HDFC Parivartan Scholarship: ವಿದ್ಯಾರ್ಥಿಗಳಿಗೆ ಈಗ ಸಿಹಿ ಸುದ್ದಿ? ಈಗ ವಿದ್ಯಾರ್ಥಿಗಳಿಗೆ 75,000 ಸ್ಕಾಲರ್ಶಿಪ್! ಈಗಲೇ ಅರ್ಜಿ ಸಲ್ಲಿಸಿ.

HDFC Parivartan Scholarship: ವಿದ್ಯಾರ್ಥಿಗಳಿಗೆ ಈಗ ಸಿಹಿ ಸುದ್ದಿ? ಈಗ ವಿದ್ಯಾರ್ಥಿಗಳಿಗೆ 75,000 ಸ್ಕಾಲರ್ಶಿಪ್! ಈಗಲೇ ಅರ್ಜಿ ಸಲ್ಲಿಸಿ.

ಈಗ ಸ್ನೇಹಿತರೆ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯಕ್ಕಾಗಿ ಈಗ HDFC  ಪರಿವರ್ತನ ವಿದ್ಯಾರ್ಥಿ ವೇತನ ಜಾರಿಗೆಯಾಗಿದ್ದು. ಈ ಒಂದು ವಿದ್ಯಾರ್ಥಿ ವೇತನಕ್ಕೆ ಈಗ ಪ್ರತಿಯೊಬ್ಬ ವಿದ್ಯಾರ್ಥಿಗಳು ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಿ ತಮ್ಮ ವಿದ್ಯಾಭ್ಯಾಸವನ್ನು ಮುಂದುವರಿಸಿಕೊಂಡು ಹೋಗಬಹುದು. ಹಾಗೆಯೆ ನಮ್ಮ ದೇಶದ ಪ್ರಮುಖ ಬ್ಯಾಂಕುಗಳಲ್ಲಿ ಒಂದಾದಂತ ಈ ಒಂದು HDFC  ಬ್ಯಾಂಕ್ ಈ ಬ್ಯಾಂಕಿನ ನೇತೃತ್ವದ ಮೂಲಕ HDFC  ಪರಿವರ್ತನ ಎಜುಕೇಶನ್ ಸ್ಕಾಲರ್ಶಿಪ್ ನೀಡಲಾಗುತ್ತದೆ.

HDFC Parivartan Scholarship 2025
HDFC Parivartan Scholarship 2025

ಅದೇ ರೀತಿಯಾಗಿ ಈ ಒಂದು ಯೋಜನೆಯ ಮೂಲಕ ಶೈಕ್ಷಣಿಕ ಬಿಕ್ಕಟ್ಟಿಗೆ ಒಳಗಾಗಿರುವಂತಹ ಅಂದರೆ ಸಾಧನೆಯು ಮಾಡುವಂತ ಮಕ್ಕಳಿಗೆ ಈಗ ಆರ್ಥಿಕವಾಗಿ ನೆರವು ನೀಡುವ ಉದ್ದೇಶದಿಂದ ಅವರಿಗೆ ಶಿಕ್ಷಣವನ್ನು ಉಪಯೋಗಿಸಲು ಸಹಾಯ ಮಾಡುವ ಉದ್ದೇಶದಿಂದ ಈ ಒಂದು ವಿದ್ಯಾರ್ಥಿ ವೇತನ ಈಗ ಜಾರಿಗೆ ಮಾಡಲಾಗಿದೆ.

ಇದನ್ನೂ ಓದಿ:  SSLC Result 2025: ಹೊಸ ಅಪ್ಡೇಟ್! SSLC ಪರೀಕ್ಷೆ 3ರ ರಿಸಲ್ಟ್ ಬಿಡುಗಡೆ! ರಿಸಲ್ಟ್ ಚೆಕ್ ಮಾಡಲು ಡೈರೆಕ್ಟ್ ಲಿಂಕ್ ಇಲ್ಲಿದೆ!

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅರ್ಹತೆಗಳು ಏನು?

ಈ ಒಂದು ವಿದ್ಯಾರ್ಥಿ ವೇತನಕ್ಕೆ ಈಗ ನೀವೇನಾದರೂ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ನಾವು ಈ ಕೆಳಗೆ ನೀಡಿರುವ ಅರ್ಹತೆಗಳನ್ನು ನೀವು ಕಡ್ಡಾಯವಾಗಿ ಹೊಂದಿರಬೇಕಾಗುತ್ತದೆ.

  • ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಭಾರತೀಯ ನಾಗರಿಕರು ಆಗಿರಬೇಕು.
  • ಆನಂತರ 1ನೇ ತರಗತಿಯಿಂದ 12ನೇ ತರಗತಿಯ ವಿದ್ಯಾರ್ಥಿಗಳು ಅಷ್ಟೇ ಅಲ್ಲದೆ ಐಟಿಐ, ಡಿಪ್ಲೋಮಾ, ಪದವಿ ಮತ್ತು ಪಿಜಿ ವಿದ್ಯಾರ್ಥಿಗಳು ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
  • ಅದೇ ರೀತಿಯಾಗಿ ಕುಟುಂಬದ ವಾರ್ಷಿಕ ಆದಾಯವು 2.5 ಲಕ್ಷಕ್ಕಿಂತ ಕಡಿಮೆ ಇರಬೇಕಾಗಿರುತ್ತದೆ.
  • ಹಾಗೆಯೇ ವಿದ್ಯಾರ್ಥಿಯು ತನ್ನ ಶಿಕ್ಷಣವನ್ನು ಅರ್ಧಕ್ಕೆ ಬಿಟ್ಟಿರಬಾರದು ಅಧ್ಯಯನವನ್ನು ನಿರಂತರವಾಗಿ ಮಾಡುತ್ತಾ ಇರಬೇಕು.
  • ಹಾಗೆ ತಮ್ಮ ಶಾಲೆಗಳಿಗೆ ಅಥವಾ ಕಾಲೇಜುಗಳಿಗೆ ತಾತ್ಕಾಲಿಕವಾಗಿ ಬಿಡುತ್ತಿರುವ ವಿದ್ಯಾರ್ಥಿಗಳು ಅರ್ಹ ಇರುವುದಿಲ್ಲ.
ಇದನ್ನೂ ಓದಿ:  Gruhalakshmi: ಗೃಹಲಕ್ಷ್ಮಿ ಯೋಜನೆ 21ನೇ ಕಂತಿನ ಬಿಡುಗಡೆ ದಿನಾಂಕ ಫಿಕ್ಸ್! ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ!

ವಿದ್ಯಾರ್ಥಿ ವೇತನದ ಸಹಾಯಧನ ಎಷ್ಟು?

ಈಗ ನೀವೇನಾದರೂ ಈ ಒಂದು HDFC  ಪರಿವರ್ತನೆ ಸ್ಕಾಲರ್ಷಿಪ್ ಗೆ ಅರ್ಜಿ ಸಲ್ಲಿಕೆ ಮಾಡಿದ್ದೆ ಆದರೆ ನೀವು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಿದ್ದೆ ಆದರೆ 1 ರಿಂದ 6ನೇ ತರಗತಿ ವಿದ್ಯಾರ್ಥಿಗಳಿಗೆ 15,000 ಹಾಗೂ 7 ರಿಂದ 12ನೇ ತರಗತಿಯ ವಿದ್ಯಾರ್ಥಿಗಳಿಗೆ 18000 ಮತ್ತು ಪದವಿ ಪಡೆಯುತ್ತಿರುವವರಿಗೆ 30 ಸಾವಿರದವರೆಗೆ ಈ ಒಂದು ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ.

ಬೇಕಾಗುವ ದಾಖಲೆಗಳು ಏನು?

  • ಅಭ್ಯರ್ಥಿಯ ಆಧಾರ್ ಕಾರ್ಡ್
  • ಗುರುತಿನ ದಾಖಲೆಗಳು
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಇತ್ತೀಚಿನ ಭಾವಚಿತ್ರ
  • ಬ್ಯಾಂಕ್ ಖಾತೆ ವಿವರಗಳು

ಅರ್ಜಿಯನ್ನು ಸಲ್ಲಿಸುವುದು ಹೇಗೆ?

ಈಗ ನೀವೇನಾದರೂ ಈ ಒಂದು HDFC ಪರಿವರ್ತನ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ನಾವು ಈ ಕೆಳಗೆ ನೀಡಿರುವ ಲಿಂಕ್ ನ ಮೇಲೆ ಕ್ಲಿಕ್ ಮಾಡಿ. ಆನಂತರ ನೀವು ಅದರಲ್ಲಿ ನಿಮ್ಮ ಮೊಬೈಲ್ ನಂಬರ್ ಮತ್ತು ಇಮೇಲ್ ಐಡಿ ಹಾಕಿ ಲಾಗಿನ್ ಆಗಿ. ನಂತರ ಅದಕ್ಕೆ ಬೇಕಾಗುವಂತ ಪ್ರತಿಯೊಂದು ದಾಖಲೆಗಳನ್ನು ಅದರಲ್ಲಿ ಭರ್ತಿ ಮಾಡಿ. ಈಗ ನೀವು ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ:  Gruhalakshmi Yojana: ಗೃಹಲಕ್ಷ್ಮಿ ಯೋಜನೆಯ ಬಾಕಿ ಇರುವ ಹಣ ಈ ದಿನದಂದು ಜಮಾ! ಇಲ್ಲಿದೆ ನೋಡಿ ಸಚಿವರು ನೀಡಿರುವ ಹೊಸ ಅಪ್ಡೇಟ್!

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಸೆಪ್ಟೆಂಬರ್/ 4/ 2025

ಈಗ ನೀವು ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ನಾವು ಈ ಮೇಲೆ ತಿಳಿಸಿರುವ ದಿನಾಂಕದೊಳಗೆ ನೀವು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಮಾಡಬಹುದು.

Leave a Comment