Free Sewing Machoin And 15,000 Subsidy For Womens: ಮಹಿಳೆಯರಿಗೆ ಈಗ ಸರ್ಕಾರದಿಂದ ಉಚಿತ ಹೊಲಿಗೆ ಯಂತ್ರ ಹಾಗೂ 15,000 ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ.
ಈಗ ನಮ್ಮ ಭಾರತದಲ್ಲಿ ಗ್ರಾಮೀಣ ಮತ್ತು ಆರ್ಥಿಕವಾಗಿ ಹಿಂದುಳಿದಂತ ಪ್ರದೇಶಗಳಲ್ಲಿ ವಾಸಿಸುವಂತಹ ಮಹಿಳೆಯರಿಗೆ ಈಗ ಅವರು ತಮ್ಮ ಸ್ವಾವಲಂಬನೆಯ ಕನಸು ನನಸಾಗಿಸಲು ನಮ್ಮ ಭಾರತ ಸರ್ಕಾರದ ಈ ಒಂದು ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ ಅಡಿಯಲ್ಲಿ ಈಗ ಉಚಿತ ಹೊಲಿಗೆ ಯಂತ್ರ ಯೋಜನೆಯ ಜಾರಿಗೆ ಮಾಡಿದೆ. ಈ ಒಂದು ಯೋಜನೆ ಮುಖ್ಯ ಗುರಿ ಅಂದರೆ ಮಹಿಳೆಯರಿಗೆ ಕೌಶಲ್ಯ ತರಬೇತಿ ಹಾಗೂ ಆರ್ಥಿಕ ಬೆಂಬಲ ಮತ್ತು ಸ್ವಯಂ ಉದ್ಯೋಗದ ಅವಕಾಶಗಳನ್ನು ನೀಡುವುದಾಗಿದೆ.
ಈಗ ಈ ಒಂದು ಯೋಜನೆಯ ಮೂಲಕ ಮಹಿಳೆಯರು ತಮ್ಮ ಮನೆಯ ಮೂಲಕವೇ ಹೊಲಿಗೆ ಯಂತ್ರವನ್ನು ಬಳಕೆ ಮಾಡಿಕೊಂಡು ಟೈಲರಿಂಗ್ ಉದ್ಯಮವನ್ನು ಪ್ರಾರಂಭ ಮಾಡಿ ಆರ್ಥಿಕವಾಗಿ ಸ್ವತಂತ್ರವಾಗಬಹುದಾಗಿದೆ. ಈಗ ಈ ಒಂದು ಯೋಜನೆಯ ಸಂಪೂರ್ಣವಾದಂತಹ ಮಾಹಿತಿ ಈಗ ಈ ಒಂದು ಲೇಖನದಲ್ಲಿ ಇದೆ.
ಯೋಜನೆಯ ಉದ್ದೇಶ ಏನು?
ಈಗ ಈ ಒಂದು ಉಚಿತ ಹೊಲಿಗೆ ಯಂತ್ರ ಯೋಜನೆ ಅಡಿಯಲ್ಲಿ ಈಗ ಈ ಒಂದು ಕೆಳಗಿನ ಉದ್ದೇಶಗಳನ್ನು ಹೊಂದಿದೆ.
- ಈಗ ತಮ್ಮ ಮನೆಯಲ್ಲಿ ಉದ್ಯಮವನ್ನು ಪ್ರಾರಂಭ ಮಾಡಲು ಸಹಾಯಮಾಡುತ್ತದೆ.
- ಆನಂತರ ಗ್ರಾಮೀಣ ಮತ್ತು ಹಿಂದುಳಿದ ವರ್ಗದ ಮಹಿಳೆ ಆರ್ಥಿಕ ಸ್ಥಿತಿಯನ್ನು ಹೆಚ್ಚಿಗೆ ಮಾಡಬಹುದು.
- ಆನಂತರ ಉಚಿತ ಹೊಲಿಗೆ ಯಂತ್ರ ಬಳಕೆಯ ತರಬೇತಿ ಮತ್ತು ಸಂಪನ್ಮೂಲಗಳನ್ನು ಪಡೆದುಕೊಳ್ಳಬಹುದು.
- ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಸ್ವಯಂ ಉದ್ಯೋಗ ಪ್ರಾರಂಭ ಮಾಡಬಹುದು.
- ಆನಂತರ ವಿದವೆಯ ಮಹಿಳೆಯರು ಮತ್ತು ಆರ್ಥಿಕವಾಗಿ ದುರ್ಬಲ ವರ್ಗದವರಿಗೆ ವಿಶೇಷ ಆದ್ಯತೆಯನ್ನು ನೀಡಲಾಗುತ್ತದೆ.
ಯೋಜನೆಯ ಪ್ರಯೋಜನಗಳು ಏನು?
- ಈಗ ಅರ್ಹ ಮಹಿಳೆಯರಿಗೆ ಈಗ ಉಚಿತವಾಗಿ ಈ ಹೊಲಿಗೆ ಯಂತ್ರಗಳನ್ನು ನೀಡಲಾಗುತ್ತದೆ.
- ಆನಂತರ ಇದರಿಂದ 15 ದಿನಗಳ ಕಾಲ ಉಚಿತ ತರಬೇತಿಯನ್ನು ಪಡೆದುಕೊಳ್ಳಬಹುದು.
- ಆನಂತರ ಅವರ ತರಬೇತಿ ಪೂರ್ಣಗೊಂಡ ನಂತರ 2 ರಿಂದ 3 ಲಕ್ಷದವರೆಗೆ ಸಾಲವನ್ನು ಪಡೆದುಕೊಳ್ಳಬಹುದು.
ಅರ್ಹತೆಗಳು ಏನು?
- ಈಗ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ಮಹಿಳೆಯರಿಗೆ ಮಾತ್ರ ಅವಕಾಶ.
- 20 ರಿಂದ 40 ವರ್ಷದ ಒಳಗಿನ ಮಹಿಳೆಯರಿಗೆ ಅರ್ಜಿ ಸಲ್ಲಿಸಬಹುದು.
- ಆನಂತರ ಕುಟುಂಬದ ವಾರ್ಷಿಕ ಆದಾಯ 1.44 ಲಕ್ಷಕ್ಕಿಂತ ಕಡಿಮೆ ಇರಬೇಕು.
- ತದನಂತರ ಅರ್ಜಿದಾರರು ಭಾರತದ ನಾಗರಿಕರಾಗಿರಬೇಕು.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಸರಕಾರಿ ಗುರುತಿನ ಚೀಟಿ
- ಜನನ ಪ್ರಮಾಣ ಪತ್ರ
- ಶಾಲೆಯ ಪ್ರಮಾಣ ಪತ್ರಗಳು
- ಇತ್ತೀಚಿನ ಭಾವಚಿತ್ರ
- ಬ್ಯಾಂಕ್ ಖಾತೆ ವಿವರ
- ಮೊಬೈಲ್ ನಂಬರ್
ಅರ್ಜಿ ಸಲ್ಲಿಸುವುದು ಹೇಗೆ?
ಈಗ ನೀವು ಈ ಒಂದು ಯೋಜನೆ ಅಧಿಕೃತ ವೆಬ್ ಸೈಟ್ ಗೆ ಭೇಟಿಯನ್ನು ನೀಡಿ. ಆನಂತರ ಅಪ್ಲೈ ಬಟನ್ ಮೇಲೆ ಕ್ಲಿಕ್ ಮಾಡಿಕೊಂಡು ತದನಂತರ ಅದರಲ್ಲಿ ನಿಮ್ಮ ಮೊಬೈಲ್ ನಂಬರ್ ಹಾಗೂ ಇಮೇಲ್ ಐಡಿ ನ ಬಳಕೆ ಮಾಡಿಕೊಂಡು ಅದಕ್ಕೆ ಬೇಕಾಗುವಂತ ಪ್ರತಿಯೊಂದು ದಾಖಲೆಗಳನ್ನು ಅಪ್ಲೋಡ್ ಮಾಡಿ. ನೀವು ಕೂಡ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಹಾಗೆ ನೀವು ಈಗ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬೇಕೆಂದರೆ ನಿಮ್ಮ ಹತ್ತಿರ ಇರುವಂತ ಸಿಎಸ್‌ಸಿ ಕೇಂದ್ರಗಳಿಗೆ ಭೇಟಿ ನೀಡಿ. ಅಲ್ಲಿ ಒಂದು ಅರ್ಜಿ ಫಾರ್ಮನ್ನು ತೆಗೆದುಕೊಂಡು ಅದಕ್ಕೆ ಬೇಕಾಗುವಂತಹ ಅಗತ್ಯ ಮಾಹಿತಿಗಳನ್ನು ಭರ್ತಿ ಮಾಡಿ. ಆನಂತರ ಅದಕ್ಕೆ ಬೇಕಾಗುವ ದಾಖಲೆಗಳನ್ನು ಅವರಿಗೆ ನೀಡುವುದರ ಮೂಲಕ ಈಗ ನೀವು ಅರ್ಜಿಯನ್ನು ಸಲ್ಲಿಕೆ ಮಾಡಬಹುದು.