Free Sewing Machion: ಈಗ ಗ್ರಾಮೀಣ ಮಹಿಳೆಯರಿಗೆ ಮತ್ತೊಂದು ಸಿಹಿ ಸುದ್ದಿ? ಉಚಿತ ವಿದ್ಯುತ್ ಚಾಲಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಪ್ರಾರಂಭ! ಈಗಲೇ ಅರ್ಜಿ ಸಲ್ಲಿಸಿ.
ಈಗ ಸ್ನೇಹಿತರೆ ಗ್ರಾಮೀಣ ಪ್ರದೇಶದಲ್ಲಿ ಇರುವಂತಹ ನಿರುದ್ಯೋಗಿ ಮಹಿಳೆಯರಿಗೆ ಈಗ ಸರ್ಕಾರವು ಉಚಿತವಾಗಿ ವಿದ್ಯುತ್ ಚಾಲಿತ ಹೊಲಿಗೆ ಯಂತ್ರಗಳನ್ನು ನೀಡಲಾಗುತ್ತಿದೆ. ಈಗ ಈ ಒಂದು ಯೋಜನೆಯನ್ನು ಕೇಂದ್ರ ಸರ್ಕಾರದ ಯೋಜನೆ ಅಡಿಯಲ್ಲಿ ಒಂದು ಪ್ರಯೋಜನವನ್ನು ಈಗ ನೀಡಲಾಗುತ್ತದೆ. ಈ ಒಂದು ಯೋಜನೆ ಬಗ್ಗೆ ಸಂಪೂರ್ಣವಾದಂತ ಮಾಹಿತಿ ಈಗ ಈ ಒಂದು ಲೇಖನದಲ್ಲಿ ಇದೆ.
ಈ ಯೋಜನೆಯ ಮಾಹಿತಿ
ಈಗ ಸ್ನೇಹಿತರೆ ಈ ಒಂದು ಯೋಜನೆ ಅಡಿಯಲ್ಲಿ ಗ್ರಾಮೀಣ ಪ್ರದೇಶದ ಕುಶಲಕರ್ಮಿಗಳು ಹಾಗೂ ಟೈಲರಿಂಗ್, ಮರ ಕೆಲಸ, ದೋಬಿ, ಗಾರೆಕೆಲಸ, ಮೋಟಾರ್ ವೈಡಿಂಗ್ ಸಾಧನೆಗಳ ದುರಸ್ತಿ ಇಂತಹ ಹಲವಾರು ರೀತಿ ಉಪಕರಣಗಳನ್ನು ಉಚಿತವಾಗಿ ಅವರು ಪಡೆದುಕೊಳ್ಳಬಹುದು. ಈ ಒಂದು ಯೋಜನೆ ಮೂಲಕ ಅವರ ಸ್ವಯಂ ಉದ್ಯೋಗವನ್ನು ಕೂಡ ಕಟ್ಟಿಕೊಳ್ಳಬಹುದು.
ಈಗ ಈ ಒಂದು ಯೋಜನೆಗೆ ಯಾರೆಲ್ಲಾ ಅರ್ಜಿಯನ್ನು ಸಲ್ಲಿಸಬಹುದು
ಈಗ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಪ್ರತಿಯೊಬ್ಬ ಮಹಿಳೆಯರು ಕೂಡ ಈ ಒಂದು ಯೋಜನೆಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದು, ಅಂದರೆ ಈಗ ಗ್ರಾಮೀಣ ಪ್ರದೇಶಗಳಲ್ಲಿ ಇರುವಂತಹ ಮಹಿಳೆಯರಿಗೆ ಹೆಚ್ಚಿನ ಆದ್ಯತೆಯನ್ನು ನೀಡಲಾಗುತ್ತದೆ ಎಂಬ ಮಾಹಿತಿಯನ್ನು ನೀಡಲಾಗಿದೆ. ಆದಕಾರಣ ಈಗ ನೀವು ಕೂಡ ಈ ಯೋಜನೆಗೆ ಈಗ ಅರ್ಜಿ ಸಲ್ಲಿಕೆ ಮಾಡಿ.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಇತ್ತೀಚಿನ ಭಾವಚಿತ್ರ
- ಪ್ಯಾನ ಕಾರ್ಡ್
- ಮೊಬೈಲ್ ನಂಬರ್
- ಸಹಿ ಮತ್ತು ಅಭ್ಯರ್ಥಿಯ ಭಾವಚಿತ್ರ
ಅರ್ಜಿಯನ್ನು ಸಲ್ಲಿಸುವುದು ಹೇಗೆ?
ಈಗ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡುವ ಅಭ್ಯರ್ಥಿಗಳು ಹಾಸನ ಜಿಲ್ಲೆಯ ಆಡಳಿತ ಅಧಿಕೃತ ವೆಬ್ ಸೈಟ್ ಗೆ ಮೊದಲು ಭೇಟಿ ನೀಡಿ. ಅವರು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿರುತ್ತದೆ. ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡುವಂತಹ ಸಮಯದಲ್ಲಿ ನಾವು ಈ ಮೇಲೆ ತಿಳಿಸಿರುವ ಪ್ರತಿಯೊಂದು ದಾಖಲೆಗಳನ್ನು ನೀವು ಭರ್ತಿ ಮಾಡಬೇಕಾಗುತ್ತದೆ.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಆಗಸ್ಟ್/ 31/ 2025
ಸಂಪರ್ಕದ ವಿವರ
ಈಗ ಇನ್ನು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಬೇಕೆಂದು ಕೊಂಡಿದ್ದೀರೆ ಈಗ ನೀವು ಜಿಲ್ಲಾ ಪಂಚಾಯತ್ ಕಚೇರಿ ಕೈಗಾರಿಕಾ ವಿಭಾಗ ಹಾಸನಕ್ಕೆ ಭೇಟಿ ನೀಡಿ. ನೀವು ಅಲ್ಲಿಯೂ ಕೂಡ ಈ ಒಂದು ಯೋಜನೆ ಬಗ್ಗೆ ಸಂಪೂರ್ಣವಾದಂತಹ ಮಾಹಿತಿ ನೀವು ಅದರಲ್ಲಿ ತಿಳಿದುಕೊಳ್ಳಬಹುದು.