Infosys Scholarship Womens In 2025: ಇನ್ಫೋಸಿಸ್ ಫೌಂಡೇಶನ್ ವತಿಯಿಂದ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್! ಈ ಕೂಡಲೇ ಅರ್ಜಿ ಸಲ್ಲಿಸಿ.
ಈಗ ಈ ಒಂದು ಇನ್ಫೋಸಿಸ್ ಫೌಂಡೇಶನ್ ತನ್ನ STEM ಸ್ಟಾರ್ ಸ್ಕಾಲರ್ಶಿಪ್ ಪ್ರೋಗ್ರಾಮ್ ಅಡಿಯಲ್ಲಿ ಈಗ 2025 ಮತ್ತು 26 ನೇ ಸಾಲಿನ ವಿದ್ಯಾರ್ಥಿ ವೇತನದ ಯೋಜನೆಗಳಿಗೆ ಅರ್ಜಿ ಸಲ್ಲಿಕೆ ಪ್ರಾರಂಭ ಮಾಡಿದ್ದು. ಈ ಒಂದು ಯೋಜನೆ ಅಡಿಯ ಈಗ ಅರ್ಹ ಮಹಿಳಾ ವಿದ್ಯಾರ್ಥಿನಿಯರಿಗೆ ವರ್ಷಕ್ಕೆ ಒಂದು ಲಕ್ಷದವರೆಗೆ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಬಹುದು.
ಹಾಗಿದ್ದರೆ ಸ್ನೇಹಿತರೆ ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ನೀವು ಕೂಡ ಯಾವ ರೀತಿಯಾಗಿ ಅರ್ಜಿಯನ್ನು ಸಲ್ಲಿಕೆ ಮಾಡಬೇಕು ಮತ್ತು ಅರ್ಜಿಯನ್ನು ಸಲ್ಲಿಸಲು ಏನೆಲ್ಲ ದಾಖಲೆಗಳು ಬೇಕು ಹಾಗೆ ಅರ್ಜಿಯನ್ನು ಸಲ್ಲಿಸಲು ಏನೆಲ್ಲ ಅರ್ಹತೆಗಳನ್ನು ಹೊಂದಿರಬೇಕು ಎಂಬುದರ ಬಗ್ಗೆ ಸಂಪೂರ್ಣವಾದಂತ ಮಾಹಿತಿ ಈಗ ಈ ಒಂದು ಲೇಖನದಲ್ಲಿ ಇದೆ. ಇದೇ ತರದ ಹೊಸ ಹೊಸ ಮಾಹಿತಿಗಳನ್ನು ತಿಳಿಯದು ನಮ್ಮ ಮಾಧ್ಯಮದ ವಾಟ್ಸಪ್ ಹಾಗು ಟೆಲಿಗ್ರಾಮ್ ಗ್ರೂಪ್ ಗೆ ಜಾಯಿನ್ ಆಗಿ.
ಯಾರೆಲ್ಲ ಅರ್ಜಿಯನ್ನು ಸಲ್ಲಿಕೆ ಮಾಡಬಹುದು
- ಈಗ ಅರ್ಜಿದಾರರು ಭಾರತದ ಮಹಿಳಾ ವಿದ್ಯಾರ್ಥಿನಿ ಆಗಿರಬೇಕು.
- ಈಗ ಮಾನ್ಯತೆ ಪಡೆದಿರುವಂತಹ ಸಂಸ್ಥೆಗಳಲ್ಲಿ ಪದವಿಪೂರ್ವ. ಮೊದಲ ವರ್ಷದ ಕೋರ್ಸನ್ನು ವಿದ್ಯಾಭ್ಯಾಸ ಮಾಡುತ್ತಿರಬೇಕು
- ಹಾಗೆ 12ನೇ ತರಗತಿ ಪರೀಕ್ಷೆಯನ್ನು ಯಶಸ್ವಿಯಾಗಿ ಪಾಸಾಗಿರಬೇಕು.
- ಆನಂತರ ಕುಟುಂಬದ ವಾರ್ಷಿಕ ಆದಾಯ 8 ಲಕ್ಷಕ್ಕಿಂತ ಕಡಿಮೆ ಇರಬೇಕು.
- ಹಾಗೆಯೇ ಸರ್ಕಾರಿ ಕಾಲೇಜುಗಳಲ್ಲಿ ಇಂಜಿನಿಯರಿಂಗ್ ಮತ್ತು ಮೆಡಿಕಲ್ ಕೋರ್ಸ್ ವಿದ್ಯಾರ್ಥಿಗಳು ಕೂಡ ಅರ್ಹರು.
ವಿದ್ಯಾರ್ಥಿ ವೇತನದ ಮೊತ್ತಎಷ್ಟು?
ಈ ಒಂದು ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ವಾರ್ಷಿಕವಾಗಿ ಒಂದು ಲಕ್ಷದವರೆಗೆ ವಿದ್ಯಾರ್ಥಿ ವೇತನವನ್ನು ಅವರು ಪಡೆದುಕೊಳ್ಳಬಹುದಾಗಿದೆ.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಬ್ಯಾಂಕ್ ಖಾತೆಗೆ ವಿವರ
- ವಿದ್ಯಾರ್ಥಿಯ ಫೋಟೋ
- ವ್ಯಾಸಂಗ ಪ್ರಮಾಣ ಪತ್ರಗಳು
- ಅಂಕಪಟ್ಟಿ
- ಮೊಬೈಲ್ ನಂಬರ್
- ಇಮೇಲ್ ಐಡಿ
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
ಅರ್ಜಿಯನ್ನು ಸಲ್ಲಿಸುವುದು ಹೇಗೆ?
ಈಗ ನೀವೇನಾದರೂ ಅರ್ಜಿ ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದೆ ಈಗ ನಾವು ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿಕೊಂಡು ಅದರಲ್ಲಿ ನೀವು ನಿಮ್ಮ ವೈಯಕ್ತಿಕ ದಾಖಲೆಗಳನ್ನು ಎಂಟರ್ ಮಾಡಿ. ಆನಂತರ ನಿಮಗೆ ಒಂದು ಯೂಸರ್ ಐಡಿ ಮತ್ತು ಪಾಸ್ವರ್ಡ್ ಅನ್ನು ಬರುತ್ತದೆ. ಆನಂತರ ನೀವು ಆ ಒಂದು ಪಾಸ್ವರ್ಡ್ ಅನ್ನು ಬಳಕೆ ಮಾಡಿಕೊಂಡು ಲಾಗಿನ್ ಆಗಿ ಆ ಒಂದು ಅರ್ಜಿ ನಮುನೆ ತೆಗೆದುಕೊಂಡ ಅದರಲ್ಲಿ ನಿಮ್ಮ ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ. ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ. ನೀವು ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಮಾಡಬಹುದು.
LINK : Apply Now
ಹಾಗೆ ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಲು ಕೊನೆಯ ದಿನಾಂಕ ಈಗ 30 ಅಕ್ಟೋಬರ್ 2025 ಕೊನೆಯ ದಿನಾಂಕವಾಗಿದ್ದು. ಅರ್ಹ ವಿದ್ಯಾರ್ಥಿನಿಯರು ಈ ಕೂಡಲೇ ಈ ಒಂದು ವಿದ್ಯಾರ್ಥಿ ವೇತನಕ್ಕೆ ಈಗ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ದಿನನಿತ್ಯ ಇದೇ ತರದ ಹೊಸ ಮಾಹಿತಿಗಳನ್ನು ತಿಳಿಯಲು ನಮ್ಮ ಮಾಧ್ಯಮದ ವಾಟ್ಸಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಿ.