Labour Card Scholarship: ಕಾರ್ಮಿಕ ಮಕ್ಕಳಿಗೆ ಈಗ 20,000 ಸ್ಕಾಲರ್ಶಿಪ್! ಇಲ್ಲಿದೆ ನೋಡಿ ಅರ್ಜಿ ಸಲ್ಲಿಸುವ ಮಾಹಿತಿ.
ಈಗ ನಮ್ಮ ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಈಗ ಈ ಒಂದು 2025 26 ನೇ ಸಾಲಿನಲ್ಲಿ ಈಗ ವಿದ್ಯಾರ್ಥಿಗಳು ಸ್ಕಾಲರ್ಷಿಪ್ ಪಡೆದುಕೊಳ್ಳಲು ಅರ್ಜಿಗಳನ್ನು ಕರೆಯಲಾಗಿದೆ. ಈ ಒಂದು ಯೋಜನೆ ಅಡಿಯಲ್ಲಿ ನೋಂದಾಯಿತ ಕಾರ್ಮಿಕರ ಮಕ್ಕಳು ತಮ್ಮ ಮುಂದಿನ ಶಿಕ್ಷಣಕ್ಕೆ ಆರ್ಥಿಕವಾಗಿ ಸಹಾಯ ಪಡೆಯಲು ಅರ್ಹರಿದ್ದರೆ ಅಂತವರು ಕೂಡಲೇ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಮಾಡಬಹುದು. ಹಾಗಿದ್ದರೆ ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ಯಾವ ರೀತಿಯಾಗಿ ಅರ್ಜಿ ಸಲ್ಲಿಸಬೇಕೆಂಬುದರ ಸಂಪೂರ್ಣ ಮಾಹಿತಿ ಈಗ ಈ ಒಂದು ಲೇಖನದಲ್ಲಿ ಇದೆ.
ಅರ್ಜಿ ಸಲ್ಲಿಸಲು ಅರ್ಹತೆಗಳು ಏನು?
- ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಆ ಒಂದು ಅಭ್ಯರ್ಥಿಗಳು ಮೇ 2025 ರ ಒಳಗಾಗಿ ಕಾರ್ಮಿಕರ ಕಾರ್ಡ್ ನೋಂದಣಿಯನ್ನು ಮಾಡಿಸಿಕೊಂಡಿರಬೇಕು.
- ಅದೇ ರೀತಿಯಾಗಿ ನಮ್ಮ ಕರ್ನಾಟಕ ರಾಜ್ಯದಲ್ಲಿರುವ ಶಾಲಾ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
- ಆನಂತರ ಈಗ ಸರ್ಕಾರದಿಂದ ಮಾನ್ಯತೆ ಪಡೆದಿರುವ ಶಿಕ್ಷಣ ಸಂಸ್ಥೆಗಳಲ್ಲಿ ಅವರು ನೋಂದಾವಣೆಯನ್ನು ಮಾಡಿಕೊಂಡಿರಬೇಕು.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಕಾರ್ಮಿಕರ ಕಾರ್ಡ್
- ಇತ್ತೀಚಿನ ಭಾವಚಿತ್ರ
- ಮೊಬೈಲ್ ನಂಬರ್
- ಸಹಿ
ಅರ್ಜಿ ಸಲ್ಲಿಸಲು ಈ ಕೆಲಸಗಳು ಕಡ್ಡಾಯ
- ಈಗ ಸ್ನೇಹಿತರೆ ನೀವು ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಕಾರ್ಮಿಕರ ಕಾರ್ಡ್ ನೊಂದಣಿ ಸಂಖ್ಯೆ ಮತ್ತು ಆಧಾರ್ ಕಾರ್ಡ್ ಲಿಂಕ್ ಅನ್ನು ಕಡ್ಡಾಯವಾಗಿ ಮಾಡಿರಲೇ ಬೇಕಾಗುತ್ತದೆ.
- ಆನಂತರ ನಿಮ್ಮ ಸಹಾಯದ ಹಣವು ನೋಂದಾಯಿತ ಕಾರ್ಮಿಕರ ತಂದೆ ಅಥವಾ ತಾಯಿ ಖಾತೆಗಳಿಗೆ ನೇರವಾಗಿ ಜಮಾ ಆಗುತ್ತದೆ.
- ಹಾಗೆ ಅವರು ತಮ್ಮ ಬ್ಯಾಂಕ್ ಖಾತೆಗೆ NPCI ಮ್ಯಾಪಿಂಗ್ ಅನ್ನು ಕಡ್ಡಾಯವಾಗಿ ಮಾಡಿರಬೇಕು.
ಅರ್ಜಿ ಸಲ್ಲಿಸುವುದು ಹೇಗೆ?
ಈಗ ನೀವು ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬೇಕೆಂದು ಕೊಂಡಿದ್ದರೆ ನಾವು ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿಕೊಂಡು ಅದರಲ್ಲಿ ಈ ಲಾಗಿನ್ ಆಗುವುದರ ಮೂಲಕ ಅದರಲ್ಲಿ ಕೇಳುವಂತಹ ಪ್ರತಿಯೊಂದು ದಾಖಲೆಗಳನ್ನು ನೀವು ಭರ್ತಿ ಮಾಡಿಕೊಂಡು ಈಗ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ: 31 ಅಕ್ಟೋಬರ್ 2025