Canara Bank Requerment In 2025: ಕೆನರಾ ಬ್ಯಾಂಕ್ ನಲ್ಲಿ ಭರ್ಜರಿ ನೇಮಕಾತಿ! ಈ ಕೊಡಲೇ ಅರ್ಜಿಯನ್ನು ಸಲ್ಲಿಸಿ.
ಈಗ ಸ್ನೇಹಿತರೆ ಕೆನರಾ ಬ್ಯಾಂಕ್ ನಲ್ಲಿ ಖಾಲಿ ಇರುವಂತಹ ಈ ಒಂದು ಗ್ರಾಜುಯೇಟ್ ಅಪ್ರೆಂಟಿಸ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆಯಾಗಿದ್ದು. ಈಗ ಅರ್ಹ ಮತ್ತು ಆಸಕ್ತಿಯನ್ನು ಹೊಂದಿರುವಂತ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಈಗ ಈ ಒಂದು ಹುದ್ದೆಗೆ ಈಗ ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಕೆ ಮಾಡಬಹುದಾಗಿದೆ.
ಹಾಗೆ ಸ್ನೇಹಿತರೆ ಈಗ ಅಭ್ಯರ್ಥಿಗಳು ನಿಗದಿಪಡಿಸಿರುವಂಥ ದಿನಾಂಕದ ಒಳಗಾಗಿ ಈಗ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಕೆ ಮಾಡಬೇಕಾಗುತ್ತದೆ. ಅದೇ ರೀತಿಯಾಗಿ ಈಗ ಈ ಒಂದು ಹುದ್ದೆಗಳಿಗೆ ಈಗ ಶೈಕ್ಷಣಿಕ ಅರ್ಹತೆ ಏನು? ವಯೋಮಿತಿ ಏನು? ವೇತನ ಶ್ರೇಣಿ ಹಾಗು ಅರ್ಜಿ ಶುಲ್ಕ ಸೇರಿದಂತೆ ಪ್ರತಿಯೊಂದು ಮಾಹಿತಿಯೂ ಕೂಡ ಈಗ ಈ ಒಂದು ಲೇಖನದಲ್ಲಿ ಇದೆ. ಆಗೇ ಅರ್ಜಿಯನ್ನು ಸಲ್ಲಿಕೆ ಮಾಡುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾದ ರೀತಿಯಲ್ಲಿ ಓದಿಕೊಂಡು ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಇದೇ ತರದ ಹೊಸ ಹೊಸ ಮಾಹಿತಿಗಳನ್ನು ತಿಳಿಯಲು ನಮ್ಮ ಮಾಧ್ಯಮದ ವಾಟ್ಸಪ್ ಹಾಗೂ ಟೆಲಿಗ್ರಾಮ್ ಗ್ರೂಪ್ಗಳಿಗೆ ಜಾಯಿನ್ ಆಗಿ.
ಹುದ್ದೆಯ ವಿವರ
ಈ ಒಂದು ಹುದ್ದೆಗಳನ್ನು ಕರೆದಿರುವಂತಹ ನೇಮಕಾತಿ ಸಂಸ್ಥೆ ಹೆಸರು ಕೆನರಾ ಬ್ಯಾಂಕ್ ಈ ಒಂದು ಇಲಾಖೆಯಲ್ಲಿ ಈಗ ಗ್ರಾಜುಯೇಟ್ ಅಪ್ರೆಂಟಿಸ ಹುದ್ದೆಗಳು ಖಾಲಿ ಇದ್ದು. ಸುಮಾರು 3500 ಹುದ್ದೆಗಳು ಖಾಲಿ ಇವೆ. ಈಗ ಈ ಒಂದು ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು ಆಲ್ ಇಂಡಿಯಾ ದಲ್ಲಿ ತಮಗೆ ಬೇಕಾದಂತ ಸ್ಥಳಗಳಲ್ಲಿ ಈ ಒಂದು ಹುದ್ದೆಗಳನ್ನು ಮಾಡಬಹುದಾಗಿದೆ.
ಶೈಕ್ಷಣಿಕ ಅರ್ಹತೆ ಏನು?
ಈಗ ಈ ಒಂದು ಕೆನರಾ ಬ್ಯಾಂಕ್ ನಲ್ಲಿ ಕಾಲಿರುವ ಹುದ್ದೆಗಳಿಗೆ ನೀವು ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ಈಗ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದಿರುವಂತಹ ವಿಶ್ವವಿದ್ಯಾಲಯದಿಂದ ಅವರು ಪದವಿಯನ್ನು ಕಡ್ಡಾಯವಾಗಿ ಪಾಸಾಗಿರಬೇಕಾಗುತ್ತದೆ.
ವಯೋಮಿತಿ ಏನು?
ಈಗ ಸ್ನೇಹಿತರೆ ನೀವೇನಾದರೂ ಕೆನರಾ ಬ್ಯಾಂಕ್ ನಲ್ಲಿ ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ಈಗ ಆ ಒಂದು ಅಭ್ಯರ್ಥಿಯು ಕನಿಷ್ಠ 20 ವರ್ಷ ಹಾಗೂ ಗರಿಷ್ಠ 28 ವರ್ಷ ವಯಸ್ಸನ್ನು ಹೊಂದಿರಬೇಕಾಗುತ್ತದೆ.
ಅರ್ಜಿ ಶುಲ್ಕದ ಮಾಹಿತಿ
Sc/ St PWD ಅಭ್ಯರ್ಥಿಗಳಿಗೆ ಶುಲ್ಕವಿಲ್ಲ.
ಇತರೆ ಅಭ್ಯರ್ಥಿಗಳಿಗೆ ರೂ.500 ಮೂಲಕ ಅವರು ಆನ್ಲೈನ ಪಾವತಿಯನ್ನು ಮಾಡಬೇಕಾಗುತ್ತದೆ.
ಅರ್ಜಿಯನ್ನು ಸಲ್ಲಿಸುವುದು ಹೇಗೆ?
ಈಗ ಸ್ನೇಹಿತರೆ ನೀವು ಕೂಡ ಈ ಒಂದು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ಈಗ ಈ ಒಂದು ಹುದ್ದೆಯ ಅಧಿಕೃತ ವೆಬ್ಸೈಟನ್ನು ನಾವು ಈ ಕೆಳಗೆ ನೀಡಿದ್ದೇವೆ. ಆ ಒಂದು ವೆಬ್ಸೈಟ್ನ ಮೇಲೆ ನೀವು ಕ್ಲಿಕ್ ಮಾಡಿಕೊಂಡು ಅದರಲ್ಲಿ ಕೇಳುವಂತ ಪ್ರತಿಯೊಂದು ದಾಖಲೆಗಳನ್ನು ಭರ್ತಿ ಮಾಡಿ. ಈಗ ನೀವು ಕೂಡ ಈ ಒಂದು ಹುದ್ದೆಗೆ ಈ ಕೊಡಲೇ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ನೀವು ದಿನನಿತ್ಯ ಇದೆ ತರದ ಹೊಸ ಹೊಸ ಮಾಹಿತಿಗಳನ್ನು ತಿಳಿದುಕೊಳ್ಳಬೇಕಾದರೆ ನಮ್ಮ ಮಾಧ್ಯಮದ ವಾಟ್ಸಪ್ ಹಾಗು ಟೆಲಿಗ್ರಾಮ್ ಗ್ರೂಪ್ಗಳಿಗೆ ಜಾಯಿನ್ ಆಗಿ.
LINK : Apply Now
ಪ್ರಮುಖ ದಿನಾಂಕಗಳು
- ಅರ್ಜಿ ಸಲ್ಲಿಕೆ ಮಾಡಲು ಪ್ರಾರಂಭದ ದಿನಾಂಕ: 23.9.2025
- ಅರ್ಜಿ ಸಲ್ಲಿಕೆ ಮಾಡಲು ಕೊನೆಯ ದಿನಾಂಕ: 12.10.2025