Free BCM Hostel Application: ಉಚಿತ ಬಿಸಿಎಂ ಹಾಸ್ಟೆಲಿಗೆ ಅರ್ಜಿ ಸಲ್ಲಿಕೆ ಪ್ರಾರಂಭ! ಇಲ್ಲಿದೆ ನೋಡಿ ಅರ್ಜಿ ಸಲ್ಲಿಸುವ ಮಾಹಿತಿ.

Free BCM Hostel Application: ಉಚಿತ ಬಿಸಿಎಂ ಹಾಸ್ಟೆಲಿಗೆ ಅರ್ಜಿ ಸಲ್ಲಿಕೆ ಪ್ರಾರಂಭ! ಇಲ್ಲಿದೆ ನೋಡಿ ಅರ್ಜಿ ಸಲ್ಲಿಸುವ ಮಾಹಿತಿ.

WhatsApp Float Button

ಈಗ ನಮ್ಮ ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಈಗ ರಾಜ್ಯಾದ್ಯಂತ ನಡೆಸಿಕೊಂಡು ಬರುತ್ತಿರುವಂತಹ ಈ ಒಂದು ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಿಗೆ ಉಚಿತವಾಗಿ ಈಗ ಪ್ರವೇಶವನ್ನು ಪಡೆದುಕೊಳ್ಳಲು ಈ ಮೂಲಕ ಅರ್ಜಿಗಳನ್ನು ಕರೆಯಲಾಗಿದೆ. ಹಾಗಿದ್ದರೆ ಈಗ ಈ ಒಂದು ವಿದ್ಯಾರ್ಥಿ ನಿಲಯದ ಬಗ್ಗೆ ಮಾಹಿತಿಯನ್ನು ತಿಳಿಯೋಣ ಬನ್ನಿ.

Free BCM Hostel Application

ಅದೇ ರೀತಿಯಾಗಿ ಈ ಒಂದು ಯೋಜನೆ ಅಡಿಯಲ್ಲಿ ಈಗ ಅರ್ಹತೆಗಳನ್ನು ಹೊಂದಿರುವ ವಿದ್ಯಾರ್ಥಿಗಳಿಗೆ ಮಾತ್ರ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಹಾಗಿದ್ರೆ ಈಗ ಈ ಒಂದು ಉಚಿತ ವಿದ್ಯಾರ್ಥಿ ನಿಲಯವನ್ನು ಪಡೆದುಕೊಳ್ಳಲು ಅರ್ಹತೆಗಳು ಏನು ಯಾವ ರೀತಿಯಾಗಿ ಅರ್ಜಿ ಸಲ್ಲಿಸಬೇಕು ಮತ್ತು ಏನೆಲ್ಲ ದಾಖಲೆಗಳು ಬೇಕು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿ ಈಗ ಈ ಒಂದು ಲೇಖನದಲ್ಲಿ ಇದೆ.

ಇದನ್ನೂ ಓದಿ:  HDFC Parivartana Scholarship: ವಿದ್ಯಾರ್ಥಿಗಳನ್ನು ಸಿಹಿ ಸುದ್ದಿ? 1ನೇ ತರಗತಿಯಿಂದ ಪದವಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ!

ಈ ಒಂದು ಯೋಜನೆ ಮುಖ್ಯ ಉದ್ದೇಶ ಮತ್ತು ಪ್ರಾಮುಖ್ಯತೆ ಏನು?

ಈಗ ಈ ಒಂದು ಯೋಜನೆ ಮುಖ್ಯ ಉದ್ದೇಶವೇನೆಂದರೆ ಈಗ ಗ್ರಾಮೀಣ ಪ್ರದೇಶಗಳಿಂದ ಬಂದು ನಗರಗಳಲ್ಲಿಯೂ ತಮ್ಮ ಉನ್ನತ ಶಿಕ್ಷಣವನ್ನು ಮುಂದುವರಿಸಲು ಬಂದಂತಹ ವಿದ್ಯಾರ್ಥಿಗಳಿಗೆ ತಮ್ಮ ದೈನಂದಿನ ಪ್ರಯಾಣದ ತೊಂದರೆ ಈಗ ಒಂದು ದೊಡ್ಡ ಅಡಚಣೆ  ಆಗಿರುತ್ತದೆ.  ಈ ಒಂದು ತೊಂದರೆಯನ್ನು ಪರಿಹರಿಸಲು ಈಗ ಸರ್ಕಾರವು ಒಂದು ಉಚಿತ ವಿದ್ಯಾರ್ಥಿನಿಲಯಗಳಿಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಿ. ಉಚಿತವಾಗಿ ಅವರಿಗೂ ಕೂಡ ವಿದ್ಯಾರ್ಥಿನಿಲಯಗಳನ್ನು ನೀಡಲು ಈಗ ಈ ಒಂದು ಯೋಜನೆಯನ್ನು ಬಿಡುಗಡೆ ಮಾಡಿದೆ.

ಅರ್ಹತೆಗಳು ಏನು?

  • ವಿದ್ಯಾರ್ಥಿಯಾಗಿ ಒಂದು ವಿದ್ಯಾರ್ಥಿ ನಿಲಯಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಲು ಕರ್ನಾಟಕ ಸರ್ಕಾರದ ವರ್ಗೀಕರಣದ ಪ್ರಕಾರ ಅವರು ಯಾವುದೇ ವರ್ಗದವರು ಕೂಡ ಅವರು ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
  • ಹಾಗೆ ವಿದ್ಯಾರ್ಥಿ ಯುನಿವರ್ಸಿಟಿ ಕೋರ್ಸ್ ಅಥವಾ ಸ್ನಾತಕೋತರದ ಪದವಿ ಕೋರ್ಸ್ ಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರಬೇಕು.
  • ಹಾಗೆಯೇ ಪೋಷಕರ ಆದಾಯವು ವರ್ಷಕ್ಕೆ ಈಗ 2.50 ಲಕ್ಷದೊಳಗೆ ಇರಬೇಕಾಗುತ್ತದೆ.
ಇದನ್ನೂ ಓದಿ:  Free Farming And Sheep Training: ಈಗ ಉಚಿತ ಹೈನುಗಾರಿಕೆ ಮತ್ತು ಉಚಿತ ಕುರಿ ಸಾಕಾಣಿಕೆಗೆ ತರಬೇತಿಗೆ ಅರ್ಜಿ ಪ್ರಾರಂಭ! ಈಗಲೇ ಅರ್ಜಿ ಸಲ್ಲಿಸಿ.

ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಕಾಲೇಜ್ ಪ್ರವೇಶ ಪಡೆದ ಪತ್ರ
  • ಕಾಲೇಜಿನಿಂದ ವ್ಯಾಸಂಗ ಪ್ರಮಾಣ ಪತ್ರ
  • ಅಂಕಪಟ್ಟಿಗಳು
  • ಮೊಬೈಲ್ ನಂಬರ್
  • ವಿದ್ಯಾರ್ಥಿಯ SSP ID

ಅರ್ಜಿಯನ್ನು  ಸಲ್ಲಿಸುವುದು ಹೇಗೆ?

  • ಈಗ ಮೊದಲಿಗೆ ನೀವು ಈ ಒಂದು ವಿದ್ಯಾರ್ಥಿ ವೇತನದ ಇಲಾಖೆ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬೇಕು.
  • ಆನಂತರ ಮುಖಪುಟದಲ್ಲಿ ಪೋಸ್ಟ್ ಮ್ಯಾಟ್ರಿಕ್ ವಿಭಾಗದ ಅಡಿಯಲ್ಲಿ ಕಾಣುವಂತ ಅಪ್ಲೇ ಬಟನ್ ಮೇಲೆ ಕ್ಲಿಕ್ ಮಾಡಿ.
  • ಆನಂತರ ನೀವು ಅದರಲ್ಲಿ ಸ್ಟೇಟ್ ಸ್ಕಾಲರ್ಶಿಪ್ ಅಕೌಂಟ್ ಆಲ್ರೆಡಿ ಹೊಂದಿದ್ದೀರಾ ಎಂಬ ಪ್ರಶ್ನೆಗೆ ಉತ್ತರವನ್ನು ನೀಡಬೇಕಾಗುತ್ತದೆ.
  • ಈಗ ನೀವೇನಾದರೂ ಈ ಹಿಂದೆ ಖಾತೆಯನ್ನು ಹೊಂದಿದ್ದರೆ ಹೌದು ಎಂದು ಕ್ಲಿಕ್ ಮಾಡಬೇಕು. ಒಂದು ವೇಳೆ ಹೊಸ  ಬಳಕೆದಾರರಾಗಿದ್ದರೆ ನೀವು ನಿಮ್ಮ ವ್ಯಕ್ತಿಕ ದಾಖಲೆಗಳನ್ನು ಎಂಟರ್ ಮಾಡಿ. ನೀವು ಖಾತೆಯನ್ನು ರಚನೆ ಮಾಡಿಕೊಳ್ಳಬೇಕು.
  • ಆನಂತರ ನೀವು ಮತ್ತೆ ಅದಕ್ಕೆ ಲಾಗಿನ್ ಆಗಿ. ಅದರಲ್ಲಿರುವ ಅರ್ಜಿ ಫಾರ್ಮನ್ನು ಎಚ್ಚರಿಕೆಯಿಂದ ಅಗತ್ಯವಿರುವ ದಾಖಲೆಗಳನ್ನು ಅದರಲ್ಲಿ ಭರ್ತಿ ಮಾಡಬೇಕಾಗುತ್ತದೆ.
  • ಆನಂತರ ನಿಮ್ಮ ದಾಖಲೆಗಳು ಎಲ್ಲಾ ಸರಿಯಾದ ರೀತಿಯಲ್ಲಿದ್ದರೆ ನಂತರ ನೀವು ಸಮ್ಮಿಡಿ ಬಟನ್ ಮೇಲೆ ಕ್ಲಿಕ್ ಮಾಡಿ. ಆ ಒಂದು ಅರ್ಜಿ ನಮೂನೆ ತೆಗೆದುಕೊಳ್ಳಿ ಕೊಳ್ಳಬೇಕಾಗುತ್ತದೆ.
ಇದನ್ನೂ ಓದಿ:  Gruhalakshmi Pending Amount: ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಹಣ ಈ ದಿನ ಜಮಾ! ಸಚಿವರಿಂದ ಸ್ಪಷ್ಟ ಮಾಹಿತಿ.

ಅರ್ಜಿ ಸಲ್ಲಿಕೆ ಮಾಡಲು ಕೊನೆಯ ದಿನಾಂಕ: ಆಗಸ್ಟ್ 25 2025

ಈಗ ಸ್ನೇಹಿತರೆ ನಾವು ನಿಮಗೆ ಈ ಮೇಲೆ ತಿಳಿಸಿರುವ ವಿದ್ಯಾರ್ಥಿನಿಲಯದ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿದುಕೊಂಡು ಈಗ ನೀವು ಕೂಡ ಈ ಒಂದು ವಿದ್ಯಾರ್ಥಿ ನಿಲಯಕ್ಕೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ದಿನನಿತ್ಯ ಇದೇ ತರದ ಹೊಸ ಮಾಹಿತಿಗಳನ್ನು ತಿಳಿಯಲು ನಮ್ಮ ಮಾಧ್ಯಮದ ವಾಟ್ಸಪ್ ಗ್ರೂಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಿ.

WhatsApp Group Join Now
Telegram Group Join Now

Leave a Comment