Intelligence Department Jobs: ಎಸ್ ಎಸ್ ಎಲ್ ಸಿ ಪಾಸಾದವರಿಗೆ ಈಗ ಬೆಂಗಳೂರಿನ ಗುಪ್ತಚರ ಇಲಾಖೆಯಲ್ಲಿ ಉದ್ಯೋಗಾವಕಾಶ! ಅರ್ಹರು ಈಗಲೇ ಅರ್ಜಿ ಸಲ್ಲಿಸಿ.
ಈಗ ಕೇಂದ್ರ ಗುಪ್ತಚರ ಇಲಾಖೆಯಲ್ಲಿ 10ನೇ ತರಗತಿ ಪಾಸಾದಂತ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಕೆ ಅಂದರೆ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು. ಈ ಬಾರಿ ಬೆಂಗಳೂರಿನಲ್ಲಿ ಕೂಡ ಹುದ್ದೆಗಳು ಖಾಲಿ ಇದ್ದು, ಖಾಲಿ ಇರುವಂತಹ ಅಭ್ಯರ್ಥಿಗಳು ಕನ್ನಡ ಭಾಷೆಯಲ್ಲಿ ಓದಿಕೊಂಡು ಅವರು ಕೂಡ ಈ ಒಂದು ಹುದ್ದೆಗಳನ್ನು ಪಡೆಯಿರಿ. ಈಗ ಅರ್ಜಿ ಸಲ್ಲಿಸಲು ಎಲ್ಲ ರೀತಿಯ ಸಿದ್ಧತೆಗಳನ್ನು ಈಗ ಮಾಡಿಕೊಳ್ಳ ಬಹುದು.
ನೇಮಕಾತಿಯ ವಿವರ
ಈಗ ಸ್ನೇಹಿತರೆ ಈ ಒಂದು ಹುದ್ದೆಗಳನ್ನು ಕರೆದಿರುವಂತೆ ಇಲಾಖೆಯ ಹೆಸರು ಕೇಂದ್ರ ಗುಪ್ತಚರ ಇಲಾಖೆ ಈ ಒಂದು ಇಲಾಖೆಯಲ್ಲಿ ಈಗ ಭದ್ರತಾ ಸಹಾಯಕ ಹುದ್ದೆಗಳು ಖಾಲಿಯಿದ್ದು. ಈಗಾಗಲೇ ನಮ್ಮ ದೇಶದಲ್ಲಿ ಒಟ್ಟಾರೆಯಾಗಿ 4987 ಹುದ್ದೆಗಳು ಖಾಲಿ ಇದ್ದು. ಹಾಗೆ ನಮ್ಮ ಬೆಂಗಳೂರಿನಲ್ಲಿ 254 ಹುದ್ದೆಗಳು ಖಾಲಿ ಇವೆ. ಈಗ ಈ ಒಂದು ಹುದ್ದೆಗೆ ಅರ್ಹ ಇರುವ ಪ್ರತಿಯೊಬ್ಬ ವ್ಯಕ್ತಿಗೂ ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಶೈಕ್ಷಣಿಕ ಅರ್ಹತೆ ಏನು?
ಈ ಒಂದು ಹುದ್ದೆಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡುವಂತಹ ಅಭ್ಯರ್ಥಿಗಳು ಕಡ್ಡಾಯವಾಗಿ 10ನೇ ತರಗತಿಯನ್ನು ಪಾಸಾಗಿರಲೇಬೇಕಾಗುತ್ತದೆ. ಅಷ್ಟೇ ಅಲ್ಲದೆ ಕನ್ನಡ ಭಾಷೆಯಲ್ಲಿ ಓದಲು ಬರೆಯಲು ಬರುವಂಥವರು ಮಾತ್ರ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ವಯೋಮಿತಿ ಏನು?
ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಬಯಸುವಂತಹ ಅಭ್ಯರ್ಥಿಗಳು ಕಡ್ಡಾಯವಾಗಿ 18 ವರ್ಷದಿಂದ ಗರಿಷ್ಠ 27 ವರ್ಷದ ಒಳಗೆ ಬಯಸಲು ಹೊಂದಿರಬೇಕು.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಹತ್ತನೇ ತರಗತಿಯ ಅಂಕಪಟ್ಟಿಗಳು
- ಅಭ್ಯರ್ಥಿಯ ಫೋಟೋ
- ಸಹಿ
- ಇಮೇಲ್ ಐಡಿ
- ಮೊಬೈಲ್
ಅರ್ಜಿಯನ್ನು ಸಲ್ಲಿಸುವುದು ಹೇಗೆ?
ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ಈಗ ನಾವು ಈ ಕೆಳಗೆ ನೀಡಿರುವ ಲಿಂಕ್ ನ ಮೇಲೆ ನಾವು ಕ್ಲಿಕ್ ಮಾಡಿಕೊಂಡು ಅದರಲ್ಲಿರುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನೀವು ಅದಕ್ಕೆ ಬೇಕಾಗುವಂತ ಪ್ರತಿಯೊಂದು ದಾಖಲೆಗಳನ್ನು ಭರ್ತಿ ಮಾಡಿಕೊಂಡ ನೀವು ಕೂಡ ಈ ಒಂದು ಹುದ್ದೆಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.