Gruhalakshmi Scheme: ಗೃಹಲಕ್ಷ್ಮಿ ಯೋಜನೆಯ ಬಾಕಿ ಇರುವ ಹಣ ಈ ದಿನದಂದು ಜಮಾ! ಇಲ್ಲಿದೆ ನೋಡಿ ಸಚಿವರು ನೀಡಿರುವ ಹೊಸ ಅಪ್ಡೇಟ್!
ಈಗ ನಮ್ಮ ಕರ್ನಾಟಕ ಸರಕಾರವು ನೀಡಿರುವ ಯೋಜನೆಗಳಲ್ಲಿ ಪ್ರಮುಖ ಮಹಿಳಾ ಸಬಲೀಕರಣ ಯೋಜನೆ ಆದಂತಹ ಈ ಒಂದು ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ರಾಜ್ಯಾದ್ಯಂತ ಲಕ್ಷಾಂತರ ಮಹಿಳೆಯರಿಗೆ ಈಗ ಪ್ರತಿ ತಿಂಗಳು 2000 ಹಣವನ್ನು ನೀಡಲಾಗುತ್ತಿತ್ತು. ಅದೇ ರೀತಿಯಾಗಿ ಈಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಸಚಿವೆ ಆದಂತಹ ಲಕ್ಷ್ಮಿ ಹೆಬ್ಬಾಳಕರ್ ಅವರು ಈ ಒಂದು ಯೋಜನೆಯ ಬಗ್ಗೆ ಈಗ ಮತ್ತೊಂದು ಹೊಸ ಅಪ್ಡೇಟ್ ಅನ್ನು ನೀಡಿದ್ದಾರೆ. ಆ ಒಂದು ಅಪ್ಡೇಟ್ಗಳು ಏನು ಎಂಬುದರ ಬಗ್ಗೆ ಸಂಪೂರ್ಣವಾದಂತ ಮಾಹಿತಿ ಈಗ ಈ ಒಂದು ಲೇಖನದಲ್ಲಿ ಇರುತ್ತದೆ.
ಬಾಕಿ ಇರುವ ಹಣ ಯಾವಾಗ ಜಮಾ
ಈಗ ಸ್ನೇಹಿತರೆ 2025ರ ಜುಲೈ 19ರಂದು ನಡೆದಂತಹ ಸುದ್ದಿಗೋಷ್ಠಿಯಲ್ಲಿ ಈಗ ಸಚಿವರು ನೀಡಿರುವ ಮಾಹಿತಿ ಪ್ರಕಾರ ಈಗ ಮೇ ತಿಂಗಳ ಹಣವನ್ನು ಜುಲೈ 26ರ ಒಳಗಾಗಿ ಪ್ರತಿಯೊಬ್ಬ ಮಹಿಳೆಯರ ಖಾತೆಗಳಿಗೆ ಹಣವು ಜಮಾ ಮಾಡಲಾಗುತ್ತದೆ ಎಂಬ ಮಾಹಿತಿಯನ್ನು ಈಗ ನೀಡಿದ್ದಾರೆ. ಅಷ್ಟೇ ಅಲ್ಲದೆ ಈಗಾಗಲೇ ಹಣಕಾಸು ಇಲಾಖೆಯಿಂದ ಅನುದಾನವು ಕೂಡ ಬಿಡುಗಡೆಯಾಗಿದ್ದು. ಈಗ ಕೆಲವೊಂದು ತಾಂತ್ರಿಕ ಸಮಸ್ಯೆಗಳಿಂದಾಗಿ ಅಥವಾ ಇನ್ನು NPCI ಮ್ಯಾಪಿಂಗ್ ಹಾಗು ಆಧಾರ್ ಲಿಂಕ್ ಸಮಸ್ಯೆಗಳಿಂದ ಈ ಒಂದು ಹಣವು ಜಮಾ ಅವರು ವಿಳಂಬವಾಗಿದೆ. ಆದ ಕಾರಣ ಏನು ಕೆಲವೇ ದಿನಗಳಲ್ಲಿ ಈ ಒಂದು ಗೃಹಲಕ್ಷ್ಮಿ ಯೋಜನೆ ಹಣ ನಿಮ್ಮ ಖಾತೆಗೂ ಕೂಡ ಬಂದು ಜಮಾ ಆಗುತ್ತದೆ.
ಜಮಾ ಆಗದೆ ಇದ್ದರೆ ಏನು ಮಾಡಬೇಕು
- ಮೊದಲಿಗೆ ನೀವು ನಿಮ್ಮ ಆಧಾರ್ ಕಾರ್ಡನ್ನು ಅಥವಾ ನಿಮ್ಮ ಬ್ಯಾಂಕ್ ಲಿಂಕ್ ಆಗಿದೆ ಇಲ್ಲವೇ ಎಂಬುದನ್ನು ಒಂದು ಬಾರಿ ಚೆಕ್ ಮಾಡಿಕೊಳ್ಳಬೇಕು.
- ಆನಂತರ ಸ್ನೇಹಿತರೆ ನೀವು ಸಿಡಿಪಿಓ ಕಚೇರಿಗೆ ತೆರಳಿ ನಿಮ್ಮ ದಾಖಲೆಗಳನ್ನು ಪರಿಶೀಲನೆ ಮಾಡಿಕೊಳ್ಳಬೇಕಾಗುತ್ತದೆ.
- ಅಷ್ಟೇ ಅಲ್ಲದೆ ನಿಮ್ಮ ರೇಷನ್ ಕಾರ್ಡ್ ಗೆ EKYC ಆಗಿದೆ ಇಲ್ಲವೇ ಎಂಬುದನ್ನು ನೀವು ಒಂದು ಬಾರಿ ಚೆಕ್ ಮಾಡಿಕೊಳ್ಳಿ.
- ಅನಂತರ ನಿಮ್ಮ ಆಧಾರ್ ಕಾರ್ಡ್ ನಲ್ಲಿ ಏನಾದರೂ ಕಡ್ಡಾಯವಾಗಿ ಮಾಡಿಸಿಕೊಳ್ಳಬೇಕಾಗುತ್ತದೆ
ಒಟ್ಟಾರೆಯಾಗಿ ಸ್ನೇಹಿತರೆ ಈಗ ಜುಲೈ 26ರ ಒಳಗಾಗಿ ಈ ಹಿಂದೆ ಬಾಕಿ ಇರುವಂತ ಪ್ರತಿಯೊಂದು ಕಂತಿನ ಗೃಹಲಕ್ಷ್ಮಿ ಯೋಜನೆ ಹಣವನ್ನು ಪ್ರತಿಯೊಬ್ಬ ಮಹಿಳೆಯರ ಖಾತೆಗಳಿಗೆ ಜಮಾ ಮಾಡಲಾಗುತ್ತದೆ ಎಂಬ ಸ್ಪಷ್ಟ ಮಾಹಿತಿಯನ್ನು ಈಗ ಸಚಿವರು ನೀಡಿದ್ದಾರೆ.
ಅದೇ ರೀತಿಯಾಗಿ ಸ್ನೇಹಿತರಿಗೆ ಈ ಒಂದು ಯೋಜನೆಯಲ್ಲಿ ನೀವೇನಾದರೂ ಹೊಸದಾಗಿ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದರೂ ಕೂಡ ಈಗಲೇ ನೀವು ಅರ್ಜಿ ಸಲ್ಲಿಕೆ ಮಾಡಬಹುದು. ಈಗ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಲು ಈಗ ನೀವು ನಿಮ್ಮ ಹತ್ತಿರ ಇರುವಂತಹ ಗ್ರಾಮ ಒನ್ ಅಥವಾ ಕರ್ನಾಟಕ ಒನ್ ಕೇಂದ್ರಕ್ಕೆ ನೀವು ಭೇಟಿ ನೀಡಿ. ಹೊಸದಾಗಿ ಈ ಒಂದು ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.