Goat Farming Scheme: ಕುರಿ ಮೇಕೆ ಸಾಕಾಣಿಕೆಗೆ ಈಗ ಸರ್ಕಾರದಿಂದ 50,000 ಸಹಾಯಧನ! ಈಗಲೇ ಅರ್ಜಿಯನ್ನು ಸಲ್ಲಿಸಿ.
ಈಗ ನಮ್ಮ ರಾಜ್ಯ ಸರ್ಕಾರವು ಕುರಿ ಮತ್ತು ಮೇಕೆ ಸಾಕಾಣಿಕೆಗೆ ಈಗ 50,000 ವರೆಗೆ ಸಬ್ಸಿಡಿ ಸಹಾಯಧನವನ್ನು ನೀಡುತ್ತಾ ಇದೆ. ಈ ಒಂದು ಯೋಜನೆಗೆ ಈಗ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನು ಸಲ್ಲಿಕೆ ಮಾಡಲು ಪ್ರಾರಂಭ ಮಾಡಲಾಗಿದೆ. ಈ ಒಂದು ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿ ಈಗ ಈ ಒಂದು ಲೇಖನದಲ್ಲಿ ಇದೆ.
ಸ್ವಯಂ ಉದ್ಯೋಗ ನೇರ ಸಾಲದ ಮಾಹಿತಿ
ಈಗಾಗಲೇ ಸ್ನೇಹಿತರ 2025 26 ನೇ ಸಾಲಿನಲ್ಲಿ ವಿವಿಧ ಕಲ್ಯಾಣ ಯೋಜನೆಗಳ ಮೂಲಕ ಸ್ವಯಂ ಉದ್ಯೋಗ ನೇರ ಸಾಲ ಯೋಜನೆಗಳನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ. ಈಗ ಈ ಒಂದು ಯೋಜನೆಯ ಅಡಿಯಲ್ಲಿ ಕಿರು ಆರ್ಥಿಕ ಚಟುವಟಿಕೆಗಳನ್ನು ಪ್ರಾರಂಭ ಮಾಡಲು ವಿವಿಧ ನಿಗಮಗಳಿಂದ ಸಹಾಯಧನ ಮತ್ತು ನೇರ ಸಾಲವನ್ನು ನೀಡಲಾಗುತ್ತಿದೆ.
ಹಾಗೆ ಈಗ ಈ ಒಂದು ಕುರಿ ಸಾಕಾಣಿಕೆ ಯೋಜನೆಯನ್ನು ಬಿಡುಗಡೆ ಮಾಡಿದ್ದು. ಅರ್ಹ ಫಲಾನುಭವಿಗಳಿಗೆ ಈಗ ಕುರಿ ಸಾಕಾಣಿಕೆಯನ್ನು ಮಾಡಲು ಸರ್ಕಾರದಿಂದ 50,000 ಸಹಾಯಧನವನ್ನು ನೀಡಲಾಗುತ್ತಿದೆ. ಈಗ ಯಾರೆಲ್ಲ ಈ ಒಂದು ಯೋಜನೆಯ ಮೂಲಕ ಅರ್ಜಿ ಸಲ್ಲಿಸಬಹುದು ಮತ್ತು ಅಗತ್ಯ ದಾಖಲೆಗಳು ಏನು ಮತ್ತು ಸಬ್ಸಿಡಿ ಎಷ್ಟು ಎಂಬುದರ ಬಗ್ಗೆ ಮಾಹಿತಿ ಇಲ್ಲಿದೆ.
ಯಾರೆಲ್ಲ ಅರ್ಜಿಯನ್ನು ಸಲ್ಲಿಸಬಹುದು
ಈಗ ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ ಬರುವಂತಹ ಈ ಒಂದು ಆರು ನಿಗಮಗಳ ಮೂಲಕ ಈಗ ನೀವು ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
- ಬೋವಿ ಆದಿ ಜಾಂಬವ
- ಲಂಬಾಣಿ
- ಎಸ್ ಸಿ ಎಸ್ ಟಿ ಅಲೆಮಾರಿ
- ಅರೆ ಅಲೆಮಾರಿ
- ಪರಿಶಿಷ್ಟ ಪಂಗಡದ ಅಲೆಮಾರಿ
- ಸಫಾಯಿ ಕರ್ಮಚಾರಿ
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಇತ್ತೀಚಿನ ಭಾವಚಿತ್ರ
- ಬ್ಯಾಂಕ್ ಖಾತೆಯ ವಿವರ
- ಜಾತಿ ಮತ್ತು ಪ್ರಮಾಣ ಪತ್ರ
- ರೇಷನ್ ಕಾರ್ಡ್
- ಮೊಬೈಲ್ ನಂಬರ್
ದೊರೆಯುವ ಸಹಾಯಧನ ಎಷ್ಟು?
ಈಗ ಈ ಒಂದು ಕುರಿ ಮತ್ತು ಮೇಕಸಾಕಾಣಿಕೆ ಮೂಲಕ ಸ್ವಯಂ ಉದ್ಯೋಗವನ್ನು ಮಾಡುವಂತಹ ಅಭ್ಯರ್ಥಿಗಳೇನಾದರೂ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿದ್ದೆ. ಆದರೆ ಅವರಿಗೆ ಘಟಕದ ವೆಚ್ಚ 1ಲಕ್ಷವಾಗಿದ್ದರೆ ಅದರಲ್ಲಿ 50,000 ಸಂಪೂರ್ಣವಾಗಿ ಉಚಿತ ಸಹಾಯಧನವನ್ನು ನೀಡಲಾಗುತ್ತದೆ. ಇನ್ನುಳಿದಂತ 50,000 ಹಣವನ್ನು ನೀವು 4% ಬಡ್ಡಿ ದರದಲ್ಲಿ ಸಾಲವಾಗಿ ಪಡೆದುಕೊಳ್ಳಬಹುದು.
ಅರ್ಜಿ ಸಲ್ಲಿಸುವುದು ಹೇಗೆ?
ಈಗ ನೀವೇನಾದರೂ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ಈಗ ನೀವು ಆನ್ಲೈನ್ ಮೂಲಕ ಅಂದರೆ ಸೇವಾ ಸಂದು ಪೋರ್ಟಲ್ನ ಮೂಲಕ ಈಗ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.
ನೀವು ನಿಮ್ಮ ಹತ್ತಿರ ಇರುವಂತ CSC ಕೇಂದ್ರಗಳಿಗೆ ನೀವು ಅಲ್ಲಿಯೂ ಕೂಡ ನಿಮ್ಮ ವೈಯಕ್ತಿಕ ದಾಖಲೆಗಳನ್ನು ನೀಡಿ. ಈ ಒಂದು ಯೋಜನೆಗೆ ಈಗ ನೀವು ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10.09.2025