊಡ್ಡ ತ್ರಿಚಕ್ರ ವಾಹನ ತಯಾರಿಕ ಹಾಗೂ ಭಾರತದ ನಂಬರ್ ಒನ್ ಮೋಟರ್ ಸೈಕಲ್ ದಾರವಾಗಿರುವಂತಹ ಈ ಒಂದು ಬಜಾಜ್ ಕಂಪನಿಯಿಂದ ಈ ಒಂದು ತನ್ನಈ ಒಂದು ಬಜಾಜ್ ಕಂಪನಿಯಿಂದ ಈ ಒಂದು ತನ್ನ ಸಿಎಸ್ಆರ್ ಕಾರ್ಯಕ್ರಮದ ಅಡಿಯಲ್ಲಿ ಈಗ ಆರ್ಥಿಕವಾಗಿ ಹಿಂದುಳಿದಂತವರಿಗೆ ವಿವಿಧ ಯೋಜನೆಗಳನ್ನು ಈಗ ಜಾರಿಗೆ ಮಾಡಿದೆ. ಈಗ ಮಹಿಳಾ ವಿದ್ಯಾರ್ಥಿಗಳಿಗೆ ಇಂಜಿನಿಯರಿಂಗ್ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದೆ.
ಅರ್ಹತೆಗಳು ಏನು?
- ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿಯು ಆಯ್ದ ಪಟ್ಟಿಯಲ್ಲಿರುವಂತಹ ಉನ್ನತ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಪ್ರವೇಶವನ್ನು ಪಡೆದಿರಬೇಕು.
- 12ನೇ ತರಗತಿಯಲ್ಲಿ ಕನಿಷ್ಠ 75% ಅಂಕಗಳನ್ನು ಪಡೆದಿರಬೇಕು.
- ವಿದ್ಯಾರ್ಥಿನಿಯು ಭಾರತದ ನಾಗರಿಕರು ಆಗಿರಬೇಕು.
ವಿದ್ಯಾರ್ಥಿ ವೇತನದ ಮೊತ್ತ ಎಷ್ಟು?
ಈಗ ಸ್ನೇಹಿತರೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ಆಯ್ಕೆ ಆಗುವಂತಹ ವಿದ್ಯಾರ್ಥಿನಿಯರಿಗೆ ಈಗ ಅವರ ವ್ಯಾಸಂಗದ ಅವಧಿಯ ನಾಲ್ಕು ವರ್ಷಗಳಿಗೆ ಒಟ್ಟು ಸೇರಿ 8 ಲಕ್ಷದವರೆಗೆ ಅವರು ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಬಹುದು.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- 10 ಮತ್ತು 12ನೇ ತರಗತಿಯ ಅಂಕ ಪಟ್ಟಿಗಳು
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಕಾಲೇಜು ಪ್ರವೇಶ ಪಡೆದ ಪ್ರಮಾಣ ಪತ್ರ
- ಸೆಮಿಸ್ಟರ್ ಶುಲ್ಕ ರಶೀದಿ
- ವಿದ್ಯಾರ್ಥಿಯ ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
- ಮೊಬೈಲ್ ನಂಬರ್
ಅರ್ಜಿಯನ್ನು ಸಲ್ಲಿಸುವುದು ಹೇಗೆ?
- ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ನಾವು ಈ ಕೆಳಗೆ ನೀಡಿರುವ ಅಧಿಕೃತ ವೆಬ್ಸೈಟ್ಗೆ ಮೊದಲು ಭೇಟಿಯನ್ನು ನೀಡಿ.
- LINK : Apply Now
- ಆನಂತರ ನೀವು ಅದರಲ್ಲಿ ಅಪ್ಲೈ ಮೇಲೆ ಕ್ಲಿಕ್ ಮಾಡಿ.
- ಆನಂತರ ನೀವು ನಿಮ್ಮ ಅಕೌಂಟನ್ನು ಕ್ರಿಯೇಟ್ ಮಾಡಿಕೊಂಡು ಅದರಲ್ಲಿ ಹೆಸರು ಇಮೇಲ್ ಮೊಬೈಲ್ ನಂಬರ್ ನೀಡಿ. ಲಾಗಿನ್ ಐಡಿ ಪಾಸ್ವರ್ಡ್ ಅನ್ನು ರಚನೆ ಮಾಡಿಕೊಳ್ಳಬೇಕು..
- ಆನಂತರ ನೀವು ಲಾಗಿನ್ ಆದ ಬಳಿಕ ಅಧಿಕೃತ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕಾಗುತ್ತದೆ.
- ನೀವು ದಾಖಲೆ ಮಾಡಿದ ಪ್ರತಿಯೊಂದು ಮಾಹಿತಿಗಳು ಸರಿಯಾಗಿದ್ದರೆ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ. ನೀವು ಕೂಡ ಅರ್ಜಿ ಸಲ್ಲಿಕೆ ಮಾಡಬಹುದು.
ಈಗ ಸ್ನೇಹಿತರೆ ನಾವು ನಿಮಗೆ ಈ ಮೇಲೆ ತಿಳಿಸಿರುವ ಮಾಹಿತಿಗಳನ್ನು ನೀವು ಸರಿಯಾದ ರೀತಿಯಲ್ಲಿ ಓದಿಕೊಂಡು ಈಗ ನೀವು ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಿ. 8 ಲಕ್ಷದವರೆಗೆ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಬಹುದು. ಇದೇ ರೀತಿಯಾಗಿ ದಿನನಿತ್ಯ ಹೊಸ ಹೊಸ ಮಾಹಿತಿಗಳನ್ನು ತಿಳಿಯಲು ನಮ್ಮ ಮಾಧ್ಯಮದ ವಾಟ್ಸಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಿ.