Labour Card Scholarship: ಗುಡ್ ನ್ಯೂಸ್ ಕಾರ್ಮಿಕರ ಮಕ್ಕಳಿಗೆ ಸಿಗಲಿದೆ 20000 ಸ್ಕಾಲರ್ಶಿಪ್ ಪಡೆಯಲು ಅರ್ಜಿ ಆಹ್ವಾನ!

Labour Card Scholarship: ಗುಡ್ ನ್ಯೂಸ್ ಕಾರ್ಮಿಕರ ಮಕ್ಕಳಿಗೆ ಸಿಗಲಿದೆ 20000 ಸ್ಕಾಲರ್ಶಿಪ್ ಪಡೆಯಲು ಅರ್ಜಿ ಆಹ್ವಾನ!

ನಮ್ಮ ಕರ್ನಾಟಕ ರಾಜ್ಯ ಸರ್ಕಾರದ ಕಡೆಯಿಂದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಇಲಾಖೆ ಅಡಿಯಲ್ಲಿ ಕಾರ್ಮಿಕತೆಗಳ ಕಾರ್ಮಿಕರ ಹಲವಾರು ಯೋಜನೆಗಳನ್ನು ಸರ್ಕಾರವು ಜಾರಿಗೆ ತಂದಿದ್ದು, ಈ ಯೋಜನೆಗಳ ಪೈಕಿ ಕಾರ್ಮಿಕರ ಮಕ್ಕಳಿಗೆ (Labour Card Scholarship) ವಿದ್ಯಾರ್ಥಿ ವೇತನವನ್ನು ಕೂಡ ಅರ್ಹ ಇರುವ ಅಭ್ಯರ್ಥಿಗಳಿಗೆ ನೀಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ವಿದ್ಯಾರ್ಥಿ ವೇತನದಲ್ಲಿ ಕಾರ್ಮಿಕರ ಮಕ್ಕಳು 20000 ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಬಹುದು. ಇದಕ್ಕೆ ಅರ್ಜಿ ಸಲ್ಲಿಸುವ ವಿವರ ಈ ಕೆಳಗಿದೆ.

ಈ ಒಂದು ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಲು ಅರ್ಹರಿರುವ ಅಭ್ಯರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ, 20000 ವಿದ್ಯಾರ್ಥಿ ವೇತನವನ್ನು ತಮ್ಮ ಶಿಕ್ಷಣವನ್ನು ಮುಂದುವರಿಸಲು ಹಾಗೂ ಆರ್ಥಿಕವಾಗಿ ಸದೃಢನಾಗಲು ಉಪಯೋಗಿಸಿಕೊಳ್ಳಬಹುದು. ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅರ್ಹತೆ, ಬೇಕಾಗುವ ದಾಖಲೆಗಳು, ಅರ್ಜಿ ಸಲ್ಲಿಸುವ ವಿಧಾನ, ಈ ಎಲ್ಲ ಮಾಹಿತಿಗಳನ್ನು ಈ ಕೆಳಗಿನ ಲೇಖನದಲ್ಲಿ ನೀಡಲಾಗಿದೆ ಸಂಪೂರ್ಣವಾಗಿ ಓದಿ ವಿವರ ತಿಳಿದುಕೊಳ್ಳಿ.

ಇದನ್ನೂ ಓದಿ:  Students Education Loan In 10 Laksh: ಈಗ ವಿದ್ಯಾರ್ಥಿಗಳಿಗೆ 10 ಲಕ್ಷದಿಂದ 60 ಲಕ್ಷದವರೆಗೆ ಶಿಕ್ಷಣ ಸಾಲ! ಇಲ್ಲಿದೆ ನೋಡಿ ಮಾಹಿತಿ.

ಅರ್ಜಿ ಸಲ್ಲಿಸಲು ಅರ್ಹತೆಗಳು:

  • ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಮುಖ್ಯವಾಗಿ ಕರ್ನಾಟಕದಲ್ಲಿ ಖಾಯಂ ನಿವಾಸಿ ಆಗಿರಬೇಕು.
  • ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕಾರ್ಮಿಕರ ಕುಟುಂಬಕ್ಕೆ ಸೇರಿದವರ ಆಗಿರಬೇಕು.
  • ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕನಿಷ್ಠ ತಮ್ಮ ಪ್ರಾಥಮಿಕ ಶಿಕ್ಷಣದೊಂದಿಗೆ ನಾದಕೋತ್ತರ ಶಿಕ್ಷಣದ ವರೆಗೆ ವಿದ್ಯಾಭ್ಯಾಸವನ್ನು ಮಾಡಿರಬೇಕು.
  • ಅರ್ಜಿ ಸಲ್ಲಿಸಲು ಕಾರ್ಮಿಕರ ಕುಟುಂಬದ ಒಬ್ಬ ವಿದ್ಯಾರ್ಥಿಗೆ ಮಾತ್ರ ಅವಕಾಶವನ್ನು ಕಲ್ಪಿಸಲಾಗಿದೆ.
  • ಅರ್ಜಿದಾರ ಅಭ್ಯರ್ಥಿಯು ತಮ್ಮ ಹಿಂದಿನ ವರ್ಷದ ತರಗತಿಯಲ್ಲಿ ಕನಿಷ್ಠ 50% ಅಂಕವನ್ನು ಪಡೆದುಕೊಂಡಿರಬೇಕು.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:

  • ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಪೋಷಕರ ಲೇಬರ್ ಕಾರ್ಡ್ (Labour Card)
  • ಅಭ್ಯರ್ಥಿಯ ಆಧಾರ್ ಕಾರ್ಡ್
  • ಅಭ್ಯರ್ಥಿಯ ಶೈಕ್ಷಣಿಕ ಪ್ರಮಾಣ ಪತ್ರ/Education Certificate
  • ಬ್ಯಾಂಕ್ ಪಾಸ್ ಬುಕ್
  • ಪಾಸ್ಪೋರ್ಟ್ ಸೈಜ್ ಫೋಟೋ
  • ಇಮೇಲ್ ಐಡಿ/Email ID
  • ಮೊಬೈಲ್ ನಂಬರ್
ಇದನ್ನೂ ಓದಿ:  Airtel New Recharge Plan: ಏರ್ಟೆಲ್ ₹601 ರೂಪಾಯಿಗೆ 365 ದಿನಗಳ ಅತ್ಯಂತ ಕಡಿಮೆ ಬೆಲೆಯ ರಿಚಾರ್ಜ್ ಪ್ಲಾನನ್ನು ಬಿಡುಗಡೆ ಮಾಡಿದೆ!

ಅರ್ಜಿ ಸಲ್ಲಿಸುವುದು ಹೇಗೆ?

ಈ ಒಂದು ವಿದ್ಯಾರ್ಥಿ ವೇತನ ಪಡೆಯಲು ಅರ್ಹರಿರುವ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಕೊನೆ ದಿನಾಂಕ ಮುಗಿಯುವುದರೊಳಗೆ ನಾವು ಈ ಕೆಳಗೆ ನೀಡಿರುವಂತೆ ತಮ್ಮ ಅರ್ಜಿಯನ್ನು ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೊದಲನೆಯದಾಗಿ SSP ವಿದ್ಯಾರ್ಥಿ ವೇತನ ಪೋರ್ಟಲ್ ಗೆ ಗೆ ಬೇಡಿ ನೀಡಿ ನಂತರ ಲಾಗಿನ್ ಆಗಿ ಇದಾದ ನಂತರ ಬೇಕಾಗಿರುವ ಎಲ್ಲಾ ವಿವರಗಳನ್ನು ಭರ್ತಿ ಮಾಡಿ ನಂತರ ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿಯನ್ನು ನಿಮ್ಮ ಹತ್ತಿರದ ಯಾವುದಾದರೂ ಒಂದು ಸೈಬರ್ ಸೆಂಟರ್ ಗೆ ತೆರಳಿ ಅಭ್ಯರ್ಥಿಗಳು ಸಲ್ಲಿಸಬಹುದು. ಅಥವಾ ತಮ್ಮ ಮೊಬೈಲ್ನಲ್ಲೇ ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಲಿಂಕ್ ಇಲ್ಲಿದೆ → ಇಲ್ಲಿ ಕ್ಲಿಕ್ ಮಾಡಿ

WhatsApp Group Join Now
Telegram Group Join Now

Leave a Reply

Your email address will not be published. Required fields are marked *