Gruhalakshmi Pending Amount Released: ಗೃಹಲಕ್ಷ್ಮಿ ಯೋಜನೆಯ ಜುಲೈ ಮತ್ತು ಅಗಸ್ಟ್ ತಿಂಗಳ ಹಣ ಯಾವಾಗ ಬಿಡುಗಡೆ! ಇಲ್ಲಿದೆ ನೋಡಿ ಮಹಿಳೆಯರಿಗೆ ಸಂತಸದ ಸುದ್ದಿ?
ಈಗ ನಮ್ಮ ರಾಜ್ಯದಲ್ಲಿ ಅತ್ಯಂತ ಪ್ರಚಲಿತದಲ್ಲಿರುವಂತಹ ಯೋಜನೆ ಅಂದರೆ ಗೃಹಲಕ್ಷ್ಮಿ ಯೋಜನೆ. ಇದೀಗಸರ್ಕಾರ ಮತ್ತೊಂದು ದೊಡ್ಡ ಹೊಸ ಸುದ್ದಿಯನ್ನು ಬಿಡುಗಡೆ ಮಾಡಿದೆ. ಈಗ ಈ ಒಂದು ಜುಲೈ ಮತ್ತ ಅಗಸ್ಟ್ ತಿಂಗಳ ಕಂತಿನ ಹಣಗಳನ್ನು ಈಗ ಶೀಘ್ರದಲ್ಲಿ ಬಿಡುಗಡೆ ಮಾಡಲು ಸರ್ಕಾರ ಸಿದ್ಧತೆಗಳನ್ನು ನಡೆಸುತ್ತ ಇದೆ ಎಂದು ಈಗ ಮಹಿಳಾ ಮತ್ತು ಮಕ್ಕಳ ಇಲಾಖೆ ಸಚಿವ ತಂದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಾಹಿತಿಯನ್ನು ನೀಡಿದ್ದಾರೆ. ಹಾಗಿದ್ದರೆ ಆ ಒಂದು ಮಾಹಿತಿ ಏನು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಈಗ ಈ ಒಂದು ಲೇಖನದ ಮೂಲಕ ತಿಳಿದುಕೊಳ್ಳೋಣ ಬನ್ನಿ.
ಗೃಹಲಕ್ಷ್ಮಿ ಯೋಜನೆಯ ಮಾಹಿತಿ
ಈಗ ಈ ಒಂದು ಗೃಹಿಣಿಯರಿಗೆ ಆರ್ಥಿಕವಾಗಿ ನೆರವಾಗುವ ಉದ್ದೇಶದಿಂದ ಈಗ ನಮ್ಮ ಕರ್ನಾಟಕ ಸರ್ಕಾರವು ಪ್ರಾರಂಭ ಮಾಡಿರುವಂತಹ ಪ್ರಮುಖ ಯೋಜನೆ. ಈ ಒಂದು ಯೋಜನೆ ಅಡಿಯಲ್ಲಿ ಈಗ ಪ್ರತಿ ತಿಂಗಳು ಮಹಿಳೆಯರ ಖಾತೆಗಳಿಗೆ ಅಂದರೆ ಬ್ಯಾಂಕ್ ಖಾತೆಗಳಿಗೆ ನೇರವಾಗಿ 2000 ಹಣವನ್ನು ಸರ್ಕಾರವು ಜಮಾ ಮಾಡಲಾಗುತ್ತಿತ್ತು. ಇದರಿಂದ ಈಗ ಅವರು ಕುಟುಂಬದ ದಿನನಿತ್ಯದ ಅಗತ್ಯಗಳನ್ನು ಪೂರೈಸಿಕೊಳ್ಳಲು ಸಹಾಯವಾಗುತ್ತಿತ್ತು. ಹಾಗೆ ಈ ಒಂದು ಯೋಜನೆ ಉದ್ದೇಶ ಮಹಿಳೆಯರಿಗೆ ಸ್ವಾಲಂಬನೆ ನೀಡುವುದು ಹಾಗೂ ಆರ್ಥಿಕ ಸ್ಥಿರತೆಯ ನಿರ್ಮಿಸುವುದು ಈ ಒಂದು ಯೋಜನೆ ಮುಖ್ಯ ಉದ್ದೇಶವಾಗಿದೆ.
ಹಾಗೆ ಈಗ ನಮ್ಮ ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ ಇರುವಂತಹ ಮಹಿಳೆಯರು ಈ ಒಂದು ಯೋಜನೆ ಲಾಭಗಳನ್ನು ಹೆಚ್ಚಿಗೆ ಪಡೆದುಕೊಳ್ಳುತ್ತಿದ್ದಾರೆ. ಅಷ್ಟೇ ಅಲ್ಲದೆ ಈಗ ಸ್ವಸಹಾಯ ಗುಂಪುಗಳಲ್ಲಿ ಭಾಗವಹಿಸಿರುವಂತಹ ಮಹಿಳೆಯರು ಮನೆ ನಿರ್ವಹಣೆಯಲ್ಲಿ ತೊಂದರೆ ಅನುಭವಿಸುತ್ತಾ ಇದ್ದರೂ ಅಂತಹ ಮಹಿಳೆಯರಿಗೆ ಇದೊಂದು ಒಳ್ಳೆಯ ಯೋಜನೆ ಎಂದು ಹೇಳಬಹುದು.
ಬಾಕಿ ಹಣ ಬಿಡುಗಡೆ
ಈಗ ಇತ್ತೀಚಿಗೆ ನಮ್ಮ ರಾಜ್ಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಅಂತ ಲಕ್ಷ್ಮಿ ಹೆಬ್ಬಾಳಕರ್ ಅವರು ನೀಡಿರುವಂತಹ ಅಧಿಕೃತ ಮಾಹಿತಿಯ ಪ್ರಕಾರ ಈ ವರ್ಷದಲ್ಲಿ ಉಳಿದಿರುವಂತ ಜುಲೈ ಮತ್ತು ಅಗಸ್ಟ್ ತಿಂಗಳ ಹಣವನ್ನು ಇನ್ನು ಶೀಘ್ರದಲ್ಲೇ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗುತ್ತದೆ ಎಂಬ ಮಾಹಿತಿಯನ್ನು ನೀಡಿದ್ದಾರೆ. ಅಷ್ಟೇ ಅಲ್ಲದೆ ಈಗ ಒಟ್ಟಾರೆಯಾಗಿ 21 ಕಂತುಗಳನ್ನು ಈಗಾಗಲೇ ಫಲಾನುಭವಿಗಳ ಖಾತೆಗಳಿಗೆ ಜಮಾ ಆಗಿದೆ. ಇನ್ನು ಈಗ ಬಾಕಿ ಉಳಿದಿರುವಂತಹ ಎರಡು ಕಂತುಗಳು ಕೂಡ ಇದೇ ತಿಂಗಳ ಕೊನೆಯ ವಾರದಲ್ಲಿ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ಅದೇ ರೀತಿಯಾಗಿ ಈ ಒಂದು ಗೃಹಲಕ್ಷ್ಮಿ ಯೋಜನೆಯ ಮಾಹಿತಿ ಅಂದರೆ ರಾಜ್ಯ ಸರ್ಕಾರವು ನೀಡಿದ ಭರವಸೆಯಂತೆ ಎಲ್ಲಾ ಕಂತುಗಳನ್ನು ನಾವು ಸರಿಯಾದ ಸಮಯಕ್ಕೆ ಜಮಾ ಮಾಡುತ್ತೇವೆ ಎಂಬ ಮಾಹಿತಿಯನ್ನು ನೀಡಿದ್ದಾರೆ. ಈಗ ಫಲಾನುಭವಿಗಳು ಯಾವುದೇ ರೀತಿಯಾದಂತಹ ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ ಎಂದು ಮಾಹಿತಿಯನ್ನು ನೀಡಿದ್ದಾರೆ.
ಈಗ ಈಗ ಈ ಒಂದು ಹಣ ಜಮಾ ಆಗುವ ಅಧಿಕೃತ ದಿನಾಂಕವನ್ನು ಯಾವುದೇ ರೀತಿಯಾಗಿ ಪ್ರಕಟಣೆ ಮಾಡಿಲ್ಲ. ಅಷ್ಟೇ ಅಲ್ಲದೆ ಈಗ ಸೆಪ್ಟೆಂಬರ್ ತಿಂಗಳ ಒಳಗಾಗಿ ಈ ಒಂದು ಹಣವನ್ನು ನಾವು ಜಮಾ ಮಾಡಲಾಗುತ್ತದೆ ಎಂಬ ಮಾಹಿತಿಗಳನ್ನು ಈಗ ಹಂಚಿಕೊಂಡಿದ್ದಾರೆ.
ತಾಂತ್ರಿಕ ತೊಂದರೆ ಮಾಹಿತಿ
ಈಗ ಈಗ ಕೆಲವೊಂದು ಖಾತೆಗಳಿಗೆ ಹಣ ಬಂದಿಲ್ಲ ಎಂಬ ಸಮಸ್ಯೆಗಳನ್ನು ಎದುರಿಸುತ್ತಾ ಇದ್ದಾರೆ. ಆದರೆ ಹಿನ್ನೆಲೆಯಲ್ಲಿ ಈಗ ಸ್ಥಳೀಯ ಅಧಿಕಾರಿಗಳು ಬ್ಯಾಂಕ್ ಖಾತೆಗಳಿಗೆ ಸಂಪರ್ಕವನ್ನು ಮಾಡಿ ಫಲಾನುಭವಿಗಳ ಖಾತೆಗಳಲ್ಲಿ ಇರುವಂತಹ ಸಮಸ್ಯೆಗಳನ್ನು ಪರಿಹಾರ ಮಾಡಲು ಸಹಾಯ ಮಾಡುತ್ತಾ ಇದ್ದಾರೆ. ಒಂದು ವೇಳೆ ಅವುಗಳಲ್ಲಿ ಏನಾದರೂ ಅಗತ್ಯವಿದ್ದಲ್ಲಿ ಆನ್ಲೈನ ಅಥವಾ ಸೇವಾಕೇಂದ್ರಗಳ ಮೂಲಕವೂ ಕೂಡ ಅರ್ಜಿಯನ್ನು ಸಲ್ಲಿಸಲು ಅವಕಾಶವನ್ನು ನೀಡಲಾಗುತ್ತಿದೆ.
ಅದೇ ರೀತಿಯಾಗಿ ಈಗ ಈ ಒಂದು ಪೆಂಡಿಂಗ ಹಣ ಬಾಕಿ ಉಳಿಯಲು ಮುಖ್ಯ ಕಾರಣಗಳು ಏನೆಂದರೆ ಈಗ ಈ ಹಿಂದೆ ಕೆಲವೊಂದಿಷ್ಟು ತಾಂತ್ರಿಕ ದೋಷಗಳಿಂದಾಗಿ ಈ ಒಂದು ಗೃಹಲಕ್ಷ್ಮಿ ಯೋಜನೆ ಹಣ ಜಮಾ ಆಗುವುದು ವಿಳಂಬವಾಗಿತ್ತು. ಆದಕಾರಣ ಈಗ ಈ ಒಂದು ಗೃಹಲಕ್ಷ್ಮಿ ಯೋಜನೆ ಹಣವನ್ನು ಇದೇ ತಿಂಗಳ ಕೊನೆಯ ವಾರದಲ್ಲಿ ಪ್ರತಿಯೊಬ್ಬ ಮಹಿಳಾ ಖಾತೆಗಳಿಗೆ ಹಣವನ್ನು ಜಮಾ ಮಾಡಲಾಗುತ್ತದೆ ಎಂಬ ಮಾಹಿತಿಯನ್ನು ನೀಡಿದ್ದಾರೆ. ಈ ಒಂದು ಯೋಜನೆ ಬಗ್ಗೆ ಹೊಸ ಹೊಸ ಮಾಹಿತಿಗಳನ್ನು ತಿಳಿದುಕೊಳ್ಳಲು ನಮ್ಮ ಮಾಧ್ಯಮದ ವಾಟ್ಸಪ್ ಗ್ರೂಪ್ಗಳಿಗೆ ಜಾಯಿನ್ ಆಗಿ.