Gruhalakshmi Yojane Amount Credit To This Day: ಗೃಹಲಕ್ಷ್ಮಿ ಯೋಜನೆ ಹಣ ಈ ದಿನದಂದು ಜಮಾ! ಇಲ್ಲಿದೆ ನೋಡಿ ಸ್ಪಷ್ಟ ಮಾಹಿತಿ.

Gruhalakshmi Yojane Amount Credit To This Day: ಗೃಹಲಕ್ಷ್ಮಿ ಯೋಜನೆ ಹಣ ಈ ದಿನದಂದು ಜಮಾ! ಇಲ್ಲಿದೆ ನೋಡಿ ಸ್ಪಷ್ಟ ಮಾಹಿತಿ.

WhatsApp Float Button

ಈಗ ಸ್ನೇಹಿತರೆ ನಮ್ಮ ಕರ್ನಾಟಕ ಸರಕಾರವು ಮಹಿಳೆಯರನ್ನು  ಆರ್ಥಿಕ ಸಬಲೀಕರಣರನ್ನಾಗಿ ಮಾಡಲು ಈಗ ಈ ಒಂದು ಗೃಹಲಕ್ಷ್ಮಿ ಯೋಜನೆಯನ್ನು ನಮ್ಮ ರಾಜ್ಯದ ಕೋಟ್ಯಂತರ ಮಹಿಳೆಯರಿಗೆ ಈಗ ಬಿಡುಗಡೆ ಮಾಡಿತ್ತು. ಅದೇ ರೀತಿಯಾಗಿ ಈಗಾಗಲೇ ಈ ಒಂದು ಯೋಜನೆ ಮೂಲಕ ಸಾಕಷ್ಟು ಮಹಿಳೆಯರು ಈಗ ಪ್ರತಿ ತಿಂಗಳು 2000 ಹಣವನ್ನು ಪಡೆದುಕೊಳ್ಳುತ್ತಾ ಇದ್ದರು. ಅದೇ ರೀತಿಯಾಗಿ ಆ ಒಂದು ಹಣವನ್ನು ಪ್ರತಿ ತಿಂಗಳು ಮಹಿಳೆಯರ ಖಾತೆಗಳಿಗೆ ನೇರವಾಗಿ ಹಣವನ್ನು ಜಮಾ ಮಾಡುತ್ತಿತ್ತು. ಆದರೆ ಈಗ ಕೆಲವು ಕಳೆದ ಮೂರು ತಿಂಗಳಿನಿಂದ ಈ ಒಂದು ಗೃಹಲಕ್ಷ್ಮಿ ಯೋಜನೆ ಹಣವು ಮಹಿಳೆಯರ ಖಾತೆಗಳಿಗೆ ಜಮಾ ಆಗಿಲ್ಲ. ಹಾಗಿದ್ದರೆ ಈ ಒಂದು ಗೃಹಲಕ್ಷ್ಮಿ ಯೋಜನೆಯ ಹಣವು ಯಾವಾಗ ಜಮಾ ಆಗುತ್ತದೆ ಎಂಬುದರ ಮಾಹಿತಿ ಈ ಕೆಳಗೆ ಇದೆ.

ಇದನ್ನೂ ಓದಿ:  Dairy Farming Subsidy Scheme For Farmers: ರಾಜ್ಯದ ರೈತರಿಗೆ ಈಗ ಸಿಹಿ ಸುದ್ದಿ? ಹೈನುಗಾರಿಕೆಗೆ ಈಗ 1.25 ಲಕ್ಷ ಸಹಾಯಧನ!

Gruhalakshmi Yojane Amount Credit To This Day

ಈಗ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಈಗ ಮೊನ್ನೆ ನಡೆದಂತಹ ದಸರಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಆದಂತಹ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಈಗ ಈ ಒಂದು ಗೃಹಲಕ್ಷ್ಮಿ ಯೋಜನೆ ಇತ್ತೀಚಿನ ಕಂತಿನ ಹಣ ಬಿಡುಗಡೆ ಬಗ್ಗೆ ಮಹತ್ವದ ಮಾಹಿತಿಯನ್ನು ನೀಡಿದ್ದಾರೆ.

23ನೇ ಕಂತಿನ ಹಣ ಬಿಡುಗಡೆ ಯಾವಾಗ?

ಈಗ ಸಚಿವೆ ಆದಂತ ಲಕ್ಷ್ಮಿ ಹೆಬ್ಬಾಳ್ಕರ್ ಅವರು ನೀಡಿರುವಂತಹ ಮಾಹಿತಿ ಏನೆಂದರೆ ಸ್ನೇಹಿತರೆ ಈಗಾಗಲೇ 22ನೇ ಕಂತಿನ ಹಣವನ್ನು ಫಲಾನುಭವಿಗಳ ಖಾತೆಗಳಿಗೆ ಈಗಾಗಲೇ ಜಮಾ ಮಾಡಲಾಗಿದೆ. ಹಾಗೆಯೇ ಈಗ 1 ಕೋಟಿ 24 ಲಕ್ಷಕ್ಕೂ ಹೆಚ್ಚು ಮಹಿಳೆಯರು ಈ ಒಂದು ಯೋಜನೆ ಅಡಿಯಲ್ಲಿ ಸಹಾಯವನ್ನು ಪಡೆದುಕೊಂಡಿದ್ದಾರೆ. ಅಷ್ಟೇ ಅಲ್ಲದೆ ಈಗ ಜುಲೈ ತಿಂಗಳ 23ನೇ ಕಂತಿನ ಹಣವನ್ನು ಕೂಡ ಬಿಡುಗಡೆ ಮಾಡಲಾಗಿದೆ ಹಾಗೂ ಪ್ರತಿ ಫಲಾನುಭವಿಗಳಖಾತೆಗಳಿಗೆ 2000 ಹಣವನ್ನು ನೇರವಾಗಿ ಜಮಾ ಮಾಡಲಾಗಿದೆ ಎಂಬ ಮಾಹಿತಿಯನ್ನು ಈಗ ಸಚಿವರು ನೀಡಿದ್ದಾರೆ.

ಇದನ್ನೂ ಓದಿ:  E Janma Portal In Birrth And Death Certificate: ಜನನ ಪ್ರಮಾಣ ಪತ್ರ ಹಾಗೂ ಮರಣ ಪ್ರಮಾಣ ಪತ್ರಗಳನ್ನು ಪಡೆಯುವುದು ಹೇಗೆ? ಇಲ್ಲಿದೆ ನೋಡಿ ಮಾಹಿತಿ.

ಅದೇ ರೀತಿಯಾಗಿ ಈಗ ದಸರಾ ಹಬ್ಬದ ಸಂದರ್ಭದಲ್ಲಿ ಈಗ ಮಹಿಳೆಯರಿಗೆ ಸಹಾಯವಾಗುವ ರೀತಿಯಲ್ಲಿ ಮುಂಚಿತವಾಗಿ ಬಿಡುಗಡೆ ಮಾಡುತ್ತೇವೆ. ಹಾಗೆಯೇ ಈ ತಿಂಗಳ ಕೊನೆಯ ವಾರದಲ್ಲಿ ಈ ಒಂದು ಗೃಹಲಕ್ಷ್ಮಿ ಯೋಜನ ಹಣವು ಪ್ರತಿಯೊಬ್ಬ ಮಹಿಳೆಯರ ಖಾತೆಗಳಿಗೆ ಜಮಾ ಆಗುತ್ತದೆ ಎಂಬ ಮಾಹಿತಿಯನ್ನು ನೀಡಿದ್ದಾರೆ.

ಈಗ ಈ ಒಂದು ಹಣವನ್ನು ಮೈಸೂರು ದಸರಾ ಹಬ್ಬಕ್ಕೆ ಬಿಡುಗಡೆ ಮಾಡುವ ಉದ್ದೇಶವೇನೆಂದರೆ ಈಗ ಮಹಿಳೆಯರ ಹಬ್ಬದ ಸಂಭ್ರಮಕ್ಕೆ ನೇರವಾಗಿ ನೆರವಾಗಲಿ ಎಂಬ ಉದ್ದೇಶದಿಂದ ಈ ಒಂದು ಗೃಹಲಕ್ಷ್ಮಿ ಯೋಜನೆ ಹಣವನ್ನು ಹಬ್ಬಕ್ಕೆ ಮುಂಚಿತವಾಗಿಯೇ ಪ್ರತಿಯೊಬ್ಬ ಮಹಿಳೆಯರ ಖಾತೆಗಳಿಗೆ ಜಮಾ ಮಾಡಲಾಗುತ್ತದೆ ಎಂಬ ಮಾಹಿತಿಯನ್ನು ನೀಡಿದ್ದಾರೆ.

ಇದನ್ನೂ ಓದಿ:  Pre Matric Scholarship: ಈಗ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಪ್ರಾರಂಭ! 1ರಿಂದ 8ನೇ ತರಗತಿ ವಿದ್ಯಾರ್ಥಿಗಳು ಈಗಲೇ ಅರ್ಜಿ ಸಲ್ಲಿಸಿ.

ಅದೇ ರೀತಿಯಾಗಿ ಈಗ ಈ ಒಂದು ಗೃಹಲಕ್ಷ್ಮಿ ಯೋಜನೆಯ 23ನೇ ಕಂತಿನ ಹಣವು ಬಿಡುಗಡೆಯಾಗಿದೆ ಎಂಬುದು ಈಗ ಲಕ್ಷಾಂತರ ಮಹಿಳೆಯರಿಗೆ ಸಂತೋಷವನ್ನು ತಂದು ಕೊಟ್ಟಿದೆ ಹಬ್ಬದ ಸಮಯದಲ್ಲಿ ಈ ಒಂದು ಹಣವು ಜಮಾ ಆಗುವುದರಿಂದ ಮಹಿಳೆಯರಿಗೆ ತಮ್ಮ ಖರ್ಚುಗಳಲ್ಲಿ ಈ ಒಂದು ಹಣವು  ಸಹಾಯವನ್ನು ನೀಡುತ್ತದೆ.

ಅದೇ ರೀತಿಯಾಗಿ ಸ್ನೇಹಿತರೆ ಈಗ ಈ ಒಂದು ಗೃಹಲಕ್ಷ್ಮಿ ಯೋಜನೆ 23ನೇ ಕಂತಿನ ಹಣವು ಕೂಡ ಈಗ ನಿಮ್ಮ ಖಾತೆಗೆ ಜಮಾ ಆಗಿದೆ ಇಲ್ಲವೇ ಎಂಬುದನ್ನು ತಿಳಿದುಕೊಳ್ಳಲು ನೀವು ನಿಮ್ಮ ಹತ್ತಿರ ಇರುವಂತ ಬ್ಯಾಂಕ್ ಶಾಖೆಗೆ ಭೇಟಿ ನೀಡಿ. ನಿಮ್ಮ ಪಾಸ್ ಬುಕ್ ಅನ್ನು ಎಂಟ್ರಿ ಮಾಡಿಸುವುದರ ಮೂಲಕ ಮಾಹಿತಿಯನ್ನು ಪಡೆದುಕೊಳ್ಳಬಹುದು. ಈಗ ದಿನನಿತ್ಯ ಇದೇ ತರದ ಹೊಸ ಹೊಸ ಮಾಹಿತಿಗಳನ್ನು ತಿಳಿಯಲು ನಮ್ಮ ಮಾಧ್ಯಮದ ವಾಟ್ಸಪ್ ಹಾಗೂ ಟೆಲಿಗ್ರಾಮ ಗ್ರೂಪ್ಗಳಿಗೆ ಜಾಯಿನ್ ಆಗಿ.

WhatsApp Group Join Now
Telegram Group Join Now

Leave a Comment