Land Purchase Scheme: ಈಗ ರೈತರಿಗೆ ಭೂಮಿ ಖರೀದಿಸಲು ಸರ್ಕಾರದಿಂದ 25 ಲಕ್ಷ ಸಬ್ಸಿಡಿ ಹಾಗೂ ಸಾಲ ಸೌಲಭ್ಯ!
ಈಗ ನೀವು ಸರಕಾರದ ಸಹಾಯದ ಮೂಲಕ ಜಮೀನನ್ನು ಖರೀದಿ ಮಾಡಿಕೊಳ್ಳಬೇಕೆಂದು ಕೊಂಡಿದ್ದರೆ ಈಗ ಕರ್ನಾಟಕ ಸರ್ಕಾರದ 25 ಲಕ್ಷ ಸಬ್ಸಿಡಿ ಮತ್ತು ಸಾಲ ಸೌಲಭ್ಯವನ್ನು ಪಡೆದುಕೊಳ್ಳಬೇಕೆಂದು ಕೊಂಡಿದ್ದೀರಾ, ಹಾಗಿದ್ದರೆ ಈಗ ಭೂ ಒಡೆತನ ಯೋಜನೆಯ ಮೂಲಕ ಈಗ ನೀವು ಕೂಡ ಈ ಒಂದು ಸಬ್ಸಿಡಿ ಅನ್ನು ಈಗ ಪಡೆದುಕೊಳ್ಳಬಹುದಾಗಿದೆ.
ಈಗ ಭೂರಹಿತ ಮಹಿಳಾ ಕೃಷಿಯ ಕಾರ್ಮಿಕರಿಗೆ ತಮ್ಮ ವಾಸ ಸ್ಥಳದಿಂದ ಈಗ ಹತ್ತು ಕಿಲೋಮೀಟರ್ ಇರುವಂತಹ ಎರಡು ಎಕರೆ ಕುಶ ಹಾಗು ಒಂದು ಎಕರೆ ತರಿ ಜಮೀನು ಖರೀದಿ ಮಾಡಲು ಈಗ ಸರ್ಕಾರವು ಸಹಾಯಧನ ಮತ್ತು ಸಾಲವನ್ನು ನೀಡಲಾಗುತ್ತಿದೆ. ಈ ಒಂದು ಯೋಜನೆ ಅಡಿಯಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ ಜಿಲ್ಲೆಗಳ ನಿಗದಿಪಡಿಸಿರುವಂತಹ ವೆಚ್ಚವೆಂದರೆ 25 ಲಕ್ಷ ಇನ್ನು ಉಳಿದ ಜಿಲ್ಲೆಗಳಲ್ಲಿ ಈಗ 20 ಲಕ್ಷದವರೆಗೆ ಸಾಲ ಸೌಲಭ್ಯ ಮತ್ತು ಸಬ್ಸಿಡಿಯನ್ನು ನೀಡಲಾಗುತ್ತದೆ. ಅದೇ ರೀತಿಯಾಗಿ ಇದರಲ್ಲಿ 50% ಸಹಾಯಧನ ಮತ್ತು ಇನ್ನು ಉಳಿದಂತಹ ಮೊತ್ತಕ್ಕೆ 4% ಬಡ್ಡಿ ದರದಲ್ಲಿ ಸಾಲವನ್ನು ನೀಡಲಾಗುತ್ತದೆ.
ಈ ಯೋಜನೆಯ ಮಾಹಿತಿ
ಈಗ ಈ ಒಂದು ಯೋಜನೆ ಹೆಸರು ಭೂ ಒಡೆತನ ಯೋಜನೆಗೆ ಒಂದು ಯೋಜನೆ ಮೂಲಕ 25 ಲಕ್ಷದವರೆಗೆ ಸಾಲವನ್ನು ಪಡೆದುಕೊಳ್ಳಬಹುದು. ಹಾಗೆ ಇದರಲ್ಲಿ 50ರಷ್ಟು ಸಹಾಯಧನ ಮತ್ತು 50ರಷ್ಟು ಸಾಲ ಸೌಲಭ್ಯಗಳನ್ನು ಪಡೆದುಕೊಳ್ಳಬಹುದಾಗಿದೆ.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಕೃಷಿ ಕಾರ್ಮಿಕರ ದೃಢೀಕರಣ ಪತ್ರ
- ಇತ್ತೀಚಿನ ಭಾವಚಿತ್ರ
- ಮೊಬೈಲ್ ನಂಬರ್
ಯಾರೆಲ್ಲ ಅರ್ಜಿಯನ್ನು ಸಲ್ಲಿಕೆ ಮಾಡಬಹುದು
- ಕರ್ನಾಟಕದ ಭೋಗಿ ಅಭಿವೃದ್ಧಿ ನಿಗಮ
- ಕರ್ನಾಟಕ ತಾಂಡವ ಅಭಿವೃದ್ಧಿ ನಿಗಮ
- ಕರ್ನಾಟಕ ರಾಜ್ಯ ಸಪಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ
- ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮ
- ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ
- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ
ಈಗ ನಾವು ನಿಮಗೆ ಈ ಮೇಲೆ ತಿಳಿಸಿರುವ ಪರಿಶಿಷ್ಟ ಜಾತಿ ಅವರು ಆರ್ಥಿಕವಾಗಿ ಹಿಂದುಳಿದ ವರ್ಗದವರು ಈ ಒಂದು ಯೋಜನೆಗಳ ಮೂಲಕ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಯೋಜನೆಯಲ್ಲಿ ಲಾಭ ಪಡೆಯಬಹುದು.
ಅರ್ಜಿಯನ್ನು ಸಲ್ಲಿಕೆ ಮಾಡುವುದು ಹೇಗೆ?
ನೀವು ಕೂಡ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ಅಂದರೆ ಅರ್ಹ ಅಭ್ಯರ್ಥಿಗಳು ಮಾತ್ರ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳನ್ನು ತೆಗೆದುಕೊಂಡ ಈಗ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಹಾಗೆ ಅರ್ಜಿಯನ್ನು ಸಲ್ಲಿಸುವಂತ ಲಿಂಕನ್ನು ನಾವು ಈ ಕೆಳಗೆ ನೀಡಿದ್ದೇವೆ.
ಪ್ರಮುಖ ದಿನಾಂಕಗಳು
- ಅರ್ಜಿ ಸಲ್ಲಿಕೆ ಮಾಡಲು ಪ್ರಾರಂಭದ ದಿನಾಂಕ: 7.8.2025
- ಅರ್ಜಿ ಸಲ್ಲಿಕೆ ಮಾಡಲು ಕೊನೆಯ ದಿನಾಂಕ: 10.09.2025