Labour Card Holder Children Scholarship:  ಕಟ್ಟಡ ಕಾರ್ಮಿಕರ ಮಕ್ಕಳಿಗೆ ಈಗ ಶೈಕ್ಷಣಿಕವಾಗಿ ಸಹಾಯಧನ ಪಡೆಯಲು ಅರ್ಜಿ ಸಲ್ಲಿಕೆ ಪ್ರಾರಂಭ! ಈಗಲೇ ಅರ್ಜಿ ಸಲ್ಲಿಸಿ.

Labour Card Holder Children Scholarship:  ಕಟ್ಟಡ ಕಾರ್ಮಿಕರ ಮಕ್ಕಳಿಗೆ ಈಗ ಶೈಕ್ಷಣಿಕವಾಗಿ ಸಹಾಯಧನ ಪಡೆಯಲು ಅರ್ಜಿ ಸಲ್ಲಿಕೆ ಪ್ರಾರಂಭ! ಈಗಲೇ ಅರ್ಜಿ ಸಲ್ಲಿಸಿ.

WhatsApp Float Button

ಈಗ ನಮ್ಮ ಕರ್ನಾಟಕ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಈಗ 2025 26 ನೇ ಸಾಲಿಗೆ ಶೈಕ್ಷಣಿಕ ಸಹಾಯಧನಕ್ಕಾಗಿ ಈಗ ಅರ್ಜಿಗಳನ್ನು ಪ್ರಾರಂಭ ಮಾಡಲಾಗಿದೆ. ಈ ಯೋಜನೆ ಈಗ ನೊಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕವಾಗಿ ಆರ್ಥಿಕ ನೆರವನ್ನು ಒದಗಿಸುವಂತಹ ಗುರಿಯನ್ನು ಹೊಂದಿದೆ. ಇದರಿಂದ ಈಗ ಕಾರ್ಮಿಕ ಕುಟುಂಬಗಳ ಮಕ್ಕಳು ತಮ್ಮ ಶಿಕ್ಷಣವನ್ನು ಪಡೆದುಕೊಳ್ಳಬಹುದು.

Labour Card Holder Children Scholarship

ಈಗ ಈ ಒಂದು ಯೋಜನೆಯ ಕಾರ್ಮಿಕರಿಗೆ ತಮ್ಮ ಮಕ್ಕಳ ಶೈಕ್ಷಣಿಕ ಭವಿಷ್ಯವನ್ನು ಭದ್ರಪಡಿಸಿಕೊಳ್ಳಲು ಒಂದು ಮಹತ್ವದ ಅವಕಾಶವನ್ನು ನೀಡುತ್ತದೆ. ಈಗ ಈ ಒಂದು ಲೇಖನದಲ್ಲಿ ಈಗ ಈ ಒಂದು ಶೈಕ್ಷಣಿಕ ಸಹಾಯಧನದ ಅರ್ಹತೆ? ಅರ್ಜಿ ಸಲ್ಲಿಸುವ ಪ್ರಕ್ರಿಯೆ ಮತ್ತು ಅಗತ್ಯ ದಾಖಲೆಗಳು ಏನು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿ ಈಗ ಈ ಒಂದು ಲೇಖನದಲ್ಲಿ ಇದೆ.

ಶೈಕ್ಷಣಿಕ ಸಹಾಯಧನದ ಮಾಹಿತಿ

ಈಗ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ  ಶೈಕ್ಷಣಿಕ ಸಹಾಯಧನ ಯೋಜನೆಯ ಈಗ ನೊಂದಾಯಿತ ಕಾರ್ಮಿಕರ ಮಕ್ಕಳಿಗೆ ಈಗ ಶೈಕ್ಷಣಿಕ ಹಂತಗಳಲ್ಲಿ ಆರ್ಥಿಕವಾಗಿ ನೆರವನ್ನು ನೀಡಲಾಗುತ್ತಿದೆ. ಈಗ ಈ ಒಂದು ಯೋಜನೆ ಅಡಿಯಲ್ಲಿ ಪ್ರಾಥಮಿಕ ಶಿಕ್ಷಣದಿಂದ ಹಿಡಿದು ಪದವಿ ಕೋರ್ಸುಗಳ ವರೆಗೆ ನೀವು ಶೈಕ್ಷಣಿಕ ಸಹಾಯಧನವನ್ನು ಪಡೆದುಕೊಳ್ಳಬಹುದಾಗಿದೆ. ಈ ಒಂದು ಸಹಾಯಧನವು ಶಾಲಾ ಶುಲ್ಕ ಪುಸ್ತಕಗಳ ಖರೀದಿ ಮತ್ತು ಇತರ ಶೈಕ್ಷಣಿಕ ವೆಚ್ಚಗಳಿಗೆ ಸಹಾಯವನ್ನು ಮಾಡುತ್ತದೆ.

ಇದನ್ನೂ ಓದಿ:  Atal Pension Scheme: ಈಗ ಪ್ರತಿ ತಿಂಗಳು 5,000 ಪಿಂಚಣಿ ಪಡೆಯಿರಿ. ಇಲ್ಲಿದೆ ನೋಡಿ ಸಂಪೂರ್ಣ ವಾದಂತಹ ಮಾಹಿತಿ.

ಈಗ ವಿದ್ಯಾರ್ಥಿಗಳಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಪಡೆಯಲು 2,000 ರಿಂದ 5,000 ವರೆಗೆ ಸಹಾಯಧನವನ್ನು ನೀಡಲಾಗುತ್ತದೆ. ಆನಂತರ ಪಿಯುಸಿ ಮತ್ತು ದ್ವಿತೀಯ ಪಿಯುಸಿ ಇಂದ 5,000 ದಿಂದ 10,000ದವರೆಗೆ ಸಹಾಯಧನವನ್ನು ಪಡೆದುಕೊಳ್ಳಬಹುದು. ಆನಂತರ ಸ್ನಾತಕ ಮತ್ತು ವೃತ್ತಿಪರ ಕೋರ್ಸ್ ಗಳಿಗೆ ಈಗ 10,000 ದಿಂದ 25,000 ದವರೆಗೆ ಸಹಾಯಧನವನ್ನು ಪಡೆದುಕೊಳ್ಳಬಹುದು.

ಅರ್ಹತೆಗಳು ಏನು?

  • ಈ ಒಂದು ಶೈಕ್ಷಣಿಕ ಸಹಾಯಧನಕ್ಕೆ ಅರ್ಜಿ ಸಲ್ಲಿಸಲು ಕಾರ್ಮಿಕರು, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೊಂದಣಿಯನ್ನು ಮಾಡಿಕೊಂಡಿರಬೇಕಾಗುತ್ತದೆ.
  • ಅನಂತರ ಆ ಒಂದು ಕಾರ್ಮಿಕರು ಕರ್ನಾಟಕ ರಾಜ್ಯದ ಕಾಯಂ ನಿವಾಸಿ ಆಗಿರಬೇಕು.
  • ಆನಂತರ ಶೈಕ್ಷಣಿಕ ಸಹಾಯಧನ ಪಡೆಯುವಂತಹ ವಿದ್ಯಾರ್ಥಿಯು ಈಗ ಕರ್ನಾಟಕದಲ್ಲಿ ಗುರುತಿಸಲ್ಪಟ್ಟ ಶಾಲೆ ಮತ್ತು ಕಾಲೇಜ ಅಥವಾ ಶೈಕ್ಷಣಿಕ ಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರಬೇಕು.
  • ಹಾಗೆ ಕಾರ್ಮಿಕರ ಕುಟುಂಬದ ವಾರ್ಷಿಕ ಆದಾಯವು ಸಾಮಾನ್ಯವಾಗಿ 1 ಲಕ್ಷಕ್ಕಿಂತ ಕಡಿಮೆ ಇರಬೇಕಾಗುತ್ತದೆ.
  • ಹಾಗೆ ಆ ಒಂದು ವಿದ್ಯಾರ್ಥಿ ಪರೀಕ್ಷೆಯಲ್ಲಿ  ಶೇಕಡಾ 50 ರಷ್ಟು ಅಂಕಗಳೊಂದಿಗೆ ಪಾಸಾಗಿರಬೇಕಾಗುತ್ತದೆ.
ಇದನ್ನೂ ಓದಿ:  New Ration Card Update: ಹೊಸ ರೇಷನ್ ಕಾರ್ಡ್ ಪಡೆಯಲು ಈಗ ಗುಡ್ ನ್ಯೂಸ್? ಆಹಾರ  ಇಲಾಖೆಯಿಂದ ಬಿಗ್ ಅಪ್ಡೇಟ್!

ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ಕಾರ್ಮಿಕರ ನೋಂದಣಿ ಪ್ರಮಾಣ ಪತ್ರ
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ನಿವಾಸದ ಪುರಾವೆ
  • ವಿದ್ಯಾರ್ಥಿಯ ಶೈಕ್ಷಣಿಕ ದಾಖಲೆಗಳು
  • ಹಿಂದಿನ ವರ್ಷದ ಅಂಕ ಪಟ್ಟಿಗಳು
  • ಬ್ಯಾಂಕ್ ಖಾತೆಗೆ ವಿವರ
  • ಇತ್ತೀಚಿನ ಭಾವಚಿತ್ರ
  • ಮೊಬೈಲ್ ನಂಬರ್

ಅರ್ಜಿ ಸಲ್ಲಿಸುವುದು ಹೇಗೆ?

ಈಗ ಈ ಒಂದು ಶೈಕ್ಷಣಿಕ ಸಹಾಯಧನಕ್ಕೆ ಅರ್ಜಿಯನ್ನು ಸಲ್ಲಿಸುವಂತಹ ಪ್ರಕ್ರಿಯೆಯು ಈಗ ಆನ್ಲೈನ್ ಮೂಲಕ ಇರುತ್ತದೆ. ಈಗ ನೀವು ನಮ್ಮ ಕರ್ನಾಟಕ ಸರ್ಕಾರದ ಸ್ಟೇಟ್ ಸ್ಕಾಲರ್ಶಿಪ್ ಪೋರ್ಟಲ್ನ ಮೂಲಕ ಈಗ ಈ ಒಂದು ಯೋಜನೆಗೆ ಅಂದರೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ. ನಾವು ಈ ಕೆಳಗೆ ನೀಡಿರುವ ಹಂತಗಳನ್ನು ಅನುಸರಿಸುವುದರ ಮೂಲಕ ಈಗ ನೀವು ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

  • ಈಗ ನೀವು ಮೊದಲು ಈ ಒಂದು ಲಿಂಕಿನ ಮೇಲೆ ಕ್ಲಿಕ್ ಮಾಡಿಕೊಂಡು ಕರ್ನಾಟಕ ಸ್ಟೇಟ್ ಸ್ಕಾಲರ್ಶಿಪ್ ಪೋರ್ಟಲ್ ಗೆ ಭೇಟಿ ನೀಡಬೇಕು.
  • LINK : Apply Now 
  • ಆನಂತರದಲ್ಲಿ ನೀವು ನೋಂದಣಿ ಆಯ್ಕೆ ಮೇಲೆ ನೀವು ಕ್ಲಿಕ್ ಮಾಡಿಕೊಂಡು ಕಾರ್ಮಿಕರ ಆಧಾರ್  ಸಂಖ್ಯೆಯನ್ನು ಬಳಸಿಕೊಂಡು ನೋಂದಾವಣೆಯನ್ನು ಮಾಡಿಕೊಳ್ಳಬೇಕಾಗುತ್ತದೆ.
  • ನಂತರ ನೀವು ನೋಂದಣಿ ಮಾಡಿಕೊಂಡ ನಂತರ ನಿಮಗೆ ಲಾಗಿನ್ ಐಡಿ ಮತ್ತು ಪಾಸ್ವರ್ಡ್ ಅನ್ನು ಬಳಸಿಕೊಂಡು ಆ ಒಂದು ಪೋರ್ಟಲ್ ನಲ್ಲಿ ಲಾಗಿನ್ ಆಗಬೇಕಾಗುತ್ತದೆ.
  • ಆನಂತರ ನೀವು ಕಟ್ಟಡ ಕಾರ್ಮಿಕರ ಶೈಕ್ಷಣಿಕ ಸಹಾಯಧನ ಆಯ್ಕೆಯನ್ನು ಮಾಡಿಕೊಂಡು ಅದರಲ್ಲಿ ಅರ್ಜಿ ಫಾರ್ಮಲ್ಲಿ ಕೇಳುವಂತ ಪ್ರತಿಯೊಂದು ದಾಖಲೆಗಳನ್ನು ಭರ್ತಿ ಮಾಡಬೇಕಾಗುತ್ತದೆ.
  • ಆನಂತರದಲ್ಲಿ ಕೇಳುವಂತ ಕೆಲವೊಂದು ಅಷ್ಟು ದಾಖಲೆಗಳನ್ನು ನೀವು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕಾಗುತ್ತದೆ.
  • ಆನಂತರ ನೀವು ಭರ್ತಿ ಮಾಡಿದ ಎಲ್ಲಾ ವಿವರಗಳು ಸರಿಯಾಗಿದೆ ಇಲ್ಲವೆ ಎಂಬುದನ್ನು ಪರಿಶೀಲನೆ ಮಾಡಿ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ.
  • ಆನಂತರ ನೀವು ಅರ್ಜಿಯನ್ನು ಸಲ್ಲಿಕೆ ಮಾಡಿದ ನಂತರ ನಿಮಗೆ ಒಂದು ರಸಿದಿಯನ್ನು ಪಡೆದುಕೊಳ್ಳಬೇಕಾಗುತ್ತದೆ.
ಇದನ್ನೂ ಓದಿ:  New Ration Card Applying Start From Actober 2 In All Members:  ಅರ್ಜಿದಾರರಿಗೆ ಈಗ ಹೊಸ ಬಿಪಿಎಲ್ ರೇಷನ್ ಕಾರ್ಡ್ ವಿತರಣೆ! ನ್ಯಾಯಬೆಲೆ ಅಂಗಡಿಗಳಲ್ಲಿ ಅನರ್ಹರ ಪಟ್ಟಿ ನೀಡುವಂತೆ ಆದೇಶ!

ಈಗ ನಾವು ನಿಮಗೆ ಈ ಮೇಲೆ ತಿಳಿಸಿರುವ ಮಾಹಿತಿ ಪ್ರಕಾರ ನೀವು ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಅದೇ ರೀತಿಯಾಗಿ ಈ ಒಂದು ಅರ್ಜಿಯನ್ನು ಸಲ್ಲಿಸಲು ಈಗ ಕೊನೆಯ ದಿನಾಂಕ 31/ 10/ 2025 ಆಗಿರುತ್ತದೆ. ಈ ಒಂದು ದಿನಾಂಕದ ಒಳಗಾಗಿ ನೀವು ಅರ್ಜಿಯನ್ನು ಸಲ್ಲಿಕೆ ಮಾಡಬೇಕಾಗುತ್ತದೆ. ದಿನನಿತ್ಯ ನೀವು ಇದೇ ತರದ ಹೊಸ ಹೊಸ ಮಾಹಿತಿಗಳನ್ನು ತಿಳಿಯಲು ನಮ್ಮ ಮಾಧ್ಯಮದ ವಾಟ್ಸಾಪ್ ಗ್ರೂಪ್ ಹಾಗೂ ಟೆಲಿಗ್ರಾಮ್ ಗ್ರೂಪ್ ಗೆ ಜಾಯಿನ್ ಆಗಿ.

WhatsApp Group Join Now
Telegram Group Join Now

Leave a Comment