Gruhalakshmi Scheme Update: ಈಗ ರಾಜ್ಯದ ಮಹಿಳೆಯರಿಗೆ ಮತ್ತೊಂದು ಭರ್ಜರಿ ಸಿಹಿ ಸುದ್ದಿ? ಈಗ ಗೃಹಲಕ್ಷ್ಮಿ ಬಾಕಿ ಹಣ 4,000 ಜಮಾ!
ಈಗ ನಮ್ಮ ರಾಜ್ಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಈಗ ಕರ್ನಾಟಕ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಈಗ ಮತ್ತೆ ಗಣೇಶನ ಹಬ್ಬದ ಮುಂಚಿತವಾಗಿಯೂ ಮತ್ತೊಂದು ಸಿಹಿ ಸುದ್ದಿ ಒಂದನ್ನು ನೀಡಿದ್ದಾರೆ. ಈಗ ಮೊನ್ನೆ ಉಡುಪಿಯಲ್ಲಿ ನಡೆದಂತಹ ಸಮಾವೇಶದಲ್ಲಿ ಈಗ ಅವರು ಈಗ ಗೃಹಲಕ್ಷ್ಮಿ ಯೋಜನೆ ಹಣ ಜೂನ್ ಜುಲೈ ತಿಂಗಳಿನದ್ದು ವರಮಹಾಲಕ್ಷ್ಮಿ ಹಬ್ಬಕ್ಕೆ ಬಿಡುಗಡೆ ಮಾಡಿದ್ದೇವೆ. ಅದೇ ರೀತಿಯಾಗಿ ಇನ್ನೂ ಆ ಒಂದು ಹಣವನ್ನು ಬಿಡುಗಡೆ ಮಾಡಿ. ಈಗ ನಾವು ಈ ಒಂದು ಕಾರ್ಯಕ್ರಮಕ್ಕೆ ಬಂದಿದ್ದೇವೆ ಎಂಬ ಮಾಹಿತಿಯನ್ನು ನೀಡಿದ್ದಾರೆ. ಅಷ್ಟೇ ಅಲ್ಲದೆ ಈ ಒಂದು ಹಣವು ಫಲಾನುಭವಿಗಳ ಬ್ಯಾಂಕ್ ಖಾತೆಗೆ ಶೀಘ್ರದಲ್ಲಿ ಜಮಾ ಆಗುತ್ತದೆ.
ಈಗ ಈ ಒಂದು ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ರಾಜ್ಯದ ಮಹಿಳೆಯರಿಗೆ ಮಾಸಿಕವಾಗಿ 2000 ಹಣವನ್ನು ನೇರವಾಗಿ ಅವರಿಗೆ ನೀಡಲಾಗುತ್ತಿದ್ದು. ಈಗ ಈ ಒಂದು ಯೋಜನೆಯು ಬಡತನ ರೇಖೆಗಿಂತ ಕೆಳಗಿರುವಂತೆ ಕುಟುಂಬಗಳ ಮಹಿಳೆಯರ ಆರ್ಥಿಕ ಸ್ವಾತಂತ್ರ್ಯವನ್ನು ಉತ್ತೇಜನ ನೀಡಲು ಸಹಾಯಕಾರಿಯಾಗಿದೆ.
ಈ ಬಾರಿ ಬಿಡುಗಡೆ ಆದ ಹಣ ಎಷ್ಟು?
ಈಗಾಗಲೇ ಸ್ನೇಹಿತರೆ ಈ ಬಾರಿ ಜೂನ್ ಮತ್ತು ಜುಲೈ ತಿಂಗಳ ಎರಡು ಕಂತಿನ ಹಣವು ಈಗಾಗಲೇ ಬಿಡುಗಡೆಯಾಗಿದ್ದು. ಈಗ ಸದ್ಯ 2000 ಹಣ ಮಾತ್ರ ಜಮಾ ಆಗಿದೆ. ಅದೇ ರೀತಿಯಾಗಿ ಇನ್ನೊಂದು ಕಂತಿನ ಹಣವನ್ನು ಗಣೇಶನ ಹಬ್ಬಕ್ಕೆ ಜಮಾ ಹಾಗೂ ಸಾಧ್ಯತೆ ಇದೆ ಎಂದು ಈಗ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಾಹಿತಿಯನ್ನು ನೀಡಿದ್ದಾರೆ. ಅದೇ ರೀತಿಯಾಗಿ ಈಗ ಈ ಒಂದು ಹಣವನ್ನು DBT ಮೂಲಕ ನೇರವಾಗಿ ಫಲಾನುಭವಿಗಳ ಖಾತೆಗಳಿಗೆ ಜಮಾ ಮಾಡಲಾಗುತ್ತದೆ.
ಹಣ ಯಾವಾಗ ಜಮಾ ಆಗುತ್ತದೆ
ಈಗ ಸರ್ಕಾರವು ನೀಡಿರುವ ಮಾಹಿತಿ ಪ್ರಕಾರ ಆಗಸ್ಟ್ 8ನೇ ತಾರೀಕಿಗೆ ಈಗಾಗಲೇ 40 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳ ಖಾತೆಗಳಿಗೆ ಈ ಯೋಜನೆ ಹಣ ಜಮಾ ಮಾಡಿದೆ. ಅದೇ ರೀತಿಯಾಗಿ ಈಗ ಜುಲೈ ತಿಂಗಳ ಬಾಕಿ ಹಣ ಕೂಡ ಇದೇ ತಿಂಗಳ ಕೊನೆಯ ವಾರದಲ್ಲಿ ಬರುವ ಸಾಧ್ಯತೆ ಇದೆ ಎಂದು ಈಗ ಸಚಿವರು ಸ್ಪಷ್ಟ ಮಾಹಿತಿ ನೀಡಿದ್ದಾರೆ.
ನಿಮ್ಮ ಖಾತೆಯನ್ನು ಪರಿಶೀಲಿಸುವುದು ಹೇಗೆ?
ಈಗ ನೀವೇನಾದರೂ ನಿಮ್ಮ ಖಾತೆಗೂ ಕೂಡ ಈ ಒಂದು ಗೃಹಲಕ್ಷ್ಮಿ ಯೋಜನೆಯ ಹಣವು ಜಮಾ ಆಗಿದೆ ಎಂಬುವುದರ ಬಗ್ಗೆ ಈಗ ನೀವು ಮಾಹಿತಿಯನ್ನು ತಿಳಿದುಕೊಳ್ಳಬೇಕೆಂದುಕೊಂಡಿದ್ದರೆ ನಾವು ಈಗ ಈ ಕೆಳಗೆ ತಿಳಿಸಿರುವ ಪ್ರತಿಯೊಂದು ಹಂತಗಳನ್ನು ಅನುಸರಿಸುವುದರ ಮೂಲಕ ಈಗ ನೀವು ಕೂಡ ನಿಮ್ಮ ಖಾತೆಗೆ ಹಣ ಜಮಾ ಆಗಿದೆ, ಇಲ್ಲವೇ ಎಂಬುವುದರ ಬಗ್ಗೆ ಮಾಹಿತಿ ತಿಳಿಯಬಹುದು.
- ಈಗ ನಿಮ್ಮ ಮೊಬೈಲನಲ್ಲಿ DBT ಕರ್ನಾಟಕ ಅಪ್ಲಿಕೇಶನ್ ಡೌನ್ಲೋಡ್ ಮಾಡಿ.
- ತದನಂತರ ಅದರಲ್ಲಿ ನಿಮ್ಮ ಆಧಾರ್ ಕಾರ್ಡ್ ನಂಬರ್ ಹಾಕಿ ಓಟಿಪಿಯನ್ನು ಎಂಟರ್ ಮಾಡಿ.
- ಆನಂತರ ನೀವು ಒಂದು 4 ಅಂಕಿಯ MPIN ಅನ್ನು ಸೆಟ್ ಮಾಡಿಕೊಳ್ಳಿ.
- ಆನಂತರ ನೀವು ಅದರಲ್ಲಿ ಮತ್ತೆ ಲಾಗಿನ್ ಆಗಿ ಹೋಂ ಪೇಜ್ ನಲ್ಲಿ ನೀವು ಪೇಮೆಂಟ್ ಸ್ಟೇಟಸ್ ಎಂಬುದರ ಮೇಲೆ ಕ್ಲಿಕ್ ಮಾಡಿ.
- ಆನಂತರ ನೀವು ಅದರಲ್ಲಿ ಗೃಹಲಕ್ಷ್ಮಿ ಯೋಜನೆಯ ಮೇಲೆ ಕ್ಲಿಕ್ ಮಾಡಿಕೊಂಡು ಅದರಲ್ಲಿ ನಿಮ್ಮ ಖಾತೆಗೆ ಹಣ ಜಮಾ ಆಗಿದೆ ಇಲ್ಲವೇ ಎಂಬುದರ ಮಾಹಿತಿ ತಿಳಿಯಬಹುದು.
ಒಂದು ವೇಳೆ ಸ್ನೇಹಿತರೆ ನಿಮಗೆ ಏನಾದರೂ ಈ ಒಂದು ಗೃಹಲಕ್ಷ್ಮಿ ಯೋಜನ ಹಣವು ಜಮಾ ಆಗದೇ ಇದ್ದರೆ ನಿಮ್ಮ ಬ್ಯಾಂಕ್ ಖಾತೆಗೆ NPCI ಮ್ಯಾಪಿಂಗ್ ಆಗಿದೆ ಇಲ್ಲವೇ ಎಂಬುದನ್ನು ನೀವು ಒಂದು ಬಾರಿ ಖಚಿತಪಡಿಸಿಕೊಳ್ಳಿ. ಒಂದು ವೇಳೆ ನಿಮ್ಮ ಬ್ಯಾಂಕ್ ಖಾತೆಗೆ NPCI ಮ್ಯಾಪಿಂಗ್ ಆಗದಿದ್ದರೆ ನೀವು ಕೂಡಲೇ ಅದನ್ನು ಮಾಡಿಸಿಕೊಳ್ಳಿ.
ಆಗ ನಿಮಗೆ ಈ ಒಂದು ಗೃಹಲಕ್ಷ್ಮಿ ಯೋಜನೆಯ ಹಣವು ಬಂದು ತಲುಪುತ್ತದೆ. ದಿನನಿತ್ಯ ಇದೇ ತರದ ಹೊಸ ಹೊಸ ಮಾಹಿತಿಗಳನ್ನು ನೀವೇನಾದರೂ ತಿಳಿಯಬೇಕಾದರೆ ನಮ್ಮ ಮಾಧ್ಯಮದ ವಾಟ್ಸಾಪ್ ಗ್ರೂಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಿ.