Gruhalakshmi Pending Amount: ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಹಣ ಈ ದಿನ ಜಮಾ! ಸಚಿವರಿಂದ ಸ್ಪಷ್ಟ ಮಾಹಿತಿ.
ಈಗ ಈ ಒಂದು ಗೃಹಲಕ್ಷ್ಮಿ ಯೋಜನೆಯ ಜೂನ್ ತಿಂಗಳ ಹಣ ಈಗಾಗಲೇ ಬಿಡುಗಡೆಯಾಗಿದ್ದು. ಈಗ ಪೆಂಡಿಂಗ್ ಇರುವಂತಹ ಹಣವನ್ನು ಇನ್ನು ಕೆಲವೇ ದಿನಗಳಲ್ಲಿ ಈ ದಿನದಂದು ಜಮಾ ಆಗೋ ಸಾಧ್ಯತೆ ಇದೆ ಎಂದು ಈಗ ಸಚಿವರು ಸ್ಪಷ್ಟ ಮಾಹಿತಿ ಒಂದನ್ನು ನೀಡಿದ್ದಾರೆ. ಹಾಗಿದ್ದರೆ ಈಗ ಈ ಒಂದು ಪೆಂಡಿಂಗ ಹಣ ಯಾವಾಗ ಜಮಾ ಆಗುತ್ತದೆ ಎಂದು ಸಚಿವರು ನೀಡಿರುವ ಮಾಹಿತಿ ಏನು ಎಂಬುದರ ಬಗ್ಗೆ ಮಾಹಿತಿ ತಿಳಿಯೋಣ ಬನ್ನಿ.
ಅದೇ ರೀತಿಯಾಗಿ ಈಗ ಉಡುಪಿ ಜಿಲ್ಲೆಯಲ್ಲಿ ನಡೆದಂತಹ ಸಮಾರಂಭದಲ್ಲಿ ಈಗ ಈ ಒಂದು ಗೃಹಲಕ್ಷ್ಮಿ ಯೋಜನೆ ಹಣವನ್ನು ಗಣೇಶ್ ಚತುರ್ಥಿ ಹಬ್ಬಕ್ಕೆ ಮುಂಚೆ ಜಮಾ ಮಾಡುವ ಪ್ರಕ್ರಿಯೆಯನ್ನು ತೆಗೆದುಕೊಳ್ಳಲಾಗುತ್ತದೆ ಎಂದು ಈಗ ಸಚಿವೆ ಆದಂತ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಮಾಹಿತಿಯನ್ನು ನೀಡಿದ್ದಾರೆ.
ಗೃಹಲಕ್ಷ್ಮಿ ಯೋಜನೆಯ ಮಾಹಿತಿ
ಈಗ ಸ್ನೇಹಿತರೆ ಸರ್ಕಾರದ ಮಟ್ಟದಲ್ಲಿ ತಾಂತ್ರಿಕ ಸಮಸ್ಯೆಗಳು ಹಾಗೆಯೇ ಬ್ಯಾಂಕ್ ಟ್ರಾನ್ಸಾಕ್ಷನ್ ವತಿಯಿಂದ ಕೆಲವೊಂದಷ್ಟು ವ್ಯತ್ಯಾಸಗಳು ಕಂಡುಬಂದಿವೆ. ಅವುಗಳನ್ನು ಪರಿಶೀಲನೆ ಮಾಡುವುದರಲ್ಲಿ ಸ್ವಲ್ಪ ಸಮಯ ತಡವಾಗಿದೆ. ಆದಕಾರಣ ಈಗ ಇನ್ನು ಮುಂದೆ ಯಾವುದೇ ರೀತಿಯ ತೊಂದರೆ ಆಗದಂತೆ ಇನ್ನು ಕೆಲವೇ ದಿನಗಳಲ್ಲಿ ಈ ಒಂದು ಬಾಕಿ ಇರುವಂತಹ ಹಣವನ್ನು ಕೂಡ ಈಗ ಸರ್ಕಾರವು ಜಮಾ ಮಾಡಲಾಗುತ್ತದೆ ಎಂಬ ಮಾಹಿತಿ ಹಂಚಿಕೊಂಡಿದ್ದಾರೆ.
ಒಟ್ಟಾರೆಯಾಗಿ ಈಗ ಈ ಒಂದು ಗೃಹಲಕ್ಷ್ಮಿ ಯೋಜನೆ ಮೂಲಕ ನಮ್ಮ ರಾಜ್ಯದಲ್ಲಿ 1.3 ಕೋಟಿಗಿಂತ ಹೆಚ್ಚು ಮಹಿಳೆಯರು ಈ ಒಂದು ಯೋಜನೆ ಮೂಲಕ ಪ್ರತಿ ತಿಂಗಳು 2000 ಹಣವನ್ನು ಪಡೆದುಕೊಳ್ಳುತ್ತಿದ್ದಾರೆ. ಈ ಒಂದು ಯೋಜನೆ ಮೂಲಕ ಮಹಿಳೆಯರು ತಮ್ಮ ಆರ್ಥಿಕ ಸ್ವಾವಲಂಬಿಯಾಗಿ ದೊಡ್ಡ ಸಹಾಯವಾಗಿದೆ ಎಂದು ಹೇಳಿದರೆ ತಪ್ಪಾಗುವುದಿಲ್ಲ.
ಈ ಯೋಜನೆ ಬಗ್ಗೆ ಮಹಿಳೆಯರ ಪ್ರತಿಕ್ರಿಯೆ ಏನು?
ಈಗ ಈ ಒಂದು ಯೋಜನೆ ಹಣವು ಬರುವುದು ಸ್ವಲ್ಪ ತಡವಾದರೂ ಕೂಡ ಈ ಒಂದು ಗೃಹಲಕ್ಷ್ಮಿ ಯೋಜನೆ ಹಣ ಸಿಗುತ್ತಾ ಇದೆ ಎಂಬುದು ಈಗ ಮಹಿಳೆಯರಲ್ಲಿ ಆತ್ಮವಿಶ್ವಾಸವನ್ನು ಹುಟ್ಟಿಸಿದೆ. ಈಗ ಈ ಒಂದು ಗೃಹಲಕ್ಷ್ಮಿ ಯೋಜನೆಯಿಂದ ಗ್ರಾಮೀಣ ಪ್ರದೇಶದಲ್ಲಿ ಇರುವಂತಹ ಮಹಿಳೆಯರಿಗೆ ತುಂಬಾ ಸಹಾಯಕಾರಿಯಾಗಿದೆ ಎಂದು ಹೇಳಿದರೆ ತಪ್ಪಾಗುವುದಿಲ್ಲ.
ಒಟ್ಟಾರೆಯಾಗಿ ಸ್ನೇಹಿತರೆ ಈಗ ಈ ಹಿಂದೆ ಬಾಕಿ ಇರುವಂತ ಪ್ರತಿಯೊಂದು ಕಂತಿನ ಹಣವನ್ನು ಕೂಡ ಗಣೇಶ ಚತುರ್ಥಿಯ ದಿನದಂದು ಪ್ರತಿಯೊಬ್ಬ ಮಹಿಳೆಯರ ಖಾತೆಗಳಿಗೂ ಕೂಡ ಈ ಒಂದು ಯೋಜನೆಯ ಹಣವನ್ನು ಜಮಾ ಮಾಡುತ್ತೇವೆ ಎಂಬ ಮಾಹಿತಿಯನ್ನು ಈಗ ನೀಡಿದ್ದಾರೆ.
ಹಣವನ್ನು ಚೆಕ್ ಮಾಡುವುದು ಹೇಗೆ?
ಮೊದಲಿಗೆ ನೀವು ನಿಮ್ಮ ಬ್ಯಾಂಕ್ ಖಾತೆಯನ್ನು ತೆಗೆದುಕೊಂಡು ನಿಮ್ಮ ಹತ್ತಿರ ಇರುವ ಬ್ಯಾಂಕ್ ಶಾಖೆಗೆ ಬೇಟಿಯನ್ನು ನೀಡಿ. ನಿಮ್ಮ ಪಾಸ್ ಬುಕ್ ಅನ್ನು ಎಂಟ್ರಿ ಮಾಡಿಸಿಕೊಳ್ಳುವುದರ ಮೂಲಕ ಈಗ ನೀವು ನಿಮ್ಮ ಖಾತೆಗೆ ಈ ಒಂದು ಗೃಹಲಕ್ಷ್ಮಿ ಯೋಜನೆ ಹಣ ಜಮಾ ಆಗಿದೆ ಇಲ್ಲವೇ ಎಂಬುದರ ಬಗ್ಗೆ ಈಗ ನೀವು ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.
ಈಗ ನಿಮ್ಮ ಮೊಬೈಲ್ ಮೂಲಕ ತಿಳಿದುಕೊಳ್ಳಬೇಕೆಂದರೆ ಈಗ ನೀವು DBT ಕರ್ನಾಟಕ ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಂಡು ಅದರಲ್ಲಿ ಲಾಗಿನ್ ಆಗಿ. ಅದರಲ್ಲಿ ನೀವು ನಿಮಗೆ ಗೃಹಲಕ್ಷ್ಮಿ ಯೋಜನೆ ಹಣವು ಜನ ಆಗಿದೆ ಇಲ್ಲವೆ ಎಂಬುದರ ಬಗ್ಗೆ ಸಂಪೂರ್ಣವಾದಂತ ಮಾಹಿತಿ ಪಡೆದುಕೊಳ್ಳಬಹುದು.
ಹಾಗೆ ನಾವು ನಮ್ಮ ಮಾಧ್ಯಮದಲ್ಲಿ ದಿನನಿತ್ಯವೂ ನಿಮಗೆ ಇದೇ ತರದ ಹೊಸ ಹೊಸ ಸರ್ಕಾರಿ ಯೋಜನೆಗಳ ಮಾಹಿತಿಗಳು ಮತ್ತು ಹೊಸ ಹೊಸ ಹುದ್ದೆಗಳು ಅಷ್ಟೇ ಅಲ್ಲದೆ ಈ ಒಂದು ಯೋಜನೆಗಳಿಗೆ ಸಂಬಂಧಪಟ್ಟಂತೆ ಅಪ್ಡೇಟ್ ಗಳ ಬಗ್ಗೆ ದಿನನಿತ್ಯ ಮಾಹಿತಿಗಳನ್ನು ಲೇಖನಗಳ ಮೂಲಕ ನಿಮ್ಮ ಮುಂದೆ ನೀಡುತ್ತಾ ಇರುತ್ತೇವೆ. ಹಾಗೆ ಈಗ ನಮ್ಮ ಮಾಧ್ಯಮದ ವಾಟ್ಸಾಪ್ ಗ್ರೂಪ್ ಹಾಗೂ ಟೆಲಿಗ್ರಾಮ್ ಗ್ರೂಪ್ಗಳಿಗೆ ಜಾಯಿನ್ ಆಗಿ.