Gruhalakshmi Amount Credit: ಗೃಹಲಕ್ಷ್ಮೀ ಯೋಜನೆ ಹಣ ನಿನ್ನೆ ಜಮಾ! ಈಗಲೇ ಖಾತೆಯನ್ನು ಚೆಕ್ ಮಾಡಿಕೊಳ್ಳಿ?

Gruhalakshmi Amount Credit: ಗೃಹಲಕ್ಷ್ಮೀ ಯೋಜನೆ ಹಣ ನಿನ್ನೆ ಜಮಾ! ಈಗಲೇ ಖಾತೆಯನ್ನು ಚೆಕ್ ಮಾಡಿಕೊಳ್ಳಿ?

WhatsApp Float Button

ಈಗ ಸ್ನೇಹಿತರೆ ನಮ್ಮ ರಾಜ್ಯದ ಲಕ್ಷಾಂತರ ಮಹಿಳೆಯರಿಗೆ ಈಗ ಈ ಒಂದು ಗೃಹಲಕ್ಷ್ಮೀ ಯೋಜನೆ ಬಗ್ಗೆ ಇದು ಮತ್ತಷ್ಟು ಸಿಹಿ ಸುದ್ದಿ ಎಂದು ಹೇಳಿದರೆ ತಪ್ಪಾಗುವುದಿಲ್ಲ. ಈಗ ಕಾಂಗ್ರೆಸ್ ಸರ್ಕಾರ ನೀಡಿರುವಂತಹ 5 ಗ್ಯಾರಂಟಿ ಯೋಜನೆಗಳಲ್ಲಿ ಅತ್ಯಂತ ಪ್ರಚಲಿತದಲ್ಲಿ ಇರುವಂತಹ ಯೋಜನೆ ಈ ಗೃಹಲಕ್ಷ್ಮಿ ಯೋಜನೆ. ಈಗ ಈ ಒಂದು ಯೋಜನೆ ಹಣವನ್ನು ಸರ್ಕಾರವು ಮತ್ತೆ ಈಗ ಮಹಿಳೆಯರ ಖಾತೆಗಳಿಗೆ ಈಗ ಜಮಾ ಮಾಡಿದೆ.

Gruhalakshmi Yojane Amount Credit

ಈಗ ಈ ಒಂದು ಯೋಜನೆಗೆ ಸಂಬಂಧಪಟ್ಟಂತೆ ಈಗ ಮಹಿಳೆಯರು ಈಗಾಗಲೇ ಆಕ್ರೋಶವನ್ನು ವ್ಯಕ್ತಪಡಿಸಿದ್ದರು. ಆದರೆ ಈಗ ಸರ್ಕಾರ ಅದಕ್ಕೆ ಪ್ರತಿಫಲವಾಗಿ ಈಗ ಸರ್ಕಾರ ಗೃಹಲಕ್ಷ್ಮಿ ಯೋಜನೆಯ ಹಣವನ್ನು  ನೇರವಾಗಿ ಮಹಿಳೆಯರ ಖಾತೆಗಳಿಗೆ ನಿನ್ನೆ 2,000 ಹಣವನ್ನು ಜಮಾ ಮಾಡಿದೆ. ಈಗ ನಿಮ್ಮ ಖಾತೆಗೂ ಕೂಡ ಈ ಒಂದು ಗೃಹಲಕ್ಷ್ಮಿ ಯೋಜನೆ ಹಣ ಜಮಾ ಆಗಿದೆ ಇಲ್ಲವೆ ಎಂಬುದರ ಬಗ್ಗೆ ಮಾಹಿತಿ ಈ ಒಂದು ಲೇಖನದ ಮೂಲಕ ತಿಳಿಯೋಣ ಬನ್ನಿ. ದಿನನಿತ್ಯ ಇದೇ ತರದ ಹೊಸ ಮಾಹಿತಿ ತಿಳಿಯಲು ನಮ್ಮ ಮಾಧ್ಯಮದ ವಾಟ್ಸಪ್ ಗ್ರೂಪ್ ಹಾಗೂ ಟೆಲಿಗ್ರಾಮ್ ಗೆ ಜಾಯಿನ್ ಆಗಿ.

ಇದನ್ನೂ ಓದಿ:  Labour Card Facilities: ರಾಜ್ಯದಲ್ಲಿರುವ ಕಾರ್ಮಿಕರಿಗೆ ಈಗ ಸರ್ಕಾರದಿಂದ 8 ಲಕ್ಷ ಸಹಾಯಧನ! ಇಲ್ಲಿದೆ ನೋಡಿ ಮಾಹಿತಿ.

ಗೃಹಲಕ್ಷ್ಮಿ ಯೋಜನೆಯ ಮಾಹಿತಿ

ಈಗ ನಿಮಗೆ ತಿಳಿದಿರುವಂತೆ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಈಗಾಗಲೇ ಸರ್ಕಾರ ವರಮಹಾಲಕ್ಷ್ಮಿ ಹಬ್ಬದ ದಿನದಂದು ಕೆಲವೊಂದಿಷ್ಟು ಮಹಿಳೆಯರ ಖಾತೆಗಳಿಗೆ ಈಗ ಹಣವನ್ನು ಜಮಾ ಮಾಡಿತ್ತು. ಈಗ ಈ ಒಂದು ಗೃಹಲಕ್ಷ್ಮಿ ಯೋಜನೆ ಹಣ ಇನ್ನು ಕೆಲವಷ್ಟು ಮಹಿಳೆಯರ ಖಾತೆಗಳಿಗೆ ಈ ಹಿಂದೆ ಜಮಾ ಆಗಿರಲಿಲ್ಲ. ಆದರೆ ಈಗ ಅವರಿಗೂ ಕೂಡ ನಿನ್ನೆ ಈ ಒಂದು ಗೃಹಲಕ್ಷ್ಮಿ ಹಣವು ಜಮ ಆಗಿದೆ.

ಅಷ್ಟೇ ಅಲ್ಲದೆ ಈ ಹಿಂದೆ ವರಮಹಾಲಕ್ಷ್ಮಿ ಹಬ್ಬದ ದಿನದಂದು ಸುಮಾರು 40 ಲಕ್ಷ ಖಾತೆಗಳಿಗೆ ಈಗಾಗಲೇ ಈ ಒಂದು ಗೃಹಲಕ್ಷ್ಮಿ ಯೋಜನೆ ಹಣವನ್ನು ಸರ್ಕಾರವು ಈಗಾಗಲೇ ವರ್ಗಾವಣೆ ಮಾಡಿದ್ದು. ಅದೇ ರೀತಿಯಾಗಿ ಈಗ ಇನ್ನುಳಿದಂತ ಮಹಿಳೆಯರ ಖಾತೆಗಳಿಗೆ ಈಗ ಸರ್ಕಾರವು ನಿನ್ನೆ ಈ ಒಂದು ಗೃಹಲಕ್ಷ್ಮಿ ಹಣವನ್ನು ಜಮಾ ಮಾಡಿದೆ.

ಇದನ್ನೂ ಓದಿ:  UNION Bank Requerment: ಯೂನಿಯನ್ ಬ್ಯಾಂಕ್ ನಲ್ಲಿ ಭರ್ಜರಿ ನೇಮಕಾತಿ! ಈ ಕೂಡಲೇ ಅರ್ಜಿ ಸಲ್ಲಿಸಿ.

ಗೃಹಲಕ್ಷ್ಮಿ ಚೆಕ್ ಮಾಡುವುದು ಹೇಗೆ?

  • ಈಗ ನೀವೇನಾದರೂ ಗೃಹಲಕ್ಷ್ಮಿ ಯೋಜನೆ ಹಣವನ್ನು ಚೆಕ್ ಮಾಡಿಕೊಳ್ಳಬೇಕೆಂದುಕೊಂಡಿದ್ದರೆ ಮೊದಲಿಗೆ ಪ್ಲೇ ಸ್ಟೋರ್ ಗೆ ಹೋಗಿ DBT ಕರ್ನಾಟಕ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಳ್ಳಬೇಕಾಗುತ್ತದೆ.
  • ಆನಂತರ ನೀವು ಅದರಲ್ಲಿ ನಿಮ್ಮ ಆಧಾರ್ ಕಾರ್ಡ್ ನಂಬರನ್ನು ಹಾಕಿ ಲಾಗಿನ್ ಆಗಬೇಕಾಗುತ್ತದೆ.
  • ನಂತರ ನಿಮ್ಮ ನೆನಪಿನಲ್ಲಿ ಉಳಿಯುವ ನಾಲ್ಕು ಅಂಕಿಯ ಒಂದು MPIN ಅನ್ನು ನೀವು ಕ್ರಿಯೇಟ್ ಮಾಡಿ.
  • ತದನಂತರ ನೀವು ಅದರಲ್ಲಿ ಲಾಗಿನ್ ಆಗಿ. ಪೇಮೆಂಟ್ ಸ್ಟೇಟಸ್ ಎಂಬುದರ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ.
  • ಆನಂತರ ಅದರಲ್ಲಿ ನೀವು ಗೃಹಲಕ್ಷ್ಮಿ ಯೋಜನೆಯ ಮೇಲೆ ಕ್ಲಿಕ್ ಮಾಡಿಕೊಳ್ಳಬೇಕಾಗುತ್ತದೆ.
  • ತದನಂತರ ಅದರಲ್ಲಿ ನಿಮಗೆ ಗೃಹಲಕ್ಷ್ಮಿ ಯೋಜನೆಯ ಹಣವು ಜಮಾ ಆಗಿದೆ ಇಲ್ಲವೇ ಎಂಬುವುದರ ಬಗ್ಗೆ ನೀವು ಮಾಹಿತಿಯನ್ನು ತಿಳಿದುಕೊಳ್ಳಬಹುದು.
WhatsApp Group Join Now
Telegram Group Join Now

Leave a Comment