ವಿದ್ಯಾರ್ಥಿಗಳಿಗೆ ವಾರ್ಷಿಕವಾಗಿ 1 ಲಕ್ಷ ವಿದ್ಯಾರ್ಥಿ ವೇತನ! ಈಗಲೇ ಅರ್ಜಿ ಸಲ್ಲಿಸಿ.
ಈಗ ಈ ಒಂದು ಇನ್ಫೋಸಿಸ್ ಫೌಂಡೇಶನ್ ನ ವತಿಯಿಂದ 2025 ನೇ ಸಾಲಿನ ಪ್ರತಿಭಾವಂತ ಮಹಿಳಾ ವಿದ್ಯಾರ್ಥಿನಿಯರಿಗೆ ಈಗ ಉನ್ನತ ಶಿಕ್ಷಣಕ್ಕಾಗಿ ಆರ್ಥಿಕ ಸಹಾಯವನ್ನು ಒದಗಿಸಲು ಈ ಒಂದು ವಿದ್ಯಾರ್ಥಿವೇತನವನ್ನು ಪ್ರಾರಂಭ ಮಾಡಲಾಗಿದೆ. ಹಾಗೆಯೇ ಗ್ರಾಮೀಣ ಮತ್ತು ನಗರ ಭಾಗದ ಆರ್ಥಿಕವಾಗಿ ಹಿಂದುಳಿದಂತಹ ವರ್ಗದ ವಿದ್ಯಾರ್ಥಿನಿಯರು ಈ ಒಂದು ಯೋಜನೆ ಲಾಭ ಪಡೆದು ತಮ್ಮ ಶಿಕ್ಷಣದ ಕನಸುಗಳನ್ನು ನನಸು ಮಾಡಿಕೊಳ್ಳಲು ಇದೊಂದು ಉತ್ತಮ ಅವಕಾಶ ಎಂದು ಹೇಳಬಹುದು.
ಈಗ ಈ ಒಂದು ಇನ್ಫೋಸಿಸ್ ಫೌಂಡೇಶನ್ ಈ ಸ್ಕಾಲರ್ಶಿಪ್ನನ್ನು ಪಡೆಯಲು ಇರುವ ಅರ್ಹತೆ ಮಾನದಂಡಗಳು ಏನು? ಅಗತ್ಯ ದಾಖಲೆಗಳು ಏನು ಮತ್ತು ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸುವುದು ಹೇಗೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಈಗ ಈ ಒಂದು ಲೇಖನದಲ್ಲಿ ಇದೆ. ದಿನನಿತ್ಯ ಇದೇ ತರದ ಹೊಸ ಹೊಸ ಮಾಹಿತಿಗಳನ್ನು ತಿಳಿಯಲು ನಮ್ಮ ಮಾಧ್ಯಮದ ವಾಟ್ಸಪ್ ಹಾಗು ಟೆಲಿಗ್ರಾಮ್ ಗ್ರೂಪ್ಗಳಿಗೆ ಜಾಯಿನ್ ಆಗಿ.
ವಿದ್ಯಾರ್ಥಿ ವೇತನದ ಮಾಹಿತಿ
ಈಗ ಈ ಒಂದು ಸ್ಕಾಲರ್ಶಿಪ್ ನ ಹೆಸರು ಇನ್ಫೋಸಿಸ್ ಫೌಂಡೇಶನ್ ಥೀಮ್ ಸ್ಟಾರ್ ಸ್ಕಾಲರ್ಶಿಪ್ ಈ ಒಂದು ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾದಂತಹ ವಿದ್ಯಾರ್ಥಿಗಳಿಗೆ ವಾರ್ಷಿಕವಾಗಿ ಒಂದು ಲಕ್ಷದವರೆಗೆ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು ಏನು?
- ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಈ ಒಂದು ಕೆಳಗಿನ ಅರ್ಹತೆಗಳನ್ನು ಕಡ್ಡಾಯವಾಗಿ ಹೊಂದಿರಲೇಬೇಕಾಗುತ್ತದೆ.
- ಹಾಗೆ ಅರ್ಜಿ ಸಲ್ಲಿಸುವ ಅರ್ಜಿದಾರರು ಭಾರತೀಯ ಮಹಿಳಾ ವಿದ್ಯಾರ್ಥಿನಿ ಆಗಿರಬೇಕಾಗುತ್ತದೆ.
- ಹಾಗೆ ಮಹಿಳಾ ವಿದ್ಯಾರ್ಥಿನಿಯು ಕಡ್ಡಾಯವಾಗಿ ಪಿಯುಸಿಯನ್ನು ಪಾಸಾಗಿರಬೇಕು.
- ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು 8 ಲಕ್ಷಕ್ಕಿಂತ ಕಡಿಮೆ ಇರಬೇಕಾಗುತ್ತದೆ.
- ಹಾಗೆ ಸರ್ಕಾರಿ ಕಾಲೇಜುಗಳಲ್ಲಿ ಇಂಜಿನಿಯರಿಂಗ್ ಅಥವಾ ಮೆಡಿಕಲ್ ಕೋರ್ಸ್ ಗಳನ್ನು ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿನಿಯರು ಈ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಬಹುದು.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
- ಶೈಕ್ಷಣಿಕ ಪ್ರಮಾಣ ಪತ್ರಗಳು
- ಕಾಲೇಜಿನ ಪ್ರವೇಶ ಪ್ರಮಾಣ ಪತ್ರ
- ಬ್ಯಾಂಕ್ ಖಾತೆ ವಿವರಗಳು
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಮೊಬೈಲ್ ನಂಬರ್
- ಇಮೇಲ್ ಐಡಿ
ಅರ್ಜಿಯನ್ನು ಸಲ್ಲಿಸುವುದು ಹೇಗೆ?
- ಮೊದಲಿಗೆ ನೀವು ಈ ಒಂದು ವಿದ್ಯಾರ್ಥಿ ವೇತನದ ಅಧಿಕೃತ ವೆಬ್ಸೈಟ್ ಗೆ ಮೊದಲು ಭೇಟಿಯನ್ನು ನೀಡಬೇಕಾಗುತ್ತದೆ.
- ಆನಂತರ ನೀವು ಅದರಲ್ಲಿ ನಿಮ್ಮ ಹೆಸರು ಮೊಬೈಲ್ ನಂಬರ್ ಅಥವಾ ಇಮೇಲನ್ನು ಬಳಕೆ ಮಾಡಿಕೊಂಡು ನೋಂದಣಿಯನ್ನು ಮಾಡಿಕೊಳ್ಳಬೇಕಾಗುತ್ತದೆ.
- ಆನಂತರ ನೀವು ಲಾಗಿನ್ ಆಗಿ ಡ್ಯಾಶ್ ಬೋರ್ಡ್ ನಲ್ಲಿ ಇನ್ಫೋಸಿಸ್ ಫೌಂಡೇಶನ್ ಸ್ಟ್ರೀಮ್ ಸ್ಟಾರ್ ಸ್ಕಾಲರ್ಶಿಪ್ನ ಮೇಲೆ ಕ್ಲಿಕ್ ಮಾಡಿಕೊಂಡು ಅರ್ಜಿ ನಮೂನೆ ಓಪನ್ ಮಾಡಿ ಕೊಳ್ಳಬೇಕಾಗುತ್ತದೆ.
- ಆನಂತರ ಅದರಲ್ಲಿ ಕೇಳುವಂತಹ ನಿಮ್ಮ ವೈಯಕ್ತಿಕ ಮಾಹಿತಿ ಶೈಕ್ಷಣಿಕ ವಿವರಗಳು ಮತ್ತು ಕುಟುಂಬದ ಮಾಹಿತಿಗಳನ್ನು ಸರಿಯಾಗಿ ಭರ್ತಿ ಮಾಡಬೇಕಾಗುತ್ತದೆ.
- ಆನಂತರ ಅದರಲ್ಲಿ ಕೇಳಲಾದಂತಹ ಎಲ್ಲಾ ಅಗತ್ಯ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕಾಗುತ್ತದೆ.
- ನಂತರ ನೀವು ಎಲ್ಲಾ ಭರ್ತಿ ಮಾಡಿದ ದಾಖಲೆಗಳು ಸರಿಯಾಗಿದ್ದರೆ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ.
ಈಗ ನಾವು ಈ ಮೇಲೆ ತಿಳಿಸಿರುವ ಸಂಪೂರ್ಣ ವಾದಂತಹ ಮಾಹಿತಿಗಳನ್ನು ಓದಿಕೊಂಡು ಈಗ ಎಲ್ಲಾ ವಿದ್ಯಾರ್ಥಿಗಳು ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ವಿದ್ಯಾರ್ಥಿ ವೇತನದ ಲಾಭ ಪಡೆಯಬಹುದು. ಇದೇ ತರದ ಹೊಸ ಹೊಸ ಮಾಹಿತಿಗಳನ್ನು ತಿಳಿಯಲು ನಮ್ಮ ಮಾಧ್ಯಮದ ವಾಟ್ಸಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಿ.