Gruhalakshmi June Month Amount Credit: ಈಗ ಜೂನ್ ತಿಂಗಳ ಗೃಹಲಕ್ಷ್ಮಿ 2000 ಹಣ ಮಹಿಳೆಯರ ಖಾತೆಗೆ ಜಮಾ! ಈ ಕೂಡಲೇ ಖಾತೆಯನ್ನು ಚೆಕ್ ಮಾಡಿಕೊಳ್ಳಿ?

Gruhalakshmi June Month Amount Credit: ಈಗ ಜೂನ್ ತಿಂಗಳ ಗೃಹಲಕ್ಷ್ಮಿ 2000 ಹಣ ಮಹಿಳೆಯರ ಖಾತೆಗೆ ಜಮಾ! ಈ ಕೂಡಲೇ ಖಾತೆಯನ್ನು ಚೆಕ್ ಮಾಡಿಕೊಳ್ಳಿ?

WhatsApp Float Button

ಈಗಾಗಲೇ ನಮ್ಮ ರಾಜ್ಯದಲ್ಲಿ ಸಾಕಷ್ಟು ಮಹಿಳೆಯರು ಈ ಒಂದು ಗೃಹಲಕ್ಷ್ಮಿ ಯೋಜನೆಯ ಹಣ ಯಾವಾಗ ಜಮಾ ಆಗುತ್ತದೆ ಎಂದು ಕಾದುಕೊಳ್ಳುತ್ತಿದ್ದರು. ಅದೇ ರೀತಿಯಾಗಿ ಸರ್ಕಾರವು ಈಗ ಮಾಹಿತಿ ಪ್ರಕಾರ ನಾಳೆ ನಾಡಿದ್ದು ಜಮಾ ಆಗುತ್ತದೆ ಎಂದು ಎಲ್ಲರೂ ಕುತೂಹಲದಿಂದ ಕಾದು ಕುಳಿತಿದ್ದರು. ಆದರೆ ಇದೀಗ ಗೃಹಲಕ್ಷ್ಮಿ  ಯೋಜನೆಯ ಜೂನ್ ತಿಂಗಳ ಹಣವು ಮಹಿಳೆಯರ ಖಾತೆಗೆ ಈಗ ಜಮಾ ಆಗಿದೆ.

Gruhalakshmi June Month Amount Credit

ಅದೇ ರೀತಿಯಾಗಿ ಈಗ ನಮ್ಮ ಕರ್ನಾಟಕದ ಗೃಹಲಕ್ಷ್ಮಿ ಯೋಜನೆಯಿಂದ ಪ್ರತಿ ತಿಂಗಳು ಮಹಿಳೆಯರಿಗೆ 2000 ಹಣವನ್ನು ಪಡೆದುಕೊಳ್ಳುತ್ತಾ ಇದ್ದಾರೆ. ಅದೇ ರೀತಿಯಾಗಿ ಈಗ ಈ ಒಂದು ಬಾಕಿ ಇರುವ ಹಣವು  ಯಾವಾಗ ಜಮಾ ಆಗುತ್ತದೆ ಎಂದು ಎಲ್ಲರಿಗೂ ತಮ್ಮ ಖಾತೆಗಳನ್ನು ಪರಿಶೀಲನೆ ಮಾಡಿಕೊಳ್ಳುತ್ತಾ ಇದ್ದಾರೆ. ಅದೇ ರೀತಿಯಾಗಿ ಈ ಒಂದು ಗೃಹಲಕ್ಷ್ಮೀ ಯೋಜನೆಯ ಹಣವನ್ನು ಚೆಕ್ ಮಾಡುವುದು ಹೇಗೆ ಒಂದು ವೇಳೆ ನಿಮಗೆ ಬಾರದೆ ಇದ್ದರೆ ಅದನ್ನು ಯಾವ ರೀತಿಯಾಗಿ ಪರಿಹರಿಸಿಕೊಳ್ಳಬೇಕೆಂದರೆ ಸಂಪೂರ್ಣ ಮಾಹಿತಿ ಈಗ ಈ ಒಂದು ಲೇಖನದಲ್ಲಿ ಇದೆ.

ಇದನ್ನೂ ಓದಿ:  E Janma Portal In Birrth And Death Certificate: ಜನನ ಪ್ರಮಾಣ ಪತ್ರ ಹಾಗೂ ಮರಣ ಪ್ರಮಾಣ ಪತ್ರಗಳನ್ನು ಪಡೆಯುವುದು ಹೇಗೆ? ಇಲ್ಲಿದೆ ನೋಡಿ ಮಾಹಿತಿ.

21ನೇ ಕಂತಿನ ಗೃಹಲಕ್ಷ್ಮಿ ಹಣ ಜಮಾ 

ಈಗ ಈ ಒಂದು ಗೃಹಲಕ್ಷ್ಮಿ ಯೋಜನೆಯ 21ನೇ ಕಂತಿನ ಹಣವು ಈಗಾಗಲೇ ಮಹಿಳೆಯರ ಖಾತೆಗಳಿಗೆ ಜಮಾ ಆಗಿದ್ದು. ಕೆಲವೊಂದು ತಾಂತ್ರಿಕ ತೊಂದರೆಗಳಿಂದಾಗಿ ಇನ್ನು ಕೆಲವೊಂದಿಷ್ಟು ಮಹಿಳೆಯರ ಖಾತೆಗಳಿಗೆ ಈ ಒಂದು ಹಣವು ಆಗುವುದು ವಿಳಂಬವಾಗಿದೆ. ಅಷ್ಟೇ ಅಲ್ಲದೆ ಈಗ ಸರ್ಕಾರವು ಎಲ್ಲ ಮಹಿಳೆಯರ ಖಾತೆಗೆ ಈಗಾಗಲೇ ಹಣವನ್ನು ವರ್ಗಾವಣೆ ಮಾಡಿದೆ.

ಅದೇ ರೀತಿಯಾಗಿ ಈ ಒಂದು ಹಣವು ಬಿಡುಗಡೆ ಆದ ನಂತರ 7 ರಿಂದ 15 ದಿನಗಳವರೆಗೆ ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಆಗಲು ಸಮಯವನ್ನು ತೆಗೆದುಕೊಳ್ಳುತ್ತದೆ. ಆದರೆ ರೀತಿಯಾಗಿ ನಿಮ್ಮ ಖಾತೆಗಳಿಗೂ ಕೂಡ ಈ ಒಂದು ಗೃಹಲಕ್ಷ್ಮಿ ಯೋಜನೆ ಹಣವು  ಬಂದು ತಲುಪುತ್ತದೆ. ಕೆಲವೊಂದಿಷ್ಟು ದಿನ ಸಮಯವನ್ನು ತೆಗೆದುಕೊಂಡು ನಿಮ್ಮ ಖಾತೆಗೂ ಕೂಡ ಈ ಒಂದು ಮನ ಬಂದು ಜನ ಆಗುತ್ತದೆ.

ಅದೇ ರೀತಿಯಾಗಿ ಈ ಯೋಜನೆಯ 22ನೇ ಕಂತಿನ ಹಣವನ್ನು ಈಗ ಇದೇ ತಿಂಗಳ ಕೊನೆಯ ವಾರದಲ್ಲಿ ಕೂಡ ಅಂದರೆ ಗಣೇಶ್ ಚತುರ್ಥಿ ಒಳಗೆ ಮಹಿಳೆಯರ ಖಾತೆಗಳಿಗೆ ನೇರವಾಗಿ ಆ ಒಂದು ಹಣವನ್ನು ಕೂಡ ಜಮಾ ಮಾಡಲಾಗುತ್ತದೆ ಎಂಬ ಮಾಹಿತಿ ಸರ್ಕಾರವು ಹಂಚಿಕೊಂಡಿದೆ. ಪ್ರತಿಯೊಬ್ಬ ಮಹಿಳೆ ಖಾತೆಗಳಿಗೂ ಕೂಡ ಈಗಾಗಲೇ ಜಮವಾಗಿದೆ.

ಇದನ್ನೂ ಓದಿ:  PM Avasa Yojane: ರಾಜ್ಯದ ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಮನೆ ಕಟ್ಟಲು ಸರ್ಕಾರದಿಂದ 2.50 ಲಕ್ಷ ಸಬ್ಸಿಡಿ!

ಅದೇ ರೀತಿಯಾಗಿ ಈಗ ಒಂದು ವೇಳೆ ನಿಮ್ಮ ಖಾತೆಗೆ ಏನಾದರೂ ಹಣ ಬಾರದೆ ಇದ್ದರೆ ಈಗ ಆ ಒಂದು ಮಹಿಳೆಯರು ತಾಂತ್ರಿಕ ಸಮಸ್ಯೆಯನ್ನು ಹೊಂದಿದ್ದರೆ. ಅವರು ಈಗ ತಮ್ಮ ಹತ್ತಿರ ಇರುವಂತ ತಾಲೂಕು ಕಚೇರಿಗೆ ಭೇಟಿಯನ್ನು ನೀಡಿ. ಅಂತ ಹಂತವಾಗಿ ಎಲ್ಲ ಮಾಹಿತಿಯನ್ನು ಪಡೆದುಕೊಂಡ ಅಧಿಕಾರಿಗಳು ಕೇಳುವಂತ ದಾಖಲೆಗಳನ್ನು ಅವರಿಗೆ ನೀಡುವುದರ ಮೂಲಕ ನೀವು ಕೂಡ ಈಗ ನಿಮ್ಮ ಖಾತೆಗೆ ಗೃಹಲಕ್ಷ್ಮಿ ಹಣ ಬರುವಂತೆ ಮಾಡಿಕೊಳ್ಳಬಹುದು.

ಗೃಹಲಕ್ಷ್ಮಿ ಸ್ಟೇಟಸ್ ಚೆಕ್ ಮಾಡುವುದು ಹೇಗೆ?

ಈಗ ಈ ಒಂದು ಅನ್ನಭಾಗ್ಯ, ಗೃಹಲಕ್ಷ್ಮಿ ಹಾಗೂ ಇನ್ನೂ ಸರಕಾರದ ಹಲವಾರು ಯೋಜನೆಗಳ ಹಣವು ವರ್ಗಾವಣೆ ಸ್ಥಿತಿಯನ್ನು ನೀವೇನಾದರೂ ತಿಳಿದುಕೊಳ್ಳಬೇಕೆಂದರೆ ನಾವು ಈ ಕೆಳಗೆ ನೀಡಿರುವ ಹಂತಗಳನ್ನು ನೀವು ಸರಿಯಾದ ರೀತಿಯಲ್ಲಿ ಅನುಸರಿಸಿ.

  • ಮೊದಲಿಗೆ ನಾವು ಈ ಕೆಳಗೆ ನೀಡಿರುವ ಲಿಂಕಿನ ಮೇಲಿನ ಕ್ಲಿಕ್ ಮಾಡಿಕೊಂಡು ಈ ಒಂದು ಅಪ್ಲಿಕೇಶನ್ ಅನ್ನು ಉಚಿತವಾಗಿ ಡೌನ್ಲೋಡ್ ಮಾಡಿಕೊಳ್ಳಿ.
  • LINK : Download Now 
  • ಆನಂತರ ಆ ಒಂದು ಮಹಿಳೆಯ ಆಧಾರ್ ನಂಬರ್ ಅನ್ನು ಹಾಕಿ ಗೇಟ್ ಒಟಿಪಿ ಮೇಲೆ ಕ್ಲಿಕ್ ಮಾಡಿಕೊಳ್ಳಿ.
  • ಆನಂತರ ನಿಮ್ಮ ಆಧಾರ್ ಕಾರ್ಡ್ ಗೆ ಲಿಂಕ್ ಇರೋ ಮೊಬೈಲ್ ನಂಬರ್ ಗೆ ಬರುವಂತಹ ಓ ಟಿ ಪಿ ಯನ್ನು ನೀವು ಅದರಲ್ಲಿ ಎಂಟರ್ ಮಾಡಿ. ವೇರಿಫೈ ಓಟಿಪಿ ಮೇಲೆ ಕ್ಲಿಕ್ ಮಾಡಿಕೊಳ್ಳಿ.
  • ಆನಂತರ ನಿಮ್ಮ ಮುಂದೆ ನಿಮ್ಮ  ಪ್ರತಿಯೊಂದು ಮಾಹಿತಿ ಅದರಲ್ಲಿ ದೊರೆಯುತ್ತದೆ.
  • ಆನಂತರ ನೀವು ಅದರಲ್ಲಿ ನಿಮ್ಮ ನೆನಪಿನಲ್ಲಿ ಉಳಿಯುವಂತ ಒಂದು 4 ಅಂಕಿಯ MPIN ಅನ್ನು ಕ್ರಿಯೇಟ್ ಮಾಡಿಕೊಳ್ಳಬೇಕಾಗುತ್ತದೆ.
  • ಆನಂತರ ನೀವು ಹೋಂ ಪೇಜ್ ನಲ್ಲಿ ಪೇಮೆಂಟ್ ಸ್ಟೇಟಸ್ ಮೇಲೆ ಕ್ಲಿಕ್ ಮಾಡಿಕೊಳ್ಳಬೇಕಾಗುತ್ತದೆ. ಆನಂತರ ನೀವು ಅದರಲ್ಲಿ ನಿಮಗೆ ಯಾವ ಯೋಜನೆಯ ಹಣವನ್ನು ಚೆಕ್ ಮಾಡಿಕೊಳ್ಳಬೇಕು. ಅದರ ಸಂಪೂರ್ಣ ಮಾಹಿತಿ ಅದರಲ್ಲಿ ದೊರೆಯುತ್ತದೆ..
ಇದನ್ನೂ ಓದಿ:  HDFC Parivartana Scholarship: ವಿದ್ಯಾರ್ಥಿಗಳನ್ನು ಸಿಹಿ ಸುದ್ದಿ? 1ನೇ ತರಗತಿಯಿಂದ ಪದವಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ!

ನಾವು ಈಗ ಮೇಲೆ ತಿಳಿಸಿರುವ ಪ್ರತಿಯೊಂದು ಹಂತಗಳನ್ನು ನೀವು ಅದರಲ್ಲಿ ಅನುಸರಿಸುವುದರ ಮೂಲಕ ಈಗ ನಿಮ್ಮ ಖಾತೆಗಳಿಗೂ ಕೂಡ ಗೃಹಲಕ್ಷ್ಮಿ ಯೋಜನೆ ಹಣ ಜಮಾ ಆಗಿದೆ ಇಲ್ಲವೇ ಎಂಬುದರ ಮಾಹಿತಿ ತಿಳಿದುಕೊಳ್ಳಿ. ಒಂದು ವೇಳೆ ಜಮಾ ಆಗದಿದ್ದರೆ ನೀವು ನಿಮ್ಮ ತಾಲೂಕು ಕಚೇರಿಗೆ ಭೇಟಿಯನ್ನು ನೀಡಿ ಸಂಪೂರ್ಣವಾದ ಮಾಹಿತಿ ಪಡೆದುಕೊಂಡು ನಿಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು. ದಿನನಿತ್ಯ ಇಂತಹ ಮಾಹಿತಿಗಳನ್ನು ತಿಳಿಯಲು ನಮ್ಮ ಮಾಧ್ಯಮದ ವಾಟ್ಸಪ್ ಗ್ರೂಪ್ಗಳಿಗೆ ಜಾಯಿನ್ ಆಗಿ.

WhatsApp Group Join Now
Telegram Group Join Now

Leave a Comment